Tel: 7676775624 | Mail: info@yellowandred.in

Language: EN KAN

    Follow us :


ಯುವಗಾಯಕ ಚಿನ್ಮಯ ರಾವ್ ಅವರಿಗೆ ಪುಣೆಯಲ್ಲಿ ಗೌರವ ಡಾಕ್ಟರೇಟ್ ಪುರಸ್ಕಾರ
ಯುವಗಾಯಕ ಚಿನ್ಮಯ ರಾವ್ ಅವರಿಗೆ ಪುಣೆಯಲ್ಲಿ ಗೌರವ ಡಾಕ್ಟರೇಟ್ ಪುರಸ್ಕಾರ

ಬೆಂಗಳೂರು : ಅತಿ ಹೆಚ್ಚು ಶ್ಲೋಕಗಳನ್ನು ಒಂದು ಧ್ವನಿಮುದ್ರಿಕೆಗಾಗಿ ಒಂದೇ ಗಾಯಕ ಹಾಡಿರುವ ವಿಶ್ವದ ಪ್ರಪ್ರಥಮ ಗಾಯಕ ಎಂದು ಇತ್ತೀಚೆಗಷ್ಟೇ ಹಲವಾರು ವಿಶ್ವದಾಖಲೆಗಳನ್ನು ಪಡೆದಿದ್ದ ಯುವಗಾಯಕ ಚಿನ್ಮಯ ಎಂ.ರಾವ್ ಅವರಿಗೆ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಒಟ್ಟಾರೆ ಸಾಧನೆಗಳನ್ನು ಪರಿಗಣಿಸಿ ಇಂಡಿಯನ್ ವಚ್ರ್ಯುಯಲ್ ಉನಿವರ್ಸಿಟಿ ಫಾರ್ ಪೀಸ್ ಅಂಡ್ ಎಜುಕೇಶನ್ ಪುಣೆಯಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತು.     ಮಾರ್ಚ್ 17ರಂದು ಶನಿವಾರ ಪುಣೆಯ ಅಣ್

ಐದು ಸಾವಿರ ಎಕರೆ ಭೂಪ್ರದೇಶಕ್ಕೆ ಅನುಕೂಲವಾಗಿದ್ದ ಅಣೆಕಟ್ಟು : ಡಾ.ಎಚ್.ಸಿ. ಮಹಾದೇವಪ್ಪ
ಐದು ಸಾವಿರ ಎಕರೆ ಭೂಪ್ರದೇಶಕ್ಕೆ ಅನುಕೂಲವಾಗಿದ್ದ ಅಣೆಕಟ್ಟು : ಡಾ.ಎಚ್.ಸಿ. ಮಹಾದೇವಪ್ಪ

ಮೈಸೂರು : ಗಂಗರ ಕಾಲದ ಅರಸ ಮಾಧವ ಮಂತ್ರಿಯವರು ಕ್ರಿ.ಶ. 1140 ರಲ್ಲಿ ತಲಕಾಡಿನ ಬಳಿ ಕಾವೇರಿ ನದಿಗೆ ಅಡ್ಡಲಾಗಿ 5 ಸಾವಿರ ಎಕರೆ ಭೂ ಪ್ರದೇಶಗಳಿಗೆ ನೀರಾವರಿಗೆ ಅನುಕೂಲವಾಗುವಂತೆ ಅಣೆಕಟ್ಟೆಯನ್ನು ನಿರ್ಮಿಸಿದ್ದರು. ಈ ಅಣೆಕಟ್ಟೆ ಮುಂದಿನ ದಿನಗಳಲ್ಲಿ ಉಪಯುಕ್ತವಾಗಲಿ ಎಂಬ ದೃಷ್ಠಿಯಿಂದ 67 ಕೋಟಿ ರೂ.ಗಳ ವೆಚ್ಚದಲ್ಲಿ ಆಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಮಾನ್ಯ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಹೇಳಿದರು. ಜಲ ಸಂಪನ್ಮೂಲ ಇಲಾ

 ರಾಜ್ಯ ಸರ್ಕಾರಕ್ಕೆ ಮುಖಭಂಗ
 ರಾಜ್ಯ ಸರ್ಕಾರಕ್ಕೆ ಮುಖಭಂಗ

ರಾಮನಗರ:  ಕರ್ನಾಟಕ ಹಾಲು ಮಹಾ ಮಂಡಳಿ ಅಧ್ಯಕ್ಷ ಪಿ.ನಾಗರಾಜು ಅವರನ್ನು ಹುದ್ಧೆಯಿಂದ ಕೆಳಗೆ ಇಳಿಸುವ ಸರ್ಕಾರದ ಪ್ರಯತ್ನಕ್ಕೆ ಮತ್ತೊಮ್ಮೆ ಹಿನ್ನಡೆಯಾಗುವ ಮೂಲಕ ಸರ್ಕಾರಕ್ಕೆ ಮೂರನೇ ಬಾರಿ ಮುಖ ಭಂಗವಾಗಿದೆ  ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜು ಪ್ರತಿನಿಧಿಸುವ ರಾಮನಗರ ತಾಲೂಕು ಮಾಯಗಾನಹಳ್ಳಿ ಗ್ರಾಮದ ಎಂಪಿಸಿಎಸ್ ಆಡÀಳಿತ ಮಂಡಳಿ ಮೇಲೆ ಅವ್ಯವಹಾರ ಆರೋಪ ಹೊರಿಸಿ, ಸದಸ್ಯತ್ವವನ್ನೇ ರದ್ಧು ಪಡಿಸುವ ಸಹಕಾರ ಇಲಾಖೆ ಪ್ರಯತ್ನಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನ

ಚುನಾವಣೆಗೆ ಸಜ್ಜುಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ
ಚುನಾವಣೆಗೆ ಸಜ್ಜುಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ಕಲಬುರಗಿ : ಚುನಾವಣಾ ಆಯೋಗವು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಕ್ಷಣದಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಜಾರಿಗೊಳಿಸಬಹುದಾಗಿದ್ದು, ಚುನಾವಣೆಗೆ ನೇಮಿಸಲಾದ ಅಧಿಕಾರಿಗಳು ಸಜ್ಜುಗೊಳ್ಳುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಸೂಚಿಸಿದರು.  ಅವರು ಶುಕ್ರವಾರ ನಗರದ ಎಸ್.ಎಂ. ಪಂಡಿತರ ರಂಗಮಂದಿರದಲ್ಲಿ ಸೆಕ್ಟರ್ ಅಧಿಕಾರಿ ಮತ್ತು ಸೆಕ್ಟರ್ ಪೊಲೀಸ್ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಭೀತಿ ತಡೆ (vuಟಟಿeಡಿಚಿbiಟiಣಥಿ) ನಕಾಶೆ ತಯಾರಿ ಕುರಿತು ಕಾರ್

ಸಕಲ ಸರ್ಕಾರಿ ಸೇನಾ ಗೌರವಗಳೊಂದಿಗೆ ಯೋಧ ಚಂದ್ರರವರ ಅಂತ್ಯ ಕ್ರಿಯೆ
ಸಕಲ ಸರ್ಕಾರಿ ಸೇನಾ ಗೌರವಗಳೊಂದಿಗೆ ಯೋಧ ಚಂದ್ರರವರ ಅಂತ್ಯ ಕ್ರಿಯೆ

ಹಾಸನ : ಛತೀಸ್‍ಘಡದಲ್ಲಿ ಮಾವೋವಾದಿಗಳ ಬಾಂಬ್‍ದಾಳಿಗೆ ಹುತಾತ್ಮರಾದ ಅರಕಲಗೂಡು ತಾಲ್ಲೂಕಿನ ಸಿಆರ್‍ಪಿಎಫ್ ಯೋಧ ಚಂದ್ರರವರ ಅಂತ್ಯ ಕ್ರಿಯೆ ಹುಟ್ಟೂರು ಹರದೂರು ಗ್ರಾಮದಲ್ಲಿ ಸಕಲ ಸರ್ಕಾರಿ ಹಾಗೂ ಸೇನಾ ಗೌರವಗಳೊಂದಿಗೆ ನೆರವೇರಿತು. ಬುಧವಾರ ಸಂಜೆ ಆಗಮಿಸಿದ ಪಾರ್ಥಿವ ಶರೀರವನ್ನು ಗಡಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್‍ವಾಡ್, ಉಪವಿಭಾಗಾಧಿಕಾರಿ ಡಾ. ಹೆಚ್.ಎಲ್ ನಾಗರಾಜು ಅವರು ಬರಮಾಡಿಕೊಂಡರ

ಎಲೆಕ್ಟ್ರಾನಿಕ್ ಮತಯಂತ್ರಗಳು ಮತದಾನಕ್ಕೆ ವಿಶ್ವಾಸಾರ್ಹ
ಎಲೆಕ್ಟ್ರಾನಿಕ್ ಮತಯಂತ್ರಗಳು ಮತದಾನಕ್ಕೆ ವಿಶ್ವಾಸಾರ್ಹ

ಕಲಬುರಗಿ : ಕಲಬುರಗಿ ಜಿಲ್ಲೆಗೆ ಸರಬರಾಜು ಮಾಡಿರುವ ಎಲ್ಲ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸಲಾಗಿದ್ದು, ಮತದಾನಕ್ಕೆ ವಿಶ್ವಾಸಾರ್ಹವಾಗಿವೆ. ಮತದಾನ ಯಂತ್ರದಲ್ಲಿ ಯಾವುದೇ ತೊಂದರೆಯಿದ್ದಲ್ಲಿ ಅಂತವುಗಳನ್ನು ಬದಲಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮತದಾರರ ಯಾದಿ ಮತ್ತು ಮತಯಂತ್ರ ಪರಿಶೀಲನಾಧಿಕಾರಿ ಸಂಜೀವಕುಮಾರ ಪ್ರಸಾದ ತಿಳಿಸಿದರು.  ಅವರು ಮಂಗಳವಾರ ಕಲಬುರಗಿ ಜಿಲ್ಲಾಧಿಕಾರಿಗಳÀ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಹಾಗೂ ಸಹಾಯಕ ಚ

ಹೈ.ಕ. ಅಭಿವೃದ್ಧಿಗೆ ಸಮಗ್ರ ಯೋಜನಾ ವರದಿ ರೂಪಿಸಲು ಕ್ರಮ
ಹೈ.ಕ. ಅಭಿವೃದ್ಧಿಗೆ ಸಮಗ್ರ ಯೋಜನಾ ವರದಿ ರೂಪಿಸಲು ಕ್ರಮ

ಕಲಬುರಗಿ : ಹೈದ್ರಾಬಾದ ಕರ್ನಾಟಕ ಪ್ರದೇಶದ ಎಲ್ಲ ತಾಲೂಕುಗಳಲ್ಲಿ ಕ್ಷೇತ್ರವಾರು ಅವಶ್ಯಕವಿರುವ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಸಮಗ್ರ ಯೋಜನಾ ವರದಿ ರೂಪಿಸಲಾಗುವುದು ಎಂದು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದರು. ಅವರು ಮಂಗಳವಾರ ಕಲಬುರಗಿ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿüವೃದ್ಧಿ ಮಂಡಳಿ ಕಚೇರಿಯಲ್ಲಿ ಮಂಡಳಿಯ ಅಧ್ಯಕ್ಷರಾಗಿ

ಪುಸ್ತಕಗಳಿಂದ ತನ್ನದಲ್ಲದ ಅನುಭವಗಳನ್ನು ಮನುಷ್ಯ ರೂಢಿಸಿಕೊಳ್ಳುತ್ತಾನೆ: ಡಾ. ಭಾರತೀದೇವಿ
ಪುಸ್ತಕಗಳಿಂದ ತನ್ನದಲ್ಲದ ಅನುಭವಗಳನ್ನು ಮನುಷ್ಯ ರೂಢಿಸಿಕೊಳ್ಳುತ್ತಾನೆ: ಡಾ. ಭಾರತೀದೇವಿ

ಹಾಸನ : ಮನುಷ್ಯ ಪುಸ್ತಕಗಳಿಂದ ತನ್ನದಲ್ಲದ ಅನುಭವಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಂಡು ಉತ್ತಮ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಡಾ. ಭಾರತೀದೇವಿ ಹೇಳಿದರು. ಹೊಳೆನರಸೀಪುರ ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ‘ಜಾಣ – ಜಾಣೆಯರ ಬಳಗ’ವು ಏರ್ಪಡಿಸಿದ್ದ ‘ನನ್ನ ಮೆಚ್ಚಿನ ಪುಸ್ತಕ’ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ಮಾತನಾಡಿದ ಅವರು ನಾವು ಓದುವ ಪುಸ್ತಕಗಳು ನಮ್ಮ ಭವಿಷ್ಯದ ದಾರಿಯನ್ನು ನಿರ್ಧರಿಸುತ

ರಾಜ್ಯದಲ್ಲಿ ಸಮಾನತೆಯ ಆಡಳಿತ: ಹೆಚ್. ಆಂಜನೇಯ
ರಾಜ್ಯದಲ್ಲಿ ಸಮಾನತೆಯ ಆಡಳಿತ: ಹೆಚ್. ಆಂಜನೇಯ

ಮಂಡ್ಯ :  ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಮಾಜದ ಸರ್ವ ಜನರಿಗೂ ಸಮಾನತೆಯ ಅವಕಾಶ ಕಲ್ಪಿಸುವ ಆಡಳಿತವನ್ನು ಸರ್ಕಾರ ಜಾರಿಗೊಳಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ತಿಳಿಸಿದರು. ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿದ್ದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮಾಜದಲ್ಲಿರುವ ಪ್ರತಿಯೊಂದು ಸಮುದಾಯದ ಅಶಕ್ತರಿಗೆ ಹಾಗೂ ಬಡವರಿಗೆ ಸಮಾನತೆ ಒದಗಿಸುವುದೇ ಸರ್ಕಾರದ ಬದ್ಧತೆಯ

ಮಹಿಳೆಗೂ ಸಮಾನ ಸ್ಥಾನಮಾನ ನೀಡಬೇಕು: ಎಂ.ಕೃಷ್ಣಪ್ಪ
ಮಹಿಳೆಗೂ ಸಮಾನ ಸ್ಥಾನಮಾನ ನೀಡಬೇಕು: ಎಂ.ಕೃಷ್ಣಪ್ಪ

ಮಂಡ್ಯ : ದೇಶವು ಅಭಿವೃದ್ದಿ ಹೊಂದಲು ಮಹಿಳೆಗೂ ಸಮಾನ ಸ್ಥಾನ ಮಾನ ನೀಡಬೇಕು ಎಂದು ವಸತಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಕೃಷ್ಣಪ್ಪರವರು ತಿಳಿಸಿದರು. ಅವರು ಇಂದು ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಡ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಕಾವೇರಿ ಸ್ತ್ರೀ ಶಕ್ತಿ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ನಾಲ್ವಡಿ ಕೃಷ್ಣರಾಜ ಕಲಾಮಂದಿರದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರ

Top Stories »  Top ↑