ಎರಡು ಕ್ಷೇತ್ರದಿಂದ ಸ್ಪರ್ಧಿಸುವವರಿಗೆ ಶಾಕ್ ?
ದೆಹಲಿ: ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧಿಸುವವರಿಗೆ ಶಾಕ್ ನೀಡಲು ಚುನಾವಣಾ ಆಯೋಗ ಮುಂದಾಗಿದ್ದು, ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ಇರುವ ಕಾಯಿದೆಯಲ್ಲಿ ತಿದ್ದುಪಡಿ ತರಬೇಕು ಎಂದು ಚುನಾವಣಾ ಆಯೋಗ ಸುಪ್ರಿಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ.
ಏಕಕಾಲದಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಮತದಾರರಿಗೆ ಮೋಸ ಮಾಡಿದಂತೆ, ಇದರಿಂದ ಸಾರ್ವಜನಿಕ ದುಂದು ವೆಚ್ಚ ಉಂಟಾಗುತ್ತದೆ. ಒಂದು ವೇಳೆ ಎರಡೂ ಕ್ಷೇತ್ರದಲ್ಲಿ ಗೆದ್ದರೂ ಒಂದು ಕ್ಷೇತ್ರಕ್ಕೆೆ ರಾಜಿನಾಮೆ ನೀಡಬೇಕು. ಬಳಿಕ ಆ ಕ್ಷೇತ್ರಕ್ಕೆೆ ಮತ್ತೆೆ ಚುನಾವಣೆ ನಡೆಸಬೇಕು. ಇದರಿಂದ ಸಮಯ ಹಾಗೂ ಹಣ ಎರಡೂ ವೆಚ್ಚವಾಗುತ್ತದೆ ಎಂದು ಅಫಿಡವಿಟ್ನಲ್ಲಿ ಚುನಾವಣಾ ಆಯೋಗ ಸುಪ್ರಿಂ ಗೆ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಚುನಾವಣ ಕಣ ರಂಗೇರುತ್ತಿದ್ದು ಹಲವಾರು ನಾಯಕರು ಎರೆಡೆರಡು ಕ್ಷೇತ್ರಗಳಲ್ಲಿ ತಮ್ಮ ಅದೃಷ್ಟ ಪರೀಕ್ಷೆೆ ಮಾಡಲು ಮುಂದಾಗಿದ್ದರು. ನಿನ್ನೆೆಯಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಚೆನ್ನಪಟ್ಟಣ ಹಾಗೂ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಒಂದು ವೇಳೆ ಚುನಾವಣಾ ಆಯೋಗದ ಅಫಿಡವಿಟ್ನ್ನು ಸುಪ್ರಿಂ ಕೋರ್ಟ್ ಮನ್ನಿಸಿದರೆ, ಎರೆಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವವರಿಗೆ ಹಿನ್ನಡೆಯಾಗಲಿದೆ.
(ಸಂಗ್ರಹ ವರದಿ)
ಪ್ರತಿಕ್ರಿಯೆಗಳು1 comments
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
One person will be computer one area