ಜೇಟ್ಲಿಯಿಂದ ನಾನು ಪಾಠ ಕಲಿಯಬೇಕಾಗಿಲ್ಲ : ಕುಮಾರಸ್ವಾಮಿ
ಬೆಂಗಳೂರು: ಸಮ್ಮಿಶ್ರ ಸಕಾರಕ್ಕೆ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿಯ ಬೆಂಬಲ ಇದ್ದೇ ಇದೆ. ಕಾಂಗ್ರೆಸ್ನಿಂದ ತೊಂದರೆಯಾಗುತ್ತಿದೆ ಎಂದು ನಾನು ಅತ್ತಿಲ್ಲ. ಅರುಣ್ ಜೇಟ್ಲಿಯಿಂದ ನಾನು ಪಾಠ ಕಲಿಯಬೇಕಾಗಿಲ್ಲ ಎಂದು ಜೇಟ್ಲಿ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ನನ್ನ ನಿರ್ಧಾರಗಳಿಗೆ ಜನರ ಬೆಂಬಲ ಸಿಗುತ್ತಿಲ್ಲ ಎಂಬ ಬೇಸರದಿಂದ ನನ್ನ ಕಣ್ಣಲ್ಲಿ ನೀರು ಬಂತು. ರೈತರ ಸಾಲಮನ್ನಾ ಮಾಡಿದ್ದು, ನಾನೇ ಹೊರತು ಪ್ರಧಾನಿ ನರೇಂದ್ರ ಮೋದಿಯಲ್ಲ ಎಂದು ಸಿಎಂ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಸಮ್ಮಿಶ್ರ ಸಕಾರದ ನೋವು ನನಗೆ ಗೊತ್ತು. ನಾನು ವಿಷಕಂಠನಂತೆ ಆ ನೋವನ್ನು ನುಂಗಿಕೊಂಡು ಸರಕಾರ ನಡೆಸುತ್ತಿದ್ದೇನೆ ಎಂದು ಸಿಎಂ ಹೆಚ್ಡಿಕೆ ಹೇಳಿದ್ದನ್ನು ಅರುಣ್ ಜೇಟ್ಲಿ ಬ್ಲಾಗ್ನಲ್ಲಿ ಪ್ರಸ್ತಾಪಿಸಿದ್ದರು. ಮೋದಿಯನ್ನು ದೂರ ಇಡುವ ನಕಾರಾತ್ಮಕ ಯೋಚನೆಯ ಪ್ರತಿಫಲವನ್ನು ಸಿಎಂ ಕುಮಾರಸ್ವಾಮಿ ಈಗ ಅನುಭವಿಸುತ್ತಿದ್ದಾರೆ. ಸಮ್ಮಿಶ್ರ ಸರಕಾರದ ಸಿಎಂ ಕುಮಾರಸ್ವಾಮಿ ಅವರ ಮಾತುಗಳನ್ನು ಕೇಳುತ್ತಿದ್ದರೆ, ನನಗೆ ಹಳೆಯ ಹಿಂದಿ ಸಿನಿಮಾಗಳ ಟ್ರಾಜಿಡಿ ಡೈಲಾಗ್ಗಳು ನೆನಪಾಗುತ್ತಿದೆ ಎಂದು ಅರುಣ್ ಜೇಟ್ಲಿ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ವ್ಯಂಗ್ಯವಾಡಿದ್ದರು.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು