Tel: 7676775624 | Mail: info@yellowandred.in

Language: EN KAN

    Follow us :


ಲಲಿತಾದ್ರಿನಗರ ಉತ್ತರ ಬಡಾವಣೆ ನಿವೇಶನ ಹಂಚಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ 

Posted date: 10 Mar, 2018

Powered by:     Yellow and Red

ಲಲಿತಾದ್ರಿನಗರ ಉತ್ತರ ಬಡಾವಣೆ ನಿವೇಶನ ಹಂಚಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ 

ಮೈಸೂರು : ಮೈಸೂರು ನಗರಾಭಿವ್ರದ್ಧಿ ಪ್ರಾಧಿಕಾರದ ವತಿಯಿಂದ ಲಲಿತಾದ್ರಿನಗರ ಉತ್ತರ ಬಡಾವಣೆಯಲ್ಲಿ ವಿವಿಧ ಅಳತೆಯಲ್ಲಿ ರಚಿಸಲಾಗಿರುವ ( ಹೆಚ್ ಪ್ರವರ್ಗವನ್ನು ಹೊರತುಪಡಿಸಿ) 530 ನಿವೇಶನಗಳ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ, ನಿವೇಶನ ಸಂಖ್ಯೆಯನ್ನು ಲಾಟರಿ ಮೂಲಕ ತೆಗದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. 
ಲಲಿತಾದ್ರಿನಗರದ ಉತ್ತರ ಬಡಾವಣೆಯ ಓವರ್ ಹೆಡ್‍ಟ್ಯಾಂಕ್‍ನಲ್ಲಿ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ನಿವೇಶನ ಹಂಚಿಕೆ ಕಾರ್ಯಕ್ರಮದಲ್ಲಿ 762 ಮತ್ತು 773 ಸಂಖ್ಯೆ ತೆಗೆಯುವ ಮೂಲಕ ವೆಂಕಟೇಶ ಮೂರ್ತಿ ಹಾಗೂ ಮಂಜುನಾಥ್.ಕೆ ಅವರಿಗೆ ಸಾಂಕೇತಿಕವಾಗಿ ನಿವೇಶನದ ತಿಳುವಳಿಕೆ ಪ್ರತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು.
ಲಲಿತಾದ್ರಿನಗರ ಉತ್ತರ ಬಡಾವಣೆಯನ್ನು 5 ಸಾವಿರ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿದ್ದು, ಇಂದು ಹಿಂದುಳಿದ ವರ್ಗ, ಅನಸೂಚಿತ ಬುಡಕಟ್ಟು, ಅನುಸೂಚಿತ ಜಾತಿ, ಮಾಜಿ ಸೈನಿಕರು, ರಾಜ್ಯ ಸರ್ಕಾರಿ ನೌಕರರು, ಕೇಂದ್ರ ಸರ್ಕಾರಿ ನೌಕರರು, ವಿಕಲಚೇತನರು ಹಾಗೂ ಸಾರ್ವಜನಿಕರು ಸೇರಿದಂತೆ ಇವರುಗಳಿಗೆ 20*30, 30*40, 60*40 ಹಾಗೂ 50* 80 ಅಳತೆಯ 530 ನಿವೇಶನಗಳನ್ನು ಹಂಚಿಕೆ ಮಾಡಿದೆ ಎಂದರು.
ಬಹಳ ದಿನದಿಂದ ನೆನೆಗುದಿಗೆ ಬಿದ್ದಿದ್ದ ಆರ್.ಟಿ.ನಗರ ಮತ್ತು ಲಲಿತಾದ್ರಿನಗರ ಉತ್ತರ ಬಡಾವಣೆಯ ನಿವೇಶ ಹಂಚಿಕೆಗೆ ಮುಕ್ತಿ ದೊರೆತು ಸೀನಿಯಾರಿಟಿ ಆಧಾರದ ಮೇಲೆ ಸೈಟ್ ಹಂಚಿಕೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ||ಹೆಚ್.ಸಿ.ಮಹದೇವಪ್ಪ, ನಗರಾಭಿವೃದ್ಧಿ ಸಚಿವ ರೋಷನ್ ಬೇಗ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ಹೆ.ಪಿ ಮಂಜುನಾಥ್, ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಕೆ.ಸೋಮಶೇಖರ್, ವಿಧಾನಪರಿಷತ್ ಸದಸ್ಯ ಧರ್ಮಸೇನಾ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಿ.ಧ್ರುವಕುಮಾರ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑