Tel: 7676775624 | Mail: info@yellowandred.in

Language: EN KAN

    Follow us :


ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ ವೆಂಕಟೇಶ್

Posted date: 06 Jun, 2023

Powered by:     Yellow and Red

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ ವೆಂಕಟೇಶ್

ಚನ್ನಪಟ್ಟಣ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದರಿತು ಪ್ರತಿ ವ್ಯಕ್ತಿಯೂ ಕೆಲಸ ಮಾಡಬೇಕು. ಪ್ರಕೃತಿ ಮುನಿದರೆ ವಿಶ್ವವೇ ವಿನಾಶವಾಗುತ್ತದೆ ಎಂದು ನಗರದ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ ವಿ ವೆಂಕಟೇಶ್ ತಿಳಿಸಿದರು. ಅವರು ಸೋಮವಾರ ಕಾಲೇಜಿನ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನ ಆಚರಿಸಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.


 ಪರಿಸರದಿಂದ ನಮಗೆ ಹಲವಾರು ಪ್ರಯೋಜನಗಳಿವೆ ಆದ್ದರಿಂದ ನಾವು ಪರಿಸರವನ್ನು ರಕ್ಷಣೆ ಮಾಡುವುದರಿಂದ ನಮಗಲ್ಲದೇ ಇಡೀ ಜನಸಮೂಹಕ್ಕೆ,  ಉಪಯೋಗವಾಗುತ್ಥದೆ. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರವೇನು ಎಂಬುದನ್ನು ತಾವೆಲ್ಲರೂ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂಬುದನ್ನು ತಿಳಿಸಿದರು,


ಈ ಬಾರಿ "ಪ್ಲಾಸ್ಟಿಕ್ ಮುಕ್ತ ಸಮಾಜದ ನಿರ್ಮಾಣ" ಈ ವರ್ಷ‌ದ  ಘೋಷಣೆಯಾಗಿದ್ದು ಕಾಲೇಜಿನ ಸಾರ್ವಜನಿಕ ರಸ್ತೆಯಲ್ಲಿ, ಆವರಣದಲ್ಲಿ ಪ್ಲಾಸ್ಟಿಕ್ ಬೇಡ, ಪ್ಲಾಸ್ಟಿಕ್ ನಿಲ್ಲಿಸಿ ಪ್ರಾಣಿಗಳ ಜೀವ ಉಳಿಸಿ ಇತ್ಯಾದಿ ಘೋಷಣೆಗಳ ಮೂಲಕ ಸಾರ್ವಜನಿಕರಲ್ಲಿ  ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನು ತೊಡಗಿಸಿ  ಕೊಳ್ಳಿ ಎಂದು ಕರೆ ನೀಡಿದರು.


ಕಾರ್ಯಕ್ರಮದಲ್ಲಿ ಐಕ್ಯೂಎಸ್ಸಿ ಸಮಿತಿಯ ಸಂಚಾಲಕರಾದ ಡಾ ಮುಜ಼್ಹಿದ್ ಖಾನ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳಾದ ಡಾ.ಚನ್ನಮ್ಮ. ಡಾ.ಪ್ರಭು ಉಪಾಸೆ, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಉಷಾಮಾಲಿನಿ,

ದೈಹಿಕ ಶಿಕ್ಷಣ ನಿರ್ದೇಶಕರಾದ ನಂಜುಂಡ ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಹೆಚ್.ಕೆ.ಮರಿಯಪ್ಪ ಬದುಕು, ಸಾಧನೆ ವಿದೇಶದಲ್ಲಿರುವ ಭಾರತೀಯರೆಲ್ಲರೂ ಅನುಸರಿಸಬೇಕು, ನಿ ನ್ಯಾ ಸಂತೋಷ್ ಹೆಗ್ಗಡೆ
ಹೆಚ್.ಕೆ.ಮರಿಯಪ್ಪ ಬದುಕು, ಸಾಧನೆ ವಿದೇಶದಲ್ಲಿರುವ ಭಾರತೀಯರೆಲ್ಲರೂ ಅನುಸರಿಸಬೇಕು, ನಿ ನ್ಯಾ ಸಂತೋಷ್ ಹೆಗ್ಗಡೆ

ಚನ್ನಪಟ್ಟಣ:  ಇತ್ತೀಚಿಗೆ ಬಹುತೇಕ ಮಂದಿ ತಾನುಂಟು ತಮ್ಮ ಪರಿವಾರ ಉಂಟು ಎಂಬ ಸ್ವಾರ್ಥವೇ ತುಂಬಿ ತುಳುಕುವ ಇವತ್ತಿನ ಸಮಾಜದಲ್ಲಿ ರಾಜಕೀಯ ಮುತ್ಸದ್ಧಿ ಹೆಚ್.ಕ

ಮನೆ ಕಳ್ಳತನವಾಗಿದೆ ಎಂದು ಪೊಲೀಸರಿಗೆ ಬಂದ ವಿಚಿತ್ರ ದೂರು.!
ಮನೆ ಕಳ್ಳತನವಾಗಿದೆ ಎಂದು ಪೊಲೀಸರಿಗೆ ಬಂದ ವಿಚಿತ್ರ ದೂರು.!

ಸಕ್ಕರೆನಾಡು ಮಂಡ್ಯದಲೊಂದು ವಿಚಿತ್ರ ದೂರು ಪ್ರಕರಣ.!!

ಬೆಲೆಬಾಳುವ ವಸ್ತುಗಳು ಕಳವು ಆಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡುವುದು ಸಹಜ.

ಆದರೆ ಇಲ್ಲೊಬ್ಬ ಮನೆ ಕಳವಾಗಿದ

ಡೆಂಗ್ಯೂ ರೋಗದ ಅರಿವು ಕಾರ್ಯಕ್ರಮ
ಡೆಂಗ್ಯೂ ರೋಗದ ಅರಿವು ಕಾರ್ಯಕ್ರಮ

ಚನ್ನಪಟ್ಟಣ : ಲಯನ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತ್ ವಿಕಾಸ ಪರಿಷತ್ತು, ಭಾರತ ಸೇವಾದಳ ಹಾಗೂ ಬಾಲು ಪಬ್ಲಿಕ್ ಸ್ಕೂಲ್ ಸಹಯ

ಬೆಂಮೈ ಹೆದ್ದಾರಿಯ ರಾಮನಗರ ಬಳಿ ಮತ್ತೊಂದು ಅಪಘಾತ: ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕ ಸಾವು
ಬೆಂಮೈ ಹೆದ್ದಾರಿಯ ರಾಮನಗರ ಬಳಿ ಮತ್ತೊಂದು ಅಪಘಾತ: ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕ ಸಾವು

ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಇಂದು ಸಂಜೆ ಮತ್ತೊಂದು ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕಲ್ ಬಸ್‌ ನಿರ್ವಾಹಕ ಸಾವನಪ್ಪಿರುವ ದುರ್ಘಟನೆ ಜರುಗಿದೆ.

ಜೂ. 23ರಂದು ಡಾಕ್ ಅದಾಲತ್

ರಾಮನಗರ, ಜೂ. 17:   ಚನ್ನಪಟ್ಟಣದ ಅಂಚೆ ಇಲಾಖೆ ವತಿಯಿಂದ ಜೂ. 23ರಂದು ಬೆಳಿಗ್ಗೆ 11 ಗಂಟೆಗೆ ಚನ್ನಪಟ್ಟಣದ ಅಂಚೆ ವಿಭಾಗೀಯ ಕಚೇರಿಯಲ್ಲಿ ಡ

ಬೆಂಮೈ ಹೆದ್ದಾರಿಯ ಕೋಲೂರು ಗೇಟ್ ಬಳಿ ಅಪಘಾತ ಇಬ್ಬರ ಸಾವು
ಬೆಂಮೈ ಹೆದ್ದಾರಿಯ ಕೋಲೂರು ಗೇಟ್ ಬಳಿ ಅಪಘಾತ ಇಬ್ಬರ ಸಾವು

ಚನ್ನಪಟ್ಟಣ:  ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭಾನುವಾರ ಮಧ್ಯಾಹ್ನ ವೇಗವಾಗಿ ಹೋಗುತ್ತಿದ್ದ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿದ್ದು, ಡಿ

ಗ್ರಾ,ಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳ ಎರಡನೇ ಅವಧಿಗೆ ಮೀಸಲಾತಿ ನಿಗಧಿ
ಗ್ರಾ,ಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳ ಎರಡನೇ ಅವಧಿಗೆ ಮೀಸಲಾತಿ ನಿಗಧಿ

ರಾಮನಗರ, ಜೂ. 09:  ರಾಮನಗರ ತಾಲ್ಲೂಕು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರುಗಳಲ್ಲಿ, ಗ್ರಾಮ ಪಂಚಾ

ಸಂರಕ್ಷಿಸಲು ಯುವಜನತೆಗೆ ಕರೆ: ಬಿ.ಎಸ್ ಹೇಮಲತಾ
ಸಂರಕ್ಷಿಸಲು ಯುವಜನತೆಗೆ ಕರೆ: ಬಿ.ಎಸ್ ಹೇಮಲತಾ

ಚನ್ನಪಟ್ಟಣ: ಜಾಗತಿಕ ಪ್ರಪಂಚದಲ್ಲಿ ವಿಜ್ಞಾನ, ತಂತ್ರಜ್ಞಾನ ಬೆಳವಣಿಗೆಯ ಜೊತೆಗೆ ನಮ್ಮನ್ನೆಲ್ಲಾ ಹೊತ್ತು ನಿಂತಿರುವ ವಸುಂಧರೆಯನ್ನು ಸಂರಕ್ಷಣೆ ಮಾಡುವುದು ನ

ತಾಯಿ ಮಡಿಲಿಗೆ ಮಗು ಸೇರಿಸಿದ ಶ್ರೀಮತಿ  ರಜಿನಿರಾಜ್
ತಾಯಿ ಮಡಿಲಿಗೆ ಮಗು ಸೇರಿಸಿದ ಶ್ರೀಮತಿ ರಜಿನಿರಾಜ್

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಹಸುಗೂಸೊಂದನ್ನು, ತಾಯಿಯಿಂದ ಬೇರ್ಪಡಿಸಿ, ತಂದೆಯ ಮನೆಯಲ್ಲಿ ಇರಿಸಿಕೊಂಡಿದ್ದಾರೆ ಎಂಬ ತಾಯಿಯ ಮನವಿ ಮೇರೆಗೆ ಧ್ವನಿ ಮಹಿಳಾ ಅಧ್ಯಕ್ಷೆ ರಜನಿರಾಜ್ ರವರು ಕೆ ಎಂ ದೊಡ್ಡಿ ಪೋಲೀ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ ವೆಂಕಟೇಶ್
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ ವೆಂಕಟೇಶ್

ಚನ್ನಪಟ್ಟಣ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದರಿತು ಪ್ರತಿ ವ್ಯಕ್ತಿಯೂ ಕೆಲಸ ಮಾಡಬೇಕು. ಪ್ರಕೃತಿ ಮುನಿದರೆ ವಿಶ್ವವೇ ವಿನಾಶವಾಗುತ್ತದೆ ಎಂದು ನಗರದ

Top Stories »  


Top ↑