ರಾಮನಗರದ ಹುಡುಗರ ಕನ್ನಡ ಕಿರು ಚಿತ್ರ ಪ್ರೇಮ
ಈಗಿನ ಯುವಕರಲ್ಲಿ ಕೆಲವರಲ್ಲಿ ಒಂದೊಂದು ತರನಾದ ಹವ್ಯಾಸಗಳಿರುತ್ತದೆ. ಹಾಗೇಯೆ ರಾಮನಗರದ ಒಂದು ಯುವಕರ ತಂಡ ಕನ್ನಡ ಕಿರುಚಿತ್ರ ತಯಾರಿಕೆಯಲ್ಲಿ ಮಗ್ನರಾಗಿದ್ದಾರೆ. ಯಾವುದೇ ತರಬೇತಿಗಳಿಲ್ಲದೇ. ಕೇವಲ ಸಿನಿಮಾ ಮೇಲಿನ ಪ್ರೀತಿಯಿಂದ ಹಾಗೂ ಸಮಾಜಕ್ಕೆ ಸಂದೇಶಗಳನ್ನು ರವಾನಿಸುವ ಸಲುವಾಗಿ ಕಿರುಚಿತ್ರಗಳನ್ನು ನಿರ್ಮಿಸಲು ಈ ತಂಡ ಸಜ್ಜಾಗಿದೆ. ಈಗಾಗಲೇ ಮಿನರ್ವ ಎಂಬ ಹೆಸರಿನ ಕಿರುಚಿತ್ರ ನಿರ್ಮಿಸಿ ಯಶಸ್ಸು ಕಂಡಿರುವ ಈ ತಂಡ, ಸಾಹಿತ್ಯ ಎಂಬ ಎರಡನೇ ಕಿರುಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದು ಚಿತ್ರದ ಪ್ರಥಮ ಪೋಸ್ಟರ್ ಬಿಡುಗಡೆಗೊಳಿಸಿದ್ದಾರೆ. ಚಿತ್ರಕ್ಕೆ ಅರುಣ್ ಕುಮಾರ್ ಎಂಬುವವರು ಕಥೆ ನೀಡಿದ್ದು, ಮಿನರ್ವ ಚಿತ್ರಕ್ಕೆ ಸ್ವತಃ ಕಥೆ ಸಂಭಷಣೆ ಚಿತ್ರಕಥೆ ಸಿದ್ದ ಪಡಿಸಿದ್ದ ಸುನೀಲ್ ರವರೇ ಈ ಚಿತ್ರದ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು.. ತಂಡದಲ್ಲಿ ಕ್ಯಾಮರಾಮ್ಯಾನ್ ಆಗಿ ಮನು ಶಿವಣ್ಣ. ಚಿತ್ರಕ್ಕೆ ನಾಯಕರಾಗಿ ಕೀರ್ತಿ ವರ್ಧನ್, ನಾಯಕಿಯಾಗಿ ಚನ್ನಪಟ್ಟಣದ ಗ್ರೀಷ್ಮ ಗೌಡ, ಪ್ರಚಾರ ಕಲೆ ಧನುಶ್ ಅಂಬಾರಿ, ಹಾಗೂ ಸಂಕಲನದ ಜವಾಬ್ದಾರಿ ಈಶ್ವರ್ ಕೆ ಸಂತು ಸುಪ್ಪಿ ರವರು ನಿಭಾಹಿಸಲಿದ್ದಾರೆ. ಕಥೆ ಬಗ್ಗೆ ಹೇಳುವುದಾದರೆ ಇತ್ತೀಚಿನ ದಿನಗಳಲ್ಲಿ ಪ್ರೀತಿ ಕುರಿತು ಎಷ್ಟೋ ಸಿನಿಮಾಗಳು ಬಂದಿವೆಯಾದರೂ ಈ ಕಿರುಚಿತ್ರವು ಆ ಸಾಲಿನಲ್ಲಿ ವಿಶಿಷ್ಟ ಸ್ಥಾನ ಪಡೆಯಲಿದೆ ಎಂದು ನಿರ್ದೇಶನ ಮಾಡುತ್ತಿರುವ ಸುನೀಲ್ ಎನ್ ತಿಳಿಸಿದರು..
ಚಿತ್ರದ ಚಿತ್ರೀಕರಣ ರಾಮನಗರದಲ್ಲೇ ನೆಡೆಯಲಿದ್ದು,ದಸರಾ ವೇಳೆಗೆ ಚಿತ್ರವನ್ನು ಬಿಡುಗಡೆ ಮಾಡುವ ಉದ್ದೇಶ ಈ ಕಿರುಚಿತ್ರ ತಂಡದ್ದು
ಪ್ರತಿಕ್ರಿಯೆಗಳು2 comments
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
all the best my dear sweet friends and give a good message in the society on your flim and god bless you
Thank U Very Much Sir... Its helps to us.....