ಆಧಾರ್ ಗಾಗಿ ರಕ್ತದ ಮಾದರಿ ಕೊಡಬೇಕು !?
ಹೊಸದಿಲ್ಲಿ: ಸಾರ್ವಜನಿಕರಿಗೆ ಆಧಾರ್ ಕಾರ್ಡ್ ನೀಡುವ ಹೊಣೆಗಾರಿಕೆ ಹೊಂದಿರುವ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಮುಂದೊಂದು ದಿನ ತನ್ನ ಗುರುತಿನ ಚೀಟಿಗೆ ಮತ್ತಷ್ಟು ಮಹತ್ವ ನೀಡಲು ಜನರಿಂದ ರಕ್ತದ ಮಾದರಿ ನೀಡಬೇಕು ಎಂದು ಕೋರಬಹುದೇನೋ ಎಂದು ಸುಪ್ರೀಂ ಕೋರ್ಟ್ ಆತಂಕ ವ್ಯಕ್ತಪಡಿಸಿದೆ. ಈ ಮೂಲಕ, 2016ರಲ್ಲಿ ರೂಪಿಸಲಾಗಿರುವ ಆಧಾರ್ ಕಾನೂನಿನ್ವಯ ಪ್ರಾಧಿಕಾರಕ್ಕೆ ನೀಡಲಾಗಿ ರುವ ಹೆಚ್ಚಿನ ಅಧಿಕಾರಗಳನ್ನು ಕೋರ್ಟ್ ಪ್ರಶ್ನಿಸಿದೆ.
ಆಧಾರ್ ಕಾನೂನಿನ ಸಾಧಕ ಬಾಧಕಗಳ ಬಗ್ಗೆ ಬುಧವಾರ, ಐವರು ನ್ಯಾಯಮೂರ್ತಿಗಳುಳ್ಳ ನ್ಯಾಯಪೀಠದಲ್ಲಿದ್ದ ನ್ಯಾ. ಚಂದ್ರಚೂಡ್, ಆಧಾರ್ ಕಾರ್ಡ್ಗಾಗಿ ಸದ್ಯದ ಮಟ್ಟಿಗೆ ನಾಗರಿಕರಿಂದ ಬೆರಳಚ್ಚು ಹಾಗೂ ಕಣ್ಣಿನ ಮಸೂರವನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಮುಂದೆ ಸಾರ್ವಜನಿಕರ ರಕ್ತದ ಮಾದರಿ ಪಡೆದು ಅದರ ಡಿಎನ್ಎ ಮಾಹಿತಿಯನ್ನು ಸಂಗ್ರಹಿಸುವಂಥ ಕಾಲ ಬರಬಹುದು. ಇಂಥ ಕ್ರಮ ಖಾಸಗಿ ಹಕ್ಕಿಗೆ ಚ್ಯುತಿ ತಂದಂತೆ ಆಗುವುದಿಲ್ಲವೆ' ಎಂದು ಪ್ರಶ್ನಿಸಿದರು.
ಅದಕ್ಕೆ ಉತ್ತರಿಸಿದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, "ಸರಕಾರದ ಪ್ರತಿ ನಡೆಯನ್ನು ನ್ಯಾಯಾಲಯಗಳು ಪ್ರಶ್ನಿಸುತ್ತಾ ಸಾಗಿದರೆ ಉತ್ತಮ ಉದ್ದೇಶ ಸಾಧನೆಗೆ ಅಡ್ಡಿಯಾಗಬಹುದು' ಎಂದರು. ರಾಷ್ಟ್ರೀಯ ಹಿತಾಸಕ್ತಿಯಲ್ಲಿರುವ ಯೋಜನೆಗೆ ತಡೆಯೊಡ್ಡುವುದು ಸರಿಯಲ್ಲ. ಆಧಾರ್ಗಾಗಿ ಬಯೋಮೆಟ್ರಿಕ್ ಮಾಹಿತಿ ದಾಖಲಿಸುವುದು ಖಾಸಗಿತಕ್ಕೆ ಧಕ್ಕೆ ಅಲ್ಲ ಎಂದು ಅಟಾರ್ನಿ ಜನರಲ್ ಹೇಳಿದ್ದಾರೆ.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು