Tel: 7676775624 | Mail: info@yellowandred.in

Language: EN KAN

    Follow us :


ಪಿಯು ಉಪನ್ಯಾಸಕರ ವೇಳಾಪಟ್ಟಿ ಪ್ರಟ

Posted date: 27 Jan, 2018

Powered by:     Yellow and Red

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.*

*ನಾಲ್ಕು ದಿನಗಳ ಕಾಲ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳ ಮಾಹಿತಿಗಾಗಿ ವಿಷಯವಾರು ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಪ್ರಕಟಣಿಯಲ್ಲಿ ತಿಳಿಸಲಾಗಿದೆ.*

*ಪರೀಕ್ಷೆಗಳು ನಡೆಯುವ ದಿನಾಂಕ: 23-02-2018, 24-02-2018, 25-02-2018 ಮತ್ತು 26-02-2018*
  
*ಪರೀಕ್ಷೆಗಳನ್ನು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.*

*ಉಪನ್ಯಾಸಕರ ಹುದ್ದೆಗಳ ನೇಮಕಾತಿಯನ್ನು ಈ ಕೆಳಕಂಡ ವಿಷಯಗಳಿಗೆ ನಡೆಸಲಾಗುವುದು*

*ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ಮರಾಠಿ, ಉರ್ದು, ಸಂಸ್ಕೃತ, ಇತಿಹಾಸ, ಅರ್ಥಶಾಸ್ತ್ರ, ತರ್ಕಶಾಸ್ತ್ರ, ಭೂಗೋಳಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ವ್ಯವಹಾರ ಅಧ್ಯಯನ, ಸಮಾಜ ಶಾಸ್ತ್ರ, ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ, ಗಣಕವಿಜ್ಙಾನ ಮತ್ತು ಶಿಕ್ಷಣ.ಸ್ಪರ್ಧಾತ್ಮಕ ಪರೀಕ್ಷೆ ಪ್ರಶ್ನೆಪತ್ರಿಕೆಗಳು*

*ಕಡ್ಡಾಯ ಪ್ರಶ್ನೆಪತ್ರಿಕೆಗಳು*

*ಪ್ರಶ್ನೆಪತ್ರಿಕೆ 1*

*ಕನ್ನಡ: 150 ಅಂಕಗಳು-ಮೂರು ಗಂಟೆಗಳು ಅವಧಿ (ಎಸ್ ಎಸ್ ಎಲ್ ಸಿ ಮಟ್ಟದಲ್ಲಿ ಕನ್ನಡ ಪ್ರಥಮ ಭಾಷೆಗೆ ಸಮಾನವಾದ)*

*ಪ್ರಶ್ನೆಪತ್ರಿಕೆ 2*

*ಐಚ್ಛಿಕ ವಿಷಯದ ಪ್ರಶ್ನೆಪತ್ರಿಕೆ 1 ಮತ್ತು 2 ತಲಾ 150 ಅಂಕಗಳು-ಪ್ರತಿ ಪತ್ರಿಕೆಗೆ 3 ಗಂಟೆಗಳ ಕಾಲಾವಧಿಯದ್ದಾಗಿರುತ್ತದೆ.*
*ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಅಭ್ಯರ್ಥಿಯಿಂದ ನಿರೀಕ್ಷಿಸಬಹುದಾದ ಜ್ಞಾನವನ್ನು ಪರೀಕ್ಷಿಸುವ ರೀತಿಯ ಪ್ರಶ್ನೆಗಳು- ಮಲ್ಟಿಪಲ್ ಚಾಯ್ಸ್ ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ.*
*ಮೌಲ್ಯಮಾಪನವು ನಕಾರಾತ್ಮಕ ಮೌಲ್ಯಮಾಪನ ಮಾದರಿಯದ್ದಾಗಿರುತ್ತದೆ (ನೆಗೆಟಿವ್ ವ್ಯಾಲ್ಯುಯೇಷನ್).*
*ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಳೆಯಲಾಗುತ್ತದೆ. ಈ ನಿರ್ದಿಷ್ಟ ಪತ್ರಿಕೆಗಳಲ್ಲಿ ಕನಿಷ್ಠ ಅಂಕದ ಮಿತಿ ಇರುವುದಿಲ್ಲ.* *ಆದರೆ ಎಲ್ಲಾ ಅಭ್ಯರ್ಥಿಗಳು ಕನ್ನಡ ಮತ್ತು ಇತರ ನಿರ್ದಿಷ್ಟ ಪತ್ರಿಕೆಗಳ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯವಾಗಿರುತ್ತದೆ.*
*ಸ್ನಾತಕೋತ್ತರ ಪದವಿಯಲ್ಲಿ ಪಡೆದಿರುವ ಅಂಕಗಳನ್ನು ಹುದ್ದೆಯ ಆಯ್ಕೆಗಾಗಿ ಪರಿಗಣಿಸಲಾಗುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು.*

*ಪಠ್ಯಕ್ರಮ*

*ಪ್ರಶ್ನೆಪತ್ರಿಕೆ (ಐಚ್ಛಿಕ ವಿಷಯಗಳು) ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ರಚಿಸಿರುವ ವಿಷಯ ತಜ್ಞರ ಸಮಿತಿಯು ವಿನ್ಯಾಸಗೊಳಿಸಿರುವ ವಿಷಯವಾರು ಪಠ್ಯಕ್ರಮ ವಿವರಗಳನ್ನು ಕೆಇಎ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.*

*ಸೂಚನೆ*

*1ನೇ ಕಡ್ಡಾಯ ಪ್ರಶ್ನೆಪತ್ರಿಕೆ ಅರ್ಹತಾ ಪರೀಕ್ಷೆಯಾಗಿದ್ದು ಕನಿಷ್ಠ ೫೦ ಅಂಕಗಳನ್ನು ಗಳಿಸಿದವರು ಮಾತ್ರ ಅರ್ಹತೆಗಳಿಸುತ್ತಾರೆ. ಆದರೆ, ಈ ಕಡ್ಡಾಯ ಪರೀಕ್ಷೆಗಳ ಅಂಕವನ್ನು ಆಯ್ಕೆಯ ಮೆರಿಟ್ ಪಟ್ಟಿ ನಿರ್ಧಾರಕ್ಕೆ ಪರಿಗಣಿಸುವುದಿಲ್ಲ. ಕನ್ನಡ ಕಡ್ಡಾಯ ಪ್ರಶ್ನೆಪತ್ರಿಕೆ ಮಟ್ಟವು ಎಸ್ ಎಸ್ ಎಲ್ ಸಿ ಯಲ್ಲಿನ ಪ್ರಥಮ ಭಾಷೆ ಕನ್ನಡಕ್ಕೆ ಸಮಾನವಾಗಿರುತ್ತದೆ.*
*2ನೇ ಪ್ರಶ್ನೆಪತ್ರಿಕೆ ಸ್ನಾತಕೋತ್ತರ ಮಟ್ಟದ್ದಾಗಿರುತ್ತದೆ.*

*ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ*
http://kea.kar.nic.in/pue.htm

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑