ಪ್ರತಿನಿತ್ಯ ನಗರ ಸ್ವಚ್ಚತೆ ಮಾಡುವ ಪೌರಕಾರ್ಮಿಕರು ಆರೋಗ್ಯದ ಕಡೆ ಗಮನ ನೀಡಬೇಕು, ರಮೇಶ್
ಚನ್ನಪಟ್ಟಣ: ಮನೆಮನೆಯ ಕಸ ಪಡೆದು, ವಿಂಗಡಿಸಿ ವಿಲೇವಾರಿ ಮಾಡುವ ಹಾಗೂ ಪ್ರತಿ ಮನೆಯ ಮುಂಭಾಗವು ಸ್ವಚ್ಚತೆ ಮಾಡಿ, ನಗರದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪ್ರತಿನಿತ್ಯ ಶ್ರಮಿಸುವ ಪೌರಕಾರ್ಮಿಕರು ತಮ್ಮ ಹಾಗೂ ತಮ್ಮ ಕುಟುಂಬದ ಆರೋಗ್ಯದ ಕುರಿತು ಕಾಳಜಿ ವಹಿಸಬೇಕು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್ ತಿಳಿಸಿದರು.ನಗರದ ಪುರಭವನದಲ್ಲಿ ಆಯೋಜಿಸಿ
ಅಧಿಕಾರಕ್ಕಾಗಿ ಮೈತ್ರಿ ಅನಿವಾರ್ಯ ಸಿ ಪಿ ಯೋಗೇಶ್ವರ್
ರಾಮನಗರ:ಚನ್ನಪಟ್ಟಣ; ನನ್ನ ಕ್ಷೇತ್ರದ ಜನರಿಗಾಗಿ ನಾನು ಕೆಲಸ ಮಾಡಲು ಆಗುತ್ತಿಲ್ಲ, ವಿಧಾನಸೌಧ ಕ್ಕೆ ಹೋಗಿ ನಿಮ್ಮೆಲ್ಲರ ಕೆಲಸ ಮಾಡಲು ಆಗುತ್ತಿಲ್ಲಾ, ಯಾಕೆಂದರೆ ನನಗೆ ಅಧಿಕಾರ ಇಲ್ಲ. ಜೆಡಿಎಸ್ ಮತ್ತು ನಮ್ಮ ಪ್ರತಿಷ್ಟೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಿದೆ, ಆದ್ದರಿಂದ ದೊಡ್ಡದೊಡ್ಡ ನಾಯಕರು
ಕಾವೇರಿ ಕಣಿವೆ ಬರಿದು, ತಮಿಳುನಾಡಿಗೆ ನೀರು ಬೇಡ, ರೈತ ಮಹಿಳೆಯರಿಂದ ಪ್ರತಿಭಟನೆ
ರಾಮನಗರ:ಚನ್ನಪಟ್ಟಣ; ಕರ್ನಾಟಕದ ಜನರಿಗೆ ಕುಡಿಯುವ ಹಾಗೂ ರೈತರ ಜಮೀನಿಗೆ ನೀರಿನ ಅಭಾವದ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆ ವಿರೋಧಿಸಿ, ಗುರುವಾರ ನಗರದಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಮಹಿಳಾ ಘಟಕದ ವತಿಯಿಂದ ಖಾಲಿ ಕೊಡ ಪ್ರದರ್ಶನ ಹಾಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯದ ಮುಖ್ಯ ಮಂತ್ರಿಗಳಿಗೆ ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.
ಸಂಕ್ರಾಂತಿ ವೇಳೆಗೆ ಸರ್ಕಾರ ಪತನ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್.
ಚನ್ನಪಟ್ಟಣ:ಈಗಿನ ಕಾಂಗ್ರೆಸ್ ಸರ್ಕಾರದಲ್ಲಿರುವ ಶಾಸಕರೇ ತಿರುಗಿ ಬೀಳಲಿದ್ದು, ಸಂಕ್ರಾಂತಿ ವೇಳೆಗೆ ಸೂರ್ಯ ತನ್ನ ಪಥ ಬದಲಿಸುವ ರೀತಿ, ರಾಜ್ಯ ರಾಜಕೀಯದ ಪಥವೂ ಬದಲಾವಣೆಯಾಗಲಿದೆ. ಶಾಸಕರೇ ಸರ್ಕಾರ ಹಾಗೂ ನಾಯಕರ ವಿರುದ್ಧ ತಿರುಗಿ ಬೀಳಲಿದ್ದು, ಎರಡು-ಮೂರು ತಿಂಗಳಲ್ಲಿ ಈ ಸರ್ಕಾರ ಪತನಗೊಳ್ಳಲಿದೆ’ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದರು.ನಗರದಲ್ಲಿ ಸೋಮವಾರ ಸಾರಿಗೆ ಬಸ್ ನಿಲ್ದಾಣದಲ್ಲಿ ಗಾಂಧೀಜಿ ಜಯಂತಿ ಪ್ರಯುಕ್ತ ಮಹ
ಹೆಚ್.ಕೆ.ಮರಿಯಪ್ಪ ಬದುಕು, ಸಾಧನೆ ವಿದೇಶದಲ್ಲಿರುವ ಭಾರತೀಯರೆಲ್ಲರೂ ಅನುಸರಿಸಬೇಕು, ನಿ ನ್ಯಾ ಸಂತೋಷ್ ಹೆಗ್ಗಡೆ
ಚನ್ನಪಟ್ಟಣ: ಇತ್ತೀಚಿಗೆ ಬಹುತೇಕ ಮಂದಿ ತಾನುಂಟು ತಮ್ಮ ಪರಿವಾರ ಉಂಟು ಎಂಬ ಸ್ವಾರ್ಥವೇ ತುಂಬಿ ತುಳುಕುವ ಇವತ್ತಿನ ಸಮಾಜದಲ್ಲಿ ರಾಜಕೀಯ ಮುತ್ಸದ್ಧಿ ಹೆಚ್.ಕೆ.ವೀರಣ್ಣಗೌಡ ಹಾಗೂ ಅವರ ಸಹೋದರ ಸಮಾಜಮುಖಿ ವೈದ್ಯ, ಶಿಕ್ಷಣ ಪ್ರೇಮಿ ಡಾ.ಹೆಚ್.ಕೆ.ಮರಿಯಪ್ಪ ಅವರು ಬಹಳ ಭಿನ್ನವಾಗಿ ನಿಲ್ಲುತ್ತಾರೆ, ಅದರಲ್ಲೂ ವಿದೇಶಕ್ಕೆ ಹೋದವರು ಹಾಗೂ ಆರ್ಥಿಕವಾಗಿ ಸಬಲವಾದರನ್ನಂತೂ ಕೇಎಳುವುದೇ ಬೇಡ ಎಂದು ವಿಶ್ರಾಂತ ಲೋಕಾಯುಕ
ಮನೆ ಕಳ್ಳತನವಾಗಿದೆ ಎಂದು ಪೊಲೀಸರಿಗೆ ಬಂದ ವಿಚಿತ್ರ ದೂರು.!
ಸಕ್ಕರೆನಾಡು ಮಂಡ್ಯದಲೊಂದು ವಿಚಿತ್ರ ದೂರು ಪ್ರಕರಣ.!!ಬೆಲೆಬಾಳುವ ವಸ್ತುಗಳು ಕಳವು ಆಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡುವುದು ಸಹಜ.ಆದರೆ ಇಲ್ಲೊಬ್ಬ ಮನೆ ಕಳವಾಗಿದೆ ಹುಡುಕಿಕೊಡಿ ಎಂದು ಪೊಲೀಸರಿಗೆ ದೂರು ಕೊಟ್ಟ ಆಸಾಮಿ.ಹಳೆ ಬೂದನೂರು ಗ್ರಾಮದಲ್ಲಿ ನನ್ನ ಮಾವನ ಮನೆ ಕಳುವಾಗಿದೆ ಎಂದು ದೂರು ನೀಡಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ಗ್ರಾಪಂ ಅಧಿಕಾರಿಗಳ ಜೊತೆಗೆ ಇದೀಗ ಪೋಲಿಸರನ್ನು
ಡೆಂಗ್ಯೂ ರೋಗದ ಅರಿವು ಕಾರ್ಯಕ್ರಮ
ಚನ್ನಪಟ್ಟಣ : ಲಯನ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತ್ ವಿಕಾಸ ಪರಿಷತ್ತು, ಭಾರತ ಸೇವಾದಳ ಹಾಗೂ ಬಾಲು ಪಬ್ಲಿಕ್ ಸ್ಕೂಲ್ ಸಹಯೋಗದಲ್ಲಿ ಜುಲೈ 26 ರಂದು ಬಾಲು ಪಬ್ಲಿಕ್ ಶಾಲಾ ಆವರಣದಲ್ಲಿ ಮಾರಕ ಡೆಂಗ್ಯೂ ರೋಗದ ಕುರಿತು ಅರಿವು ಮೂಡಿಸುವ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು
ಬೆಂಮೈ ಹೆದ್ದಾರಿಯ ರಾಮನಗರ ಬಳಿ ಮತ್ತೊಂದು ಅಪಘಾತ: ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಸಾವು
ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಇಂದು ಸಂಜೆ ಮತ್ತೊಂದು ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಎಲೆಕ್ಟ್ರಿಕಲ್ ಬಸ್ ನಿರ್ವಾಹಕ ಸಾವನಪ್ಪಿರುವ ದುರ್ಘಟನೆ ಜರುಗಿದೆ.ರಾಮನಗರ ತಾಲ್ಲೂಕಿನ ಜಯಪುರ ಬಳಿ ಅಪಘಾತ ಸಂಭವಿಸಿದ್ದು, ಮೈಸೂರು ಕಡೆಯಿಂದ ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಫ್ಲೈವುಡ್ ಶೀಟ್ಗಳನ್ನು ತುಂಬಿಕೊಂಡು ಚಲಿಸುತ್ತಿದ್ದ ಬೊಲೊರೋ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ
ಜೂ. 23ರಂದು ಡಾಕ್ ಅದಾಲತ್
ರಾಮನಗರ, ಜೂ. 17: ಚನ್ನಪಟ್ಟಣದ ಅಂಚೆ ಇಲಾಖೆ ವತಿಯಿಂದ ಜೂ. 23ರಂದು ಬೆಳಿಗ್ಗೆ 11 ಗಂಟೆಗೆ ಚನ್ನಪಟ್ಟಣದ ಅಂಚೆ ವಿಭಾಗೀಯ ಕಚೇರಿಯಲ್ಲಿ ಡಾಕ್ ಅದಾಲತ್ ಅನ್ನು ಏರ್ಪಡಿಸಲಾಗಿದೆ.ಅಂಚೆ ಇಲಾಖೆಯ ಸೇವೆಗೆ ಸಂಬಂಧಪಟ್ಟಂತೆ ಯಾವುದೇ ರೀತಿಯ ದೂರುಗಳನ್ನು ಇಲ್ಲಿ ಸಲ್ಲಿಸಬಹುದಾಗಿದೆ. ಜೂ. 21ರೊಳಗೆ ನಿಮ್ಮ ಪೂರ್ಣ ವಿಳಾಸದೊಂದಿಗೆ ಹಾಗೂ ಸೂಕ್ತ ದಾಖಲಾತಿಗಳೊಂದಿಗೆ ಅ
ಬೆಂಮೈ ಹೆದ್ದಾರಿಯ ಕೋಲೂರು ಗೇಟ್ ಬಳಿ ಅಪಘಾತ ಇಬ್ಬರ ಸಾವು
ಚನ್ನಪಟ್ಟಣ: ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭಾನುವಾರ ಮಧ್ಯಾಹ್ನ ವೇಗವಾಗಿ ಹೋಗುತ್ತಿದ್ದ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿದ್ದು, ಡಿವೈಡರ್ಗೆ ಗುದ್ದಿ ಪಲ್ಟಿಯಾಗಿದ್ದು, ಈ ದುರ್ಘಟನೆಯಲ್ಲಿ ಕಾರಿನ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಕೋಡಂಬಳ್ಳಿ ನಿವಾಸಿ ವಿನಯ್ (೨೪) ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾನೆ. ಉಳ