ತಾಳೆಯೋಲೆ ೨೩೬: ವೀಳ್ಯದೆಲೆಯ ವೈಶಿಷ್ಟ್ಯ ತೆಯೇನು ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ವೀಳ್ಯದೆಲೆಯ ವೈಶಿಷ್ಟ್ಯ ತೆಯೇನು ?
ಶುಭಕರವಾದ ಅಷ್ಟ ವಸ್ತುಗಳಲ್ಲಿ ವೀಳೆದೆಲೆಯೂ ಸಹ ಒಂದು ಎಂದು ನಮ್ಮ ಸಂಪ್ರದಾಯವು ತಿಳಿಸುತ್ತಿದೆ. ವೀಳೆದೆಲೆ ಇಂತಹ ಶುಭ ಲಕ್ಷಣವನ್ನು ಹೊಂದಿರುವುದರಲ್ಲಿ ಆನೇಕ ದೇವತೆಗಳ ಗುಣವನ್ನು ಅಡಗಿಸಿಕೊಂಡಿದೆ. *ವೀಳೆದೆಲೆಯ ಮೊದಲಲ್ಲಿ ಲಕ್ಷ್ಮೀದೇವಿ, ಮಧ್ಯ ಭಾಗದಲ್ಲಿ ಸರಸ್ವತಿ ಹಾಗೂ ಜೇಷ್ಠಭಗವತಿ ಕೊನೆಯ ಭಾಗದಲ್ಲಿ ನೆಲೆಸಿರುವರೆಂಬ ಒಂದು ನಂಬಿಕೆ. ಈ ಎಲೆಯ ಎಡಭಾಗದಲ್ಲಿ ಪಾರ್ವತಿಮಾತೆ, ಬಲಭಾಗದಲ್ಲಿ ಭೂದೇವಿ, ಮುಂದಿನ ಭಾಗದಲ್ಲಿ ಶಿವನು ಎಲೆಯ ಪೂರ್ತಿಯಾಗಿ ಮೇಲ್ಭಾಗದಲ್ಲಿ ವಿಷ್ಣುದೇವರು ತಮ್ಮ ತಮ್ಮ ಸ್ಥಾನಗಳನ್ನು ಹೊಂದಿರುವರೆಂಬ ನಂಬಿಕೆ. ಈ ದೇವತೆಗಳೇ ಅಲ್ಲದೆ ಶುಕ್ರನು, ಇಂದ್ರನು, ಸೂರ್ಯನು ಹಾಗೂ ಕಾಮದೇವನೂ ಸಹ ವೀಳೆದೆಲೆಯ ಮೇಲೆ ವಿವಿಧ ಭಾಗಗಳಲ್ಲಿ ಅವರವರ ಸ್ಥಾನಗಳಲ್ಲಿ ಇರುವರೆಂದು ನಮ್ಮ ಶಾಸ್ತ್ರಗಳು ಹೇಳುತ್ತಿವೆ.* ವಾಸ್ತವವಾಗಿ ಈ ವಿವಿಧ ದೇವತೆಗಳು ವೀಳೆದೆಲೆಯ ಅನೇಕ ಶುಭಗುಣಗಳ ತತ್ವಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ಈ ಕಾರಣದಿಂದಲೇ ವೀಳೆದೆಲೆಯ ವಿನಿಯೋಗವನ್ನು ವಿವಿಧ ವಿಧಗಳಾಗಿ ಉಪಯೋಗಿಸುವ ಹಾಗೆ ನಮ್ಮ ಹಿರಿಯರು ಶಾಸ್ತ್ರಗಳನ್ನು ರಚಿಸಿರುವರು. ಎಲೆ ಒಣಗಿ ಹೋದರೂ, ರಂಧ್ರ ಬಿದ್ದಿದ್ದರೂ, ಹರಿದು ಹೋಗಿದ್ದರೂ, ಸುಕ್ಕಾಗಿದ್ದರೂ ಸಹ ಈ ಎಲೆಗಳನ್ನು ಉಪಯೋಗಿಸಬಾರದೆಂದು ತಿಳಿಸಿರುವರು. *ವೀಳೆದೆಲೆಯನ್ನು ಬೆಳಿಗ್ಗೆ, ಮಧ್ಯಾಹ್ನ ಹಾಗೂ ರಾತ್ರಿಸಮಯದಲ್ಲಿ ಸೇವಿಸುವುದು ಒಳ್ಳೆಯದೆಂದು ತಿಳಿಸಲಾಗಿದೆ.* ಆದರೆ ಉಪವಾಸ ದೀಕ್ಷೆಯಲ್ಲಿ ಇರುವ ದಿನಗಳಲ್ಲಿ ಮಾತ್ರ ವೀಳೆದೆಲೆಯನ್ನು ನಿಲ್ಲಿಸಬೇಕು.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »

ತಾಳೆಯೋಲೆ ೩೨೭* (ಇಂದಿಗೆ ಮುಗಿಯಿತು)
*ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕ

ತಾಳೆಯೋಲೆ ೩೨೬: ಹಬ್ಬಗಳೆಂದರೇನು ? ಏತಕ್ಕಾಗಿ ನಾವು ಅವುಗಳನ್ನು ಆಚರಿಸಬೇಕು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೫: ಕಾಚಿ ಸೊಪ್ಪು (asparagus) ಸರ್ವರೋಗ ನಿವಾರಣೆಯೇ ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೪: ಗರ್ಭಿಣಿಯರಿಗೆ ನೀತಿ ಕಥೆಗಳನ್ನು ಏಕೆ ಕೇಳಿಸಬೇಕು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೩: ಮಹಿಳೆಯರು ಯಾವ ಭಂಗಿಯಲ್ಲಿ ಮಲಗಬೇಕೆಂದು ನಿರ್ದೇಶಿಷಿರುವರು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೨: ನಿಂಬೆ ಗಿಡಗಳನ್ನು ಏಕೆ ನಾಟಿ ಮಾಡಬಾರದು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೧:ತನ್ನಷ್ಟಕ್ಕೆ ತಾನೇ ಏಕೆ ಜಂಭ ಕೊಚ್ಚಿಕೊಳ್ಳಬಾರದು ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೨೦: ನೃತ್ಯ ಇತರೆ ಕಲೆಗಳಿಗಿಂತ ಹೆಚ್ಚಿನದೇ ?
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡ

ತಾಳೆಯೋಲೆ ೩೧೮: ನಾವು ಪುಸ್ತಕವನ್ನು ಕಾಲಿನಿಂದ ಏಕೆ ಸ್ಪರ್ಶಿಸುವುದಿಲ್ಲ
ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್

ತಾಳೆಯೋಲೆ ೩೧೭: ಕನ್ಯಾದಾನದ ಪರಮಾರ್ಥವೇನು ?

ಪ್ರತಿಕ್ರಿಯೆಗಳು