ತಾಳೆಯೋಲೆ ೨೩೦: ಯಾವ ಆಯುಧವು ವ್ಯಕ್ತಿಯೊಬ್ಬನನ್ನು ಜೀವನಪರ್ಯಂತರವೂ ರಕ್ಷಿಸುತ್ತದೆ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ಯಾವ ಆಯುಧವು ವ್ಯಕ್ತಿಯೊಬ್ಬನನ್ನು ಜೀವನಪರ್ಯಂತರವೂ ರಕ್ಷಿಸುತ್ತದೆ ?
ವ್ಯಕ್ತಿಯೊಬ್ಬನ ಜೀವನದಲ್ಲಿ ಜ್ಞಾನವೇ ಮಹೋನ್ನತವಾದದ್ದು. *ನಮ್ಮನ್ನು ರಕ್ಷಿಸುವ ಅಸ್ತ್ರ ಗಳಲ್ಲಿ ಜ್ಞಾನವೇ ಉನ್ನತವಾದುದೆಂದು ಹಿರಿಯರು ಹೇಳಿರುವರು.ಇಂತಹ ಜ್ಞಾನವು ವ್ಯಕ್ತಿಯೊಬ್ಬನನ್ನು ಜೀವನ ಪರ್ಯಂತವೂ ರಕ್ಷಿಸುತ್ತಲೇ ಇರುತ್ತದೆ.* ಶತ್ರು ಅಭೇದ್ಯವಾದ ಕೋಟೆಯಂತಹದೆಂದು ಹಿರಿಯರು ಜ್ಞಾನವನ್ನು ಸ್ತುತಿಸಿದರು.
ಜ್ಞಾನವನ್ನು ಸಕ್ರಮವಾಗಿ ಉಪಯೋಗಿಸಿಕೊಂಡಾಗಲೇ ಅದು ಅದರ ಮೌಲ್ಯವನ್ನು ಹೆಚ್ಚಿಸಿಕೊಳ್ಳುವುದು. ಅಂತಹ ಫಲವಂತವಾದ ಜ್ಞಾನವು ಒಬ್ಬರಿಂದ ಗ್ರಹಿಸಿದವನೂ ಸಹ ಉಪಯೋಗಾತ್ಮಕವಾಗಿರುವುದಾಗಿ ಅರ್ಥ ಮಾಡಿಕೊಳ್ಳುವನು. ಆದ್ದರಿಂದ ಜ್ಞಾನವನ್ನು ನಾಲ್ವರಲ್ಲಿ ಹಂಚಿಕೊಳ್ಳುವುದು ಅವಶ್ಯ. *ಅಜ್ಞಾನಿಯೊಬ್ಬನಿಗೆ ಜೀವನದಲ್ಲಿನ ಅಯೋಮಯ ಪರಿಸ್ಥಿತಿಯಲ್ಲಿ ಭೌತಿಕವಾದ ಎಂತಹ ಆಯುಧವೂ ಸಹ ಆತನ ಸಮಸ್ಯೆಯನ್ನು ತೊಲಗಿಸುವುದಿಲ್ಲ.* ಆದ್ದರಿಂದ ಯಾರು ಉನ್ನತವಾದ ಜ್ಞಾನವನ್ನು ಹೊಂದಿರುವರೋ ಅವರು ತನ್ನ ಶತೃಗಳ ಕುತಂತ್ರಗಳಿಗೆ ಅತೀತವಾದ ರಕ್ಷಣೆಯನ್ನು ಹೊಂದಬಹುದು.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »

ತಾಳೆಯೋಲೆ ೩೨೭* (ಇಂದಿಗೆ ಮುಗಿಯಿತು)
*ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕ

ತಾಳೆಯೋಲೆ ೩೨೬: ಹಬ್ಬಗಳೆಂದರೇನು ? ಏತಕ್ಕಾಗಿ ನಾವು ಅವುಗಳನ್ನು ಆಚರಿಸಬೇಕು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೫: ಕಾಚಿ ಸೊಪ್ಪು (asparagus) ಸರ್ವರೋಗ ನಿವಾರಣೆಯೇ ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೪: ಗರ್ಭಿಣಿಯರಿಗೆ ನೀತಿ ಕಥೆಗಳನ್ನು ಏಕೆ ಕೇಳಿಸಬೇಕು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೩: ಮಹಿಳೆಯರು ಯಾವ ಭಂಗಿಯಲ್ಲಿ ಮಲಗಬೇಕೆಂದು ನಿರ್ದೇಶಿಷಿರುವರು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೨: ನಿಂಬೆ ಗಿಡಗಳನ್ನು ಏಕೆ ನಾಟಿ ಮಾಡಬಾರದು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೧:ತನ್ನಷ್ಟಕ್ಕೆ ತಾನೇ ಏಕೆ ಜಂಭ ಕೊಚ್ಚಿಕೊಳ್ಳಬಾರದು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೦: ನೃತ್ಯ ಇತರೆ ಕಲೆಗಳಿಗಿಂತ ಹೆಚ್ಚಿನದೇ ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೧೮: ನಾವು ಪುಸ್ತಕವನ್ನು ಕಾಲಿನಿಂದ ಏಕೆ ಸ್ಪರ್ಶಿಸುವುದಿಲ್ಲ
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್

ತಾಳೆಯೋಲೆ ೩೧೭: ಕನ್ಯಾದಾನದ ಪರಮಾರ್ಥವೇನು ?

ಪ್ರತಿಕ್ರಿಯೆಗಳು