Tel: 7676775624 | Mail: info@yellowandred.in

Language: EN KAN

    Follow us :


ದೇಶಾದ್ಯಂತ ಮಧ್ಯರಾತ್ರಿಯಿಂದಲೇ ಪಿಎಫ್ಐ ಕಚೇರಿಗಳ ಮೇಲೆ ಎನ್​ಐಎ, ಇಡಿ ದಿಢೀರ್‌ ದಾಳಿ

Posted date: 22 Sep, 2022

Powered by:     Yellow and Red

ದೇಶಾದ್ಯಂತ ಮಧ್ಯರಾತ್ರಿಯಿಂದಲೇ ಪಿಎಫ್ಐ ಕಚೇರಿಗಳ ಮೇಲೆ ಎನ್​ಐಎ, ಇಡಿ ದಿಢೀರ್‌ ದಾಳಿ

ಹೈದರಾಬಾದ್​: ಕಳೆದ ಮಧ್ಯರಾತ್ರಿಯಿಂದ ದಿಢೀರ್ ಕಾರ್ಯಾಚರಣೆ ಕೈಗೊಂಡಿರುವ 200ಕ್ಕೂ ಹೆಚ್ಚು ರಾಷ್ಟ್ರೀಯ ತನಿಖಾ ದಳ (ಎನ್​​ಐಎ)ದ ಅಧಿಕಾರಿಗಳು ದೇಶದ ವಿವಿಧ ರಾಜ್ಯದಲ್ಲಿರುವ ಪಾಪ್ಯುಲರ್ ಫ್ರಂಟ್‌ ಆಫ್ ಇಂಡಿಯಾ (ಪಿಎಫ್​ಐ) ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಪ್ರಮುಖವಾಗಿ ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ವಿವಿಧೆಡೆ ಏಕಕಾಲದಲ್ಲಿ ಶೋಧ ಕಾರ್ಯ ನಡೆಸುತ್ತಿದೆ. ಇದು ಪಾಪ್ಯುಲರ್​ ಫ್ರಂಟ್​ ಆಫ್​ ಇಂಡಿಯಾ (PFI) ಮೇಲೆ ನಡೆದಿರುವ ಅತಿದೊಡ್ಡ ದಾಳಿಯಾಗಿದೆ.


ದೇಶದಲ್ಲಿ ಭಯೋತ್ಪಾದನೆಗೆ ಧನಸಹಾಯ, ಅಕ್ರಮ ಶಸ್ತ್ರಾಸ್ತ್ರ ತರಬೇತಿ ಶಿಬಿರಗಳ ಆಯೋಜನೆ ಮತ್ತು ನಿಷೇಧಿತ ಸಂಘಟನೆಯನ್ನು ಸೇರಲು ಜನರಿಗೆ ಪ್ರಚೋದನೆ ನೀಡುತ್ತಿರುವ ಗಂಭೀರ ಆರೋಪದ ಮಾಹಿತಿ ಲಭ್ಯವಾಗಿರುವ ಬೆನ್ನಲ್ಲೇ ಈ ಬೃಹತ್ ಕಾರ್ಯಾಚರಣೆ ನಡೆಸಲಾಗಿದೆ.


*ಕೇರಳದ ಮಲಪ್ಪುರಂನಲ್ಲಿ ದಾಳಿ:*

ಮುಖ್ಯವಾಗಿ, ಕೇರಳದ ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿರುವ ಪಿಎಫ್​ಐ ಅಧ್ಯಕ್ಷ ಒಎಂಎ ಸಲಾಂ ಎಂಬವರ ಮನೆ, ಪಿಎಫ್‌ಐ ರಾಜ್ಯ, ಜಿಲ್ಲಾ ಮಟ್ಟದ ನಾಯಕರ ಮನೆ ಜೊತೆಗೆ ವಿವಿಧ ಪಿಎಫ್‌ಐ ಕಚೇರಿಗಳ ಮೇಲೆ ಎನ್​​​ಐಎ ಹಾಗೂ ಇಡಿ ಒಟ್ಟಿಗೆ ಆಟ್ಯಾಕ್ ಮಾಡಿವೆ. ಇದರ ಬೆನ್ನಲ್ಲೇ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವ ಘಟನೆಗಳೂ ನಡೆದಿವೆ.


*ಪಿಎಫ್ಐ, ಎಸ್​ಡಿಪಿಐ ಕಚೇರಿ ಮೇಲೆ ಎನ್​ಐಎ ದಾಳಿ:*

*ಗೋ ಬ್ಯಾಕ್ ಘೋಷಣೆ100ಕ್ಕೂ ಹೆಚ್ಚು PFI ಕಾರ್ಯಕರ್ತರು ವಶಕ್ಕೆ:* ಪ್ರಾಥಮಿಕ ಮಾಹಿತಿ ಪ್ರಕಾರ, ದೇಶದ 10 ರಾಜ್ಯಗಳಲ್ಲಿ ಎನ್​​ಐಎ ಹಾಗೂ ಇಡಿ ಒಟ್ಟಿಗೆ ದಾಳಿ ನಡೆಸಿದ್ದು, 100ಕ್ಕೂ ಹೆಚ್ಚಿನ ಪಿಎಫ್​ಐ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ತಮಿಳುನಾಡಿನ ಕೊಯಮತ್ತೂರು, ಕಡಲೂರು, ರಾಮನಾಡ್, ದಿಂಡುಗಲ್, ತೇಣಿ ಮತ್ತು ತೆಂಕಾಸಿ ಸೇರಿದಂತೆ ಹಲವು ಸ್ಥಳಗಳಲ್ಲಿ ಪಿಎಫ್‌ಐ ಪದಾಧಿಕಾರಿಗಳ ಮನೆಗಳ ಮೇಲೆ ಎನ್‌ಐಎ ಶೋಧಕಾರ್ಯ ನಡೆಯುತ್ತಿದ್ದು, ಪುರಸವಕ್ಕಂನಲ್ಲಿರುವ ಚೆನ್ನೈ ಪಿಎಫ್ಐ ರಾಜ್ಯ ಪ್ರಧಾನ ಕಚೇರಿಗೂ ಅಧಿಕಾರಿಗಳು ತೆರಳಿದ್ದಾರೆ.


*ಮಂಗಳೂರಿನ ವಿವಿಧೆಡೆ ದಾಳಿ:*

ರಾಷ್ಟ್ರೀಯ ತನಿಖಾ ದಳ ಮಂಗಳೂರಿನಲ್ಲಿರುವ ನೆಲ್ಲಿಕಾಯಿ ರಸ್ತೆಯ ಪಿಎಫ್​ಐ ಕಚೇರಿ ಮೇಲೂ ದಾಳಿ ನಡೆಸಿದ್ದು, ಶಸ್ತ್ರಸಜ್ಜಿತ ಕೇಂದ್ರೀಯ ಪಡೆಗಳೊಂದಿಗೆ ಕಚೇರಿಗೆ ಪ್ರವೇಶಿಸಿದ್ದಾರೆ. ಎಸ್​ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಅಬೂಬಕರ್ ಕುಳಾಯಿ ಸೋದರನ ಮನೆಗೂ ಅಧಿಕಾರಿಗಳು ಪ್ರವೇಶಿಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆಂದು ತಿಳಿದು ಬಂಂದಿದೆ. ಇದರ ಬೆನ್ನಲ್ಲೇ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲಾಗುತ್ತಿದೆ.


ಗೋ ರಾ ಶ್ರೀನಿವಾಸ...

ಮೊ:9845856139.


ಸನ್ಮಿತ್ರ ಅವರಿಂದ ಸಂಬಂಧಿತ ವೀಡಿಯೊಗಳು


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in nation »

ಮಾಹಿತಿ ನೀಡದ ಅಧಿಕಾರಿಗಳಿಗೆ ಒಂದು ಕೋಟಿ ದಂಡ
ಮಾಹಿತಿ ನೀಡದ ಅಧಿಕಾರಿಗಳಿಗೆ ಒಂದು ಕೋಟಿ ದಂಡ

ಸರಿಯಾದ ಸಮಯಕ್ಕೆ ಮಾಹಿತಿ ಕಾರ್ಯಕರ್ತರಿಗೆ ಮಾಹಿತಿ ಒದಗಿಸದ ಕಾರಣ ಒಂದು ಕೋಟಿಗೂ ಹೆಚ್ಚು ಹಣವನ್ನು ದಂಡ ವಿಧಿಸಿದ ರಾಜ್ಯ ಮಾಹಿತಿ ಆಯೋಗ. ನಿಜಕ್ಕೂ ಮಾಹಿತಿ ಹಕ್ಕಿನ ಕಾಯ್ದೆ(RTI) ತನ್ನ ಪವರ್ ನ್ನು ತೋ

ಬ್ರಿಟನ್ ನ ನೂತನ ಪ್ರಧಾನಿ ರಿಷಿ ಸುನಾಕ್ ಬ್ರಿಟನ್ ನಲ್ಲಿ ಅತ್ಯಂತ ಶ್ರೀಮಂತ
ಬ್ರಿಟನ್ ನ ನೂತನ ಪ್ರಧಾನಿ ರಿಷಿ ಸುನಾಕ್ ಬ್ರಿಟನ್ ನಲ್ಲಿ ಅತ್ಯಂತ ಶ್ರೀಮಂತ

ಲಂಡನ್, ಅ.24: ಬ್ರಿಟನ್ ಪ್ರಧಾನಿ ಹುದ್ದೆಯ ರೇಸ್ ನಿಂದ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್(Boris Johnson) ಹಿಂದೆ ಸರಿದ ಬಳಿಕ ನೂತನ ಪ್ರಧಾನಿಯ

ಆಧಾರ್ ಪಡೆದು 10 ವರ್ಷವಾಗಿದ್ದರೆ ಮಾಹಿತಿ ನವೀಕರಿಸಲು ಯುಐಡಿಎಐ ಮನವಿ:
ಆಧಾರ್ ಪಡೆದು 10 ವರ್ಷವಾಗಿದ್ದರೆ ಮಾಹಿತಿ ನವೀಕರಿಸಲು ಯುಐಡಿಎಐ ಮನವಿ:

ನವದೆಹಲಿ: 10 ವರ್ಷಗಳ ಹಿಂದೆ ಆಧಾರ್ ಪಡೆದು, ಇದುವರೆಗೆ ತಮ್ಮ ಮಾಹಿತಿಯನ್ನು ನವೀಕರಿಸದೇ ಇರುವವರು ಹೊಸದಾಗಿ ತಮ್ಮ ಗುರುತು ಮತ್ತು ಮನೆಯ ವಿಳಾಸದ

ಪಿಎಫ್ಐ ಸಂಃಟನೆ ನಿಷೇಧ ಸ್ವಾಗತಾರ್ಹ: ಅಶ್ವತ್ಥನಾರಾಯಣ
ಪಿಎಫ್ಐ ಸಂಃಟನೆ ನಿಷೇಧ ಸ್ವಾಗತಾರ್ಹ: ಅಶ್ವತ್ಥನಾರಾಯಣ

ರಾಮನಗರ: ಸಮಾಜ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಪಿಎಫ್ಐ ಮತ್ತು ಅದರ 8 ಅಂಗಸಂಸ್ಥೆಗಳನ್ನು 5 ವರ್ಷಗಳ ಮಟ್ಟಿಗೆ ನಿಷೇಧಿಸಿ

ಐದು ವರ್ಷ ಪಿಎಫ್ಐ ಸಂಘಟನೆ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ
ಐದು ವರ್ಷ ಪಿಎಫ್ಐ ಸಂಘಟನೆ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ

ನವದೆಹಲಿ: ತಕ್ಷಣದಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು PFI (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್

ಮಧ್ಯಪ್ರದೇಶದಲ್ಲಿ ಏಳು ರೈತರ ಗುಂಪೊಂದು ಲಾಲ್ಕಿಧೇರಿ ಪ್ರದೇಶದ ವಜ್ರದ ಗಣಿಯಲ್ಲಿ ಉತ್ಖನನ ನಡೆಸಿ 3.21 ಕ್ಯಾರೆಟ್ ವಜ್ರ ಪತ್ತೆ ಹಚ್ಚಿದ್ದಾರೆ.
ಮಧ್ಯಪ್ರದೇಶದಲ್ಲಿ ಏಳು ರೈತರ ಗುಂಪೊಂದು ಲಾಲ್ಕಿಧೇರಿ ಪ್ರದೇಶದ ವಜ್ರದ ಗಣಿಯಲ್ಲಿ ಉತ್ಖನನ ನಡೆಸಿ 3.21 ಕ್ಯಾರೆಟ್ ವಜ್ರ ಪತ್ತೆ ಹಚ್ಚಿದ್ದಾರೆ.

ಪನ್ನಾ: ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಬ್ರಿಜ್‌ಪುರ ಮೂಲದ ರೈತರಿಗೆ ಅದೃಷ್ಟ ಖುಲಾಯಿಸಿದೆ. ಸರ್ಕಾರದಿಂದ ಬಾಡಿಗೆ ಮೇಲೆ ಪಡೆದ ಲಾಲ್ಕಿಧೇರಿ ಪ್ರದೇಶದ ವಜ್ರದ ಗಣಿಯಲ್ಲಿ 3.21 ಕ್ಯಾರೆಟ್ ವಜ್ರ ದೊರೆತಿದ

ವಕೀಲರ (ರಕ್ಷಣಾ) ಮಸೂದೆ 2021: ನ್ಯಾಯಾಧೀಶರ ಪೂರ್ವಾನುಮತಿ ಇಲ್ಲದೆ ವಕೀಲರ ಬಂಧನ ಕಾನೂನುಬಾಹಿರ!
ವಕೀಲರ (ರಕ್ಷಣಾ) ಮಸೂದೆ 2021: ನ್ಯಾಯಾಧೀಶರ ಪೂರ್ವಾನುಮತಿ ಇಲ್ಲದೆ ವಕೀಲರ ಬಂಧನ ಕಾನೂನುಬಾಹಿರ!

ವಕೀಲರ ರಕ್ಷಣೆ ಮತ್ತು ವೃತ್ತಿ ನಿರ್ವಹಣೆಗೆ ಅನುಕೂಲವಾಗುವಂತೆ ಮಾಡಲು ದೇಶದಲ್ಲಿ ಪ್ರಬಲ ಕಾನೂನು ರೂಪಿಸುವ ಕಾರ್ಯ ನಡೆದಿದ್ದು, ವಕೀಲರ ರಕ್ಷಣೆ ಮಸೂದೆ 2021 ಬಿಡುಗಡೆಗೊಳಿಸಲಾಗಿದೆ.

ದೇಶಾದ್ಯಂತ ಮಧ್ಯರಾತ್ರಿಯಿಂದಲೇ ಪಿಎಫ್ಐ ಕಚೇರಿಗಳ ಮೇಲೆ ಎನ್​ಐಎ, ಇಡಿ ದಿಢೀರ್‌ ದಾಳಿ
ದೇಶಾದ್ಯಂತ ಮಧ್ಯರಾತ್ರಿಯಿಂದಲೇ ಪಿಎಫ್ಐ ಕಚೇರಿಗಳ ಮೇಲೆ ಎನ್​ಐಎ, ಇಡಿ ದಿಢೀರ್‌ ದಾಳಿ

ಹೈದರಾಬಾದ್​: ಕಳೆದ ಮಧ್ಯರಾತ್ರಿಯಿಂದ ದಿಢೀರ್ ಕಾರ್ಯಾಚರಣೆ ಕೈಗೊಂಡಿರುವ 200ಕ್ಕೂ ಹೆಚ್ಚು ರಾಷ್ಟ್ರೀಯ ತನಿಖಾ ದಳ (ಎನ್​​ಐಎ)ದ ಅಧಿಕಾರಿಗಳು ದೇ

ಅಣ್ಣ ಬ್ಲಡ್ ಕ್ಯಾನ್ಸರ್‌ಗೆ ಬಲಿ, ಅಮ್ಮನಿಗೆ ಬ್ರೆಸ್ಟ್‌ ಕ್ಯಾನ್ಸರ್‌: ಪವರ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದು ಬೂಸ್ಟರ್ ಡೋಸ್ ಕೊಟ್ಟ ಮಗಳು!
ಅಣ್ಣ ಬ್ಲಡ್ ಕ್ಯಾನ್ಸರ್‌ಗೆ ಬಲಿ, ಅಮ್ಮನಿಗೆ ಬ್ರೆಸ್ಟ್‌ ಕ್ಯಾನ್ಸರ್‌: ಪವರ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದು ಬೂಸ್ಟರ್ ಡೋಸ್ ಕೊಟ್ಟ ಮಗಳು!

ಹೈದರಾಬಾದ್: ಬದುಕು ಒಡ್ಡಿದ ಹತ್ತು ಹಲವು ಸಮಸ್ಯೆಗಳನ್ನು ಧೈರ್ಯದಿಂದ ಮೆಟ್ಟಿ ನಿಂತ ಇಲ್ಲೊಬ್ಬ ಹೈದರಾಬಾದ್‌ನ 22 ವರ್ಷದ ಯುವತಿ ಯುವ ಜನತೆಗೆ ಸ್ಫೂರ್ತಿಯ ಸ

ಅಬ್ಬಾ…!,ಎಂಬತ್ತೇಳರ ವೃದ್ದೆಗೆ ಎಂಭತ್ತೊಬ್ಬರ ಗಂಡನಿಂದ ಸೆಕ್ಸ್ ಗೆ ಒತ್ತಾಯ ದೂರು!
ಅಬ್ಬಾ…!,ಎಂಬತ್ತೇಳರ ವೃದ್ದೆಗೆ ಎಂಭತ್ತೊಬ್ಬರ ಗಂಡನಿಂದ ಸೆಕ್ಸ್ ಗೆ ಒತ್ತಾಯ ದೂರು!

ವಡೋದರಾದ 87 ವರ್ಷದ ವೃದ್ಧೆ ಮಹಿಳಾ ಸಹಾಯವಾಣಿಗೆ ಕರೆ ಮಾಡಿ ತನ್ನ ಪತಿಯ ವಿರುದ್ಧ ದೂರು ನೀಡಿದ್ದು, ಕರೆಯನ್ನು ಸ್ವೀಕರಿಸಿದ ಅಭಯಂ ತಂಡ ನಿಜಕ್ಕೂ ದಿಗ್ಭ್ರಮೆಗೊಂಡಿದೆ.

ಹೌದು… ಗುಜರಾತ್

Top Stories »  


Top ↑