
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.2021ರಲ್ಲಿ ಬಿಡುಗಡೆಯಾದ ಪುಸ್ತಕಗಳ ಪೈಕಿ ರಾಜ್ಯಮಟ್ಟದ ಸಾವಿರದ ಆರು ನೂರಕ್ಕೂ ಹೆಚ್ಚು ಪುಸ್ತಕಗಳ ಪೈಕಿ ಸಂಪ್ರೀತಿ ರಾಮಾಯಣ ಪುಸ್ತಕವು ಸ್ಥಾನ ಪಡೆದಿದೆ.

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ ಎಂದು ಸಾಹಿತಿ ಪ್ರದೀಪ್ ಕುಮಾರ್ ಹೆಬ್ರಿ ಯವರು ಸಂತಸ ವ್ಯಕ್ತಪಡಿಸಿದ್ದಾರೆ. 126 ಪುಟಗಳ ರೂ. 120₹ ಮುಖಬೆಲೆಯ ಈ ಕೃತಿಯನ್ನು ಸಂಪ್ರೀತಿ ಪ್ರಕಾಶನ ಮಾಗಡಿ ಇವರು ಹೊರತಂದಿದ್ದಾರೆ. ಮುನ್ನುಡಿಯಲ್ಲಿ ಶ್ರೀ ಬಿ. ಆರ್. ಲಕ್ಷ್

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರುಗಿತು.ಕಾರ್ತೀಕ ಮಾಸದ ಪ್ರಯುಕ್ತ ಪ್ರತಿವರ್ಷ ಕ್ಷೇತ್ರದಲ್ಲಿ ಲಕ್ಷ ದೀಪೋತ್ಸವ ನಡೆಸಿಕೊಂಡು ಬರಲಾಗುತ್ತಿದ್ದು, ಅದರಂತೆ ಶನಿವಾರ ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಅಮ್ಮನ ಮೂರ್ತಿಗೆ ಅಭಿಷೇಕ, ವಿಶೇಷ

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃ ತರಾದ ಉತ್ತರ ಪ್ರದೇಶದ ಜನಪದ ಸೂಫಿ ಗಾಯಕರಾದ ಜನಾಬ್ ಮೊಹಮ್ಮದ್ ಸಲೀಂ ಹಸನ್ ಚಿಸ್ತಿಯವರಿಗೆ, ಕಾರ್ಯಕ್ರಮ ಉದ್ಘಾಟನೆ ಮಾಡಿದ ಆದಿ ಚುಂಚನಗಿರಿ ಮಠಾಧೀಶರಾದ ಶ್ರೀ ಡಾ. ನಿರ್ಮಲಾನಂದ ಸ್ವಾಮೀಜಿಯವರು ಪ್ರಶ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ ಯವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷೆ ಅನುಸೂಯಮ್ಮ ನವರು ಅಭಿಪ್ರಾಯ ಪಟ್ಟರು. ಅವರು ನಗರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು. ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸಾಪ ಸದಸ್ಯರು ಎರಡನೇ ಬಾರಿಯೂ ಆಶೀರ್ವದಿಸಿ ಕಳುಹಿಸಿದರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಕನ್ನಡ ಭವನ ನಿರ್ಮಿಸಲು ಸಹಕಾರಿಯಾಗುತ್ತದೆ ಎಂದು ಜಾನಪದ ತಜ್ಞ ಚಕ್ಕೆರೆ ಶಿವಶಂಕರ್ ಅಭಿಪ್ರಾಯಪಟ್ಟರು.ಕನ್ನಡಿಗರ ಹೆಮ್ಮೆಯ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ ಕೃತಿಯನ ಲೋಕಾರ್ಪಣೆ ಮಾಡಿದ ರಾಜ್ಯದ ಉನ್ನತ ಶಿಕ್ಷಣ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಸಿ.ಎನ್ ಅಶ್ವತ್ಥ ನಾರಾಯಣ ರವರು, ಎಂ.ಎಲ್ ಮಾದಯ್ಯನವರ ಜೀವನ ನಮ್ಮಲ್ಲಿನ ಎಲ್ಲರಿಗೂ ಆದರ್ಶಣೀಯವಾದದು, ಅವರ ಮಾರ್ಗದಲ್ಲಿ ನಮ್ಮ ವಿದ್ಯಾವ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್ಳಿಹೈದನ ತಾಂತ್ರಿಕಗಾಥೆ ಕೃತಿ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಇಂಜಿಯರ್, ತಾಲ್ಲೂಕಿನ ಮಂಗಾಡಹಳ್ಳಿಯ ಎಂ.ಎಲ್ ಮಾದಯ್ಯ ಅವರು ತಿಳಿಸಿದರು.ಅವರು ಇಂದು ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರ
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ, ನ್ಯೂ ಎಕ್ಸ್ಪರ್ಟ್ ಸಮೂಹ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೆ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಆಕಾಂಕ್ಷಿತ ಅಭ್ಯರ್ಥಿ ಮಾಯಣ್ಣ ತಿಳಿಸಿದರು. ಅವರು ತಾಲ್ಲೂಕಿನ ಪುಟ್ಟಪ್ಪನದೊಡ್ಡಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾಹಿತಿ ಸಂದೇಶ್ ಕಂಬಾರ್ ರವರು ರಚಿಸಿರುವ ಅಪ್ಪನಭು