Tel: 7676775624 | Mail: info@yellowandred.in

Language: EN KAN

    Follow us :


ಜೂನಿಯರ್ ನೆಟ್ ಬಾಲ್ ತಂಡ ಮುನ್ನಡೆಸುವ ಸಚೇತ್ ಗೆ ಅಭಿನಂದನೆ

Posted date: 27 Dec, 2022

Powered by:     Yellow and Red

ಜೂನಿಯರ್ ನೆಟ್ ಬಾಲ್ ತಂಡ ಮುನ್ನಡೆಸುವ ಸಚೇತ್ ಗೆ ಅಭಿನಂದನೆ

ಕನಕಪುರ: ರಾಮನಗರ ಜಿಲ್ಲೆಯ ಕನಕಪುರದ ಸಚೇತ್ ಎಂಬ ಕ್ರೀಡಾಪಟುವು ಜೂನಿಯರ್ ನೆಟ್ ಬಾಲ್ ನ ಕರ್ನಾಟಕ ತಂಡವನ್ನು ಪ್ರತಿನಿಧಿಸಿರುವುದು ಹೆಮ್ಮೆಯ ವಿಷಯ ಎಂದು ತರಬೇತುದಾರ ಧನಶೇಖರ್ ತಿಳಿಸಿದರು. ಅವರು ಕನಕಪುರದಲ್ಲಿ ಸಚೇತ್ ರವರವನ್ನು ಅಭಿನಂದಿಸಿ ಮಾತನಾಡಿದರು.


ಹರಿಯಾಣದಲ್ಲಿ ನಡೆದ 28 ನೇ ಸಬ್ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನಷಿಪ್ ನಲ್ಲಿ ಕರ್ನಾಟಕ ಬಾಲಕ ಮತ್ತು ಬಾಲಕಿಯರ ತಂಡಗಳು 2 ನೇ ಸ್ಥಾನವನ್ನು ಪಡೆದು ಬೆಳ್ಳಿ ಪದಕವನ್ನು ಪಡೆದುಕೊಂಡಿದೆ.  ಹಾಗೂ ರಾಮನಗರ ಜಿಲ್ಲಾ ನೆಟ್ ಬಾಲ್ ಸಂಸ್ಥೆಯ ವತಿಯಿಂದ ಸಚೇತ್ ಎಂಬ ಕ್ರೀಡಾಪಟುವು ಕರ್ನಾಟಕ ತಂಡವನ್ನು ಪ್ರತಿನಿಧಿಸಿರುವುದು ಹೆಮ್ಮೆಯ ವಿಷಯ ಎಂದರು.


ಪದಕವನ್ನು ಪಡೆದಿರುವ ಬಾಲಕ ಮತ್ತು ಬಾಲಕಿಯರ ತಂಡಗಳಿಗೆ ರಾಮನಗರ ಜಿಲ್ಲಾ ನೆಟ್ ಬಾಲ್ ಸಂಸ್ಥೆಯ ಗೌರವಾಧ್ಯಕ್ಷರಾದ ಗಿರೀಶ್ ಅಧ್ಯಕ್ಷರಾದ ಮೋಹನ್ ಕುಮಾರ್ ಉಪಾಧ್ಯಕ್ಷರಾದ ನಾ ಚಿ ನಾಗರಾಜು, ಮೋಹನ್  ಕಾರ್ಯದರ್ಶಿ, ಧನಶೇಖರ್  ಜಂಟಿ ಕಾರ್ಯದರ್ಶಿ, ರಾಮಚಂದ್ರ  ಖಜಾಂಚಿ, ನಿರ್ದೇಶಕರುಗಳಾದ ಲೋಕೇಶ್  ನಾಗೇಶ್ ಶಿವಕುಮಾರ್ ಮತ್ತು ಸಂಘದ ಎಲ್ಲಾ ಪದಾಧಿಕಾರಿಗಳ ವತಿಯಿಂದ  ಕ್ರೀಡಾಪಟುಗಳಿಗೆ ಅಭಿನಂದನೆಗಳನ್ನು ಸಲ್ಲಿಸಲಾಗಿತ್ತು. ಅದೇ ರೀತಿ ಸಚೇತ್ ರವರಿಗೂ ಸಹ ಇದೇ ತಂಡವು ಅಭಿನಂದನೆ ಸಲ್ಲಿಸಿತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in kanakapura »

ಕನಕಪುರದ ಮರಳೆಗವಿ ಮಠಕ್ಕೆ ರಾಜ್ಯಪಾಲರ ಭೇಟಿ ಪ್ರತಿಭಾನ್ವಿತ ಪುಟಾಣಿಗಳನ್ನು ಸನ್ಮಾನಿಸಿದ ರಾಜ್ಯಪಾಲರು
ಕನಕಪುರದ ಮರಳೆಗವಿ ಮಠಕ್ಕೆ ರಾಜ್ಯಪಾಲರ ಭೇಟಿ ಪ್ರತಿಭಾನ್ವಿತ ಪುಟಾಣಿಗಳನ್ನು ಸನ್ಮಾನಿಸಿದ ರಾಜ್ಯಪಾಲರು

ಕನಕಪುರ:16.01.2023:

ಭರತ ಖಂಡವು ಇಡೀ ವಿಶ್ವದಲ್ಲೇ ತನ್ನ ಸಂಸ್ಕೃತಿ ಮತ್ತು ಸಂಸ್ಕಾರಗಳಿಂದ ವಿಶಿಷ್ಟ ಸ್ಥಾನವನ್ನು ಗಳಿಸಿದ ಕಾರಣ ಇಲ್ಲಿ ಸಾಧು ಸಂತರು ಸತ್ಪುರುಷರು ಮತ್ತು ಋಷಿಮುನಿಗಳ

ಮಕ್ಕಳಿಂದ ಮಕ್ಕಳಿಗಾಗಿ ನಡೆದ ಬ್ಲಾಸಮ್ ಸಾಂಸ್ಕೃತಿಕ ಹಬ್ಬ
ಮಕ್ಕಳಿಂದ ಮಕ್ಕಳಿಗಾಗಿ ನಡೆದ ಬ್ಲಾಸಮ್ ಸಾಂಸ್ಕೃತಿಕ ಹಬ್ಬ

ಕನಕಪುರ: ಡಾ ಬಿ.ಶಶಿಧರ್ ರವರ ಬ್ಲಾಸಮ್ ಶಾಲೆಯು ವಿಶಿಷ್ಟವಾದ ಮೂವತ್ತೊಂದನೇ ವರ್ಷದ ಸಾಂಸ್ಕೃತಿಕ ಹಬ್ಬವನ್ನು ಬಹಳ ಸಂಭ್ರಮದಿಂದ ನಗರದ ಅಂಬೇಡ್ಕರ್

ಜೂನಿಯರ್ ನೆಟ್ ಬಾಲ್ ತಂಡ ಮುನ್ನಡೆಸುವ ಸಚೇತ್ ಗೆ ಅಭಿನಂದನೆ
ಜೂನಿಯರ್ ನೆಟ್ ಬಾಲ್ ತಂಡ ಮುನ್ನಡೆಸುವ ಸಚೇತ್ ಗೆ ಅಭಿನಂದನೆ

ಕನಕಪುರ: ರಾಮನಗರ ಜಿಲ್ಲೆಯ ಕನಕಪುರದ ಸಚೇತ್ ಎಂಬ ಕ್ರೀಡಾಪಟುವು ಜೂನಿಯರ್ ನೆಟ್ ಬಾಲ್ ನ ಕರ್ನಾಟಕ ತಂಡವನ್ನು ಪ್ರತಿನಿಧಿಸಿರುವುದು ಹೆಮ್ಮೆಯ ವಿಷ

ಹಿರಿಯ ವಿದ್ಯಾರ್ಥಿಗಳನ್ನು ಶ್ರೀ ಮಠದಲ್ಲಿ ನೋಡಿ ಸಂತೋಷವಾಗಿದೆ: ಮುಮ್ಮಡಿ ನಿರ್ವಾಣ ಶ್ರೀಗಳು
ಹಿರಿಯ ವಿದ್ಯಾರ್ಥಿಗಳನ್ನು ಶ್ರೀ ಮಠದಲ್ಲಿ ನೋಡಿ ಸಂತೋಷವಾಗಿದೆ: ಮುಮ್ಮಡಿ ನಿರ್ವಾಣ ಶ್ರೀಗಳು

ಕನಕಪುರ: ಶ್ರೀ ದೇಗುಲ ಮಠದ ಹಿರಿಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಸರ್ವ ಸದಸ್ಯರ ಮಹಾಧಿವೇಶ ಸಭೆಯ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಪ

ಸುತ್ತೂರಿನಲ್ಲಿ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನಡೆಯಲಿದೆ ಮುಮ್ಮಡಿ ನಿರ್ವಾಣ ಶ್ರೀ
ಸುತ್ತೂರಿನಲ್ಲಿ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನಡೆಯಲಿದೆ ಮುಮ್ಮಡಿ ನಿರ್ವಾಣ ಶ್ರೀ

ಕನಕಪುರ: ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಮುಮ್ಮಡಿ ನಿರ್ವಾಣ ಶ್ರೀಗಳು ತಿಳಿಸಿದರು. ಅವರು ದೇಗುಲ

ಭಕ್ತರ ಕಣ್ಮನ ಸೆಳೆದ ದೇಗುಲಮಠದ ಲಕ್ಷದೀಪೋತ್ಸವ
ಭಕ್ತರ ಕಣ್ಮನ ಸೆಳೆದ ದೇಗುಲಮಠದ ಲಕ್ಷದೀಪೋತ್ಸವ

ಕನಕಪುರ ): ನಗರದ ಶ್ರೀ ದೇಗುಲಮಠದಲ್ಲಿ ಕಡೆ ಕಾರ್ತಿಕ ಮಾಸ ಅಮಾವಾಸ್ಯೆ ಪ್ರಯುಕ್ತ ಲಕ್ಷದೀಪೋತ್ಸದ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲ

ನರೇಗಾ ದಲ್ಲಿ ವೈಯುಕ್ತಿಕ ಕಾಮಗಾರಿಗಳಿಗೆ ಒತ್ತು ನೀಡಿ ಜಿಪಂ ಸಿಇಓ
ನರೇಗಾ ದಲ್ಲಿ ವೈಯುಕ್ತಿಕ ಕಾಮಗಾರಿಗಳಿಗೆ ಒತ್ತು ನೀಡಿ ಜಿಪಂ ಸಿಇಓ

ಕನಕಪುರ: ನರೇಗಾ ಯೋಜನೆಯಡಿ ನಿಗದಿಪಡಿಸಿರುವ ಮಾನವ ದಿನಗಳ ಗುರಿ ಸಾದಿಸಿ, \"ನಮ್ಮ ಹೊಲ ನಮ್ಮ ದಾರಿಗೆ\" ಹೆಚ್ಚಿನ ಒತ್ತು ನೀಡಿ, ಹೆಚ್ಚು-ಹೆಚ್ಚು

ಕೇರಳದಲ್ಲಿ ನಡೆಯುವ ಅನುಭಾವ ಸಂಗಮದಲ್ಲಿ ಪ್ರಭುಕಿರೀಟ ಸ್ವಾಮೀಜಿ ಭಾಗಿ
ಕೇರಳದಲ್ಲಿ ನಡೆಯುವ ಅನುಭಾವ ಸಂಗಮದಲ್ಲಿ ಪ್ರಭುಕಿರೀಟ ಸ್ವಾಮೀಜಿ ಭಾಗಿ

ಕನಕಪುರ: ತಾಲೂಕಿನ ದೊಡ್ಡ ಮರಳವಾಡಿ ಶಿವಮಠದ ಕಿರಿಯ  ಪರಮಪೂಜ್ಯ ಶ್ರೀ ಶ್ರೀ ಪ್ರಭು ಕಿರೀಟ ಮಹಾಸ್ವಾಮಿಗಳವರು ಕೇರಳ ರಾಜ್ಯದ ತಿರುವಂತನಪುರದ

ಶಮಿವೃಕ್ಷ ಪೂಜಿಸುವ ಮೂಲಕ ವಿಜಯದಶಮಿ ಆಚರಿಸಿದ ದೇಗುಲ ಮಠದ ಶ್ರೀಗಳು
ಶಮಿವೃಕ್ಷ ಪೂಜಿಸುವ ಮೂಲಕ ವಿಜಯದಶಮಿ ಆಚರಿಸಿದ ದೇಗುಲ ಮಠದ ಶ್ರೀಗಳು

ಕನಕಪುರ: ಈ ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯದಂತೆ ವಿಜಯ ದಶಮಿಯಂದು ದೇಗುಲಮಠದ ಕಿರಿಯ ಪರಮಪೂಜ್ಯ ಶ್ರೀ ಚನ್ನಬಸವಮಹಾಸ್ವಾಮಿಗಳು ಶಮೀವೃಕ

ವಿದ್ಯಾರ್ಥಿ ಮತ್ತು ನೌಕರರ ಸಹಕಾರಿ ಸಂಸ್ಥೆಯ ವಾರ್ಷಿಕ ಸಭೆ ಉದ್ಘಾಟಿಸಿದ ಸ್ವಾಮೀಜಿ
ವಿದ್ಯಾರ್ಥಿ ಮತ್ತು ನೌಕರರ ಸಹಕಾರಿ ಸಂಸ್ಥೆಯ ವಾರ್ಷಿಕ ಸಭೆ ಉದ್ಘಾಟಿಸಿದ ಸ್ವಾಮೀಜಿ

ಕನಕಪುರ: ಶ್ರೀ ದೇಗುಲಮಠದ ಶ್ರೀ  ನಿರ್ವಾಣೇಶ್ವರ ಹಿರಿಯ ವಿದ್ಯಾರ್ಥಿಗಳ ಮತ್ತು ನೌಕರರ ಸೌಹಾರ್ದ ಸಹಕಾರಿ ಸಂಘ ನಿಯಮಿತ ದ 16ನೇ ವರ್ಷದ ವಾರ್ಷಿಕ

Top Stories »  


Top ↑