ಸಮ್ಮೇಳನಕ್ಕೆ ಕಿಟೆಲ್ ಮೊಮ್ಮಗಳ ಆಗಮನ : ನ.೧೧ರಿಂದ ೧೩ರವರೆಗೆ ಕನ್ನಡ ಸಾಹಿತ್ಯ ಸಮ್ಮೇಳನ : ಡಾ. ಮಹೇಶ ಜೋಶಿ

Haveri: Arrival of Kitel's Granddaughters at the Conference: Kannada Literary Conference from November 11 to 13: Dr. Mahesh Joshi
ಆಗಸ್ಟ್ ೦೬, ೨೦೨೨, ಹಾವೇರಿ: ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಗರದಲ್ಲಿ ನವೆಂಬರ್ ೧೧, ೧೨ ಮತ್ತು ೧೩ರಂದು ನಡೆಸಲು ನಿರ್ಧರಿಸಲಾಗಿದ್ದು, ಮುಖ್ಯಮಂತ್ರಿಯವರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಹೇಳಿದರು.
ನಗರದಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಪರ್ಕ ಕಚೇರಿಯ ಉದ್ಘಾಟನಾ ಕಾರ್ಯಕ್ರಮದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ನವೆಂಬರ್ ೧೧ರಂದು ಕನಕದಾಸ ಜಯಂತಿ ಇದ್ದು, ಅಂದು ಸಾಹಿತ್ಯ ಸಮ್ಮೇಳನದ ಉದ್ಘಾಟನೆ ನೆರವೇರಲಿದೆ. ನ.೧೨ರಂದು ಎರಡನೇ ಶನಿವಾರ ಮತ್ತು ನ.೧೩ರಂದು ಭಾನುವಾರವಿದ್ದು, ಮೂರು ದಿನ ಸರ್ಕಾರಿ ರಜೆಗಳಿರುತ್ತವೆ. ಹೀಗಾಗಿ ಸರ್ಕಾರಿ ನೌಕರರು, ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುತ್ತದೆ ಎಂದರು.
೧೦೭ ವರ್ಷಗಳ ನಂತರ ಕಸಾಪ ಅಧ್ಯಕ್ಷರಿಗೆ ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಲಾಗಿದ್ದು, ಕನ್ನಡ ಕೆಲಸ ಮಾಡಲು ‘ಭೀಮಬಲ’ ಸಿಕ್ಕಂತಾಗಿದೆ. ಜರ್ಮನಿಯಲ್ಲಿ ವಾಸವಾಗಿರುವ ಕನ್ನಡದ ಮೊದಲ ನಿಘಂಟು ತಜ್ಞ ಫರ್ಡಿನೆಂಡ್ ಕಿಟೆಲ್ ಅವರ ಮೊಮ್ಮಗಳು ಮತ್ತು ಕೆನಡಾ ಸಂಸದ ಚಂದ್ರ ಆರ್ಯ ಕರ್ನಾಟಕದವರಾಗಿದ್ದು, ಈ ಇಬ್ಬರೂ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಆಸಕ್ತಿ ತೋರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in literature »

ಸಾಹಿತಿ-ಮಾಹಿತಿ ಕೋಶವನ್ನು ಅಕಾಡೆಮಿಯ ವೆಬ್ಸೈಟ್ನಲ್ಲಿ ಲೋಕಾರ್ಪಣೆ
ರಾಮನಗರ, ಡಿ. 08: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಹತ್ವದ ಯೋಜನೆಯಾದ ಬಂಗಾರದ ಎಲೆಗಳು ಸಾಹಿತಿ ಮಾಹಿತಿ ಕೋಶದಲ್ಲಿ 7,200ಕ್ಕೂ ಹೆಚ್ಚು ಸಾಹಿತಿಗಳ

ಸಮ್ಮೇಳನಕ್ಕೆ ಕಿಟೆಲ್ ಮೊಮ್ಮಗಳ ಆಗಮನ : ನ.೧೧ರಿಂದ ೧೩ರವರೆಗೆ ಕನ್ನಡ ಸಾಹಿತ್ಯ ಸಮ್ಮೇಳನ : ಡಾ. ಮಹೇಶ ಜೋಶಿ
ಆಗಸ್ಟ್ ೦೬, ೨೦೨೨, ಹಾವೇರಿ: ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಗರದಲ್ಲ

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಪ್ರತಿಕ್ರಿಯೆಗಳು