
ಮೇ ಹದಿನೇಳ ರವರೆಗೆ ಲಾಕ್ಡೌನ್ ಮುಂದುವರಿಕೆ, ಕಠಿಣ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
ನವದೆಹಲಿ:ಬೆಂಗಳೂರು:ಮೇ/೦೧/೨೦/ಶುಕ್ರವಾರ. ಕೇಂದ್ರ ಸರ್ಕಾರವು ಹಂತಹಂತವಾಗಿ ಸ್ವಲ್ಪ ಸ್ವಲ್ಪ ದಿನಗಳೇ ಲಾಕ್ ಡೌನ್ ಮಾಡುತ್ತಿದ್ದು ಮೇ ೦೩ ತನಕ ಇದ್ದ ಲಾಕ್ ಡೌನ್ ನ್ನು ಮೇ ಹದಿನೇಳನೇ ತಾರೀಖಿನವರೆಗೂ ಕೊರೋನಾ ವೈರಸ್ ಲಾಕ್ ಡೌನ್ ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಇಲಾಖೆ ಹೊಸದಾಗಿ ಒಂದು ಕಠಿಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲ ರಾಜ್ಯ ಸರ್ಕಾ

ಭಾರತ ಆಹಾರ ನಿಗಮವು ರಾಷ್ಟ್ರಕ್ಕೆ ಆಹಾರ ಪೂರೈಸುವ ಜೀವನಾಡಿ
ಭಾರತ ಆಹಾರ ನಿಗಮವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಯಡಿಯಲ್ಲಿ ರಾಜ್ಯಕ್ಕೆ ಅಗತ್ಯವಾದ ಆಹಾರ ಧಾನ್ಯಗಳನ್ನು ನಿರಂತರವಾಗಿ ಪೂರೈಸುವುದರ ಮೂಲಕ ಕರ್ನಾಟಕ ರಾಜ್ಯದಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತಿದೆ. ಇದರೊಂದಿಗೆ ಭಾರತ ಸರ್ಕಾರವು ಇತ್ತಿಚಿಗೆ ಘೋಷಿಸಿರುವ ಪ್ರಧಾನಮಂತ್ರಿಗಳ ಕಲ್ಯಾಣಯೋಜನೆ (PMGKAY) ಯಡಿಯಲ್ಲಿ ಏಪ್ರಿಲ್ ತಿಂಗಳಿನಿಂದ ಜೂನ್ ತಿಂಗಳವರೆಗೆ ಪ್ರತಿ ತಿಂಗಳು ೦೫ ಕಿಲೋ ಹೆಚ್ಚುವರಿ ಅಕ್ಕಿಯನ್ನು ರಾಜ್ಯದ ಸುಮಾರು ನಾಲ್ಕು

ಕೊರೊನಾ ಲಸಿಕೆ ಸಂಶೋಧನಾ ತಂಡದಲ್ಲಿ ಕನ್ನಡಿಗ ವಿಜ್ಞಾನಿ
ಅರಕಲಗೂಡು: ಕೊರೊನಾ ವೈರಸ್ಗೆ ಲಸಿಕೆ ಸಂಶೋಧಿಸಲು ವಿಶ್ವ ಆರೋಗ್ಯ ಸಂಸ್ಥೆ ರೂಪಿಸಿರುವ ಯುರೋಪಿಯನ್ ಟಾಸ್ ಫೋರ್ಸ್ ಫಾರ್ ಕೊರೊನಾ ವೈರಸ್ ತಂಡದಲ್ಲಿ ಕರ್ನಾಟಕದ ಅರಕಲಗೂಡಿನ ಯುವ ವಿಜ್ಞಾನಿ ಎ. ಜಿ. ಮಹದೇಶ್ ಪ್ರಸಾದ ಕೂಡ ಇದ್ದಾರೆ.ಲಸಿಕೆ ಕಂಡುಹಿಡಿಯುವ ಪ್ರಯತ್ನವನ್ನು ೧೦ ವಿಜ್ಞಾನಿಗಳಿರುವ ನಮ್ಮ ತಂಡ ಎರಡು ತಿಂಗಳ ಹಿಂದೆ ಆರಂಭಿಸಿತ್ತು. ಇದುವರೆಗೆ ಸಾಕಷ್ಟು ಪ್ರ

ಅಮೂಲ್ಯ ಜೊತೆಗೆ ಆಯೋಜಕರನ್ನು ಗಡಿಪಾರು ಮಾಡಲಿ ಹಿಂಜಾವೇ
ಚನ್ನಪಟ್ಟಣ:ಫೆ/೨೧/೨೦/ಶುಕ್ರವಾರ.ಪಾಕಿಸ್ತಾನದ ಪರ ಘೋಷಣೆ ಕೂಗಿ ಅನ್ನ ತಿನ್ನುತ್ತಿರುವ ದೇಶಕ್ಕೆ ದ್ರೋಹ ಬಗೆದ ಅಮೂಲ್ಯ ಜೊತೆಗೆ, ಈಕೆಯನ್ನು ವೇದಿಕೆಗೆ ಕರೆಸಿದ ಆಯೋಜಕರು ಮತ್ತು ಈಕೆಗೆ ಪ್ರೋತ್ಸಾಹ ನೀಡುತ್ತಿರುವವರನ್ನು ದೇಶದ್ರೋಹಿಗಳು ಎಂದು ಪರಿಗಣಿಸಿ ಕಠಿಣ ಶಿಕ್ಷೆ ನೀಡಬೇಕು, ಅಥವಾ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಹಿಂದೂಜಾಗರಣಾ ವೇದಿಕೆ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳು ನಗರದಲ್ಲಿ ಶುಕ್ರವಾರ ಸಂಜೆ

ಭಾರತ ಯಾರಪ್ಪನ ಸ್ವತ್ತಲ್ಲ, ಸ್ವಾತಂತ್ರ್ಯ ಹೋರಾಟದಲ್ಲಿ ಮುಸ್ಲಿಮರ ಪಾತ್ರವಿದೆ ಕುಮಾರಸ್ವಾಮಿ
ಚನ್ನಪಟ್ಟಣ:ಫೆ/೧೪/೨೦/ಗುರುವಾರ.ಭಾರತ ದೇಶ ಯಾರಪ್ಪನ ಸ್ವತ್ತಲ್ಲ, ಆರ್ ಎಸ್ ಎಸ್, ವಿ ಹೆಚ್ ಪಿ ಅಥವಾ ಬಿಜೆಪಿಯವರು ಕಟ್ಟಿದ ದೇಶ ನಮ್ಮದಲ್ಲ, ಸ್ವಾತಂತ್ರ್ಯ ಬಂದಾಗ ಇಂದಿನ ಬಿಜೆಪಿಯ ನಾಯಕರು ಹುಟ್ಟೇ ಇರಲಿಲ್ಲ, ಇಂತಹವರಿಂದ ನಾವು ಪಾಠ ಕಲಿಯಬೇಕಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕ್ಷೇತ್ರದ ಶಾಸಕ ಹೆಚ್ ಡಿ ಕುಮಾರಸ್ವಾಮಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.ಅವರು ಇಂದು ನಗರದ ಪೆಟ್ಟಾ

ಕನ್ನಡದ ಟ್ವಿಟರ್ ಆ್ಯಪ್ ಸಂಶೋಧಿಸಿದ ಯುವಕರು
ಮಂಡ್ಯ: ಇದುವರೆಗೆ ಹಿಂದಿ, ಇಂಗ್ಲೀಷ್ ಭಾಷೆಯ ಟ್ವಿಟರ್ ಗಳಲ್ಲೆ ಕನ್ನಡದ ಟ್ವೀಟ್ ಮಾಡುತ್ತಿದ್ದ ಕನ್ನಡಿಗರಿಗೆ ಸಿಹಿ ಸುದ್ದಿಯೊಂದನ್ನು ಯುವಕರೀರ್ವರು ಹೊರತಂದಿದ್ದಾರೆ.ಅಪ್ರಮೇಯ ಹಾಗೂ ಅಮಿತ್ ಎಂಬ ಯುವ ಉತ್ಸಾಹಿ ಯುವಕರ ತಂಡವೊಂದು ಕನ್ನಡದ್ದೆ ಟ್ವಿಟರ್ ಆ್ಯಪ್ ಅಭಿವೃದ್ದಿಪಡಿಸಿದೆ. *ಕೂ* ಎಂಬ ಹೆಸರಿನ ಈ ಆ್ಯಪ್ ನ್ನು ಅಭಿವೃದ್ಧಿ ಪಡಿಸಿ ಟ್ವಿಟರ್ ಬಳಕೆದಾರರಿಗೆ ಅನುಕೂಲ ಮ

ಬಡ ಮಹಿಳೆ ಖಾತೆಗೆ ಮೂವತ್ತು ಕೋಟಿ ! ಅನುಮಾನ ಮೂಡಿಸಿರುವ ಜನ ‘ಧನ’
ಚನ್ನಪಟ್ಟಣ:ಫೆ/೦೩/೨೦೨೦/ಸೋಮವಾರ.ವಹಿವಾಟು ನಡೆಸದೇ ಸ್ಥಗಿತ ಗೊಂಡಿದ್ದ ಖಾತೆಗೆ ಮೂವತ್ತು ಕೋಟಿ ಹಣ | ಕೂಲಿಕಾರ್ಮಿಕರಿಗೆ ಆತಂಕ ತಂದಿಟ್ಟ ಅಚಾನಕ್ ಹಣ, ಶಾಕ್ ಗೆ ಒಳಗಾದ ಖಾತೆದಾರಿಣಿ.*ಇತ್ತೀಚಿಗೆ ಕೇಂದ್ರ ಸರ್ಕಾರ ಕೆಲ ಬ್ಯಾಂಕ್ ಖಾತೆಗಳ ಮೂಲಕ ಅಕ್ರಮ ಹಣ ವಹಿವಾಟು ನಡೆದಿದೆ ಎಂಬ ಹೇಳಿಕೆ ನಿಡ

ಸಂವಿಧಾನಕ್ಕೆ ಎಪ್ಪತ್ತು, ಒಪ್ಪತ್ತು ಊಟವಿಲ್ಲದವರ ಸಂಖ್ಯೆಯೂ...?
ಚನ್ನಪಟ್ಟಣ: ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು* ಇದು ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಡಾ ಭೀಮರಾವ್ ಅಂಬೇಡ್ಕರ್ ರವರ ದೃಢ ನಿರ್ಧಾರದ ಮಾತುಗಳು. ಸಂವಿಧಾನ ರಚನೆಯ ಕಲ್ಪನೆಯೇ ಒಂದು ಅದ್ಭುತ, ಕಂಡರಿಯದ, ಕೇಳರಿಯದ ನಮ್ಮಂತಹವರೂ ಕನಸು ಕಾಣಲಾಗದ ಒಂದು ಅತ್ಯದ್ಭುತ ಸಂಗತಿ ಎಂದರೆ ಅದು ಡಾ ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ನಮ್ಮ ಶ್ರೇಷ್ಠ ಸಂವಿಧಾನ.

ಅಯೋಧ್ಯಾ ಐತಿಹಾಸಿಕ ತೀರ್ಪು (೯/೧೧) ನೀಡಿದ ಸುಪ್ರೀಂ, ದೇಶಾದ್ಯಂತ ಕಟ್ಟೆಚ್ಚರ. ಶಾಂತಿಯುತ ಸಂಭ್ರಮ
ರಾಮನಗರ (ದೆಹಲಿ): ೧೫೦ ವರ್ಷಗಳಿಗೂ ಹೆಚ್ಚು ಕಾಲ ವಿವಾದವಿದ್ದು ೧೯೮೦ ರ ಬಳಿಕ ದೇಶದ ರಾಜಕೀಯ ಬೆಳವಣಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದು ೧೯೯೨ ರ ಡಿಸೆಂಬರ್ ನಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂದು ಹಿಂದೂ ಕಾರ್ಯಕರ್ತರಿಂದ ಬಾಬರಿ ಮಸ್ಜಿದ್ ಧ್ವಂಸ ನಂತರ ನಡೆದ ನಿರಂತರ ವ್ಯಾಜ್ಯಗಳಲ್ಲದೆ ಕಳೆದ ನಲವತ್ತು ದಿನಗಳ

ರೈಲು ಢಿಕ್ಕಿ ಚಿರತೆ ಸಾವು
ಚನ್ನಪಟ್ಟಣ: ತಾಲೂಕಿನ ಹೆದ್ದಾರಿ ಬಳಿಯ ಮಂಚಶೆಟ್ಟಿಹಳ್ಳಿದೊಡ್ಡಿ (ನಾದ ಗ್ರಾಮ) ಗ್ರಾಮದ ಚಿಕ್ಕಮಣ್ಣುಗುಡ್ಡೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಸುಮಾರು ಮೂರರಿಂದ. ಮೂರುವರೆ ವರ್ಷದ ಗಂಡು ಚಿರತೆಯೊಂದು ಚಲಿಸುವ ರೈಲಿಗೆ ಸಿಲುಕಿ ಸಾವನ್ನಪ್ಪಿದೆ.ಮಂಚಶೆಟ್ಟಿಹಳ್ಳಿದೊಡ್ಡಿ ಸಮೀಪವೇ ಚಿಕ್ಕಮಣ್ಣುಗುಡ್ಡೆ ಅರಣ್ಯ ಪ್ರದೇಶ ಇದ್ದು ಕರಡಿ, ಚಿರತೆ, ಕಾಡು ಹಂದಿ ಸೇರಿದಂತೆ