Tel: 7676775624 | Mail: info@yellowandred.in

Language: EN KAN

    Follow us :


ಚಿಕ್ಕಬಳ್ಳಾಪುರದಲ್ಲಿ ಹೆದ್ದಾರಿ ಪಕ್ಕದ ಹೋಟೆಲ್​ಗೆ ನುಗ್ಗಿದ ಕ್ಯಾಂಟರ್: ಗರ್ಭದಲ್ಲಿದ್ದ ಶಿಶು ಸೇರಿ ಮೂವರು ಸಾವು

Posted date: 18 Sep, 2022

Powered by:     Yellow and Red

ಚಿಕ್ಕಬಳ್ಳಾಪುರದಲ್ಲಿ ಹೆದ್ದಾರಿ ಪಕ್ಕದ ಹೋಟೆಲ್​ಗೆ ನುಗ್ಗಿದ ಕ್ಯಾಂಟರ್: ಗರ್ಭದಲ್ಲಿದ್ದ ಶಿಶು ಸೇರಿ ಮೂವರು ಸಾವು

ಚಿಕ್ಕಬಳ್ಳಾಪುರ: ನಿಂತಿದ್ದ ಬೈಕ್ ಮತ್ತು ಕಾರುಗಳಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಗರ್ಭದಲ್ಲಿದ್ದ ಕಂದಮ್ಮ ಸೇರಿ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ.


ಹೋಟೆಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಹಾಗೂ ಬೈಕ್ ಸವಾರ ಜನಾರ್ಧನ ಮೃತರು. ಈ ಸರಣಿ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಗಾಯಗೊಂಡ ನಾಲ್ವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಡ್ಡಬಂದ ಕಾರನ್ನು ತಪ್ಪಿಸಲು ಹೋಗಿ ಕ್ಯಾಂಟರ್ ಚಾಲಕ ನಿಯಂತ್ರಣ ಕಳೆದುಕೊಂಡು ಮುಂದೆ ನಿಂತಿದ್ದ ಬೈಕ್​, ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. 


ಇನ್ನೂ ಈ ಘಟನೆಯಿಂದ ಗರ್ಭಿಣಿಯೊಬ್ಬರು ಗಂಭೀರ ಗಾಯಗೊಂಡಿದ್ದು, ಗರ್ಭಾವಸ್ಥೆಯಲ್ಲಿದ್ದ ಮಗು ಮೃತಪಟ್ಟಿದೆ. ಮತ್ತೊಂದು ಮಗು ಪ್ರಾಣಾಪಾಯದಿಂದ ಪಾರಾಗಿದೆ.


ಈ ಕುರಿತು ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್​ಪಿ ಡಿ.ಎಲ್.ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ಯಾಂಟರ್​ ಚಾಲಕ ಅಜಿತ್‌ನನ್ನು ಬಂಧಿಸಿ ವಾಹನ ವಶಪಡಿಸಿಕೊಳ್ಳಲಾಗಿದೆ. ​ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.


ಸನ್ಮಿತ್ರ ಅವರಿಂದ ಸಂಬಂಧಿತ ವೀಡಿಯೊಗಳು


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ನಾಡ ಅಧಿದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾ 2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ರವರಿಂದ ವಿದ್ಯುಕ್ತ ಚಾಲನೆ
ನಾಡ ಅಧಿದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾ 2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ರವರಿಂದ ವಿದ್ಯುಕ್ತ ಚಾಲನೆ

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನ

ಮಂಗಳೂರಿನಲ್ಲಿ ನಾಪತ್ತೆಯಾದ ಮೂವರು ವಿದ್ಯಾರ್ಥಿನಿಯರು ಚೆನ್ನೈ ನಲ್ಲಿ ಪತ್ತೆ- ಇವರ ನಾಪತ್ತೆಗೆ ಕಾರಣ ಗೊತ್ತೇ!
ಮಂಗಳೂರಿನಲ್ಲಿ ನಾಪತ್ತೆಯಾದ ಮೂವರು ವಿದ್ಯಾರ್ಥಿನಿಯರು ಚೆನ್ನೈ ನಲ್ಲಿ ಪತ್ತೆ- ಇವರ ನಾಪತ್ತೆಗೆ ಕಾರಣ ಗೊತ್ತೇ!

ಮಂಗಳೂರು:ಮಂಗಳೂರಿನಲ್ಲಿ ಸೆಪ್ಟೆಂಬರ್ 21 ರಂದು ನಾಪತ್ತೆಯಾಗಿದ್ದ ಮೂವರು ಕಾಲೇಜು ವಿದ್ಯಾರ್ಥಿನಿಯರು ಚೆನ್ನೈ ನಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರಿನ ಮೇರಿ ಹಿಲ್ ನ ವಿಕಾಸ ಕಾಲೇಜಿನ ಮೂವರು ಪಿ ಯು ಸಿ ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ

ಇದೇ ಸೆ.30ರಿಂದ ಪೂರ್ಣ ಪ್ರಮಾಣದಲ್ಲಿ ಚಾಲನೆಗೊಳ್ಳಲಿದೆ ಮೈಷುಗರ್‌ : ಗೋಪಾಲಯ್ಯ
ಇದೇ ಸೆ.30ರಿಂದ ಪೂರ್ಣ ಪ್ರಮಾಣದಲ್ಲಿ ಚಾಲನೆಗೊಳ್ಳಲಿದೆ ಮೈಷುಗರ್‌ : ಗೋಪಾಲಯ್ಯ

ಮಂಡ್ಯ: ಜಿಲ್ಲೆಯ ರೈತರ ಜೀವನಾಡಿ ಮೈಷುಗರ್‌ ಕಾರ್ಖಾನೆ ಸೆಪ್ಟೆಂಬರ್‌ 30ರಿಂದ ಪೂರ್ಣ ಪ್ರಮಾಣದಲ್ಲಿ ಚಾಲನೆಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ

ಹೈದರಾಬಾದ್​ನಲ್ಲಿ ವೆಲ್ ಕಮ್ ಟು 40 ಪರ್ಸೆಂಟ್ ಸಿಎಂ ಬ್ಯಾನರ್ ಅಳವಡಿಕೆ ವ್ಯವಸ್ಥಿತ ಷಡ್ಯಂತ್ರ: ಸಿಎಂ ಬೊಮ್ಮಾಯಿ
ಹೈದರಾಬಾದ್​ನಲ್ಲಿ ವೆಲ್ ಕಮ್ ಟು 40 ಪರ್ಸೆಂಟ್ ಸಿಎಂ ಬ್ಯಾನರ್ ಅಳವಡಿಕೆ ವ್ಯವಸ್ಥಿತ ಷಡ್ಯಂತ್ರ: ಸಿಎಂ ಬೊಮ್ಮಾಯಿ

ಬೆಂಗಳೂರು: ಹೈದರಾಬಾದ್​ನಲ್ಲಿ ವೆಲ್ ಕಮ್ ಟು 40 ಪರ್ಸೆಂಟ್ ಸಿಎಂ ಎನ್ನುವ ಬ್ಯಾನರ್ ಅಳವಡಿಕೆ ವ್ಯವಸ್ಥಿತ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ

ಚಿಕ್ಕಬಳ್ಳಾಪುರದಲ್ಲಿ ಹೆದ್ದಾರಿ ಪಕ್ಕದ ಹೋಟೆಲ್​ಗೆ ನುಗ್ಗಿದ ಕ್ಯಾಂಟರ್: ಗರ್ಭದಲ್ಲಿದ್ದ ಶಿಶು ಸೇರಿ ಮೂವರು ಸಾವು
ಚಿಕ್ಕಬಳ್ಳಾಪುರದಲ್ಲಿ ಹೆದ್ದಾರಿ ಪಕ್ಕದ ಹೋಟೆಲ್​ಗೆ ನುಗ್ಗಿದ ಕ್ಯಾಂಟರ್: ಗರ್ಭದಲ್ಲಿದ್ದ ಶಿಶು ಸೇರಿ ಮೂವರು ಸಾವು

ಚಿಕ್ಕಬಳ್ಳಾಪುರ: ನಿಂತಿದ್ದ ಬೈಕ್ ಮತ್ತು ಕಾರುಗಳಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಗರ್ಭದಲ್ಲಿದ್ದ ಕಂದಮ್ಮ ಸೇರಿ ಮೂವರು ಸಾವನ್ನಪ್ಪಿದ್ದು

ಸಿಗ್ನಲ್‌ಗಳಲ್ಲಿ ಭಿಕ್ಷುಕರು, ಸಮಾರಂಭಗಳಲ್ಲಿ ಮಂಗಳಮುಖಿಯರಿಂದ ಮುಜುಗರ: ಮೇಲ್ಮನೆಯಲ್ಲಿ ಭಾರಿ ಚರ್ಚೆ
ಸಿಗ್ನಲ್‌ಗಳಲ್ಲಿ ಭಿಕ್ಷುಕರು, ಸಮಾರಂಭಗಳಲ್ಲಿ ಮಂಗಳಮುಖಿಯರಿಂದ ಮುಜುಗರ: ಮೇಲ್ಮನೆಯಲ್ಲಿ ಭಾರಿ ಚರ್ಚೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಭಿಕ್ಷುಕರ ಹಾವಳಿ ಮತ್ತು ಸಮಾರಂಭಗಳಲ್ಲಿ ಮಂಗಳಮುಖಿಯರಿಂದ ಆಯೋಜಕರು ಅನುಭವಿಸುತ್ತಿರುವ ಕಿರಿಕಿರಿ ತಪ್ಪಿಸಲು

ರಾಜಕುಮಾರಿಯರಿಗಾಗಿಯೇ ನಿರ್ಮಾಣಗೊಂಡ ಮೈಸೂರಿನ ಅರಮನೆಗಳು!
ರಾಜಕುಮಾರಿಯರಿಗಾಗಿಯೇ ನಿರ್ಮಾಣಗೊಂಡ ಮೈಸೂರಿನ ಅರಮನೆಗಳು!

ಮೈಸೂರು: ಮೈಸೂರಿಗೆ ಭೇಟಿ ನೀಡಿದವರಿಗೆ ಮೈಸೂರು ಅರಮನೆ ಸೇರಿದಂತೆ ನಗರದಲ್ಲಿರುವ ಹಲವಾರು ಅರಮನೆಗಳು ಅಚ್ಚರಿ ಮೂಡಿಸುತ್ತವೆ. ಬಹುಶಃ ಮೈಸೂರಿನಲ್ಲ

ಪತಿಯೇ ಬೆಂಕಿ ಹಚ್ಚಿ ಕೊಲೆ ಮಾಡುವ ವೇಳೆ ಪತಿಯನ್ನೇ ತಬ್ಬಿಕೊಂಡ ಪತ್ನಿ ಮೃತ, ಪತಿ ಸ್ಥಿತಿ ಗಂಭೀರ
ಪತಿಯೇ ಬೆಂಕಿ ಹಚ್ಚಿ ಕೊಲೆ ಮಾಡುವ ವೇಳೆ ಪತಿಯನ್ನೇ ತಬ್ಬಿಕೊಂಡ ಪತ್ನಿ ಮೃತ, ಪತಿ ಸ್ಥಿತಿ ಗಂಭೀರ

ಕೆ.ಆರ್.ನಗರ: ಗಾಢ ನಿದ್ರೆಯಲ್ಲಿರಬೇಕಾದ ಸಂದರ್ಭದಲ್ಲಿ ಜಗಳವಾಡಿಕೊಂಡ ಪತಿ-ಪತ್ನಿಯರು ಜಗಳವಾಡಿಕೊಂಡು ಪತಿಯೂ ಪತ್ನಿಗೆ ತಡರಾತ್ರಿ ಬೆಂಕಿ ಹಚ್ಚಿ

16ರ ಬಾಲಕಿ ವರಿಸಿದ್ದ 52 ವರ್ಷದ ವ್ಯಕ್ತಿಯ ಬಂಧನ
16ರ ಬಾಲಕಿ ವರಿಸಿದ್ದ 52 ವರ್ಷದ ವ್ಯಕ್ತಿಯ ಬಂಧನ

ಕಾರವಾರ (ಉತ್ತರಕನ್ನಡ): 16 ವರ್ಷದ ಬಾಲಕಿ ಬಾಲ್ಯವಿವಾಹವಾಗಿ, ಈ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಆತ್ಮಹತ್ಯೆಗೆ ಯತ್ನಿಸಿದ್ದ 52 ವರ್ಷದ ವ್ಯಕ್ತಿಯ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ದಸರಾ ಉದ್ಘಾಟನೆ: ಸಿಎಂ ಬೊಮ್ಮಾಯಿ ಘೋಷಣೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ದಸರಾ ಉದ್ಘಾಟನೆ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ದಸರಾ ಹಬ್ಬವನ್ನು ಈ ಬಾರಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ನಾಡಹಬ್ಬ ದಸರಾ ಉದ್ಘಾಟಿಸಲಿದ್ದಾರೆ ಎಂದು ಮುಖ್ಯ

Top Stories »  


Top ↑