Tel: 7676775624 | Mail: info@yellowandred.in

Language: EN KAN

    Follow us :


ರಾಜ್ಯ ರೈತ ಸಂಘದ ಇಬ್ಬರ ದುರ್ಮರಣ. ಜಿಲ್ಲೆಯಲ್ಲಿ ಆತಂಕದ ಛಾಯೆ
ರಾಜ್ಯ ರೈತ ಸಂಘದ ಇಬ್ಬರ ದುರ್ಮರಣ. ಜಿಲ್ಲೆಯಲ್ಲಿ ಆತಂಕದ ಛಾಯೆ

ರಾಮನಗರ.ಜು.22: ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ  ಕಾರ್ಯಾಧ್ಯಕ್ಷ ಹೆಚ್ ಮೊಗೇನಹಳ್ಳಿ ಗ್ರಾಮದ ಎಂ ರಾಮು ರವರು ಮತ್ತು ಮೂಲತಃ ಕನಕಪುರ ದ ಹಾಲಿ ಹಾಸನ ಜಿಲ್ಲೆಯ ಆಲೂರು ಗ್ರಾಮದ ನಿವಾಸಿ ಜಿ ಟಿ ರಾಮಸ್ವಾಮಿ ರವರು ನವಲಗುಂದದಲ್ಲಿ 21 ರ ಬುಧವಾರ ನಡೆದ ರೈತ ಹುತಾತ್ಮರ ದಿನಾಚರಣೆ ಮುಗಿಸಿ, ಜಿ.ಟಿ ರಾಮಸ್ವಾಮಿ ಯವರ ಜೊತೆ ಚಿಕ್ಕಮಗಳೂರು ಮಾರ್ಗವಾಗಿ ಹಾಸನ ಜಿಲ್ಲೆ ಆಲೂರು ಗ್ರಾಮದಲ್ಲಿರುವ ರಾಮಸ್ವಾಮಿಯವರ ಜಮೀನಿಗೆ ಬರುತ್ತಿದ್ದ ಸಂದರ್ಭದಲ್ಲಿ ಇಂದು ಮುಂ

ಜಿ. ಮಾದೇಗೌಡ ಕಾವೇರಿ ತಾಯಿಯ ಪುತ್ರ ಇನ್ನಿಲ್ಲ
ಜಿ. ಮಾದೇಗೌಡ ಕಾವೇರಿ ತಾಯಿಯ ಪುತ್ರ ಇನ್ನಿಲ್ಲ

ಜಿ. ಮಾದೇಗೌಡ, ಹೋರಾಟದ ಚಿಲುಮೆ, ಇಂದಿನ ಯುವಕರಿಗೆ ಸ್ಪೂರ್ತಿಯ ಹೋರಾಟದ ಚಿಲುಮೆ.‌ ಇಳಿವಯಸ್ಸಿನಲ್ಲೂ ಹೋರಾಟದ ಕಾವು ಬಿಡದ ಛಲಂದಕ ಮಲ್ಲ. ಇಂತಹಜಿ. ಮಾದೇಗೌಡರು ಸಲ್ಲಿಸಿರುವ ಸಾಮಾಜಿಕ ಸೇವೆ ಅಪಾರವಾದುದು. ರೈತಕುಟುಂಬದಲ್ಲಿ ಹುಟ್ಟಿದವರಾದ ಇವರು, ರೈತರ ಕಷ್ಟ-ಸುಖಗಳನ್ನು ಅರಿತುಅವರ ಆರೋಗ್ಯ, ಶಿಕ್ಷಣ, ಬಡತನವನ್ನು ಅರ್ಥಮಾಡಿಕೊಂಡು ಸಲ್ಲಿಸಿರುವಸೇವೆ, ಕೈಗೊಂಡಿರುವ ಕಾರ್ಯಕ್ರಮಗಳು ಶ್ಲಾಘನೀಯ. ರೈತರಜೀವನದಿಯಾಗಿರುವ ಕಾವೇರಿ ನದಿ ನೀರಿನ ಹಕ್ಕಿಗಾಗ

ಮಂಗಳವಾರಪೇಟೆಯ ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆ
ಮಂಗಳವಾರಪೇಟೆಯ ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆ

ಮಂಗಳವಾರ ರಾತ್ರಿ ಚನ್ನಪಟ್ಟಣ ರೈಲ್ವೆ ಸ್ಟೇಷನ್ ನಲ್ಲಿ ಸುಮಾರು 20 ವರ್ಷದ, ಮಂಗಳವಾರಪೇಟೆ ಗ್ರಾಮದ ಶೃತಿ ಎಂಬಾಕೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶವವನ್ನು ರೈಲ್ವೆ ಪೋಲೀಸರು ಮಹಜರು ಮಾಡಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿರುವುದಾಗಿ ತಿಳಿದುಬಂದಿದೆ.ರೈಲು ಬರುವ ಸಮಯದಲ್ಲಿ ಈಕೆ ಪ್ಲಾಟ್ ಫಾರಂನಿಂದ ಜಿಗಿದು ಹಳಿಯ ಮೇಲೆ ಬಿದ್ದ ತಕ್ಷಣ ರೈಲು ಹರಿದು ಹೋಗಿದೆ ಎಂದು ಪ್ರತ್ಯಕ್ಷ

ಯಥೇಚ್ಛ ಮದ್ಯಪಾನ ಮಾಡಿಸಿ ಕೊಲೆ, ಬಿ ವಿ ಪಾಳ್ಯ ಗ್ರಾಮದಲ್ಲಿ ಘಟನೆ. ಪೋಲಿಸರು ದೌಡು
ಯಥೇಚ್ಛ ಮದ್ಯಪಾನ ಮಾಡಿಸಿ ಕೊಲೆ, ಬಿ ವಿ ಪಾಳ್ಯ ಗ್ರಾಮದಲ್ಲಿ ಘಟನೆ. ಪೋಲಿಸರು ದೌಡು

ಯುವಕೋನರ್ವನಿಗೆ ಯಥೇಚ್ಛವಾಗಿ ಮದ್ಯಪಾನ ಮಾಡಿಸಿ, ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು, ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಅಕ್ಕೂರು ಪೋಲಿಸ್ ಠಾಣಾ ವ್ಯಾಪ್ತಿಯ, ಸಾತನೂರು ರಸ್ತೆಯ ಬಿ ವಿ ಪಾಳ್ಯ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಡಿವೈಎಸ್ಪಿ ಸೇರಿದಂತೆ ಅಕ್ಕೂರು ಪೋಲಿಸರು ಮುಂಜಾನೆ ದೌಡಾಯಿಸಿ ಘಟನಾ ಸ್ಥಳವನ್ನು ಪರೀಶೀಲಿಸುತ್ತಿದ್ದಾರೆ..ತಾಲ್ಲೂಕಿನ ಬಿ ವಿ ಪಾಳ್ಯ ಗ್ರಾಮದ ಗಂಧದಕಡ್ಡಿ ವ್ಯಾಪಾರಿ ಶಂಕರ್ (30) ಕ

ಕನಕಪುರ ಪ್ರಾಧಿಕಾರದ ಅಧ್ಯಕ್ಷರ ಮಗ ಸುಖೇಶ್ ಚನ್ನಪಟ್ಟಣದಲ್ಲಿ ಆತ್ಮಹತ್ಯೆ
ಕನಕಪುರ ಪ್ರಾಧಿಕಾರದ ಅಧ್ಯಕ್ಷರ ಮಗ ಸುಖೇಶ್ ಚನ್ನಪಟ್ಟಣದಲ್ಲಿ ಆತ್ಮಹತ್ಯೆ

ಕನಕಪುರ ಯೋಜನಾ ಪ್ರಾಧಿಕಾರದ ಹಾಲಿ ಅಧ್ಯಕ್ಷ, ಬಿಜೆಪಿ ಪಕ್ಷದ ಮುಖಂಡ ಹೊನ್ನಿಗನಹಳ್ಳಿ ಗ್ರಾಮದ ಜಗನ್ನಾಥ ರವರ ಪುತ್ರ ಸುಖೇಶ್ (19) ಚನ್ನಪಟ್ಟಣ ನಗರದ ರಾಮಮ್ಮನ ಕೆರೆ ಪಕ್ಕದಲ್ಲಿ ಹಾದು ಹೋಗಿರುವ ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಸುಖೇಶ್ ಮೈಸೂರಿನ ಜೆಎಸ್ಎಸ್ ಪದವಿ ಕಾಲೇಜಿನಲ್ಲಿ ಎಲ್ ಎಲ್ ಬಿ ವ್ಯಾಸಂಗ ಮಾಡುತ್ತಿದ್ದು, ಇವರ ತಂದೆ ಜಗನ್ನಾಥ ರವರು ಮೂಲ ಬಿಜೆಪಿಗರಾಗಿ ಕನಕಪುರ ತಾಲ್ಲೂಕಿನಲ್ಲಿ

ಕುದಿಯುವ ಸಾಂಬಾರ್ ಮೈಮೇಲೆ ಬಿದ್ದು, ಸಾವನ್ನಪ್ಪಿದ ಹಸುಗೂಸು ಧನ್ವಿಕ್
ಕುದಿಯುವ ಸಾಂಬಾರ್ ಮೈಮೇಲೆ ಬಿದ್ದು, ಸಾವನ್ನಪ್ಪಿದ ಹಸುಗೂಸು ಧನ್ವಿಕ್

ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದ ಚೌಡಯ್ಯನವರ ಮೊಮ್ಮಗ, ಚೌಡೇಶ್ ಮತ್ತು ರಾಧಾ ಎಂಬುವವರ ಒಂದೂವರೆ ವರ್ಷದ ಧನ್ವಿಕ್ ಎಂಬ ಗಂಡು ಪಾಪುವಿನ ಮೇಲೆ ಕುದಿಯುವ ಸಾಂಬಾರು ಮೈಮೇಲೆ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಜರುಗಿದೆ.ಸೋಮವಾರ ರಾತ್ರಿ ಅಡುಗೆ ಮಾಡುವ ಸಂದರ್ಭದಲ್ಲಿ ಆಟವಾಡುತ್ತಿದ್ದ ಮಗು ಗ್ಯಾಸ್ ಸರಬರಾಜಾಗುವ ಪೈಪನ್ನು ಆಕಸ್ಮಿಕವಾಗಿ ಎಳೆದ ಸಂದರ್ಭದಲ್ಲಿ ಪಾತ್ರೆಯಲ್ಲಿ ಕುದಿಯುತ್ತಿದ್ದ ಸಾಂಬಾರು ಮಗುವಿ

ಟ್ರಾಕ್ಟರ್ ಪಲ್ಟಿ ಕರಲಹಳ್ಳಿ ಗ್ರಾಮದ ಇಬ್ಬರು ಯುವಕರು ಸ್ಥಳದಲ್ಲೇ ಮೃತ
ಟ್ರಾಕ್ಟರ್ ಪಲ್ಟಿ ಕರಲಹಳ್ಳಿ ಗ್ರಾಮದ ಇಬ್ಬರು ಯುವಕರು ಸ್ಥಳದಲ್ಲೇ ಮೃತ

ರಾಮನಗರ ಜಿಲ್ಲೆ‌ ಚನ್ನಪಟ್ಟಣ ತಾಲ್ಲೂಕು ಅಂಚೀಪುರ ಗ್ರಾಮದ ಬಳಿ ಟ್ರ್ಯಾಕ್ಟರ್ ಗೆ ಮಣ್ಣು ತುಂಬುವ ವೇಳೆ ಟ್ರ್ಯಾಕ್ಟರ್ ನ ಟ್ರೇಲರ್ ಮಗುಚಿಬಿದ್ದಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.ಅಕ್ಕೂರು ಪೋಲಿಸ್ ಠಾಣಾ ವ್ಯಾಪ್ತಿಯ ಕರಲಹಳ್ಳಿ ಗ್ರಾಮದ 28 ವರ್ಷದ ಲೋಕೇಶ್ ಬಿನ್ ವೆಂಕಟೇಶ್ ಮತ್ತು 26 ವರ್ಷದ ವಿಕಾಸ್ ಬಿನ್ ನಾಗರಾಜು ಎಂಬ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟ

ನಗರದ ಉದ್ಯಮಿ ಮೆಡಿಕಲ್ ಕಿರಣ ಆತ್ಮಹತ್ಯೆ. ಪತ್ನಿ ಆತ್ಮಹತ್ಯೆ ಮಾಡಿಕೊಂಡ 105 ದಿನಕ್ಕೆ ಪತಿಯೂ ಆತ್ಮಹತ್ಯೆ. ಅನಾಥವಾದ ಮಗು. ಕಾರಣವೇನು ?
ನಗರದ ಉದ್ಯಮಿ ಮೆಡಿಕಲ್ ಕಿರಣ ಆತ್ಮಹತ್ಯೆ. ಪತ್ನಿ ಆತ್ಮಹತ್ಯೆ ಮಾಡಿಕೊಂಡ 105 ದಿನಕ್ಕೆ ಪತಿಯೂ ಆತ್ಮಹತ್ಯೆ. ಅನಾಥವಾದ ಮಗು. ಕಾರಣವೇನು ?

ಮೆಡಿಕಲ್ ಕಿರಣ ಎಂದೇ ಪ್ರಸಿದ್ಧಿಯಾದ ಗುತ್ತಿಗೆದಾರ, ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಬಿಎಂ ರಸ್ತೆಯಲ್ಲಿನ ಮೆಡಿಕಲ್ ಸ್ಟೋರ್ ನ ಮಾಲೀಕ ತಾಲ್ಲೂಕಿನ ಮೆಣಸಿಗನಹಳ್ಖಿ ಗ್ರಾಮದ ಕಿರಣ್ ಬುಧವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡ 100 ದಿನಗಳ ಅಂತರದಲ್ಲಿ ಬೆಳ್ಳಂಬೆಳಿಗ್ಗೆ ತನ್ನ ಮೆಡಿಕಲ್ ಸ್ಟೋರ್ ಗೆ ತೆರಳಿ, ತನ್ನ ಮುಷ್ಠಿ ಹಿಡಿಯುವಷ್ಟು ಯಾವುದೋ ಮಾತ್ರೆಗಳನ್ನು ತಂದು

ಕಾಡಂಕನಹಳ್ಳಿ ಬಳಿ ಬೈಕ್ ಗಳ ನಡುವೆ ಅಪಘಾತ. ಸ್ಥಳದಲ್ಲೇ ಮೃತ. ಅಕ್ಕೂರು ಪೋಲಿಸ್ ಠಾಣೆಯಲ್ಲಿ ದೂರು ದಾಖಲು.
ಕಾಡಂಕನಹಳ್ಳಿ ಬಳಿ ಬೈಕ್ ಗಳ ನಡುವೆ ಅಪಘಾತ. ಸ್ಥಳದಲ್ಲೇ ಮೃತ. ಅಕ್ಕೂರು ಪೋಲಿಸ್ ಠಾಣೆಯಲ್ಲಿ ದೂರು ದಾಖಲು.

ಚನ್ನಪಟ್ಟಣ ತಾಲ್ಲೂಕಿನ ಅಕ್ಕೂರು ಪೋಲಿಸ್ ಠಾಣಾ ವ್ಯಾಪ್ತಿಯ ಕಾಡಂಕನಹಳ್ಳಿ ಗ್ರಾಮದ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಆಗಿದ್ದು, ಐವತ್ತು ವರ್ಷದ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಬುಧವಾರ ಬೆಳಿಗ್ಗೆ ಹನ್ನೊಂದು ಗಂಟೆಯ ಸಮಯದಲ್ಲಿ ಕೆಎ೪೨ ಇಬಿ ೮೬೧೭ ನೋಂದಣಿಯ ಟಿವಿಎಸ್ ಮೋಟಾರ್ ಸೈಕಲ್ ಮತ್ತು ಕೆಎ೪೨ ಇಸಿ ೬೩೧೮ ನೋಂದಣಿಯ ಹೀರೋಹೋಂಡಾ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ.

ಮಾಕಳಿ ಸೆಕ್ರೆಟರಿಗೆ ಕಿರುಕುಳ; ಪೋಲೀಸರ ಹೆಸರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ
ಮಾಕಳಿ ಸೆಕ್ರೆಟರಿಗೆ ಕಿರುಕುಳ; ಪೋಲೀಸರ ಹೆಸರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ತಾಲ್ಲೂಕಿನ ಮಾಕಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ರಮೇಶ್ ರವರು ಎಂ ಕೆ ದೊಡ್ಡಿ ಪೋಲಿಸ್ ಠಾಣೆಗಳು ಸಬ್ ಇನ್ಸಪೆಕ್ಟರ್ ಸದಾನಂದ ರವರ ಹೆಸರಿಗೆ ಡೆತ್ ನೋಟ್ ಬರೆದಿಟ್ಟು, ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಇಂದು ಮುಂಜಾನೆ ನಡೆದಿದೆ.ರಮೇಶ್ ಬಿನ್ ಲೇಟ್ ರಾಮೇಗೌಡ ಎಂಬ ಮಾಕಳಿ ಗ್ರಾಮದ ವ್ಯಕ್ತಿಯೋರ್ವರು ಕಳೆದ15 ವರ್ಷಗಳಿಂದ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಅಧ್ಯಕ್ಷ ಉಮೇ

Top Stories »  



Top ↑