ತಾಳೆಯೋಲೆ ೨೭೦: ಸ್ವರ್ಗವು ಎಂತಹ ಗುಣವನ್ನು ಸೂಚಿಸುತ್ತದೆ

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ
*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.
ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*
ಸ್ವರ್ಗವು ಎಂತಹ ಗುಣವನ್ನು ಸೂಚಿಸುತ್ತದೆ
ಸ್ವರ್ಗವು ಸದ್ಗುಣಗಳನ್ನು ಸೂಚಿಸುವುದು. ನಂಬಿಕೆಯ ಪ್ರಕಾರ, ಭೂಮಿಯ ಮೇಲೆ ವ್ಯಕ್ತಿಯೊಬ್ಬನು ತನ್ನ ಜೀವಂತ ಕಾಲದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿದರೆ ಆತನು ಭೌತಿಕ ದೇಹವನ್ನು ಬಿಟ್ಟ ನಂತರ ಸ್ವರ್ಗ ಲೋಕಕ್ಕೆ ಹೋಗುವನು. ಭೂಮಿಯ ಮೇಲೆ ಜೀವನದಲ್ಲಿ ಪ್ರತಿ ಸುಖದಲ್ಲಿಯೂ ದು:ಖವು ಮಿಶ್ರಿತವಾಗಿರುವುದು. ಅಂತಹ ಸುಖಗಳನ್ನು ಹೊಂದುವುದಕ್ಕೂ ಸಹ ಗಗನ ಕುಸುಮವಾಗಿಯೇ ಇರುವುದು. ಎಷ್ಟು ಮಾತ್ರವೂ ದು:ಖ ಮಿಶ್ರಿತವಲ್ಲದ ಪ್ರತಿ ಕ್ಷಣವೂ ಸುಖಮಯವು ಹಾಗೂ ಆನಂದಮಯವೂ ಆದ ಸ್ವರ್ಗ ಸುಖವು ಇರುವುದೆಂಬ ನಂಬಿಕೆ.
ಎಷ್ಟು ಮಾತ್ರವೂ ಆನಂದವಿಲ್ಲದೆ ಪ್ರತಿಕ್ಷಣವೂ ಕಷ್ಟದಾಯಕವಾಗಿ ಇರುವ ಜೀವನವು ನರಕದಲ್ಲಿ ಇರುವುದು. ಸ್ವರ್ಗಕ್ಕೆ ಪೂರ್ತಿ ವಿರುದ್ದ ಪದವು ನರಕವಾಗಿರುವುದು. ಭೂಮಿಯ ಮೇಲಿನ ಜೀವನದಲ್ಲಿ ಸ್ವರ್ಗ ನರಕಗಳಂತಹವು ಸಾಮಾನ್ಯವಾಗಿರುವವು. ಆದರ್ಶಪ್ರಾಯವಾದ ಜೀವನವನ್ನು ಜೀವಿಸುವವರು ಮರಣಾ ನಂತರ ಸ್ವರ್ಗಕ್ಕೆ ಹೋಗುವರೆಂಬ ಸಿದ್ದಾಂತವು. ವ್ಯಕ್ತಿಯೊಬ್ಬನನ್ನು ಒಳ್ಳೆಯ ಕೆಲಸಗಳನ್ನು ಮಾಡುವಂತೆ ಪ್ರೇರೇಪಿಸುತ್ತದೆ. ಅನೈತಿಕವಾದ ಜೀವನವನ್ನು ಭೂಮಿಯ ಮೇಲೆ ಜೀವಿಸಿದವರು ಮರಣಾನಂತರ ನರಕಕ್ಕೆ ಹೋಗುವರು. ಪುರಾಣಗಳಲ್ಲಿ ಸ್ವರ್ಗ ನರಕಗಳ ಬಗ್ಗೆ ಅನೇಕ ಕಥೆಗಳು ಇರುವವು.
"ಸ್ವರ್ಗ" ಎನ್ನುವ ಭಾವನೆ ಮಾನವರನ್ನು ಧಾರ್ಮಿಕರನ್ನಾಗಿ ಮಾಡುವುದು. ಮಾನವರು ಉತ್ತಮ ಗುಣ ಲಕ್ಷಣವನ್ನು ಹೊಂದಿ ಆದರ್ಶ ಜೀವನವನ್ನು ಮಾಡಿ, ಮೋಕ್ಷಾರ್ಹರಾಗುವರು. ಆದ್ದರಿಂದ ಸರ್ವರೂ ಸ್ವರ್ಗಾನಂದವನ್ನು ಜೀವಿತಾಂತವೂ ಹೊಂದುವುದಕ್ಕಾಗಿ ಈಗಿನಿಂದಲೇ ಬುನಾದಿಯನ್ನು ಹಾಕಿಕೊಳ್ಳಬೇಕು. "ಯಾರು ಮಾಡಿದ ಕರ್ಮವನ್ನು ಅವರು ಅನುಭವಿಸದೆ ಎಂದಿಗೂ ತಪ್ಪದು" ಎನ್ನುವ ವಿಷಯವು ಪೂರ್ತಿ ನಿಜವಾದುದೆಂದು ಅನುಭವದಲ್ಲಿ ಸರ್ವರೂ ಅಂಗೀಕರಿಸುವರು.
*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಪ್ರತಿಕ್ರಿಯೆಗಳು