ಮೇ ಹದಿನೇಳ ರವರೆಗೆ ಲಾಕ್ಡೌನ್ ಮುಂದುವರಿಕೆ, ಕಠಿಣ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ:ಬೆಂಗಳೂರು:ಮೇ/೦೧/೨೦/ಶುಕ್ರವಾರ. ಕೇಂದ್ರ ಸರ್ಕಾರವು ಹಂತಹಂತವಾಗಿ ಸ್ವಲ್ಪ ಸ್ವಲ್ಪ ದಿನಗಳೇ ಲಾಕ್ ಡೌನ್ ಮಾಡುತ್ತಿದ್ದು ಮೇ ೦೩ ತನಕ ಇದ್ದ ಲಾಕ್ ಡೌನ್ ನ್ನು ಮೇ ಹದಿನೇಳನೇ ತಾರೀಖಿನವರೆಗೂ ಕೊರೋನಾ ವೈರಸ್ ಲಾಕ್ ಡೌನ್ ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಇಲಾಖೆ ಹೊಸದಾಗಿ ಒಂದು ಕಠಿಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ಏನಿದೆ ಮಾರ್ಗಸೂಚಿಯಲ್ಲಿ?
ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ
ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮ ರದ್ದು
ಬಸ್, ರೈಲು ಹಾಗೂ ವಿಮಾನ ಸಂಚಾರ ರದ್ದು
ಮಹಾನಗರಗಳಲ್ಲಿ ಮೆಟ್ರೋ ರೈಲು ಸಂಚಾರ ಇಲ್ಲ.
ಟ್ಯಾಕ್ಸಿ ಹಾಗೂ ಆಟೋ ಸಂಚಾರ ಇಲ್ಲ.
ಕಟಿಂಗ್ ಶಾಪ್’ಗಳನ್ನು ಎಲ್ಲಿಯೂ ತೆರೆಯುವಂತಿಲ್ಲ.
ಅಗತ್ಯ ವಸ್ತು ಪೂರೈಕೆಯ ಗೂಡ್ಸ್ ರೈಲು, ವಾಹನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ.
ಗರ್ಭಿಣಿ, ಮಕ್ಕಳು ಹಾಗೂ ವೃದ್ದರು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು.
ಅಗತ್ಯ ವಸ್ತು ಖರೀದಿಗೆ ಮಾತ್ರ ಒಬ್ಬರೇ ರಸ್ತೆಗೆ ಬರಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಕ್ಕೆ ಓಡಾಡುವಂತಿಲ್ಲ. ಥಿಯೇಟರ್, ಮಾಲ್, ಜಿಮ್, ಸ್ವಿಮ್ಮಿಂಗ್ ಪೂಲ್ ತೆರೆಯುವಂತಿಲ್ಲ.
ಸಂಜೆ ಏಳರಿಂದ ರಿಂದ ಮುಂಜಾನೆ ಏಳು ಗಂಟಯವರೆಗೂ ಕಡ್ಡಾಯವಾಗಿ ಯಾರೂ ಓಡಾಡುವಂತಿಲ್ಲ.
ಅಂತಾರಾಜ್ಯ ವಾಹನ ಸಂಚಾರ ಸಂಪೂರ್ಣ ಬಂದ್
ಯಾವುದೇ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ. ಕೈಗಾರಿಕೆಗಳಿಗೆ ಷರತ್ತುಬದ್ದ ಅನುಮತಿ. ಬಾರ್ ಅಂಡ್ ರೆಸ್ಟೋರೆಂಟ್’ಗಳಿಗೆ ಅನುಮತಿ ಇಲ್ಲ. (ರಾಜ್ಯ ಸರ್ಕಾರವು ಷರತ್ತು ಬದ್ದ ಅವಕಾಶ ನೀಡುವುದಾಗಿ ಘೋಷಿಸಿದೆ.)
ಆರೆಂಜ್ ಝೋನ್’ನಲ್ಲಿ ಯಾವುದಕ್ಕೆ ಅವಕಾಶ?
ನಿಗದಿತ ಪಾಸ್ ಹೊಂದಿರುವವರು ಮಾತ್ರ ಓಡಾಡಬಹುದು, ಅಗತ್ಯವಿದ್ದಲ್ಲಿ ಕಾರು ಬಳಸಬಹುದು. ಆದರೆ, ಕಾರಿನಲ್ಲಿ ಡ್ರೈವರ್ ಸೇರಿ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಬೈಕ್’ನಲ್ಲಿ ಕೇವಲ ಒಬ್ಬರು ಮಾತ್ರ ಸಂಚರಿಸಬಹುದು. ಬಸ್ ಸಂಚಾರ ಇರುವುದಿಲ್ಲ.
ಗ್ರೀನ್ ಝೋನ್’ನಲ್ಲಿ ಯಾವುದಕ್ಕೆ ಅವಕಾಶ?
ಈ ಜಿಲ್ಲಾ ವ್ಯಾಪ್ತಿಯಲ್ಲಿ ಬಸ್ ಓಡಾಟಕ್ಕೆ ಅವಕಾಶವಿದ್ದು, ಶೇ.೫೦ ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶವಿದ್ದು, ಟ್ಯಾಕ್ಸಿ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಡ್ರೈವರ್ ಸೇರಿ ಇಬ್ಬರಿಗೆ ಮಾತ್ರ ಅವಕಾಶ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in nation »

ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ

ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಚನ್ನಪಟ್ಟಣ:ಅ/05/20/ಸೋಮವಾರ.
ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ

ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ

ಮೇ ಹದಿನೇಳ ರವರೆಗೆ ಲಾಕ್ಡೌನ್ ಮುಂದುವರಿಕೆ, ಕಠಿಣ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
ನವದೆಹಲಿ:ಬೆಂಗಳೂರು:ಮೇ/೦೧/೨೦/ಶುಕ್ರವಾರ. ಕೇಂದ್ರ ಸರ್ಕಾರವು ಹಂತಹಂತವಾಗಿ ಸ್ವಲ್ಪ ಸ್ವಲ್ಪ ದಿನಗಳೇ ಲಾಕ್ ಡೌನ್ ಮಾಡುತ್ತಿದ್ದು ಮೇ ೦೩ ತನಕ ಇದ

ಭಾರತ ಆಹಾರ ನಿಗಮವು ರಾಷ್ಟ್ರಕ್ಕೆ ಆಹಾರ ಪೂರೈಸುವ ಜೀವನಾಡಿ
ಭಾರತ ಆಹಾರ ನಿಗಮವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಯಡಿಯಲ್ಲಿ ರಾಜ್ಯಕ್ಕೆ ಅಗತ್ಯವಾದ ಆಹಾರ ಧಾನ್ಯಗಳನ್ನು ನಿರಂತರವಾಗಿ ಪೂರೈಸುವುದರ ಮೂಲಕ ಕರ್ನಾಟಕ ರಾಜ್ಯದಲ್ಲಿ ಪ್ರಮುಖವಾದ ಪಾತ್ರವನ್ನು

ಕೊರೊನಾ ಲಸಿಕೆ ಸಂಶೋಧನಾ ತಂಡದಲ್ಲಿ ಕನ್ನಡಿಗ ವಿಜ್ಞಾನಿ
ಅರಕಲಗೂಡು: ಕೊರೊನಾ ವೈರಸ್ಗೆ ಲಸಿಕೆ ಸಂಶೋಧಿಸಲು ವಿಶ್ವ ಆರೋಗ್ಯ ಸಂಸ್ಥೆ ರೂಪಿಸಿರುವ ಯುರೋಪಿಯನ್ ಟಾಸ್ ಫೋರ್ಸ್ ಫಾರ್ ಕೊರೊನಾ ವೈರಸ್ ತಂಡದಲ್ಲ

ಅಮೂಲ್ಯ ಜೊತೆಗೆ ಆಯೋಜಕರನ್ನು ಗಡಿಪಾರು ಮಾಡಲಿ ಹಿಂಜಾವೇ
ಚನ್ನಪಟ್ಟಣ:ಫೆ/೨೧/೨೦/ಶುಕ್ರವಾರ.
ಪಾಕಿಸ್ತಾನದ ಪರ ಘೋಷಣೆ ಕೂಗಿ ಅನ್ನ ತಿನ್ನುತ್ತಿರುವ ದೇಶಕ್ಕೆ ದ್ರೋಹ ಬಗೆದ ಅಮೂಲ್ಯ ಜೊತೆಗೆ, ಈಕೆಯನ್ನು ವೇದಿಕೆಗೆ ಕರೆಸಿದ ಆಯೋಜಕರು

ಭಾರತ ಯಾರಪ್ಪನ ಸ್ವತ್ತಲ್ಲ, ಸ್ವಾತಂತ್ರ್ಯ ಹೋರಾಟದಲ್ಲಿ ಮುಸ್ಲಿಮರ ಪಾತ್ರವಿದೆ ಕುಮಾರಸ್ವಾಮಿ
ಚನ್ನಪಟ್ಟಣ:ಫೆ/೧೪/೨೦/ಗುರುವಾರ.
ಭಾರತ ದೇಶ ಯಾರಪ್ಪನ ಸ್ವತ್ತಲ್ಲ, ಆರ್ ಎಸ್ ಎಸ್, ವಿ ಹೆಚ್ ಪಿ ಅಥವಾ ಬಿಜೆಪಿಯವರು ಕಟ್ಟಿದ ದೇಶ ನಮ್ಮದಲ್ಲ, ಸ್ವಾತಂತ್ರ್ಯ ಬಂದಾಗ ಇಂದಿನ ಬ

ಕನ್ನಡದ ಟ್ವಿಟರ್ ಆ್ಯಪ್ ಸಂಶೋಧಿಸಿದ ಯುವಕರು
ಮಂಡ್ಯ: ಇದುವರೆಗೆ ಹಿಂದಿ, ಇಂಗ್ಲೀಷ್ ಭಾಷೆಯ ಟ್ವಿಟರ್ ಗಳಲ್ಲೆ ಕನ್ನಡದ ಟ್ವೀಟ್ ಮಾಡುತ್ತಿದ್ದ ಕನ್ನಡಿಗರಿಗೆ ಸಿಹಿ ಸುದ್ದಿಯೊಂದನ್ನು ಯುವಕರೀರ್ವರು ಹೊರತ
??????????????