ಪತ್ರ ಬರೆಯಿರಿ 50 ಸಾವಿರ ರೂಪಾಯಿಗಳ ಬಹುಮಾನ ಪಡೆಯಿರಿ
ಜನಸಾಮಾನ್ಯರಲ್ಲಿ ಹಾಗೂ ವಿಧ್ಯಾರ್ಥಿಗಳಲ್ಲಿ ಪತ್ರ ಲೇಖನ ಅಭಿರುಚಿಯನ್ನು, ಬರವಣಿಗೆ ಕೌಶಲ್ಯವನ್ನು ಹಾಗೂ ದೇಶಪ್ರೇಮವನ್ನುಜಾಗೃತಿಗೊಳಿಸಲು ಭಾತೀಯ ಅಂಚೆ ಇಲಾಖೆಯು ದೇಶ್ಯಾದ್ಯಂತ ರಾಷ್ರಮಟ್ಟದ ಮುಕ್ತ (ಎಲ್ಲಾ ವಯಸ್ಸಿನವರು ಬಾಗವಹಿಸಬಹುದು) ಪತ್ರಲೇಖನ ಸ್ಪರ್ಧೆಯನ್ನು ಏರ್ಪಡಿಸಿದ್ದು. Letter to My Motherland/मेरे देश के नाम खत/ ನನ್ನ ಮಾತೃಭೂಮಿಗೆ ಪತ್ರ-ಎಂಬ ವಿಷಯದ ಮೇಲೆ ಹಾಗೂ A4 ಅಳತೆಯ ಹಾಳೆಯಲ್ಲಿ 1000 ಪದಗಳ ಮಿತಿಯೊಳಗೆ ಬರೆದು ಎನ್ವೆಲ್ಯಾಪ್ (ENVELOPE) ನಲ್ಲಿ ಅಥವಾ ILC ( ಇನ್ ಲ್ಯಾಂಡ್ ) ಅಂತರ್ದೇಶೀಯ ಪತ್ರದಲ್ಲಿ 500 ಪದಗಳಿಗೆ ಮೀರದಂತೆ ಬರೆದು, ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಕರ್ನಾಟಕ ವೃತ್ತ, ಬೆಂಗಳೂರು-560001 ಇವರಿಗೆ ತಲುಪುವಂತೆ ಅಂಚೆಮೂಲಕ ಕಳಿಹಿಸಿಕೊಡಬಹುದು.
18 ವರ್ಷ ಒಳಗಿನ ಮತ್ತು 18 ವರ್ಷ ಮೇಲ್ಪಟ್ಟ ಎಂಬ ಎರಡುವಿಭಾಗಗಳಿದ್ದು ರಾಷ್ಟ್ರಮಟ್ಟದ ಪ್ರತಿವಿಭಾಗಕ್ಕೆ ಅತ್ತ್ಯುತ್ತಮ ಪತ್ರಕ್ಕೆ ರೂ.50,000/- ಹಾಗೂ ರಾಜ್ಯಮಟ್ಟದ ಅತ್ತ್ಯುತ್ತಮ ಪತ್ರಕ್ಕೆ ರೂ.25,000 /- ಬಹುಮಾನ &ದ್ವಿತೀಯ/ತೃತೀಯ ಬಹುಮಾನಗಳು ನೀಡಲಾಗುವುದು.
ಪತ್ರವನ್ನು ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯ ಬಹುದಾಗಿದ್ದು ದಿನಾಂಕ 30.09.2018 ರ ಒಳಗೆ ತಲುಪುವಂತೆ ಪತ್ರಗಳನ್ನು ಕಳುಹಿಸಿಕೊಡಬೇಕು. ಮುದ್ರಿತ ಪತ್ರಗಳನ್ನು ಸ್ವೀಕರಿಸುವುದಿಲ್ಲ.
The letters are to Addressed to Chief Postmaster General,Karnataka Circle Bengalooru- 560001.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು