Tel: 7676775624 | Mail: info@yellowandred.in

Language: EN KAN

    Follow us :


ಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ 

Posted date: 10 Mar, 2018

Powered by:     Yellow and Red

ಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ 

ಮೈಸೂರು : ಮೈಸೂರಿನ ಕೆ.ಆರ್.ಎಸ್. ರಸ್ತೆಯಲ್ಲಿರುವ ಪಿ.ಕೆ.ಟಿ.ಬಿ. ಆಸ್ಪತ್ರೆ ಅವರಣದಲ್ಲಿ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ 350 ಹಾಸಿಗೆ ಸಾಮಥ್ರ್ಯದ ಹೃದ್ರೋಗ ಆಸ್ಪತ್ರೆ ಕಟ್ಟಡ -21000 ಲಕ್ಷ ರೂ. , ಮೈಸೂರು ನಗರದ ಜಿಲ್ಲಾ ಮಟ್ಟದ ಕಛೇರಿಗಳ ಸಂಕೀರ್ಣ ಮೊದಲ ಹಂತದ ಕಟ್ಟಡ ನಿರ್ಮಾಣ -5900 ಲಕ್ಷ ರೂ., ಮೈಸೂರು ಘಟಕ ಕೆ.ಆರ್. ಆಸ್ಪತ್ರೆ ಆವರಣದಲ್ಲಿ ನೆಪ್ರೋ ಯುರಾಲಜಿ ಸಂಸ್ಥೆ (ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆ) ನೆಪ್ರೋ-ಯುರಾಲಾಜಿ- 365 ಲಕ್ಷ ರೂ., ಮೈಸೂರಿನ ಪಿ.ಕೆ.ಟಿ.ಬಿ ಆಸ್ಪತ್ರೆಯ ಆವರಣದಲ್ಲಿ ಟ್ರಾಮಕೇರ್ ಸೆಂಟರ್ ಕಟ್ಟಡದ ನಿರ್ಮಾಣ- 2500 ಲಕ್ಷ ರೂ., ಮೈಸೂರು ನಗರದ ಬೃಂದಾವನ ಬಡಾವಣೆಯ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗಾ ಕಾಲೇಜಿನ ಕಟ್ಟಡ ಮತ್ತು ಅಡುಗೆ ಮನೆ ನಿರ್ಮಾಣ -716 ಲಕ್ಷ ರೂ., ಮೈಸೂರಿನ ಸಿದ್ದಾರ್ಥ ಬಡಾವಣೆಯ ಡೈರಿ ವೃತ್ತದಿಂದ ಹೊರವರ್ತುಲ ರಸ್ತೆಯ ಜಂಕ್ಷನ್ ವರೆಗೆ ಅಭಿವೃದ್ಧಿ ಕಾಮಗಾರಿ – 3097 ಲಕ್ಷ ರೂ., ಮೈಸೂರು ನಗರದಲ್ಲಿ ದಸರಾ ಮೆರವಣಿಗೆಯ ಸಾಗುವ ರಸ್ತೆ ರಾಮಸ್ವಾಮಿ ವೃತ್ತದಿಂದ ಬಸವೇಶ್ವರ ವೃತ್ತ, ಹಾರ್ಡಿಂಗ್ ವೃತ್ತ, ಕೆ.ಆರ್.ವೃತ್ತ, ಆರ್.ಎಂ.ಸಿ ವೃತ್ತ, ಮತ್ತು ಹೈವೇ ವೃತ್ತಗಳ ಮುಖಾಂತರ ಬನ್ನಿಮಂಟಪ ಸೇರುವ ರಸ್ತೆಯನ್ನು ಕಾಂಕ್ರೀಟ್ ರಸ್ತೆಯನ್ನಾಗಿ ಮಾಡುವ ಕಾಮಗಾರಿ ಒಟ್ಟು ರಸ್ತೆ ಉದ್ದ 6.75 ಕಿ.ಮೀ - 5000 ಲಕ್ಷ ರೂ., ತಿ.ನರಸೀಪುರ ಪಟ್ಟಣ ಹಾಗೂ ಬೈರಾಪುರದಲ್ಲಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡದ ನಿರ್ಮಾಣ ಕಾಮಗಾರಿ -2550 ಲಕ್ಷ ರೂ. ಒಟ್ಟು 41128 ಲಕ್ಷ ರೂ. ವೆಚ್ಚದ ಕಾಮಗಾರಿ, ಕೆ.ಪಿ.ಟಿ.ಸಿ.ಎಲ್ 2 ಘೀ. 125 ಎಂ.ವಿ.ಎ. 66/11 ಕೆ.ವಿ. ಗ್ಯಾಸ್ ಇನ್ಸೂಲೇಟೆಡ್ ಸ್ಟೇಷನ್, ಕುಕ್ಕರಹಳ್ಳಿ (ಧೋಭಿಘಾಟ್), ಸರಸ್ವತಿಪುರಂ, ವಿದ್ಯುತ್ ಉಪ ಕೇಂದ್ರದ ಉದ್ಘಾಟನೆಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರದಲ್ಲಿ ಉದ್ಘಾಟಿಸಿದರು.
ಮೈಸೂರಿನ ಜರ್ಮನ್ ಪ್ರೆಸ್ ಆವರಣದಲ್ಲಿ ಗಾಂಧಿಭವನ ನಿರ್ಮಾಣ -300 ಲಕ್ಷ ರೂ., ಮೈಸೂರಿನ ಪಿ.ಕೆ.ಟಿ.ಬಿ ಆಸ್ಪತ್ರೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ನಿರ್ಮಾಣ – 12370 ಲಕ್ಷ ರೂ., ಮೈಸೂರು ನಗರದ ಎಸ್.ಎಂ.ಟಿ ಆಸ್ಪತ್ರೆ ಕಟ್ಟಡದ ಆವರಣದಲ್ಲಿ 100 ಹಾಸಿಗೆಯ ಎಂ.ಸಿ.ಹೆಚ್ (ತಾಯಿ ಮತ್ತು ಮಕ್ಕಳ) ಆಸ್ಪತ್ರೆ ನಿರ್ಮಾಣ-2000 ಲಕ್ಷ ರೂ., ಮೈಸೂರು ನಗರದಲ್ಲಿ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯಿಂದ ಸಮುದಾಯ ಭವನ ನಿರ್ಮಾಣ-328 ಲಕ್ಷ ರೂ., ಹಾಗೂ ಹಿಂದುಳಿದ ವರ್ಗಗಳ ಇಲಾಖೆವತಿಯಿಂದ ಎರಡು ಹಾಸ್ಟೆಲ್‍ಗಳ ನಿರ್ಮಾಣ-660 ಲಕ್ಷ ರೂ. ಒಟ್ಟು 15658 ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸಹ ನೆರವೇರಿಸಿದರು. 
ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ||ಹೆಚ್.ಸಿ.ಮಹದೇವಪ್ಪ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ಹೆ.ಪಿ ಮಂಜುನಾಥ್, ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಕೆ.ಸೋಮಶೇಖರ್, ಶಾಸಕ ವಾಸು, ಕಳಲೆ ಎನ್. ಕೇಶವಮೂರ್ತಿ, ವಿಧಾನಪರಿಷತ್ ಸದಸ್ಯ ಧರ್ಮಸೇನಾ ಇನ್ನಿತರ ಗಣ್ಯರು ಭಾಗವಹಿಸಿದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑