Tel: 7676775624 | Mail: info@yellowandred.in

Language: EN KAN

    Follow us :

ಅಗ್ರಿಗೋಲ್ಡ್ ಕಂಪನಿ ವಂಚನೆ ಪ್ರಕರಣ. ಒಂದೇ ನ್ಯಾಯಾಲಯ ಸ್ಥಾಪಿಸಲು ಹೈಕೋರ್ಟ್ ಗೆ ಮನವಿ

Posted date: 26 Aug, 2021

Powered by:     Yellow and Red

ಅಗ್ರಿಗೋಲ್ಡ್ ಕಂಪನಿ ವಂಚನೆ ಪ್ರಕರಣ. ಒಂದೇ ನ್ಯಾಯಾಲಯ ಸ್ಥಾಪಿಸಲು ಹೈಕೋರ್ಟ್ ಗೆ ಮನವಿ

ಬೆಂಗಳೂರು: ಹೂಡಿಕೆದಾರರಿಗೆ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಸಿದಂತೆ ಅಗ್ರಿ ಗೋಲ್ಡ್ ಕಂಪನಿ ವಿರುದ್ಧ ವಿವಿಧ ರಾಜ್ಯಗಳ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿರುವ ಎಲ್ಲಾ ಪ್ರಕರಣಗಳನ್ನು ಒಟ್ಟಿಗೆ ವಿಚಾರಣೆ ನಡೆಸಲು ಒಂದೇ ನ್ಯಾಯಾಲಯ ಸ್ಥಾಪಿಸಲು ನಿರ್ದೇಶನ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ ಗೆ  ಮಾಹಿತಿ ನೀಡಿದೆ.

ವಂಚನೆ ಪ್ರಕರಣ ಸಂಬಂಧ ಮಂಗಳೂರಿನ ಅಗ್ರಿ ಗೋಲ್ಡ್ ಗ್ರಾಹಕರ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರಿ ವಕೀಲರು ಈ ಮಾಹಿತಿ ನೀಡಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ವಿಚಾರಣೆಯನ್ನು ಮುಂದೂಡಿರುವುದಾಗಿ ತಿಳಿದುಬಂದಿದೆ.

ಗೋ ರಾ ಶ್ರೀನಿವಾಸ...

ಮೊ:9845856139.

??????????????

  • ????? ???????? ??????????? ???? ??????????.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕೆ ಹೆಚ್ ರಾಮಯ್ಯ ತಂಡ ಗೆಲ್ಲಿಸಿ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಜಯಮುತ್ತು, ಅ ದೇವೇಗೌಡ ತಂಡ ಮನವಿ
ಕೆ ಹೆಚ್ ರಾಮಯ್ಯ ತಂಡ ಗೆಲ್ಲಿಸಿ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಜಯಮುತ್ತು, ಅ ದೇವೇಗೌಡ ತಂಡ ಮನವಿ

ನಾವು ಯಾವುದೇ ಕಾರಣಕ್ಕೂ ಭ್ರಷ್ಟಾಚಾರ ಸಹಿಸುವುದಿಲ್ಲ. ನಾವೂ ಸಹ ಈ ಹಿಂದಿನ ಅವಧಿಯಲ್ಲೂ ಸಹ ಭ್ರಷ್ಟಾಚಾರ ಮಾಡಿಲ್ಲ. ಮತದಾರರು ಆಶೀರ್ವದಿಸಿದರೆ ಮುಂದಿನ ದಿನಗಳಲ್ಲಿ ಸಂಘದ ಆಸ್ತಿ ಉಳಿಸುವುದರ ಜೊತೆಗೆ ಸ

ಇಳಿ ವಯಸ್ಸಿನಲ್ಲಿ ಒಂದಾದ ಅಮರ ಪ್ರೇಮಿಗಳು
ಇಳಿ ವಯಸ್ಸಿನಲ್ಲಿ ಒಂದಾದ ಅಮರ ಪ್ರೇಮಿಗಳು

ಮೈಸೂರು: ಮೇಲುಕೋಟೆ. ನಲವತ್ತೈದು ವರ್ಷಗಳ ಹಿಂದೆ ಮೈಸೂರಿನ ಹೆಬ್ಬಾಳ ಗ್ರಾಮದಲ್ಲಿ ಅಕ್ಕಪಕ್ಕದಲ್ಲಿ ನೆಲೆಸಿದ್ದ ಯುವಕ-ಯುವತಿ ಪ್ರೀತಿಸಿ ಮದುವೆಯಾ

ವಿಧಾನ ಪರಿಷತ್ ಚುನಾವಣೆ: ಗ್ರಾ.ಪಂ. ಸದ್ಯರಿಗೆ ಫುಲ್ ಡಿಮ್ಯಾಂಡ್!
ವಿಧಾನ ಪರಿಷತ್ ಚುನಾವಣೆ: ಗ್ರಾ.ಪಂ. ಸದ್ಯರಿಗೆ ಫುಲ್ ಡಿಮ್ಯಾಂಡ್!

ರಾಮನಗರ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ  ಸ್ಪರ್ಧಿಸಿರುವ ಪ್ರಮುಖ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಗೆಲ್ಲಲು ತಂತ್ರ ರೂ

ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ
ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ

ರಾಮನಗರ, ನ. 12/21 ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ ಗೆ ದ್ವೈವಾರ್ಷಿಕ ಚುನಾವಣೆ-2022ರ ಸಂಬಂಧ ಗ್ರಾಮ ಪಂಚಾಯಿತಿವಾರು/ ನಗರ ಸ್ಥಳೀಯ ಸಂಸ್ಥೆವಾರು ಮತದಾ

ಇರುಳಿಗರಿಗೆ ಮನೆ ನಿರ್ಮಿಸಲು ಜಾಗ ಗೊತ್ತು ಮಾಡಿದ ಅಧಿಕಾರಿಗಳು
ಇರುಳಿಗರಿಗೆ ಮನೆ ನಿರ್ಮಿಸಲು ಜಾಗ ಗೊತ್ತು ಮಾಡಿದ ಅಧಿಕಾರಿಗಳು

ರಾಮನಗರ:ನ;12/21. ತಾಲೂಕಿನ ಕೂಟಗಲ್ ಬಳಿ ಇರುಳಿಗರಿಗೆ ಉಚಿತ ನಿವೇಶನ ನೀಡಲು ಮೀನಾ ಮೇಷ ಎಣಿಸುತ್ತಿದ್ದ ಅಧಿಕಾರಿಗಳು ಗುರುವಾರ ಬೆಳಿಗ್ಗೆ ಏಕಾಏಕಿ ಧಾವಿಸಿ ಬಂದು ಕೂಟಗಲ್ ಸರ್ವೆ ಸಂಖ್ಯೆ 94 ರಲ್ಲಿ 2

ಕರಾವಳಿ ಖಡಕ್ ನಿರ್ದೇಶಕ ಸಂದೇಶ್ ಶೆಟ್ಟಿ  ಜೊತೆಗೆ ಟ್ರೈಬಲ್ ರಾಣಿಯಾಗಿ ಭೂಮಿ ಶೆಟ್ಟಿ ಅಯ್ಕೆ
ಕರಾವಳಿ ಖಡಕ್ ನಿರ್ದೇಶಕ ಸಂದೇಶ್ ಶೆಟ್ಟಿ ಜೊತೆಗೆ ಟ್ರೈಬಲ್ ರಾಣಿಯಾಗಿ ಭೂಮಿ ಶೆಟ್ಟಿ ಅಯ್ಕೆ

ಕರಾವಳಿಯ ಖಡಕ್ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಸದ್ಯ ಹೊಸದೊಂದು ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಎರಡು ವರ್ಷದ ಕೊವೀಡ್ ಬ್ರೇಕ್ ನಡುವೆ ಎರಡು ಆಯಾಮದ ಕಥೆ ಸಿದ್ಧವಾಗಿದೆ. ತಸ್ಮಯ್ ಪ್ರೋಡಕ್ಷನ್

ಸಿಂಧಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ
ಸಿಂಧಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ

ಬೆಂಗಳೂರು.ನ.02: ಸಿಂಧಗಿ ಹಾಗೂ ಹಾನಗಲ್ ವಿಧಾನಸಭೆ ಉಪಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಸಿಂಧಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 3

2020/21 ಸಾಲಿಗೆ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ” ಪ್ರಕಟ
2020/21 ಸಾಲಿಗೆ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ” ಪ್ರಕಟ

ಬೆಂಗಳೂರು, ಸೆಪ್ಟೆಂಬರ್:29. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲ

ಅಗ್ರಿಗೋಲ್ಡ್ ಕಂಪನಿ ವಂಚನೆ ಪ್ರಕರಣ. ಒಂದೇ ನ್ಯಾಯಾಲಯ ಸ್ಥಾಪಿಸಲು ಹೈಕೋರ್ಟ್ ಗೆ ಮನವಿ
ಅಗ್ರಿಗೋಲ್ಡ್ ಕಂಪನಿ ವಂಚನೆ ಪ್ರಕರಣ. ಒಂದೇ ನ್ಯಾಯಾಲಯ ಸ್ಥಾಪಿಸಲು ಹೈಕೋರ್ಟ್ ಗೆ ಮನವಿ

ಬೆಂಗಳೂರು: ಹೂಡಿಕೆದಾರರಿಗೆ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಸಿದಂತೆ ಅಗ್ರಿ ಗೋಲ್ಡ್ ಕಂಪನಿ ವಿರುದ್ಧ ವಿವಿಧ ರಾಜ್ಯಗಳ ನ್ಯಾಯಾಲಯಗಳಲ್ಲಿ ವಿಚ

ರಾಷ್ಟ್ರೀಯ ಹೆದ್ದಾರಿ 40 ಮೀ ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಹೈಕೋರ್ಟ್
ರಾಷ್ಟ್ರೀಯ ಹೆದ್ದಾರಿ 40 ಮೀ ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಹೈಕೋರ್ಟ್

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ 40 ಮೀ.ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿ ಸರ್ಕಾರದ ಸುತ್ತ

Top Stories »  

Top ↑