ರಸ್ತೆ ಬದಿಯಲ್ಲಿ ನಡೆದು ಹೋಗುತ್ತುದ್ದ ಕಾಲೇಜು ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದ ಕಾರು
ಮಳವಳ್ಳಿ: ಪಟ್ಟಣದ ಮೈಸೂರು ರಸ್ತೆಯಲ್ಲಿ ಗುರುವಾರ ನಡೆದು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ಮಾರುತಿ ಸುಝುಕಿ ಬಲೆನೋ KA-01 MR 9616 ಸಂಖ್ಯೆಯ ಕಾರು ಢಿಕ್ಕಿ ಹೊಡೆದಿದೆ.
ಪಟ್ಟಣದ ಶಾಂತಿ ಕಾಲೇಜಿನ ಬಿಕಾಂ ಮೊದಲ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಶರತ್, ಶಶಾಂಕ್, ಸುದರ್ಶನ್ ಎಂಬ ಮೂವರು ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಸಮಯದಲ್ಲಿ ಹಿಂದಿನಿಂದ ವೇಗವಾಗಿ ಬಂದು ಢಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ಮೂವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಾಯಿಸಲಾಯಿತಲಾದರು ಶರತ್ ಎಂಬಾತನಿಗೆ ತೀವ್ರ ರಕ್ತಸ್ರಾವವಾದ ಕಾರಣ ಮೈಸೂರಿನ ಅಪೋಲೊ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು ಜೇವನ್ಮರಣದ ನಡುವೆ ಹೋರಾಡುತ್ತಿದ್ದಾನೆ.
ಶರತ್ ನ ಜನ್ಮದಿನವುಜ ನಿನ್ನೆಯಷ್ಟೇ ಜರುಗಿದ್ದು ಆತನ ಪೋಷಕರು, ಬಂಧುಗಳು, ಸ್ನೇಹಿತರು ಮತ್ತು ಕಾಲೇಜಿನ ಆಡಳಿತ ಮಂಡಳಿ ದಿಗ್ಭ್ರಾಂತರಾಗುದ್ದಾರೆ.
ಆತನ ಬ್ರೈನ್ ಡೆಡ್ ಆಗಿದ್ದು ಆತನ ಅಂಗಾಂಗಗಳನ್ನು ದಾನ ಮಾಡಲು ಕೂಡ ಪೋಷಕರು ಒಪ್ಪಿ ಕೊಂಡಿದ್ದು ಆತನ ಅಂಗಾಂಗಗಳನ್ನು ಆತನ ದೇಹದಿಂದ ಬೇರ್ಪಡಿಸಲು ಬೆಂಗಳೂರಿನಿಂದ ತಜ್ಞ ವೈದ್ಯರ ತಂಡ ಆಗಮಿಸುತ್ತಿದ್ದು ಅವರು ಬಂದ ನಂತರ ಉಸಿರಾಡುತ್ತಿರುವ ಶರತ್ತ ನ ಅಂತಿಮವಾಗಿ ಪರೀಕ್ಷಿಸಿ ಆತನ ಸಾವನ್ನು ಖಚಿತಪಡಿಸಲಿದ್ದಾರೆ!?
ಮುಖ್ಕ್ಯವಾದ ವಿಷಯ ಮಳವಳ್ಳಿ ಶಾಂತಿ ಕಾಲೇಜು ಬಿಟ್ಟಾಗ ಕಾಲೇಜಿನ ಮಕ್ಕಳು ಕಾಲೇಜಿನಿಂದ ಸುಮಾರು ಅರ್ಧ ಕಿಲೋಮೀಟರ್ ತಾಲೂಕು ಪಂಚಾಯತಿ ವರೆಗೂ ವಿಶಾಲವಾದ ಪಾದಚಾರಿ ಮಾರ್ಗವಿದ್ದರು ಡಾಂಬರು ರಸ್ತೆಯಲ್ಲಿ ನಡೆದುಕೊಂಡು ಹೋಗುವ ಪರಿಪಾಠ ಇಟ್ಟುಕೊಂಡಿದ್ದಾರೆ. ಕಾಲೇಜಿನ ಮಕ್ಕಳಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವುದು ಅತ್ಯಗತ್ಯ. ಉಳಿದಂತೆ ಮಳವಳ್ಳಿ ತಾಲೂಕು ಪಂಚಾಯತಿ ಕಚೇರಿಯಿಂದ ಮೈಸೂರು ಅನಂತರಾಮ್ ವೃತ್ತದ ಎರಡು ಇಕ್ಕೆಲಗಳಲ್ಲಿ ಪಾದಚಾರಿ ಮಾರ್ಗವನ್ನು ಪಾರ್ಕಿಂಗ್ ಬೈಕುಗಳು ಕಾರುಗಳು ಕೆಲ ಪ್ರಭಾವಿ ಅಂಗಡಿ ಮಾಲೀಕರು ಒತ್ತುವರಿ ಮಾಡಿಕೊಂಡಿರುತ್ತಾರೆ.
ಅಪಘಾತ ಮಾಡಿದ ಆಸಾಮಿ ಪೊಲೀಸ್ ಆಗಿದ್ದು ಸ್ಥಳದಿಂದ ಕಾರು ನಿಲ್ಲಿಸಿ ಪರಾರಿ ಆಗಿದ್ಫು ಪೊಲೀಸರು ದೂರು ದಾಖಲಿಸಲು ವಿಳಂಬ ಮಾಡಿರುತ್ತಾರೆ ನಂತರ ರಾಗಿ ಬೊಮ್ಮನಹಳ್ಳಿ ವಿಶ್ವಾಸ್ ಅವರು ಪ್ರತಿಭಟನೆ ಮಾಡುವ ಎಚ್ಚರಿಕೆ ಕೊಟ್ಟ ಮೇಲೆ ದೂರು ದಾಖಲಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು