Tel: 7676775624 | Mail: info@yellowandred.in

Language: EN KAN

    Follow us :


ರಾಜ್ಯ ಕಂಡ ಅಪರೂಪದ ಜ್ಯಾತ್ಯತೀತ ರಾಜಕಾರಣೀ ಪುಟ್ಟಣ್ಣಯ್ಯ 

Posted date: 08 Mar, 2018

Powered by:     Yellow and Red

ರಾಜ್ಯ ಕಂಡ ಅಪರೂಪದ ಜ್ಯಾತ್ಯತೀತ ರಾಜಕಾರಣೀ ಪುಟ್ಟಣ್ಣಯ್ಯ 

ಮಂಡ್ಯ : ರಾಜ್ಯದಲ್ಲಿ ಹಲವಾರು ರಾಜಕೀಯ ನಾಯಕರು ಇದ್ದಾರೆ ಅದರೆ ಪುಟ್ಟಣ್ಣಯ್ಯ ಅವರು ಕರ್ನಾಟಕ ರಾಜ್ಯ ಕಂಡ ಅಪರೂಪದ ಜ್ಯಾತ್ಯತೀತ ರಾಜಕಾರಣಿ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು 
ಅವರು ಇಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿವಗಂತ ಕೆ.ಎಸ್.ಪುಟ್ಟಣ್ಣಯ್ಯ ಇವರ ಸ್ಮರಣಾರ್ಥ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಆಯೋಜಿಸಿರುವ ಹಸಿರು ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 
ಪುಟ್ಟಣ್ಣಯ್ಯ ಅವರು ದೈಹಿಕವಾಗಿ ನಮ್ಮಿಂದ ದೂರವಾಗಿದ್ದಾರೆ ಆದರೆ ಮಾನಸಿಕವಾಗಿ ನಮ್ಮಿಂದ ದೂರವಾಗಲು ಸಾಧ್ಯವಿಲ್ಲ ಪುಟ್ಟಣ್ಣಯ್ಯ ಅವರು ಅಸಂಖ್ಯಾಂತ ರೈತ ಕುಟುಂಬಗಳ ಜ್ಯೋತಿಯಾಗಿದ್ದಾರೆ ಸಾರ್ವಜನಿಕ ಜನ ಜೀವನದಲ್ಲಿ ಬದುಕುವುದನ್ನು ಹಲವಾರು ಜನರಿಗೆ ತೋರಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು.
ಜನಪರವಾದಂತ ಕೆಲಸ ಮಾಡಿ, ಸಮಾಜಮುಖಿ ಕಾರ್ಯಗಳು ಹಾಗೂ ಅವರ ಸರಳತೆ, ನಡೆ ನುಡಿ ಅವರ ಬದ್ದತೆಗಳು ಸಾಕ್ಷಿಯಾಗಿದ್ದವು. ಅವರು ಸರಳತೆಯಿಂದ ಹಲವಾರು ಯುವಕರಿಗೆ ಮಾದರಿಯಾಗಿದ್ದಾರೆ. ಸದಾ ರೈತರ ಅಭಿವೃದ್ಧಿಗಾಗಿ ತನ್ನ ಜೀವನವನ್ನೆ ಮುಡಿಪಾಗಿಟ್ಟವರು. ರೈತರ ಪರವಾಗಿ ರೈತ ನಾಯಕಯನಾಗಿದ್ದವರು. ಪಾಂಡವಪುರದಲ್ಲಿ ಪುಟ್ಟಣ್ಣಯ್ಯ ಅವರ ಪ್ರತಿಮೆ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. 
ಈ ಕಾರ್ಯಕ್ರಮದಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರು ಎನ್.ಚಲುವರಾಯಸ್ವಾಮಿ, ಶ್ರೀರಂಗಪಟ್ಟಣ ಶಾಸಕರಾದ ರಮೇಶ್ ಬಾಬು ಬಂಡಿ ಸಿದ್ದೆಗೌಡ ಹಾಗೂ ಇತರೆ ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑