ಚರ್ಮ ಕುಶಲ ಕರ್ಮಿಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ಬೆಂಗಳೂರು:ಮೇ/೦೮/೨೦/ಶುಕ್ರವಾರ. ಕೊರೊನಾ (ಕೋವಿಡ್-೧೯) ರ ಪರಿಣಾಮ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಸ್ತೆ ಬದಿಯಲ್ಲಿ ಚರ್ಮದ ವೃತ್ತಿಯಲ್ಲಿ ತೊಡಗಿ ಜೀವನೋಪಾಯಕ್ಕೆ ತೊಂದರೆಯಾಗಿರುವ ಚರ್ಮ ಕುಶಲ ಕರ್ಮಿಗಳಿಗೆ (ಕುಲಕಸುಬು) ವಿಶೇಷ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.
೧೧,೭೨೨ ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ತಲಾ ಐದು ಸಾವಿರದಂತೆ ಒಂದು ಬಾರಿ ಪರಿಹಾರವನ್ನು ಸರ್ಕಾರ ನೀಡಿದೆ. ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಈ ಫಲಾನುಭವಿಗಳಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಈ ವಿಶೇಷ ಪ್ಯಾಕೇಜ್ ನಿಂದ ಚರ್ಮ ಕುಶಲ ಕರ್ಮಿಗಳಿಗೆ ಜೀವನೋಪಾಯಕ್ಕೆ ನೆರವಾಗಲಿದೆ. ಈ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಮಾನ್ಯ ಮುಖ್ಯಮಂತ್ರಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರವಾಗಿ ಅಭಿನಂದಿಸುವುದಾಗಿ ಡಿಸಿಎಂ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »

ಟಾಟಾ ಮೋಟಾರ್ಸ್ ನ ಯಾವುದೇ ವಾಣಿಜ್ಯ ವಾಹನ ಖರೀದಿ ಮತ್ತು ಸೇವೆಯ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ ನಡೆಸಲಿದ್ದೇವೆ. ಸಿಇಓ ಘೋಷಣೆ
ಟಾಟಾ ಮೋಟಾರ್ಸ್ ಹಸಿರು ಭಾರತ ನಿರ್ಮಾಣಕ್ಕೆ ದಾರಿ ಮಾಡುತ್ತಿದೆ.
ಬೆಂಗಳೂರು:19/20/ಶನಿವಾರ.
ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕರಾದ ಟಾಟಾ ಮೋಟಾರ್ಸ್, ಅವರ ಚಾನೆಲ್ ಪಾಲುದಾರರೊಂದಿಗೆ, ಪರಿಸರ ಸುಸ್ಥಿ

ಪ್ರಧಾನ ಮಂತ್ರಿಗಳಿಂದ ರಾಮನಗರದ ಫಲಾನುಭವಿಗಳಿಗೆ ಆಸ್ತಿ ಕಾರ್ಡ್ ವಿತರಣೆ, ಸಾಂಕೇತಿಕವಾಗಿ ವಿತರಿಸಿದ ಸಿಇಓ
ರಾಮನಗರ:ಅ/11/20/ಭಾನುವಾರ. ಗ್ರಾಮೀಣ ಪ್ರದೇಶದ ಜಮೀನನ್ನು ಡ್ರೋಣ್ ತಂತ್ರಜ್ಞಾನದಿಂದ ಭೂಮಾಪನ ಮಾಡಿಸಿ, ಆಸ್ತಿ ಕಾರ್ಡ್ ನೀಡುವ ಕೇಂದ್ರ ಸರ್ಕಾರದ

ಶ್ರೀರಂಗ ಯೋಜನೆ ವರ್ಷದಲ್ಲಿ ಪೂರ್ಣ. ಗುಣಮಟ್ಟಕ್ಕೆ ಆದ್ಯತೆ ನೀಡಲು ಡಿಸಿಎಂ ಸೂಚನೆ
ಬೆಂಗಳೂರು:/ರಾಮನಗರ:ಆ/26/20/ಬುಧವಾರ. ಶ್ರೀರಂಗ ಏತ ನೀರಾವರಿ, ಸತ್ತೇಗಾಲ ಕುಡಿಯುವ ನೀರು ಯೋಜನೆ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರ

ಚರ್ಮ ಕುಶಲ ಕರ್ಮಿಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ
ಬೆಂಗಳೂರು:ಮೇ/೦೮/೨೦/ಶುಕ್ರವಾರ. ಕೊರೊನಾ (ಕೋವಿಡ್-೧೯) ರ ಪರಿಣಾಮ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಸ್ತೆ ಬದಿಯಲ್ಲಿ ಚರ್ಮ

ಕೊರೊನಾ (ಕೋವಿಡ್-೧೯) ದಿಂದಾಗಿ ನಷ್ಟ ಅನುಭವಿಸಿದವರಿಗೆ ೧,೬೧೦ ಕೋಟಿ ರೂ ಪರಿಹಾರ ಘೋಷಿಸಿದ ಸರ್ಕಾರ
ಕಳೆದ ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ನ ಪರಿಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದರಿಂದ ಎಲ್ಲಾ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸುತ್ತಾರೆ.
ಲಾಕ

ವಲಸೆ ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ: ಇನ್ನೂ ಎರಡು ದಿನ ವಿಸ್ತರಿಸಿದ ಮುಖ್ಯಮಂತ್ರಿ
ಬೆಂಗಳೂರು:ಮೇ/೦೪/೨೦/ಸೋಮವಾರ. ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು, ಅದನ್ನು ಇನ್ನು ಎರಡು

ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಆನ್ಲೈನ್ ತರಗತಿಗಳು ಪ್ರಾರಂಭ ಡಾ ವಿಜಯ ಪ್ರಕಾಶ
ರಾಮನಗರ:ಮೇ/೦೩/೨೦/ಭಾನುವಾರ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ೨೦೧೯-೨೦ ನೇ ಶೈಕ್ಷಣಿಕ ಸಾಲಿನ ಜುಲೈ ಮತ್ತು ಜನವರಿ ಆವೃತ್ತಿಯಲ್ಲಿ

ಮೃತ ಹನುಮಂತು ಕುಟುಂಬಕ್ಕೆ ೦೫ ಲಕ್ಷ ರೂ ಚೆಕ್ ನೀಡಿದ ಎಚ್ಡಿಕೆ
ಕನಕಪುರ:ಏ/೨೨/೨೦/ಬುಧವಾರ. ನೆನ್ನೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ರಾಮನಗರ ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಕುಟುಂಬದ ಸದಸ್ಯ

ಕಾರಿನಲ್ಲಿ ಮದ್ಯ ಸಾಗಣೆ ಚನ್ನಪಟ್ಟಣ ಮಾಕಳಿ ಗ್ರಾಮದ ಮೂವರ ಬಂಧನ
ನಾಗಮಂಗಲ:೨೨/೨೦/ಬುಧವಾರ. ಚಾಮರಾಜನಗರ- ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ನಾಗಮಂಗಲ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಎದುರಿನ ಚೆಕ್ ಪೋಸ್ಟ್ ನಲ್

ಕಾರ್ಮಿಕರ ವೇತನ ಕಡಿತಕ್ಕೆ ಅವಕಾಶ ನೀಡುವುದಿಲ್ಲ : ಕಾರ್ಮಿಕ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ್
ಬೆಂಗಳೂರು:ಏ/೧೯/೨೦/ಭಾನುವಾರ. ಕಾರ್ಮಿಕರದ್ದಾಗಲೀ ಅಥವಾ ಇತರೆ ಯಾವುದೇ ಕಾರ್ಮಿಕರದ್ದಾಗಲೀ ವೇತನ ಕಡಿತಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ
??????????????