ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಾಮಸಂಜೀವಯ್ಯ ಎಂಬುವವರ ಮಗ ಹರೀಶ್ (೪೦) ಮೃತ ವ್ಯಕ್ತಿ ಎನ್ನಲಾಗಿದೆ. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ರಾಸುಗಳನ್ನು ಸಿಂಗರಿಸಿ ಕಿಚ್ಚು ಹಾಯಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಭ
ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ, ವೈದ್ಯರು, ದಾದಿಯರು, ಸಿಬ್ಬಂದಿಗಳು ಸೇರಿದಂತೆ ತಾಲ್ಲೂಕಿನಾದ್ಯಂತ ಇರುವ ಡಾ ರಾಜಕುಮಾರ್ ರವರ ಸ್ನೇಹಿತರು ಕಂಬನಿ ಮಿಡಿದಿದ್ದಾರೆ.
ಮೂಲತಃ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಮುಪ್ಪೇನಹಳ್ಳಿ ಗ್ರ
ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮರಮ್ಮ (೬೮) ಮೃತ ವೃದ್ಧೆ. ಗ್ರಾಮದ ವೈದ್ಯೇಶ್ವರ ದೇವಾಲಯದ ಅರ್ಚಕಿಯಾಗಿದ್ದ ಇವರು ಸೋಮವಾರ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಕೆಲಸ ಮಾಡುವಾಗ ವಿಷಪೂರಿತ ಹಾವೊಂದು ಕಚ್ಚಿದೆ. ಕೂಡಲೇ ಇವರನ್ನು ಆಸ್ಪತ್ರೆಗೆ ಕರೆದುಕೊಂಡು
ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರಿಗೆ ಇಬ್ಬರು ಮಕ್ಕಳಿದ್ದು ಅವರಲ್ಲಿ ಅರ್ಪಿತಾ (೧೯) ರವರು ನಗರದ ಚನ್ನಾಂಬಿಕಾ ಕಾಲೇಜಿನಲ್ಲಿ ಅಂತಿಮ ಬಿಕಾಂ ಓದುತ್ತಿದ್ದರು. ಇಂದು ಸಂಜೆ ತಮ್ಮ ಮನೆಗೆ
ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ ನಿಧನರಾದರು.
ಮೃತರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ, ಶಿಕ್ಷಣ ಸಹಾಯಕರಾಗಿ 34 ವರ್ಷಗಳ ಕಾಲ ಸೇವೆ ಸಲ್ಲಿಸಿ 1998 ರಲ್ಲಿ ನಿವೃತ್ತಿ ಹೊಂದಿದ್ದರು.
ನಿವೃತ್ತ ಜೀವನವನ್ನು ಅವರ ಪುತ್
ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ ದಲ್ಲಿ ನಿಧನರಾಗಿದ್ದು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದರು.
ಮೃತರು ಮೂಲತಃ ರಾಮನಗರ ಜಿಲ್ಲೆಯ ಕನಕಪುರ ನಿವಾಸಿಯಾಗಿದ್ದು ಕಳೆದ ನಾಲ್ಕು ವರ್ಷಗಳಿಂದ ತಮ್ಮ ಧರ್ಮಪತ್ನಿಯ ತವರೂರಾದ ಪಕ್ಕದ ತಾಲ್ಲೂಕು ಚನ್ನ
ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
\'ರಾಜ್ಯದ ಜನಪರ ಚಿಂತನೆ, ಕಾಳಜಿ ಹೊಂದಿದ್ದ ಹಿರಿಯ ನಾಯಕರಾದ ಚೌಡಯ್ಯ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ.
ಚೌಡಯ್ಯ ಅವರು ಮಂಡ್ಯದ ಶಾಸಕರಷ್ಟೇ ಆಗಿರಲಿಲ್ಲ. ಮಂಡ್ಯದ ಸ್ವಾಭಿಮಾನದ ಪ್ರತ