
ಕೇಸರಿಮಯವಾದ ಲೋಕಸಭೆ, ಗಟಾರ ಸೇರಿದ ಮಹಾಘಟಬಂಧನ್, ರಾಜ್ಯಕ್ಕೆ ಮೂರೇ ಗೆಲುವು !
ವಿರೋಧ ಪಕ್ಷದಲ್ಲಿ ಕೂರಲು ಅನರ್ಹಇಡೀ ದೇಶದಲ್ಲಿ ಕುತೂಹಲ ಮೂಡಿಸಿದ್ದ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ಸಾಧಿಸಿದ್ದು ಮತ್ತೆ ನರೇಂದ್ರ ಮೋದಿಯವರು ಪ್ರಧಾನಿ ಪಟ್ಟ ಅಲಂಕರಿಸಲು ಸಜ್ಹಾಗಿದ್ದಾರೆ.ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕೂರಲೂ ಸಹ ಅನರ್ಹವಾಗಿದ್ದು ಸಂಗಡ ಪಕ್ಷಗಳನ್ನೆಲ್ಲಾ ಸೇರಿಸಿಕೊಂಡು ವಿರೋಧ ಪಕ್ಷದ ಸ್ಥಾನ ಉಳಿಸಿಕೊಳ್ಳಬೇಕಾಗಿರುವುದು ರಾಷ್ಟ್ರೀಯ ಪಕ್ಷಕ್ಕೆ

ನಿಮ್ಮಅಮೂಲ್ಯ ಮತ ಅರ್ಹವ್ಯಕ್ತಿಯನ್ನೇ ಆಯ್ಕೆ ಮಾಡಲಿ...?
ನಮ್ಮ ಭಾರತದೇಶವು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಪ್ರಜೆಗಳೇ ಪ್ರಭುಗಳು ಅಂದರೆ ಅವನು ತನ್ನ ಹಕ್ಕು ಚಲಾಯಿಸಿ ಒಬ್ಬ ನಾಯಕನನ್ನು ಆರಿಸಿಕೊಳ್ಳುವುದು ವಾಡಿಕೆಯಾಗಿದೆ.ಪ್ರಜೆಯೇ ಪ್ರಭುವಾದ ಮೇಲೆ ಅವನಿಗೆ ಒಬ್ಬ ನಾಯಕ ಬೇಕೆ ಬೇಕು? ಹೌದೆನ್ನುವಿರಾ... ?ಅದರಲ್ಲೂ ಲಕ್ಷಾಂತರ ಮಂದಿಗೆ ಒಬ್ಬ ನಾಯಕ ! ಎಲ್ಲಾ ಪ್ರಭುಗಳು ನಾಯಕನನ್ನು ಆರಿಸಿದ ಮೇಲೆ ಪ್ರಭುಗಳಾದ ನಾವು ಆ ನಾಯಕ ಹೇಳಿದಂತೆಯೇ ಕೇಳಬೇಕು? ಮತ

ಹೆದ್ದಾರಿಯಲ್ಲಿ ಬೀದಿನಾಯಿ ಮತ್ತು ಸಾಕು ಪ್ರಾಣಿಗಳ ಮಾರಣಹೋಮ ! ಕ್ರಮಕೈಗೊಳ್ಳಲು ಸಾಧ್ಯವಿಲ್ಲವೇ ?
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರತಿನಿತ್ಯವೂ ಅನೇಕ ಬೀದಿ ನಾಯಿಗಳು ವಾಹನಗಳಿಗೆ ಸಿಲುಕಿ ಸಾವನ್ನಪ್ಪುತ್ತಿವೆ, ಒಂದು ಸಣ್ಣ ಪೆಟ್ಟಾದ ನಾಯಿ ರಸ್ತೆಯಲ್ಲಿ ಬಿದ್ದರಷ್ಟೇ ಸಾಕು ಅದು ಎದ್ದು ಸಾವರಿಸಿ ಮುಂದೋಗುವ ಮುಂಚೆಯೇ ಒಂದರ ಹಿಂದೊಂದು ವಾಹನ ಎಡೆಬಿಡದೆ ಬಂದು ಆ ನಾಯಿಯನ್ನು ಛಿದ್ರ ಛಿದ್ರವಾಗಿಸಿಕೊಂಡು ಹೋಗಿಬಿಡುತ್ತವೆ. ಕೇವಲ ಎರಡ್ಮೂರು ಗಂಟೆಗಳಲ್ಲಿ ಇಲ್ಲೊಂದು ನಾಯಿ ಅಪಘಾತಕ್ಕೀಡಾಗಿತ್ತು ಅನ್ನೋದೆ ಗೊತ್ತಾಗದಷ್ಟು ರಸ್ತೆ ಶುಚಿಯಾಗಿಬಿಟ್ಟಿರುತ

ಅಜಾತಶತ್ರು ಒಂದು ಮೆಲುಕು
ಅಜಾತಶತ್ರು ವ್ಹಾವ್ ಎಂತ ಅತ್ಯದ್ಭುತ ಪದ. ಈ ಬಿರುದಾಂಕಿತ ಅಟಲ್ ಬಿಹಾರಿ ವಾಜಪೇಯಿ ಯವರ ಬಗ್ಗೆ ಬರೆಯುವಂತ ವಿದ್ವಾಂಸನೂ ಅಲ್ಲಾ, ಹಿರಿಯ ಮುಖಂಡ, ಒಡನಾಡಿ, ಸಂಬಂದಿಯೂ ಅಲ್ಲಾ ಬಹಳ ಮುಖ್ಯವಾಗಿ ಆ ಯೋಗ್ಯತೆಯೂ ನನಗಿಲ್ಲ ಎಂದು ನನಗೆ ಗೊತ್ತಿದೆ. ಆದಾಗ್ಯೂ ಅದೆಕೋ ಒಂದೆರಡು ಸಾಲು ಬರೆಯಬೇಕೆನ್ನಿಸಿತು ಅದಕ್ಕಾಗಿ ಬರೆಯುತ್ತಿದ್ದೇನೆ. ಭಾರತದ ಅತಿ ದೊಡ್ಡ ಶತೃ ಎಂದರೆ ಅದು ಪಾಕಿಸ್ತಾನ ಅಂದಿಗೂ ಇಂದಿಗೂ ಇದು ಸಾರ್ವತ್ರಿಕ ಸತ್ಯ ಇಂತಹ ದೇಶದ ಜೊತೆಗೂ ರಾಜತಾಂತ್ರಿಕ ಸಂಬಂ

ಅಜಾತಶತ್ರು ಒಂದು ಮೆಲುಕು
ಅಜಾತಶತ್ರು ವ್ಹಾವ್ ಎಂತ ಅತ್ಯದ್ಭುತ ಪದ. ಈ ಬಿರುದಾಂಕಿತ ಅಟಲ್ ಬಿಹಾರಿ ವಾಜಪೇಯಿ ಯವರ ಬಗ್ಗೆ ಬರೆಯುವಂತ ವಿದ್ವಾಂಸನೂ ಅಲ್ಲಾ, ಹಿರಿಯ ಮುಖಂಡ, ಒಡನಾಡಿ, ಸಂಬಂದಿಯೂ ಅಲ್ಲಾ ಬಹಳ ಮುಖ್ಯವಾಗಿ ಆ ಯೋಗ್ಯತೆಯೂ ನನಗಿಲ್ಲ ಎಂದು ನನಗೆ ಗೊತ್ತಿದೆ. ಆದಾಗ್ಯೂ ಅದೆಕೋ ಒಂದೆರಡು ಸಾಲು ಬರೆಯಬೇಕೆನ್ನಿಸಿತು ಅದಕ್ಕಾಗಿ ಬರೆಯುತ್ತಿದ್ದೇನೆ. ಭಾರತದ ಅತಿ ದೊಡ್ಡ ಶತೃ ಎಂದರೆ ಅದು ಪಾಕಿಸ್ತಾನ ಅಂದಿಗೂ ಇಂದಿಗೂ ಇದು ಸಾರ್ವತ್ರಿಕ ಸತ್ಯ ಇಂತಹ ದೇಶದ ಜೊತೆಗೂ ರಾಜತಾಂತ್ರಿಕ ಸಂಬಂ

ಅಷ್ಟಬಂಧನ ಬಾಲಾಲಯ ಮಹಾಸಂಪ್ರೋಕ್ಷಣಮ್: 6 ದಿನ ತಿಮ್ಮಪ್ಪನ ದರ್ಶನವಿಲ್ಲ
ತಿರುಪತಿ: ಆಗಸ್ಟ್ 11 ರಿಂದ 17ರ ವರೆಗೆ 6 ದಿನಗಳ ಕಾಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಅಧ್ಯಕ್ಷ ಪುಟ್ಟ ಸುಧಾಕರ ಯಾದವ್ ಅವರು ಈ ಮಾಹಿತಿ ನೀಡಿದ್ದು, ದೇಗುಲದಲ್ಲಿನ ಕೆಲವು ಜೀರ್ಣೋದ್ದಾರ ಕೆಲಸಗಳಿರುವುದರಿಂದ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಈ ಆರು ದಿನಗಳ ಅವಧಿಯಲ್ಲಿ ವೇದ ಝೇಂಕಾರಗಳೊಂದಿಗೆ ತಿರುಪತಿ ತಿಮ್ಮಪ್ಪನ ವಿಗ್ರಹಕ್ಕೆ &quo

ಆರ್ ಸಿ, ಲೈಸೆನ್ಸ್, ಇನ್ಶೂರೆನ್ಸ್ ಇನ್ನು ಮೊಬೈಲ್ನಲ್ಲಿ ಇದ್ದರೆ ಸಾಕು
ದೆಹಲಿ: ಇನ್ನು ಮುಂದೆ ವಾಹನ ಸವಾರರು ಆರ್.ಸಿ., ಡ್ರೈವಿಂಗ್ ಲೈಸೆನ್ಸ್, ಇನ್ಶೂರೆನ್ಸ್ ದಾಖಲೆಗಳನ್ನು ಹೋದಲ್ಲೆಲ್ಲಾ ಹೊತ್ತೂಯ್ಯುವ ಅಗತ್ಯವಿಲ್ಲ. ಮೊಬೈಲ್ನಲ್ಲೇ ಡಿಜಿ ಲಾಕರ್ನಲ್ಲಿ ದಾಖಲೆಗಳನ್ನು ಇಟ್ಟುಕೊಂಡು, ಅಧಿಕಾರಿಗಳು ಕೇಳಿದಾಗ ಅದನ್ನೇ ತೋರಿಸಿದರೆ ಸಾಕು! ಹೌದು, ಕೇಂದ್ರ ಮೋಟಾರು ವಾಹನ ನಿಯಮಾವಳಿಗಳಿಗೆ ತರಲಾದ ತಿದ್ದುಪಡಿಯಲ್ಲಿ ಈ ಅಂಶಗಳನ್ನು ಸೇರಿಸಲಾಗಿದೆ. ಈ ಹೊಸ ನಿಯಮಗಳು ವಾಹನಗಳ ಮಾಲಿಕರಿಗ

ಹೆಸರು ಬದಲಿಸಿದ ಪತಂಜಲಿಯ \'ಕಿಂಬೋ\' ಆ್ಯಪ್..?
ಯೋಗ ಗುರು ಬಾಬಾ ರಾಮ್ದೇವ್ ಒಡೆತನದ ಪತಂಜಲಿ ಕಂಪನಿ ಮೇ ತಿಂಗಳಲ್ಲಿ 'ಕಿಂಬೋ' ಎನ್ನುವ ಮೆಸೇಜಿಂಗ್ ಆ್ಯಪ್ ಒಂದನ್ನು ಪರಿಚಯಿಸಿತ್ತು. ಆದರೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಆ್ಯಪ್ ಅನ್ನು ಪ್ಲೇ ಸ್ಟೋರ್ನಿಂದ ತೆಗೆದು ಹಾಕಲಾಯಿತು. ಇದಕ್ಕೆ ಮುಖ್ಯ ಕಾರಣ ಈ ಆ್ಯಪ್ ಅಮೆರಿಕ ಮೂಲದ ಫ್ರಿಮೊಂಟ್ ಕಂಪನಿಯ 'ಬೋಲೊ' ಆ್ಯಪ್ನ ನಕಲು ಎಂದು ಮೂಲ ಕಂಪನಿ ವಾದಿಸಿತ್ತು. ಇದೀಗ 'ಕಿಂಬೋ' ಅಪ್ಲಿಕೇಶನ್ 'Bolo' ಹೆಸರಿನ ಮೆಸೆಂಜರ್ನಿಂದ ಅಧಿಕೃತ

ಪ್ರಧಾನ ಮಂತ್ರಿ ಅವಾಸ ಯೋಜನೆ ಅವಧಿ ವಿಸ್ತರಣೆ, ಈಗಲೇ ಅರ್ಜಿ ಸಲ್ಲಿಸಿ ಸ್ವಂತ ಮನೆ ಪಡೆಯಿರಿ
ಪಿಎಂಎವೈ ಯೋಜನೆ ಮೂಲಕ ದೇಶದ ಪ್ರತಿಯೊಬ್ಬರಿಗೂ ಸೂರು ಕಲ್ಪಿಸಬೇಕು, ೨೦೨೨ರ ವೇಳೆಗೆ ಎಲ್ಲರಿಗೂ ಸ್ವಂತ ಮನೆ ಇರಬೇಕು ಎನ್ನುವುದು ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಉದ್ದೇಶ. ಕೇಂದ್ರ, ರಾಜ್ಯ ಸರ್ಕಾರಗಳ ಈ ಯೋಜನೆಯಲ್ಲಿ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು, ನೌಕರರು ಹೀಗೆ ಎಲ್ಲರೂ ಒಳಗೊಂಡಿದ್ದಾರೆ. ಗ್ರಾಮೀಣ, ನಗರ, ಅರೆನಗರ ಹೀಗೆ ಎಲ್ಲಾ ಕ್ಷೇತ್ರಗಳು ಒಳಪಟ್ಟಿವೆ. ಕೊಳಗೇರಿ ವಾಸಿಗಳು, ಗ್ರಾಮೀಣ, ನಗರ, ಅರೆನಗರದ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ
ಸ್ನೇಹಿತರ ಜೊತೆಯಲ್ಲಿ ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆ
ಲಖನೌ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಕಡಿಮೆಯಾಗವಂತೆ ಕಾಣುತ್ತಿಲ್ಲ. ದಿನಕ್ಕೆ ಹತ್ತಾರು ಪ್ರಕರಣಗಳು ದಾಖಲಾಗುತ್ತಿದ್ದು, ಇದಕ್ಕೆ ಹೊಸತೊಂದು ಸೇರ್ಪೆಡೆಯಾಗಿದೆ. ಉತ್ತರ ಪ್ರದೇಶದ ಸೀತಾಪುರದ ಕಮಲಾಪುರ ಗ್ರಾಮದಲ್ಲಿ ಪಾಪಿ ತಂದೆಯೊಬ್ಬ ತನ್ನಿಬ್ಬರು ಸೇರಿಸಿಕೊಂಡು ತನ್ನ 35 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ ವಿಕೃತ ಮೆರೆದಿದ್ದಾನೆ. ಏಪ್ರಿಲ್ 15 ರಂದು ನಡೆದ ಪ್ರಕರನ ಇದಾಗಿದ್ದು, ಮಗಳು ಪೊಲೀಸರಿಗೆ ದೂರು ಸಲ್ಲಿಸಿದ್ದಾಳೆ. ತಂದೆ ವಿರುದ್ಧ ದೂರು ದ