Tel: 7676775624 | Mail: info@yellowandred.in

Language: EN KAN

    Follow us :


2 ಸಂಸದರನ್ನು ಹೊಂದಿದ್ದ ವಾಜಪೇಯಿ ಪ್ರಧಾನಿಯಾದರೆ, 37 ಶಾಸಕರು ಇರುವ ನಾನ್ಯಾಕೆ ಮುಖ್ಯಮಂತ್ರಿಯಾಗಬಾರದು?

Posted date: 12 Jul, 2018

Powered by:     Yellow and Red

2 ಸಂಸದರನ್ನು ಹೊಂದಿದ್ದ ವಾಜಪೇಯಿ ಪ್ರಧಾನಿಯಾದರೆ, 37 ಶಾಸಕರು ಇರುವ ನಾನ್ಯಾಕೆ ಮುಖ್ಯಮಂತ್ರಿಯಾಗಬಾರದು?

ಬೆಂಗಳೂರು:ಕೇವಲ ಇಬ್ಬರು ಸಂಸದರನ್ನು ಹೊಂದಿದ್ದ ವಾಜಪೇಯಿಯವರು ಪ್ರಧಾನಿಯಾಗುವುದಾದರೆ 37 ಶಾಸಕರನ್ನು ಹೊಂದಿರುವ ನಾನೇಕೆ ಮುಖ್ಯಮಂತ್ರಿ ಆಗಬಾರದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 2013ರ ಚುನವಣೆಯಲ್ಲಿ ಕರ್ನಾಟಕದ ಜನತೆ ನಮಗೆ 40 ಶಾಸಕರನ್ನು ನೀಡಿದ್ದರು. ಈ ಬಾರಿಯ ಚುನಾವಣೆಯಲ್ಲಿ 37 ಮಂದಿ ಶಾಸಕರನ್ನು ಕೊಟ್ಟಿದ್ದಾರೆ. ವಿರೋಧ ಪಕ್ಷದವರು ನಮ್ಮದು ಅಪವಿತ್ರ ಮೈತ್ರಿಯ ಸರಕಾರ ಎಂದು ಟೀಕೆ ನಡೆಸುತ್ತಿದ್ದಾರೆ.

ಇಂದು ವಿಧಾನಸಭೆ ಕಲಾಪದಲ್ಲಿ ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿದ ಮುಖ್ಯಮಂತ್ರಿ, ನಾನು ಜಾರಿಗೆ ತರಲಾಗದ ಯೋಜನೆಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಿದ್ದೇನೆ ಎಂದು ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಆದರೆ ನಾನು ಸುಖಾ ಸುಮ್ಮನೆ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಸಾಲ ಮನ್ನಾ ಮಾಡುವಾಗಲೂ ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿಯೇ ತೀರ್ಮಾನ ತೆಗೆದುಕೊಂಡಿದ್ದೇನೆ. ಯಾರೋ ಹೇಳಿದ್ದಾರೆ ಒಕ್ಕಲಿರಿಗೆ ಸಾಲ ಮನ್ನಾದಿಂದ ಹೆಚ್ಚು ಲಾಬವಾಗಿದೆ ಎಂದು. ಅಷ್ಟಕ್ಕೂ ನಿಮಗೆ ಲೆಕ್ಕಕೊಟ್ಟವರು ಯಾರು ಎಂದು ಕಿಡಿ ಕಾರಿದರು.

ಕೇಂದ್ರ ಸರಕಾರ ಕಳೆದ ಮೂರು ನಾಲ್ಕು ವರ್ಷಗಳಲ್ಲಿ ರಾಜ್ಯಕ್ಕೆ ಕೊಡಬೇಕಿದ್ದ 900 ಕೋಟಿ ಹಣ ಇನ್ನೂ ಬಂದಿಲ್ಲ. ಕೇಂದ್ರ ಸರಕಾರ ಸಂಪದ್ಭರಿತವಾಗಿದ್ದು, ಆದರೂ ನಮಗೆ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑