Tel: 7676775624 | Mail: info@yellowandred.in

Language: EN KAN

    Follow us :


ಹೆಚ್.ಕೆ.ಮರಿಯಪ್ಪ ಬದುಕು, ಸಾಧನೆ ವಿದೇಶದಲ್ಲಿರುವ ಭಾರತೀಯರೆಲ್ಲರೂ ಅನುಸರಿಸಬೇಕು, ನಿ ನ್ಯಾ ಸಂತೋಷ್ ಹೆಗ್ಗಡೆ
ಹೆಚ್.ಕೆ.ಮರಿಯಪ್ಪ ಬದುಕು, ಸಾಧನೆ ವಿದೇಶದಲ್ಲಿರುವ ಭಾರತೀಯರೆಲ್ಲರೂ ಅನುಸರಿಸಬೇಕು, ನಿ ನ್ಯಾ ಸಂತೋಷ್ ಹೆಗ್ಗಡೆ

ಚನ್ನಪಟ್ಟಣ:  ಇತ್ತೀಚಿಗೆ ಬಹುತೇಕ ಮಂದಿ ತಾನುಂಟು ತಮ್ಮ ಪರಿವಾರ ಉಂಟು ಎಂಬ ಸ್ವಾರ್ಥವೇ ತುಂಬಿ ತುಳುಕುವ ಇವತ್ತಿನ ಸಮಾಜದಲ್ಲಿ ರಾಜಕೀಯ ಮುತ್ಸದ್ಧಿ ಹೆಚ್.ಕೆ.ವೀರಣ್ಣಗೌಡ ಹಾಗೂ ಅವರ ಸಹೋದರ ಸಮಾಜಮುಖಿ ವೈದ್ಯ, ಶಿಕ್ಷಣ ಪ್ರೇಮಿ ಡಾ.ಹೆಚ್.ಕೆ.ಮರಿಯಪ್ಪ ಅವರು ಬಹಳ ಭಿನ್ನವಾಗಿ ‌ನಿಲ್ಲುತ್ತಾರೆ, ಅದರಲ್ಲೂ ವಿದೇಶಕ್ಕೆ ಹೋದವರು ಹಾಗೂ ಆರ್ಥಿಕವಾಗಿ ಸಬಲವಾದರನ್ನಂತೂ ಕೇಎಳುವುದೇ ಬೇಡ ಎಂದು ವಿಶ್ರಾಂತ ಲೋಕಾಯುಕ

ಮನೆ ಕಳ್ಳತನವಾಗಿದೆ ಎಂದು ಪೊಲೀಸರಿಗೆ ಬಂದ ವಿಚಿತ್ರ ದೂರು.!
ಮನೆ ಕಳ್ಳತನವಾಗಿದೆ ಎಂದು ಪೊಲೀಸರಿಗೆ ಬಂದ ವಿಚಿತ್ರ ದೂರು.!

ಸಕ್ಕರೆನಾಡು ಮಂಡ್ಯದಲೊಂದು ವಿಚಿತ್ರ ದೂರು ಪ್ರಕರಣ.!!ಬೆಲೆಬಾಳುವ ವಸ್ತುಗಳು ಕಳವು ಆಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡುವುದು ಸಹಜ.ಆದರೆ ಇಲ್ಲೊಬ್ಬ ಮನೆ ಕಳವಾಗಿದೆ ಹುಡುಕಿಕೊಡಿ ಎಂದು ಪೊಲೀಸರಿಗೆ ದೂರು‌ ಕೊಟ್ಟ ಆಸಾಮಿ.ಹಳೆ ಬೂದನೂರು ಗ್ರಾಮದಲ್ಲಿ ನನ್ನ ಮಾವನ ಮನೆ ಕಳುವಾಗಿದೆ ಎಂದು ದೂರು ನೀಡಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ಗ್ರಾಪಂ ಅಧಿಕಾರಿಗಳ ಜೊತೆಗೆ ಇದೀಗ ಪೋಲಿಸರನ್ನು

ಡೆಂಗ್ಯೂ ರೋಗದ ಅರಿವು ಕಾರ್ಯಕ್ರಮ
ಡೆಂಗ್ಯೂ ರೋಗದ ಅರಿವು ಕಾರ್ಯಕ್ರಮ

ಚನ್ನಪಟ್ಟಣ : ಲಯನ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತ್ ವಿಕಾಸ ಪರಿಷತ್ತು, ಭಾರತ ಸೇವಾದಳ ಹಾಗೂ ಬಾಲು ಪಬ್ಲಿಕ್ ಸ್ಕೂಲ್ ಸಹಯೋಗದಲ್ಲಿ ಜುಲೈ 26 ರಂದು ಬಾಲು ಪಬ್ಲಿಕ್ ಶಾಲಾ ಆವರಣದಲ್ಲಿ ಮಾರಕ ಡೆಂಗ್ಯೂ ರೋಗದ ಕುರಿತು ಅರಿವು ಮೂಡಿಸುವ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು

ಬೆಂಮೈ ಹೆದ್ದಾರಿಯ ರಾಮನಗರ ಬಳಿ ಮತ್ತೊಂದು ಅಪಘಾತ: ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕ ಸಾವು
ಬೆಂಮೈ ಹೆದ್ದಾರಿಯ ರಾಮನಗರ ಬಳಿ ಮತ್ತೊಂದು ಅಪಘಾತ: ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕ ಸಾವು

ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಇಂದು ಸಂಜೆ ಮತ್ತೊಂದು ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕಲ್ ಬಸ್‌ ನಿರ್ವಾಹಕ ಸಾವನಪ್ಪಿರುವ ದುರ್ಘಟನೆ ಜರುಗಿದೆ.ರಾಮನಗರ ತಾಲ್ಲೂಕಿನ ಜಯಪುರ ಬಳಿ ಅಪಘಾತ ಸಂಭವಿಸಿದ್ದು, ಮೈಸೂರು ಕಡೆಯಿಂದ ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಫ್ಲೈವುಡ್ ಶೀಟ್‌ಗಳನ್ನು ತುಂಬಿಕೊಂಡು ಚಲಿಸುತ್ತಿದ್ದ ಬೊಲೊರೋ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ

ಜೂ. 23ರಂದು ಡಾಕ್ ಅದಾಲತ್

ರಾಮನಗರ, ಜೂ. 17:   ಚನ್ನಪಟ್ಟಣದ ಅಂಚೆ ಇಲಾಖೆ ವತಿಯಿಂದ ಜೂ. 23ರಂದು ಬೆಳಿಗ್ಗೆ 11 ಗಂಟೆಗೆ ಚನ್ನಪಟ್ಟಣದ ಅಂಚೆ ವಿಭಾಗೀಯ ಕಚೇರಿಯಲ್ಲಿ ಡಾಕ್ ಅದಾಲತ್ ಅನ್ನು ಏರ್ಪಡಿಸಲಾಗಿದೆ.ಅಂಚೆ ಇಲಾಖೆಯ ಸೇವೆಗೆ ಸಂಬಂಧಪಟ್ಟಂತೆ ಯಾವುದೇ ರೀತಿಯ ದೂರುಗಳನ್ನು ಇಲ್ಲಿ ಸಲ್ಲಿಸಬಹುದಾಗಿದೆ. ಜೂ. 21ರೊಳಗೆ ನಿಮ್ಮ ಪೂರ್ಣ ವಿಳಾಸದೊಂದಿಗೆ ಹಾಗೂ ಸೂಕ್ತ ದಾಖಲಾತಿಗಳೊಂದಿಗೆ ಅ

ಬೆಂಮೈ ಹೆದ್ದಾರಿಯ ಕೋಲೂರು ಗೇಟ್ ಬಳಿ ಅಪಘಾತ ಇಬ್ಬರ ಸಾವು
ಬೆಂಮೈ ಹೆದ್ದಾರಿಯ ಕೋಲೂರು ಗೇಟ್ ಬಳಿ ಅಪಘಾತ ಇಬ್ಬರ ಸಾವು

ಚನ್ನಪಟ್ಟಣ:  ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭಾನುವಾರ ಮಧ್ಯಾಹ್ನ ವೇಗವಾಗಿ ಹೋಗುತ್ತಿದ್ದ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿದ್ದು, ಡಿವೈಡರ್‌ಗೆ ಗುದ್ದಿ ಪಲ್ಟಿಯಾಗಿದ್ದು, ಈ ದುರ್ಘಟನೆಯಲ್ಲಿ  ಕಾರಿನ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಕೋಡಂಬಳ್ಳಿ ನಿವಾಸಿ ವಿನಯ್ (೨೪) ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾನೆ. ಉಳ

ಗ್ರಾ,ಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳ ಎರಡನೇ ಅವಧಿಗೆ ಮೀಸಲಾತಿ ನಿಗಧಿ
ಗ್ರಾ,ಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳ ಎರಡನೇ ಅವಧಿಗೆ ಮೀಸಲಾತಿ ನಿಗಧಿ

ರಾಮನಗರ, ಜೂ. 09:  ರಾಮನಗರ ತಾಲ್ಲೂಕು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರುಗಳಲ್ಲಿ, ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳ ಹುದ್ದೆಗಳ ಮೀಸಲಾತಿಯನ್ನು ಎರಡನೇ ಅವಧಿಗೆ ರಾಜ್ಯ ಚುನಾವಣಾ ಆಯೋಗದ ಪತ್ರದ ನಿರ್ದೇಶನದನ್ವಯ ನಿರ್ಧರಿಸುವ ಪ್ರಕ್ರಿಯೆಯನ್ನು ಜೂ. 12ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣ, ಪಂಚಾಯತಿ ಭವ

ಸಂರಕ್ಷಿಸಲು ಯುವಜನತೆಗೆ ಕರೆ: ಬಿ.ಎಸ್ ಹೇಮಲತಾ
ಸಂರಕ್ಷಿಸಲು ಯುವಜನತೆಗೆ ಕರೆ: ಬಿ.ಎಸ್ ಹೇಮಲತಾ

ಚನ್ನಪಟ್ಟಣ: ಜಾಗತಿಕ ಪ್ರಪಂಚದಲ್ಲಿ ವಿಜ್ಞಾನ, ತಂತ್ರಜ್ಞಾನ ಬೆಳವಣಿಗೆಯ ಜೊತೆಗೆ ನಮ್ಮನ್ನೆಲ್ಲಾ ಹೊತ್ತು ನಿಂತಿರುವ ವಸುಂಧರೆಯನ್ನು ಸಂರಕ್ಷಣೆ ಮಾಡುವುದು ನೈಸರ್ಗಿಕ ಪರಿಸರವನ್ನು ಉಳಿಸುವುದು ಇಂದಿನ ಯುವಜನತೆಯ ಬಹು ಮುಖ್ಯವಾದ ಜವಬ್ದಾರಿ ಎಂದು ಶ್ರೀ ಮಹದೇಶ್ವರ ಎಜುಕೇಶನ್ ಟ್ರಸ್ಟ್ ನ ಖಜಾಂಚಿ ಬಿ.ಎಸ್ ಹೇಮಲತಾ ಯುವಜನತೆಗೆ ಕರೆ ನೀಡಿದರು.ಅವರು ನಗರದ ಜ್ಞಾನ ಸರೋವರ ಪದವಿ ಪೂರ್ವ ಮತ್ತು

ತಾಯಿ ಮಡಿಲಿಗೆ ಮಗು ಸೇರಿಸಿದ ಶ್ರೀಮತಿ  ರಜಿನಿರಾಜ್
ತಾಯಿ ಮಡಿಲಿಗೆ ಮಗು ಸೇರಿಸಿದ ಶ್ರೀಮತಿ ರಜಿನಿರಾಜ್

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಹಸುಗೂಸೊಂದನ್ನು, ತಾಯಿಯಿಂದ ಬೇರ್ಪಡಿಸಿ, ತಂದೆಯ ಮನೆಯಲ್ಲಿ ಇರಿಸಿಕೊಂಡಿದ್ದಾರೆ ಎಂಬ ತಾಯಿಯ ಮನವಿ ಮೇರೆಗೆ ಧ್ವನಿ ಮಹಿಳಾ ಅಧ್ಯಕ್ಷೆ ರಜನಿರಾಜ್ ರವರು ಕೆ ಎಂ ದೊಡ್ಡಿ ಪೋಲೀಸರು ಹಾಗೂ ಶಿಶು ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ತಾಯಿ ಮಡಿಲಿಗೆ ಮಗು ಸೇರಿಸಿದ ಅಪರೂಪದ ಪ್ರಕರಣವೊಂದು ಮದ್ದೂರು ತಾಲೂಕಿನ ಮಡೇನಹಳ್ಳಿ ಗ್ರಾಮದಲ್ಲಿ ಜೂ.05ರ ಸೋಮವಾರ ಬೆಳಕಿಗೆ ಬಂದಿದೆ.ಧ್ವನಿ ಮಹಿಳಾ ಸಂಸ್ಥೆಯ ಅಧ್

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ ವೆಂಕಟೇಶ್
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ ವೆಂಕಟೇಶ್

ಚನ್ನಪಟ್ಟಣ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದರಿತು ಪ್ರತಿ ವ್ಯಕ್ತಿಯೂ ಕೆಲಸ ಮಾಡಬೇಕು. ಪ್ರಕೃತಿ ಮುನಿದರೆ ವಿಶ್ವವೇ ವಿನಾಶವಾಗುತ್ತದೆ ಎಂದು ನಗರದ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ ವಿ ವೆಂಕಟೇಶ್ ತಿಳಿಸಿದರು. ಅವರು ಸೋಮವಾರ ಕಾಲೇಜಿನ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನ ಆಚರಿಸಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪರಿಸರದಿಂದ ನಮಗೆ ಹಲವಾರು ಪ್ರಯೋ

Top Stories »  



Top ↑