
ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ರಾಮನಗರ, ಜೂ. 03: ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಅಧ್ಯಕ್ಷರಾದ ನ್ಯಾ. ನಿಂಗಪ್ಪ ಪರಶುರಾಮ ಕೋಪರ್ಡೆ ಅವರು ತಿಳಿಸಿದ್ದಾರೆ.ರಾಷ್ಟ್ರೀಯ ಕಾನೂನ

ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಮಾಗಡಿ ತಾಲ್ಲೂಕಿನ ಕೆಂಪಾಪುರದಲ್ಲಿ ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಗೆ ಗೌರವ ನಮನಗಳನ್ನು ಸಮರ್ಪಿಸಿ ಮಾತನಾಡುತ್ತಿದ್ದರು.ಕೆಂಪಾಪುರದಲ್ಲಿ ವೀರಸಮಾಧಿಯನ್ನ

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ಡಿಸೆಂಬರ್ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡುವುದೇ ಒಂದು ಸೊಗಸು.ಇನ್ನು ಖಗೋಳ ತಜ್ಞರಿಗಂತೂ ಗ್ರಹಣದ ಬಗೆಗೆ ಇನ್ನಷ್ಟು ಸಂಶೋಧನೆ, ಮಾಹಿತಿ ಕಲೆಹಾಕುವ ಕೌತುಕ. ಹಗಲಲ್ಲಿ ಒಮ್ಮೆಗೆ ಸೂರ್ಯನ ಬೆಳಕು ಮಸುಕಾದಾಗ, ವಾತಾವರಣ ತಂಪಾದಾಗ, ಸಂಜೆಯಾಯಿತೆಂದು ಭಾವಿಸಿ ಗೂಡು ಸೇರುವ ಪಕ್ಷಿ

ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ. ಅಂಡಮಾನ್, ನಿಕೋಬಾರ್ ಭಾಗದಲ್ಲಿರುವ ದಕ್ಷಿಣ ಥೈಲ್ಯಾಂಡ್ ಕಡಲಿನಲ್ಲಿ ಕಡಿಮೆ ಒತ್ತಡ ಪ್ರದೇಶ ಸೃಷ್ಟಿಯಾಗಿದ್ದು, ಇದು ಅಂಡಮಾನ್ ಹಾಗೂ ನಿಕೋಬಾರ್ ಭೂಪ್ರದೇಶಕ್ಕೂ ಪರಿಣಾಮ ಉಂಟುಮಾಡಲಿದ

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ಮರಣ
ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡೆಸುತ್ತಿರುವ ಸಂದರ್ಭದಲ್ಲಿ, ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು.ಪುನಿತ್ ರವರನ್ನು ಮೊದಲು ರಮಣ ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನುರಿತ ವೈದ್ಯ

ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರತವನ್ನು ಒಂದು ಹಿಡಿಯಾಗಿ ನೋಡುವ ಕನಸು ಅವರಲ್ಲಿತ್ತು. ಹಾಗಾಗಿಯೇ ಅವರು ಜಾತಿ, ಧರ್ಮ ಮೀರಿ ನಿಂತು ಎಲ್ಲರಿಗೂ ಒಬ್ಬ ನಾಯಕನಾಗಿ ಗೋಚರಿಸಿದ್ದರು. ಅಂತಹ ನಾಯಕ ನಮ್ಮ ಜಿಲ್ಲೆಯವರಾಗಿದ್ದು ನಮ್ಮೆಲ್ಲರ ಹೆಮ್ಮೆ ಎಂದು ಎಲ್ಐಸಿ ನಾಗರಾಜು ತಿಳಿಸಿದರು.

ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ, ಪರಿಶಿಷ್ಟ ಜಾತಿ ಜನರನ್ನು ಕುರಿತು ಅವಹೇಳನಕಾರಿ ಹೇಳಿಕೆ ಕೊಡಿಸಿರುವುದು ಆಘತಕಾರಿ ಜೊತೆಗೆ ಅವರ ಬಾಯಿಮಾತಿನ ಚಪಲವನ್ನು ಹಾಗೂ ನಾವು ಪರಿಶಿಷ್ಟ ಸಮುದಾಯದ ವಿರುದ್ದ ಎಂಬುದನ್ನು ಸಾಬೀತುಪಡಿಸಿದೆ ಎಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ನೀಲಸಂದ್ರ ಸ

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ
ಬೆಂಗಳೂರು:ಜ/06/21ಬುಧವಾರ. ಹೊಸ ಫಾರ್ಚೂನರ್ ತಂಡವು ಈಗ ಹೆಚ್ಚು ಶಕ್ತಿಶಾಲಿ ಡೀಸೆಲ್ ಸ್ವಯಂಚಾಲಿತ ಪ್ರಸರಣ ರೂಪಾಂತರಗಳನ್ನು ಮತ್ತು ವಿಶೇಷ , ಸೊಗಸಾದ ಹೊಸ ಲೆಜೆಂಡರ್ ಅನ್ನು ಒಳಗೊಂಡಿದೆ• ಫಾರ್ಚೂನರ್ ಎಸ್ ಯು ವಿ ವಿಭಾಗದ ನಾಯಕನಾಗಿ 2009 ರಲ್ಲಿ ಪ್ರಾರಂಭವಾದಾಗಿನಿಂದ 1,70,000 ಯುನಿಟ್ ಗಳವರೆಗೆ ಮಾರಾಟವಾಗಿದೆ.• 

ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಚನ್ನಪಟ್ಟಣ:ಅ/05/20/ಸೋಮವಾರ.ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾತ್ರೋರಾತ್ರಿ ಶವವನ್ನು ಸುಟ್ಟು ಹಾಕಿದ ಪೋಲೀಸರನ್ನು ಬಂಧಿಸಬೇಕು. ಉತ್ತರ ಪ್ರದೇಶ ಸರ್ಕಾರವನ್ನು ಅಮಾನತ್ತಿನಲ್ಲಿಡಬೇಕು ಎಂದು ತಾಲ್ಲೂಕಿನ ದಲಿತ ಪರ ಸಂಘಟನೆಗಳ ಒಕ್ಕೂಟ ಇಂದು ನಗರದ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ರಾಷ್ಟ್ರ

ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶಿ ವಸ್ತುಗಳನ್ನಷ್ಟೇ ಮಾರಾಟ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ರವರು ಬುಧವಾರ ಘೋಷಿಸಿದ್ದಾರೆ.ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು ದೇಶವನ್ನು ಸ್ವಾವಲಂಬಿಯಾಗಿಸಲು ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಒತ