Tel: 7676775624 | Mail: info@yellowandred.in

Language: EN KAN

    Follow us :


ಕೇರಳದಲ್ಲಿ ನಡೆಯುವ ಅನುಭಾವ ಸಂಗಮದಲ್ಲಿ ಪ್ರಭುಕಿರೀಟ ಸ್ವಾಮೀಜಿ ಭಾಗಿ

Posted date: 10 Oct, 2022

Powered by:     Yellow and Red

ಕೇರಳದಲ್ಲಿ ನಡೆಯುವ ಅನುಭಾವ ಸಂಗಮದಲ್ಲಿ ಪ್ರಭುಕಿರೀಟ ಸ್ವಾಮೀಜಿ ಭಾಗಿ

ಕನಕಪುರ: ತಾಲೂಕಿನ ದೊಡ್ಡ ಮರಳವಾಡಿ ಶಿವಮಠದ ಕಿರಿಯ  ಪರಮಪೂಜ್ಯ ಶ್ರೀ ಶ್ರೀ ಪ್ರಭು ಕಿರೀಟ ಮಹಾಸ್ವಾಮಿಗಳವರು ಕೇರಳ ರಾಜ್ಯದ ತಿರುವಂತನಪುರದಲ್ಲಿ ಬಸವ ಸಮಿತಿ ವತಿಯಿಂದ ನಡೆಯುವ ಅನುಭಾವ ಸಂಗಮ ಎಂಬ ಶಿಬಿರದಲ್ಲಿ ಭಾಗವಹಿಸಲು ತೆರಳಿದರು.


ಶರಣರಿಗೆ ಜ್ಞಾನಾರ್ಜನೆ ಅನುಷ್ಠಾನದ ಅವಶ್ಯಕತೆಯನ್ನು ಮನಗಂಡು ಅನುಭವ ಗೋಷ್ಠಿ, ಇಷ್ಟಲಿಂಗ ವಿಜ್ಞಾನ ಶರಣರ, ವೈಚಾರಿಕತೆಯ ತತ್ವಗಳನ್ನು , ಷಟ್ ಸ್ಥಳ ಸೇರಿದಂತೆ ಇತ್ಯಾದಿ ಉಪನ್ಯಾಸಗಳು ಜರುಗಲಿವೆ. 


ಎರಡು ದಿನ ನಡೆಯುವ ಈ ಶಿಬಿರದಲ್ಲಿ ಕರ್ನಾಟಕದಿಂದ ಮರಳೆಗವಿ ಮಠದ ಸ್ವಾಮೀಜಿಯವರು ಭಾಗವಹಿಸುತ್ತಿದ್ದಾರೆ ಎಂದು ದೊಡ್ಡ ಮರಳವಾಡಿ ಮಠದ ಹಿರಿಯ ಪರಮಪೂಜ್ಯ ಶ್ರೀ ಮೃತ್ಯುಂಜಯ ಮಹಾಸ್ವಾಮಿಜೀಗಳು ಪತ್ರಿಕೆಗೆ ತಿಳಿಸಿದರು. ನಮ್ಮ ಪೂಜ್ಯರ ಜೊತೆ ನಿವೃತ್ತ ಸೈನಿಕರಾದ ಮಹಾದೇವಸ್ವಾಮಿ, ರಾಷ್ಟ್ರೀಯ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಉಡುಪಿ ಅಲ್ಲಮ ಪ್ರಭು ಪೀಠದ ಜಗನ್ನಾಥ ಪನಶಾಲೆ ಬೆಳಗಾವಿಯ ಶ್ರೀಮತಿ ಶಾಲಿನಿ ಹಿರೇಮಠ್ ಗುಲ್ಬರ್ಗದ ಕುಪೇಂದ್ರ ಪಾಟೀಲ್ ಧಾರವಾಡದ ಶಿವಕುಮಾರ್ ಇನ್ನು ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in kanakapura »

ಭಕ್ತರ ಕಣ್ಮನ ಸೆಳೆದ ದೇಗುಲಮಠದ ಲಕ್ಷದೀಪೋತ್ಸವ
ಭಕ್ತರ ಕಣ್ಮನ ಸೆಳೆದ ದೇಗುಲಮಠದ ಲಕ್ಷದೀಪೋತ್ಸವ

ಕನಕಪುರ ): ನಗರದ ಶ್ರೀ ದೇಗುಲಮಠದಲ್ಲಿ ಕಡೆ ಕಾರ್ತಿಕ ಮಾಸ ಅಮಾವಾಸ್ಯೆ ಪ್ರಯುಕ್ತ ಲಕ್ಷದೀಪೋತ್ಸದ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲ

ನರೇಗಾ ದಲ್ಲಿ ವೈಯುಕ್ತಿಕ ಕಾಮಗಾರಿಗಳಿಗೆ ಒತ್ತು ನೀಡಿ ಜಿಪಂ ಸಿಇಓ
ನರೇಗಾ ದಲ್ಲಿ ವೈಯುಕ್ತಿಕ ಕಾಮಗಾರಿಗಳಿಗೆ ಒತ್ತು ನೀಡಿ ಜಿಪಂ ಸಿಇಓ

ಕನಕಪುರ: ನರೇಗಾ ಯೋಜನೆಯಡಿ ನಿಗದಿಪಡಿಸಿರುವ ಮಾನವ ದಿನಗಳ ಗುರಿ ಸಾದಿಸಿ, \"ನಮ್ಮ ಹೊಲ ನಮ್ಮ ದಾರಿಗೆ\" ಹೆಚ್ಚಿನ ಒತ್ತು ನೀಡಿ, ಹೆಚ್ಚು-ಹೆಚ್ಚು

ಕೇರಳದಲ್ಲಿ ನಡೆಯುವ ಅನುಭಾವ ಸಂಗಮದಲ್ಲಿ ಪ್ರಭುಕಿರೀಟ ಸ್ವಾಮೀಜಿ ಭಾಗಿ
ಕೇರಳದಲ್ಲಿ ನಡೆಯುವ ಅನುಭಾವ ಸಂಗಮದಲ್ಲಿ ಪ್ರಭುಕಿರೀಟ ಸ್ವಾಮೀಜಿ ಭಾಗಿ

ಕನಕಪುರ: ತಾಲೂಕಿನ ದೊಡ್ಡ ಮರಳವಾಡಿ ಶಿವಮಠದ ಕಿರಿಯ  ಪರಮಪೂಜ್ಯ ಶ್ರೀ ಶ್ರೀ ಪ್ರಭು ಕಿರೀಟ ಮಹಾಸ್ವಾಮಿಗಳವರು ಕೇರಳ ರಾಜ್ಯದ ತಿರುವಂತನಪುರದ

ಶಮಿವೃಕ್ಷ ಪೂಜಿಸುವ ಮೂಲಕ ವಿಜಯದಶಮಿ ಆಚರಿಸಿದ ದೇಗುಲ ಮಠದ ಶ್ರೀಗಳು
ಶಮಿವೃಕ್ಷ ಪೂಜಿಸುವ ಮೂಲಕ ವಿಜಯದಶಮಿ ಆಚರಿಸಿದ ದೇಗುಲ ಮಠದ ಶ್ರೀಗಳು

ಕನಕಪುರ: ಈ ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯದಂತೆ ವಿಜಯ ದಶಮಿಯಂದು ದೇಗುಲಮಠದ ಕಿರಿಯ ಪರಮಪೂಜ್ಯ ಶ್ರೀ ಚನ್ನಬಸವಮಹಾಸ್ವಾಮಿಗಳು ಶಮೀವೃಕ

ವಿದ್ಯಾರ್ಥಿ ಮತ್ತು ನೌಕರರ ಸಹಕಾರಿ ಸಂಸ್ಥೆಯ ವಾರ್ಷಿಕ ಸಭೆ ಉದ್ಘಾಟಿಸಿದ ಸ್ವಾಮೀಜಿ
ವಿದ್ಯಾರ್ಥಿ ಮತ್ತು ನೌಕರರ ಸಹಕಾರಿ ಸಂಸ್ಥೆಯ ವಾರ್ಷಿಕ ಸಭೆ ಉದ್ಘಾಟಿಸಿದ ಸ್ವಾಮೀಜಿ

ಕನಕಪುರ: ಶ್ರೀ ದೇಗುಲಮಠದ ಶ್ರೀ  ನಿರ್ವಾಣೇಶ್ವರ ಹಿರಿಯ ವಿದ್ಯಾರ್ಥಿಗಳ ಮತ್ತು ನೌಕರರ ಸೌಹಾರ್ದ ಸಹಕಾರಿ ಸಂಘ ನಿಯಮಿತ ದ 16ನೇ ವರ್ಷದ ವಾರ್ಷಿಕ

ಸಾರಿಗೆ ಬಸ್​ಗೆ ಅಡ್ಡಬಂದ ಆನೆ. ಭಯಗೊಂಡು ಕಿರುಚಾಡಿದ ಪ್ರಯಾಣಿಕರು
ಸಾರಿಗೆ ಬಸ್​ಗೆ ಅಡ್ಡಬಂದ ಆನೆ. ಭಯಗೊಂಡು ಕಿರುಚಾಡಿದ ಪ್ರಯಾಣಿಕರು

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇದುವರೆಗೂ ರೈತರ ಜಮೀನಿಗೆ ದಾಳಿ ಇಡುತ್ತಿದ್ದ ಒಂಟಿ ಸಲಗವೊಂದು ಶಿವನಹಳ್ಳಿ ಗ್ರ

ಆರು ಕೋಟಿ ಬೆಲೆಯ ಗೋಮಾಳ ಜಮೀನು ಕಬಳಿಸಲು ನಕಲಿ ಪಹಣಿ ಸೃಷ್ಟಿಸಿದ ನಗರಸಭಾ ಉಪಾಧ್ಯಕ್ಷ ಸೇರಿ ಹನ್ನೆರಡು ಮಂದಿಯ ಬಂಧನ
ಆರು ಕೋಟಿ ಬೆಲೆಯ ಗೋಮಾಳ ಜಮೀನು ಕಬಳಿಸಲು ನಕಲಿ ಪಹಣಿ ಸೃಷ್ಟಿಸಿದ ನಗರಸಭಾ ಉಪಾಧ್ಯಕ್ಷ ಸೇರಿ ಹನ್ನೆರಡು ಮಂದಿಯ ಬಂಧನ

ರಾಮನಗರ: ಕನಕಪುರ:

ಕನಕಪುರ ತಾಲ್ಲೂಕಿನ ಆರು ಕೋಟಿ ಮೌಲ್ಯದ ಗೋಮಾಳ ಜಮೀನು ಕಬಳಿಸಲು, ನಕಲಿ ಪಹಣಿ, ಮ್ಯುಟೇಷನ್ ಸೇರಿ ಹಲವು ದಾಖಲೆ ಸೃಷ್ಟಿಸಿ, ಪೋಡಿ ಗೆ ಅರ್ಜಿ ಹಾಕಿದ ಕನಕಪುರ ನಗರಸಭಾ

ಡಾ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆದ ಗುರುಕೋರಣ್ಯ
ಡಾ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆದ ಗುರುಕೋರಣ್ಯ

ಕನಕಪುರ: ನಗರದಲ್ಲಿ ಎರಡು ದಿನಗಳ ಕಾಲ ದೇಗುಲಮಠದ  ಕಿರಿಯ ಪರಮಪೂಜ್ಯ ಶ್ರೀ ಚನ್ನಬಸವ

Top Stories »  


Top ↑