Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲೆಯಲ್ಲಿ ಮೂರು ಕಾಂಗ್ರೆಸ್ ಒಂದು ಜೆಡಿಎಸ್ ಜಯಭೇರಿ, ಯೋಗೇಶ್ವರ್, ನಿಖಿಲ್, ಅಶೋಕ್, ಮಂಜು ಗೆ ನಿರಾಸೆ

Posted date: 13 May, 2023

Powered by:     Yellow and Red

ಜಿಲ್ಲೆಯಲ್ಲಿ ಮೂರು ಕಾಂಗ್ರೆಸ್ ಒಂದು ಜೆಡಿಎಸ್ ಜಯಭೇರಿ, ಯೋಗೇಶ್ವರ್, ನಿಖಿಲ್, ಅಶೋಕ್, ಮಂಜು ಗೆ ನಿರಾಸೆ

ರಾಮನಗರ, ಮೇ 13: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶವು ಮೇ 13ರಂದು ಪ್ರಕಟವಾಗಿದ್ದು, ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್.ಸಿ. ಬಾಲಕೃಷ್ಣ ಅವರು 94650 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ. ರಾಮನಗರ ವಿಧಾನಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್. ಎ. ಇಕ್ಬಾಲ್ ಹುಸೇನ್ ಅವರು 87690 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ. ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಕೆ. ಶಿವಕುಮಾರ್ ಅವರು 143023 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜನತಾದಳ (ಜಾತ್ಯಾತೀತ) ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಅವರು 96592 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.


ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ಪಕ್ಷದ ಅಭ್ಯರ್ಥಿ ಪ್ರಸಾದ್ ಗೌಡ ಕೆ.ಆರ್ ಅವರು 20197 ಮತಗಳು, ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಎ.ಮಂಜುನಾಥ ಅವರು 82811 ಮತಗಳು, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ರವಿಕಿರಣ್ ಎಂ.ಎನ್. ಅವರು 953 ಮತಗಳು, ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿ ರಾಮಣ್ಣ ಎನ್. ಅವರು 192 ಮತಗಳು, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಅಭಿಷೇಕ್ ಕೆ.ಆರ್ ಅವರು 260 ಮತಗಳು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ನವೀನ್ ಹೆಚ್.ಎಸ್. ಅವರು 870 ಮತಗಳು, ಸಮಾಜವಾದಿ ಪಕ್ಷದ ಅಭ್ಯರ್ಥಿ ಕ.ರ.ವೇ ಮಾದೇಗೌಡ ಅವರು 47 ಮತಗಳು, ಯಂಗ್ ಸ್ಟಾರ್ ಎಂಪವರ್‌ಮೆಂಟ್ ಪಕ್ಷದ ಅಭ್ಯರ್ಥಿ ಮೊಹಮದ್ ಸಲ್ಮಾನ್ ಅವರು 64 ಮತಗಳು, ಪರಿಸರ ಬಂಧು ಪಕ್ಷದ ಅಭ್ಯರ್ಥಿ ವಿ.ಸಿ. ಸಚ್ಚಿದಾನಂದ ಮೂರ್ತಿ ಅವರು 41 ಮತಗಳು, ಪಕ್ಷೇತರ ಅಭ್ಯರ್ಥಿಗಳಾದ ಚಂದ್ರಶೇಖರ್ ಎಂ.ಆರ್. ಅವರು 45 ಮತಗಳು, ಬಾಲಕೃಷ್ಣ ಅವರು 91 ಮತಗಳು, ಮೊಹಮದ್ ರಫಿ ಉಲ್ಲಾ ಅವರು 612 ಮತಗಳು, ಮಂಜುನಾಥ ಕೆ.ಆರ್. ಅವರು 619 ಮತಗಳು, ಮಂಜುನಾಥ ಯು ಅವರು 452 ಮತಗಳನ್ನು ಪಡೆದಿದ್ದಾರೆ.


ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ಪಕ್ಷದ ಅಭ್ಯರ್ಥಿ ಗೌತಮ್ ಮರಿಲಿಂಗೇಗೌಡ ಅವರು 12912 ಮತಗಳು, ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು 76975 ಮತಗಳು, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಭೈರೇಗೌಡ ಎಸ್ ಅವರು 1264 ಮತಗಳು, ಬಹುಜನ ಪಾರ್ಟಿ ಪಕ್ಷದ ಅಭ್ಯರ್ಥಿ ವಿ ಸ್ವಾಮಿ ಅವರು 346 ಮತಗಳು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಡಿ.ಪುಟ್ಟಮಾದಯ್ಯ (ಪ್ರಜಾಕೀಯ ಪುಟ್ಟಣ್ಣ) ಅವರು 860 ಮತಗಳು, ಯಂಗ್ ಸ್ಟಾರ್ ಎಂಪವರ್ ಮೆಂಟ್ ಪಕ್ಷದ ಅಭ್ಯರ್ಥಿ ಫಯಾಜ್ ಅಹಮದ್ ಅವರು 78 ಮತಗಳು, ಟಿಪ್ಪು ಸುಲ್ತಾನ್ ಪಕ್ಷದ ಅಭ್ಯರ್ಥಿ ಮಹಬೂಬ್ ಪಾಶ ಅವರು 86 ಮತಗಳು, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ರಘುನಂದನ್ ಆರ್.ವಿ. ಅವರು 234 ಮತಗಳು, ಇಂಡಿಯನ್ ಮೂಮೆಂಟ್ ಪಕ್ಷದ ಅಭ್ಯರ್ಥಿ ಲೋಕೇಶ್ ಎನ್. ಅವರು 96 ಮತಗಳು, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಕೆ.ಆರ್.ಎಸ್. ಶಿವಕುಮಾರ್ ಅವರು 234 ಮತಗಳು, ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಪಕ್ಷದ ಅಭ್ಯರ್ಥಿ ಸಿದ್ದಮಾರಯ್ಯ ಎಸ್. ಅವರು 181 ಮತಗಳು, ಪಕ್ಷೇತರ ಅಭ್ಯರ್ಥಿಗಳಾದ ಕರವೇ ಮಾದೇಗೌಡ ಡಿ.ಎಂ. ಅವರು 731 ಮತಗಳು, ಸುರೇಂದ್ರ ಅವರು 183 ಮತಗಳನ್ನು ಪಡೆದಿದ್ದಾರೆ. ನೋಟಾಗೆ 880 ಮತಗಳು ಲಭ್ಯವಾಗಿವೆ.


ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ಪಕ್ಷದ ಅಭ್ಯರ್ಥಿ ಆರ್. ಅಶೋಕ ಅವರು 19753 ಮತಗಳು, ಬಹುಜನ ಸಮಾಜ ಪಾರ್ಟಿ ಪಕ್ಷದ ಅಭ್ಯರ್ಥಿ ಕೃಷ್ಣ ಎನ್.ಎಂ. ಅವರು 1083 ಮತಗಳು, ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಬಿ. ನಾಗರಾಜು ಅವರು 20631 ಮತಗಳು, ಆಮ್ ಆದ್ಮಿ ಪಾರ್ಟಿ ಪಕ್ಷದ ಅಭ್ಯರ್ಥಿ ಈ ಪುಟ್ಟರಾಜು ಅವರು 1144 ಮತಗಳು, ನವಭಾರತ ಸೇನೆ ಪಕ್ಷದ ಅಭ್ಯರ್ಥಿ ಕೆಂಪೇಗೌಡ ಅವರು 604 ಮತಗಳು, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಕೆ.ಆರ್.ಎಸ್ ಪ್ರಶಾಂತ್ ಹೊಸದುರ್ಗ ಅವರು 397 ಮತಗಳು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಮನಮೋಹನ್ ರಾಜ್ ಕೆ.ಎನ್. ಅವರು 1258 ಮತಗಳು, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅತಾವಾಲೆ) ಪಕ್ಷದ ಅಭ್ಯರ್ಥಿ ಶ್ರೀಧರ ಕೆ.ಆರ್. ಅವರು 296 ಮತಗಳು, ಪಕ್ಷೇತರ ಅಭ್ಯರ್ಥಿಗಳಾದ ನಾಗರಾಜು ಎಸ್.ಜೆ. ಅವರು 147 ಮತಗಳು, ಮಲ್ಲಿಕಾರ್ಜುನಯ್ಯ ಅವರು 288 ಮತಗಳು, ಶಿವರೇಣುಕ ಅವರು 512 ಮತಗಳು, ನಲ್ಲಹಳ್ಳಿ ಶ್ರೀನಿವಾಸ್ ಅವರು 310 ಮತಗಳು, ಷಡಕ್ಷರಿ ಎ.ಎನ್ ಅವರು 236 ಮತಗಳು, ಹಾಗೂ ಸುನಿಲ್ ಕುಮಾರ್ ಅವರು ಅವರು 179 ಮತಗಳನ್ನು ಪಡೆದಿದ್ದಾರೆ. ನೋಟಾಗೆ 762 ಮತಗಳು ಲಭ್ಯವಾಗಿವೆ.


ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಗಂಗಾಧರ್ ಎಸ್. ಅವರು 15374 ಮತಗಳು, ಬಹುಜನ ಸಮಾಜ ಪಾರ್ಟಿ ಪಕ್ಷದ ಅಭ್ಯರ್ಥಿ ಜಿ.ಚಂದ್ರಶೇಖರಯ್ಯ ಅವರು 942 ಮತಗಳು, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಯೋಗೇಶ್ವರ ಸಿ.ಪಿ. ಅವರು 80677 ಮತಗಳು, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಶರತ್ ಚಂದ್ರ ಸಿ.ಪಿ. ಅವರು 824 ಮತಗಳು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಪ್ರಜಾಕೀಯ ಅಭಿಷೇಕ್ ಎಸ್. ಅವರು 678 ಮತಗಳು, ಸಮಾಜವಾದಿ ಪಕ್ಷದ ಅಭ್ಯರ್ಥಿ ಗಿರೀಶ್ ಎಲ್ ಅವರು 47 ಮತಗಳು, ಯಂಗ್ ಸ್ಟಾರ್ ಎಂಪವರ್‌ಮೆಂಟ್ ಪಕ್ಷದ ಅಭ್ಯರ್ಥಿ ಸಿ.ಎಂ. ಶಾಹಬಾಜ್ ಖಾನ್ ಅವರು 62 ಮತಗಳು, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಶ್ಯಾಮಲಾ ಅವರು 112 ಮತಗಳು, ಇಂಡಿಯನ್ ಮೂಮೆಂಟ್ ಪಕ್ಷದ ಅಭ್ಯರ್ಥಿ ಸಯ್ಯದ್ ಜಾವಿದ್ ಅವರು 78 ಮತಗಳು, ಪಕ್ಷೇತರ ಅಭ್ಯರ್ಥಿಗಳಾದ ಅಂದಾನಯ್ಯ ಅವರು 237 ಮತಗಳನ್ನು ಪಡೆದಿದ್ದಾರೆ, ಕುಮಾರಸ್ವಾಮಿ ಎ.ಸಿ. ಅವರು 235 ಮತಗಳು, ಕೃಷ್ಣ, ಎ. ಅವರು 494 ಮತಗಳು, ಟಿ.ವಿ ಪ್ರದೀಪ್ ಅವರು 130 ಮತಗಳು, ಶಿವರಾಮ ಶೆಟ್ಟಿ ಡಿ.  ಅವರು 204 ಮತಗಳನ್ನು ಪಡೆದಿದ್ದಾರೆ. ನೋಟಾಗೆ 1110 ಮತಗಳು ಲಭ್ಯವಾಗಿವೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ

ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.


<

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ

\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ

ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.

ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ

ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ

ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ

ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್

ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ  ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ

Top Stories »  


Top ↑