Tel: 7676775624 | Mail: info@yellowandred.in

Language: EN KAN

    Follow us :


ಕರಾವಳಿ ಖಡಕ್ ನಿರ್ದೇಶಕ ಸಂದೇಶ್ ಶೆಟ್ಟಿ ಜೊತೆಗೆ ಟ್ರೈಬಲ್ ರಾಣಿಯಾಗಿ ಭೂಮಿ ಶೆಟ್ಟಿ ಅಯ್ಕೆ

Posted date: 04 Nov, 2021

Powered by:     Yellow and Red

ಕರಾವಳಿ ಖಡಕ್ ನಿರ್ದೇಶಕ ಸಂದೇಶ್ ಶೆಟ್ಟಿ  ಜೊತೆಗೆ ಟ್ರೈಬಲ್ ರಾಣಿಯಾಗಿ ಭೂಮಿ ಶೆಟ್ಟಿ ಅಯ್ಕೆ

ಕರಾವಳಿಯ ಖಡಕ್ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಸದ್ಯ ಹೊಸದೊಂದು ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಎರಡು ವರ್ಷದ ಕೊವೀಡ್ ಬ್ರೇಕ್ ನಡುವೆ ಎರಡು ಆಯಾಮದ ಕಥೆ ಸಿದ್ಧವಾಗಿದೆ. ತಸ್ಮಯ್ ಪ್ರೋಡಕ್ಷನ್ ಬ್ಯಾನರ್ ಅಡಿ ನಿರ್ಮಾಣವಾಗಲಿರುವ ಹೊಸ ಚಿತ್ರದಲ್ಲಿ ಕನ್ನಡ ಚಿತ್ರರಂಗದ ತಾರೆಯರ ಟೀಮ್ ಕಾಣಿಸಿಕೊಳ್ಳಲಿದೆ.


ಬೆಳಗಾವಿ ಮೂಲದ ಉದ್ಯಮಿ ಬಾಲಚಂದ್ರ ಇನಮ್ದಾರ್ ಸಿನಿಮಾದ ನಿರ್ಮಾಣದ ಜವಾಬ್ದಾರಿಯನ್ನು ಹೊಂದಿದ್ದು ಕನ್ನಡ ತಮಿಳು ಮರಾಠಿ ಭಾಷೆಯಲ್ಲಿ ಸಿನಿಮಾ ಮೂಡಿಬರಲಿದೆ.


ತಮ್ಮ ಖಡಕ್ ವಿಲನ್ ಮ್ಯಾನರಿಸಂನಿಂದಲೇ ಗುರುತಿಸಿಕೊಂಡಿರುವ ಪ್ರಮೋದ್ ಶೆಟ್ಟಿ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೇ ಕರಾವಳಿ ಕುವರಿ ಬಿಗ್ ಬಾಸ್ ಖ್ಯಾತಿ ಭೂಮಿಶೆಟ್ಟಿ ಮೊದಲ ಬಾರಿಗೆ ಟ್ರೈಬಲ್ ಯುವರಾಣಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಈಗಾಗಲೆ ಈ ಕುರಿತು ಮಾತುಕತೆ ನಡೆದಿದ್ದು ಭೂಮಿ ಶೆಟ್ಟಿ ಕೂಡ ಚಿತ್ರಕಥೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಡಿಫರೆಂಟ್ ಚಿತ್ರಕತೆಯಲ್ಲಿ ಡಿಫರೆಂಟ್ ಲುಕ್ ನಲ್ಲಿ ಭೂಮಿ ಶೆಟ್ಟಿ ಕಾಣಿಸಿಕೊಳ್ಳಲಿದ್ದು ಕತೆಯನ್ನು ಮೆಚ್ಚಿಕೊಂಡು ನಿರ್ದೇಶಕರಿಗೆ ಇದೀಗ ಗ್ರೀನ್ ಸಿಗ್ನಲ್ ನೀಡಿದ್ದಾರೆ.


ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳಿಗೆ ಸಂದೇಶ ಶೆಟ್ಟಿ ಆಜ್ರಿ ಹೆಚ್ಚು ಒತ್ತು ಕೊಡುತ್ತಾರೆ. ಈ ಹಿನ್ನೆಲೆಯಲ್ಲಿ ಕೆಲವೇ ದಿನಗಳಲ್ಲಿ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲಿದ್ದಾರೆ.


 ಉಳಿದಂತೆ ಚಿತ್ರದಲ್ಲಿ ಸ್ಯಾಂಡ್ ವುಡ್ ನ ಹೆಸರಾಂತ ನಟ ನಟಿಯರೂ ಬಣ್ಣ ಹಚ್ಚಲಿದ್ದಾರೆ. 

 ಚಿತ್ರದ ಬಹುತೇಕ ಚಿತ್ರೀಕರಣವು ಕರಾವಳಿ, ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಚಿತ್ರೀಕರಣವಾಗಲಿದೆ.  ಉದ್ಯಮಿ ಬಾಲಚಂದ್ರ ಇನ್ಮಾಂದಾರ್ ಚಿತ್ರಕ್ಕೆ ಬಂಡವಾಳ ಹೂಡಲಿದ್ದು, ಸಂದೇಶ ಶೆಟ್ಟಿ ಆಜ್ರಿ ನಿರ್ದೇಶನ ಮಾಡಲಿದ್ದಾರೆ. ಹೊಸ ಹುರುಪಿನ ಹೊಸ ನಟ ರಂಜನ್ ಛತ್ರಪತಿ ಚಿತ್ರದಲ್ಲಿ ಮೊದಲ ಬಾರಿಗೆ ನಾಯಕ ನಟನಾಗಿ ಬಣ್ಣ ಹಚ್ಚಲಿದ್ದಾರೆ. ಉಳಿದಂತೆ ಇನ್ನೊಂದಿಷ್ಟು ಪಾತ್ರಗಳ ಆಯ್ಕೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಚಿತ್ರ ಶೀಘ್ರದಲ್ಲಿ ಸೆಟ್ಟೇರಲಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑