ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ

ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶಿ ವಸ್ತುಗಳನ್ನಷ್ಟೇ ಮಾರಾಟ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ರವರು ಬುಧವಾರ ಘೋಷಿಸಿದ್ದಾರೆ.
ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು ದೇಶವನ್ನು ಸ್ವಾವಲಂಬಿಯಾಗಿಸಲು ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಒತ್ತು ನೀಡುವಂತೆ ಪ್ರಧಾಮಿ ಮೋದಿ ಯವರು ಮನವಿ ಮಾಡಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಕೇಂದ್ರ ಸಶಸ್ತ್ರ ಪೋಲೀಸ್ ಪಡೆಯ (ಸಿಎಸಿಎಫ್) ಸುಮಾರು ಹತ್ತು ಲಕ್ಷ ಸಿಬ್ಬಂದಿಯ ಐವತ್ತು ಲಕ್ಷ ಕುಟುಂಬ ಸದಸ್ಯರು ಇನ್ನು ಮುಂದೆ ಸ್ವದೇಶಿ ಉತ್ಪನ್ನಗಳನ್ನು ಬಳಸಲಿದ್ದಾರೆ ಎಂದು ತಿಳಿಸಿದ್ದಾರೆ.
ಸಿಎಪಿಎಫ್, ಸಿ ಆರ್ ಪಿ ಎಫ್, ಬಿಎಸ್ಎಫ್, ಸಿಐಎಸ್ಎಫ್, ಐಟಿಬಿಪಿ, ಎಸ್ ಎಸ್ ಬಿ, ಎನ್ ಎಸ್ ಜಿ ಮತ್ತು ಅಸ್ಸಾಂ ರೈಫಲ್ಸ್ ನ ಎಲ್ಲಾ ಕ್ಯಾಂಟೀನ್ ಗಳಲ್ಲಿ ವಾರ್ಷಿಕ ೨,೮೦೦ ಕೋಟಿ ರೂಪಾಯಿಗಳ ವಹಿವಾಟು ನಡೆಯತ್ತದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in nation »

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ

ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಚನ್ನಪಟ್ಟಣ:ಅ/05/20/ಸೋಮವಾರ.
ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ

ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ

ಮೇ ಹದಿನೇಳ ರವರೆಗೆ ಲಾಕ್ಡೌನ್ ಮುಂದುವರಿಕೆ, ಕಠಿಣ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
ನವದೆಹಲಿ:ಬೆಂಗಳೂರು:ಮೇ/೦೧/೨೦/ಶುಕ್ರವಾರ. ಕೇಂದ್ರ ಸರ್ಕಾರವು ಹಂತಹಂತವಾಗಿ ಸ್ವಲ್ಪ ಸ್ವಲ್ಪ ದಿನಗಳೇ ಲಾಕ್ ಡೌನ್ ಮಾಡುತ್ತಿದ್ದು ಮೇ ೦೩ ತನಕ ಇದ

ಭಾರತ ಆಹಾರ ನಿಗಮವು ರಾಷ್ಟ್ರಕ್ಕೆ ಆಹಾರ ಪೂರೈಸುವ ಜೀವನಾಡಿ
ಭಾರತ ಆಹಾರ ನಿಗಮವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಯಡಿಯಲ್ಲಿ ರಾಜ್ಯಕ್ಕೆ ಅಗತ್ಯವಾದ ಆಹಾರ ಧಾನ್ಯಗಳನ್ನು ನಿರಂತರವಾಗಿ ಪೂರೈಸುವುದರ ಮೂಲಕ ಕರ್ನಾಟಕ ರಾಜ್ಯದಲ್ಲಿ ಪ್ರಮುಖವಾದ ಪಾತ್ರವನ್ನು

ಕೊರೊನಾ ಲಸಿಕೆ ಸಂಶೋಧನಾ ತಂಡದಲ್ಲಿ ಕನ್ನಡಿಗ ವಿಜ್ಞಾನಿ
ಅರಕಲಗೂಡು: ಕೊರೊನಾ ವೈರಸ್ಗೆ ಲಸಿಕೆ ಸಂಶೋಧಿಸಲು ವಿಶ್ವ ಆರೋಗ್ಯ ಸಂಸ್ಥೆ ರೂಪಿಸಿರುವ ಯುರೋಪಿಯನ್ ಟಾಸ್ ಫೋರ್ಸ್ ಫಾರ್ ಕೊರೊನಾ ವೈರಸ್ ತಂಡದಲ್ಲ

ಅಮೂಲ್ಯ ಜೊತೆಗೆ ಆಯೋಜಕರನ್ನು ಗಡಿಪಾರು ಮಾಡಲಿ ಹಿಂಜಾವೇ
ಚನ್ನಪಟ್ಟಣ:ಫೆ/೨೧/೨೦/ಶುಕ್ರವಾರ.
ಪಾಕಿಸ್ತಾನದ ಪರ ಘೋಷಣೆ ಕೂಗಿ ಅನ್ನ ತಿನ್ನುತ್ತಿರುವ ದೇಶಕ್ಕೆ ದ್ರೋಹ ಬಗೆದ ಅಮೂಲ್ಯ ಜೊತೆಗೆ, ಈಕೆಯನ್ನು ವೇದಿಕೆಗೆ ಕರೆಸಿದ ಆಯೋಜಕರು

ಭಾರತ ಯಾರಪ್ಪನ ಸ್ವತ್ತಲ್ಲ, ಸ್ವಾತಂತ್ರ್ಯ ಹೋರಾಟದಲ್ಲಿ ಮುಸ್ಲಿಮರ ಪಾತ್ರವಿದೆ ಕುಮಾರಸ್ವಾಮಿ
ಚನ್ನಪಟ್ಟಣ:ಫೆ/೧೪/೨೦/ಗುರುವಾರ.
ಭಾರತ ದೇಶ ಯಾರಪ್ಪನ ಸ್ವತ್ತಲ್ಲ, ಆರ್ ಎಸ್ ಎಸ್, ವಿ ಹೆಚ್ ಪಿ ಅಥವಾ ಬಿಜೆಪಿಯವರು ಕಟ್ಟಿದ ದೇಶ ನಮ್ಮದಲ್ಲ, ಸ್ವಾತಂತ್ರ್ಯ ಬಂದಾಗ ಇಂದಿನ ಬ

ಕನ್ನಡದ ಟ್ವಿಟರ್ ಆ್ಯಪ್ ಸಂಶೋಧಿಸಿದ ಯುವಕರು
ಮಂಡ್ಯ: ಇದುವರೆಗೆ ಹಿಂದಿ, ಇಂಗ್ಲೀಷ್ ಭಾಷೆಯ ಟ್ವಿಟರ್ ಗಳಲ್ಲೆ ಕನ್ನಡದ ಟ್ವೀಟ್ ಮಾಡುತ್ತಿದ್ದ ಕನ್ನಡಿಗರಿಗೆ ಸಿಹಿ ಸುದ್ದಿಯೊಂದನ್ನು ಯುವಕರೀರ್ವರು ಹೊರತ

ಬಡ ಮಹಿಳೆ ಖಾತೆಗೆ ಮೂವತ್ತು ಕೋಟಿ ! ಅನುಮಾನ ಮೂಡಿಸಿರುವ ಜನ ‘ಧನ’
ಚನ್ನಪಟ್ಟಣ:ಫೆ/೦೩/೨೦೨೦/ಸೋಮವಾರ.
ವಹಿವಾಟು ನಡೆಸದೇ ಸ್ಥಗಿತ ಗೊಂಡಿದ್ದ ಖಾತೆಗೆ ಮೂವತ್ತು
ಪ್ರತಿಕ್ರಿಯೆಗಳು