Tel: 7676775624 | Mail: info@yellowandred.in

Language: EN KAN

    Follow us :

ಜೂ. 23ರಂದು ಡಾಕ್ ಅದಾಲತ್

Posted date: 17 Jun, 2023

Powered by:     Yellow and Red

ರಾಮನಗರ, ಜೂ. 17:   ಚನ್ನಪಟ್ಟಣದ ಅಂಚೆ ಇಲಾಖೆ ವತಿಯಿಂದ ಜೂ. 23ರಂದು ಬೆಳಿಗ್ಗೆ 11 ಗಂಟೆಗೆ ಚನ್ನಪಟ್ಟಣದ ಅಂಚೆ ವಿಭಾಗೀಯ ಕಚೇರಿಯಲ್ಲಿ ಡಾಕ್ ಅದಾಲತ್ ಅನ್ನು ಏರ್ಪಡಿಸಲಾಗಿದೆ.

ಅಂಚೆ ಇಲಾಖೆಯ ಸೇವೆಗೆ ಸಂಬಂಧಪಟ್ಟಂತೆ ಯಾವುದೇ ರೀತಿಯ ದೂರುಗಳನ್ನು ಇಲ್ಲಿ ಸಲ್ಲಿಸಬಹುದಾಗಿದೆ. ಜೂ. 21ರೊಳಗೆ ನಿಮ್ಮ ಪೂರ್ಣ ವಿಳಾಸದೊಂದಿಗೆ ಹಾಗೂ ಸೂಕ್ತ ದಾಖಲಾತಿಗಳೊಂದಿಗೆ ಅಂಚೆ ಅಧೀಕ್ಷಕರು, ಚನ್ನಪಟ್ಟಣ ವಿಭಾಗ, ಚನ್ನಪಟ್ಟಣ-562160 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ ಎಂದು ಚನ್ನಪಟ್ಟಣ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

ಪ್ರತಿನಿತ್ಯ ನಗರ ಸ್ವಚ್ಚತೆ ಮಾಡುವ ಪೌರಕಾರ್ಮಿಕರು ಆರೋಗ್ಯದ ಕಡೆ ಗಮನ ನೀಡಬೇಕು, ರಮೇಶ್
ಪ್ರತಿನಿತ್ಯ ನಗರ ಸ್ವಚ್ಚತೆ ಮಾಡುವ ಪೌರಕಾರ್ಮಿಕರು ಆರೋಗ್ಯದ ಕಡೆ ಗಮನ ನೀಡಬೇಕು, ರಮೇಶ್

ಚನ್ನಪಟ್ಟಣ: ಮನೆಮನೆಯ ಕಸ ಪಡೆದು, ವಿಂಗಡಿಸಿ ವಿಲೇವಾರಿ ಮಾಡುವ ಹಾಗೂ ಪ್ರತಿ ಮನೆಯ ಮುಂಭಾಗವು ಸ್ವಚ್ಚತೆ ಮಾಡಿ, ನಗರದ ಸ್ವಚ್ಛತೆ ಕಾಪಾಡುವ ನಿಟ್ಟಿನಲ

ಅಧಿಕಾರಕ್ಕಾಗಿ ಮೈತ್ರಿ ಅನಿವಾರ್ಯ ಸಿ ಪಿ ಯೋಗೇಶ್ವರ್
ಅಧಿಕಾರಕ್ಕಾಗಿ ಮೈತ್ರಿ ಅನಿವಾರ್ಯ ಸಿ ಪಿ ಯೋಗೇಶ್ವರ್

ರಾಮನಗರ:ಚನ್ನಪಟ್ಟಣ; ನನ್ನ ಕ್ಷೇತ್ರದ ಜನರಿಗಾಗಿ ನಾ

ಕಾವೇರಿ ಕಣಿವೆ ಬರಿದು, ತಮಿಳುನಾಡಿಗೆ ನೀರು ಬೇಡ, ರೈತ ಮಹಿಳೆಯರಿಂದ ಪ್ರತಿಭಟನೆ
ಕಾವೇರಿ ಕಣಿವೆ ಬರಿದು, ತಮಿಳುನಾಡಿಗೆ ನೀರು ಬೇಡ, ರೈತ ಮಹಿಳೆಯರಿಂದ ಪ್ರತಿಭಟನೆ

ರಾಮನಗರ:ಚನ್ನಪಟ್ಟಣ; ಕರ್ನಾಟಕದ ಜನರಿಗೆ ಕುಡಿಯುವ ಹಾಗೂ ರೈತರ ಜಮೀನಿಗೆ ನೀರಿನ ಅಭಾವದ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರು

ಸಂಕ್ರಾಂತಿ ವೇಳೆಗೆ ಸರ್ಕಾರ ಪತನ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್.
ಸಂಕ್ರಾಂತಿ ವೇಳೆಗೆ ಸರ್ಕಾರ ಪತನ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್.

ಚನ್ನಪಟ್ಟಣ:

ಈಗಿನ ಕಾಂಗ್ರೆಸ್ ಸರ್ಕಾರದಲ್ಲಿರುವ ಶಾಸಕರೇ ತಿರುಗಿ ಬೀಳಲಿದ್ದು, ಸಂಕ್ರಾಂತಿ ವೇಳೆಗೆ ಸೂರ್ಯ ತನ್ನ ಪಥ ಬದಲಿಸುವ ರೀತಿ, ರಾಜ್ಯ ರಾಜಕೀಯದ ಪಥವೂ ಬದಲಾವಣೆಯಾಗಲಿದೆ. ಶಾಸಕರೇ ಸರ್ಕಾರ ಹಾಗೂ ನಾಯಕರ ವಿರುದ್ಧ ತ

ಹೆಚ್.ಕೆ.ಮರಿಯಪ್ಪ ಬದುಕು, ಸಾಧನೆ ವಿದೇಶದಲ್ಲಿರುವ ಭಾರತೀಯರೆಲ್ಲರೂ ಅನುಸರಿಸಬೇಕು, ನಿ ನ್ಯಾ ಸಂತೋಷ್ ಹೆಗ್ಗಡೆ
ಹೆಚ್.ಕೆ.ಮರಿಯಪ್ಪ ಬದುಕು, ಸಾಧನೆ ವಿದೇಶದಲ್ಲಿರುವ ಭಾರತೀಯರೆಲ್ಲರೂ ಅನುಸರಿಸಬೇಕು, ನಿ ನ್ಯಾ ಸಂತೋಷ್ ಹೆಗ್ಗಡೆ

ಚನ್ನಪಟ್ಟಣ:  ಇತ್ತೀಚಿಗೆ ಬಹುತೇಕ ಮಂದಿ ತಾನುಂಟು ತಮ್ಮ ಪರಿವಾರ ಉಂಟು ಎಂಬ ಸ್ವಾರ್ಥವೇ ತುಂಬಿ ತುಳುಕುವ ಇವತ್ತಿನ ಸಮಾಜದಲ್ಲಿ ರಾಜಕೀಯ ಮುತ್ಸದ್ಧಿ ಹೆಚ್.ಕ

ಮನೆ ಕಳ್ಳತನವಾಗಿದೆ ಎಂದು ಪೊಲೀಸರಿಗೆ ಬಂದ ವಿಚಿತ್ರ ದೂರು.!
ಮನೆ ಕಳ್ಳತನವಾಗಿದೆ ಎಂದು ಪೊಲೀಸರಿಗೆ ಬಂದ ವಿಚಿತ್ರ ದೂರು.!

ಸಕ್ಕರೆನಾಡು ಮಂಡ್ಯದಲೊಂದು ವಿಚಿತ್ರ ದೂರು ಪ್ರಕರಣ.!!

ಬೆಲೆಬಾಳುವ ವಸ್ತುಗಳು ಕಳವು ಆಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡುವುದು ಸಹಜ.

ಆದರೆ ಇಲ್ಲೊಬ್ಬ ಮನೆ ಕಳವಾಗಿದ

Top Stories »  

Top ↑