Tel: 7676775624 | Mail: info@yellowandred.in

Language: EN KAN

    Follow us :

ತಾಳೆಯೋಲೆ ೧೩೭: ಎದೆಯ ಮೇಲೆ ಕೈಗಳನ್ನು ಇಟ್ಟುಕೊಂಡು ನಿದ್ರಿಸುವುದು ಸರಿಯೇ ?

Posted Date: 14 Jan, 2020

ತಾಳೆಯೋಲೆ ೧೩೭: ಎದೆಯ ಮೇಲೆ ಕೈಗಳನ್ನು ಇಟ್ಟುಕೊಂಡು ನಿದ್ರಿಸುವುದು ಸರಿಯೇ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*

*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*

ಎದೆಯ ಮೇಲೆ ಕೈಗಳನ್ನು ಇಟ್ಟುಕೊಂಡು ನಿದ್ರಿಸುವುದು ಸರಿಯೇ ?

ಕೆಲವರು ಈ ರೀತಿಯಾಗಿ ಅಂದರೆ ಕೈಗಳನ್ನು ಎದೆಯ ಮೇಲೆ ಇಟ್ಟುಕೊಂಡು ಅಥವಾ ಕೈಗಳನ್ನು ಕಟ್ಟಿಕೊಂಡು, ನಿದ್ರಿಸುವ ಅಭ್ಯಾಸವನ್ನು ಹೊಂದಿರುತ್ತಾರೆ. ಈ ಅಭ್ಯಾಸವು ಮಕ್ಕಳಲ್ಲಿ ಅಲ್ಲದೆ ದೊಡ್ಡವರಲ್ಲೂ ಕಾಣಬಹುದು.

ಆರೋಗ್ಯಕ್ಕೆ ಹಾನಿ ಉಂಟು ಮಾಡುವುದರಿಂದ ಈ ಅಭ್ಯಾಸವನ್ನು ನಮ್ಮ ಪೂರ್ವಿಕರು ತಿರಸ್ಕರಿಸಿದ್ದಾರೆ. ಎದೆಯ ಮೇಲೆ ಸ್ವಲ್ಪ ಭಾರ ಬಿದ್ದರೂ ಅದು ಹೃದಯದ ಮೇಲೆ ಒತ್ತಡವನ್ನುಂಟು ಮಾಡುತ್ತದೆ. ಹೀಗೆ ಶರೀರದ ಕ್ರಿಯಾ ವ್ಯವಸ್ಥೆಗೆ ವಿರುದ್ಧವಾಗಿ ಪ್ರಭಾವಿತವಾಗುತ್ತದೆ.

ರಕ್ತ  ಪ್ರಸರಣದಲ್ಲಿಯೂ ಸಹ ಏರುಪೇರಾಗಿ ತೊಂದರೆಗಳು ಉಂಟಾಗಬಹುದು. ಈ ರೀತಿ ಕೈಗಳನ್ನು ಮಡಚಿಕೊಂಡು ಎದೆಯ ಮೇಲೆ ಇಟ್ಟುಕೊಳ್ಳುವುದರಿಂದ ಶ್ವಾಸಕೋಶಗಳ ಮೇಲೆಯೂ ಸಹ ಒತ್ತಡ ಬೀಳುತ್ತದೆ. ಹಾಗೆಯೇ ಶ್ವಾಸಕ್ರಿಯೆಗೂ ಸಹ ತೊಂದರೆ ಉಂಟಾಗುತ್ತದೆ. ಈ ಕಾರಣದಿಂದ ಹಾಗೆ ನಿದ್ರಿಸಬಾರದು ಎಂದು ನಮ್ಮ ಹಿರಿಯರು ಹೇಳಿರುವರು.

*ಸಂಗ್ರಹ ಮತ್ತು ಪ್ರಚಾರ;*

*ಗೋ ರಾ ಶ್ರೀನಿವಾಸ...*

*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ತಾಳೆಯೋಲೆ ೧೪೦: ಕಾಲುಗಳನ್ನು ತೂಗಿಸುವುದು ಆರೋಗ್ಯಕರವಾದ ಅಭ್ಯಾಸವೇ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ

ತಾಳೆಯೋಲೆ ೧೩೯: ಮೃತ್ಯು ದೇವರಾದ ಯಮಧರ್ಮನನ್ನು/ಭಟರನ್ನು  ನಾಯಿಗಳು ಕಂಡು ಹಿಡಿಯುವವೇ ?

ತಾಳೆಯೋಲೆ ೧೩೮: ಸ್ತ್ರೀಯರು ಪುರುಷರ ಬಲಗಡೆ ಕುಳಿತುಕೊಳ್ಳಬೇಕಾ ?
ತಾಳೆಯೋಲೆ ೧೩೮: ಸ್ತ್ರೀಯರು ಪುರುಷರ ಬಲಗಡೆ ಕುಳಿತುಕೊಳ್ಳಬೇಕಾ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ

ತಾಳೆಯೋಲೆ ೧೩೭: ಎದೆಯ ಮೇಲೆ ಕೈಗಳನ್ನು ಇಟ್ಟುಕೊಂಡು ನಿದ್ರಿಸುವುದು ಸರಿಯೇ ?
ತಾಳೆಯೋಲೆ ೧೩೭: ಎದೆಯ ಮೇಲೆ ಕೈಗಳನ್ನು ಇಟ್ಟುಕೊಂಡು ನಿದ್ರಿಸುವುದು ಸರಿಯೇ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*

*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನ

ತಾಳೆಯೋಲೆ ೧೩೬: ಪವಿತ್ರ ಜಲ ಪ್ರಭಾವಿತವಾದುದೇ ?
ತಾಳೆಯೋಲೆ ೧೩೬: ಪವಿತ್ರ ಜಲ ಪ್ರಭಾವಿತವಾದುದೇ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನ

ತಾಳೆಯೋಲೆ ೧೩೫: ಮದುಮಗಳನ್ನು ಮನೆಯೊಳಗೆ ಆಹ್ವಾನಿಸುವಾಗ ದೀಪವನ್ನು ಬೆಳಗಿಸಿ ಸ್ವಾಗತಿಸಬೇಕೆ ?
ತಾಳೆಯೋಲೆ ೧೩೫: ಮದುಮಗಳನ್ನು ಮನೆಯೊಳಗೆ ಆಹ್ವಾನಿಸುವಾಗ ದೀಪವನ್ನು ಬೆಳಗಿಸಿ ಸ್ವಾಗತಿಸಬೇಕೆ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ

ತಾಳೆಯೋಲೆ ೧೩೪:ಆಹಾರ ವಿಮುಖತೆ ಅಥವಾ ಅತಿ ಭೋಜನ ಸಮಸ್ಯೆಯನ್ನು ಅಜ್ಜಿಯರು ಹೇಗೆ ನಿವಾರಿಸುತ್ತಿದ್ದರು ?
ತಾಳೆಯೋಲೆ ೧೩೪:ಆಹಾರ ವಿಮುಖತೆ ಅಥವಾ ಅತಿ ಭೋಜನ ಸಮಸ್ಯೆಯನ್ನು ಅಜ್ಜಿಯರು ಹೇಗೆ ನಿವಾರಿಸುತ್ತಿದ್ದರು ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*

ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡ

ತಾಳೆಯೋಲೆ ೧೩೩: ಸಾಸಿ(ಸು)ವೆ ನರ ದೃಷ್ಟಿಯನ್ನು ನಿವಾರಿಸುವುದೇ?
ತಾಳೆಯೋಲೆ ೧೩೩: ಸಾಸಿ(ಸು)ವೆ ನರ ದೃಷ್ಟಿಯನ್ನು ನಿವಾರಿಸುವುದೇ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ

ತಾಳೆಯೋಲೆ ೧೩೨: ಕರ್ಪೂರದ ಆರತಿಯನ್ನು ಬೆಳಗುವುದರಿಂದ ಉಪಯೋಗವೇನು ?

ತಾಳೆಯೋಲೆ ೧೩೨: ದೇವಾಲಯಗಳಲ್ಲಿ ಉತ್ಸವವನ್ನು ಮಾಡುವ ಉದ್ದೇಶಗಳೇನು ?

Top Stories »  

Top ↑