Tel: 7676775624 | Mail: info@yellowandred.in

Language: EN KAN

    Follow us :


ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ಅಳಿಯನನ್ನೇ ಕೊಲೆ ಮಾಡಿದ ಯುವತಿಯ ತಂದೆ*
ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ಅಳಿಯನನ್ನೇ ಕೊಲೆ ಮಾಡಿದ ಯುವತಿಯ ತಂದೆ*

ಮಾಗಡಿ:ಅ/08/20/ಗುರುವಾರ. ಮಾಗಡಿ ತಾಲ್ಲೂಕಿನ ಕನಕೇನಹಳ್ಳಿ ಇಸ್ಲಾಂಪುರದ ಯುವತಿ ಅಂಬ್ರೀನಾಬಾನು ಹಾಗೂ ನೆಲಮಂಗಲದ ಲಕ್ಷ್ಮೀಪತಿ ಎಂಬುವವರು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮದುವೆಗೆ ಎರಡೂ ಕುಟುಂಬದವರು ಒಪ್ಪದ ಕಾರಣ ಕಳೆದ ವರ್ಷ ಮನೆಬಿಟ್ಟು ಹೋಗಿದ್ದರು. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ರಾಜಿ ಸಂಧಾನದ ಮೂಲಕ ಎರಡ

ಕುಂತೂರುದೊಡ್ಡಿ ಬಳಿ ಮಡಿಕೇರಿ ಮೂಲದ ವ್ಯಕ್ತಿಯ ಶವ ಪತ್ತೆ*
ಕುಂತೂರುದೊಡ್ಡಿ ಬಳಿ ಮಡಿಕೇರಿ ಮೂಲದ ವ್ಯಕ್ತಿಯ ಶವ ಪತ್ತೆ*

ಚನ್ನಪಟ್ಟಣ:ಅ/08/20/ಗುರುವಾರ. ಪಾನಮತ್ತನಾದ ನಂತರ ಸಾವನ್ನಪ್ಪಿರಬಹುದು ಎಂದು ಊಹಿಸಲಾಗಿರುವ ಗಂಡಸಿನ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ತಾಲ್ಲೂಕಿನ ಕುಂತೂರುದೊಡ್ಡಿ ಗ್ರಾಮದಲ್ಲಿ ನಡೆದಿದೆ.ಸಾವನ್ನಪ್ಪಿರುವ ವ್ಯಕ್ತಿ ಅಯ್ಯಪ್ಪ (60)  ಮಡಿಕೇರಿ ಮೂಲದ ಲೆಟ್ ಕುನ್ನಿರಾಮನ್ ಎಂಬುವರ ಮಗನಾದ ಈತ  ಕುಂತೂರುದೊಡ್ಡ

ನಗರಸಭೆಯ ಮಾಜಿ ಅಧ್ಯಕ್ಷೆ ಶ್ವೇತಾ ಗೋಪಾಲಕೃಷ್ಣ ನಿಧನ
ನಗರಸಭೆಯ ಮಾಜಿ ಅಧ್ಯಕ್ಷೆ ಶ್ವೇತಾ ಗೋಪಾಲಕೃಷ್ಣ ನಿಧನ

ಚನ್ನಪಟ್ಟಣ:ಸೆ/29/20/ಮಂಗಳವಾರ. ನಗರಸಭೆಯ ಮಾಜಿ ಅಧ್ಯಕ್ಷೆ ಮಂಗಳವಾರಪೇಟೆ ಯ ನಿವಾಸಿ ಶ್ರೀಮತಿ ಶ್ವೇತಾ ಗೋಪಾಲಕೃಷ್ಣ (35) ಇಂದು ಸಂಜೆ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.ಬಿಜೆಪಿ ಮುಖಂಡ ಮಂಗಳವಾರಪೇಟೆ ಕೃಷ್ಣ ರವರ ಧರ್ಮಪತ್ನಿಯಾದ ಇವರು ಕಳೆದ ಸಾಲಿನಲ್ಲಿ ನಗರಸಭೆಯ ಅಧ್ಯಕ್ಷರಾಗಿ ಅಧಿಕಾರ ನಡಸಿದ್ದರು.ವಿಶ್ವ ಹೃದಯದ ದಿನವೇ ಹೃದಯಾಘಾತಕ್ಕೆ ಬಲಿಯಾಗಿರುವ

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು
ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

ಚನ್ನಪಟ್ಟಣ:ಸೆ/22/20/ಮಂಗಳವಾರ. ವಿದ್ಯುತ್ ತಂತಿ ಎಳೆಯುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ  ತಾಲ್ಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ವಳಗೆರೆದೊಡ್ಡಿ ಗ್ರಾಮದ ಬಳಿ ನಡೆದಿದೆ.ವಿದ್ಯುತ್ ಅವಘಡದಿಂದ ಸಾವನ್ನಪ್ಪಿರುವ ಕಾರ್ಮಿಕ ಚಂದನ್‍ದಾಸ್ (22) ಎಂದು ಹೇಳಲಾಗಿದ್ದು ಪಶ್ಚಿಮ ಬಂಗಾಳ ಮೂಲದ ಮೂತಾಯ್‍

ಸೆಷನ್ ಕೋರ್ಟ್ ನ ಸರ್ಕಾರಿ ಅಭಿಯೋಜಕ ಜಯಪ್ರಕಾಶ್ ಸಾವು
ಸೆಷನ್ ಕೋರ್ಟ್ ನ ಸರ್ಕಾರಿ ಅಭಿಯೋಜಕ ಜಯಪ್ರಕಾಶ್ ಸಾವು

ಕನಕಪುರ:ಸೆ/17/20/ಗುರುವಾರ. ಕನಕಪುರ ದ ಸೆಷನ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕ (ಪಬ್ಲಿಕ್ ಪ್ರಾಸಿಕ್ಯೂಟರ್) ಜಯಪ್ರಕಾಶ್ ರವರು ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಜ್ವರ ಬಂದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.ಜಯಪ್ರಕಾಶ್ ರವರು ಮೂಲ ಪಿರಿಯಾಪಟ್ಟಣ ದವರಾಗಿದ್ದು ಚನ್ನಪಟ್ಟಣದ ನ

ತಗಚಗೆರೆ ವಿಲೇಜ್ ಅಕೌಂಟೆಂಟ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಪ್ರಯತ್ನ. ಆಸ್ಪತ್ರೆಗೆ ದಾಖಲು
ತಗಚಗೆರೆ ವಿಲೇಜ್ ಅಕೌಂಟೆಂಟ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಪ್ರಯತ್ನ. ಆಸ್ಪತ್ರೆಗೆ ದಾಖಲು

ಚನ್ನಪಟ್ಟಣ:ಸೆ/14/20/ಮಂಗಳವಾರ. ತಾಲ್ಲೂಕಿನ ತಗಚಗೆರೆ ಗ್ರಾಮ ಪಂಚಾಯತಿಯ ಲೆಕ್ಕಾಧಿಕಾರಿ ಕವಿತಾ ಎಂಬುವವರು ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.ಜಮೀನು ಮತ್ತು ಕೆಪಿಟಿಸಿಎಲ್ ಗೆ ಸಂಬಂಧಿಸಿದ ಭೂಮಿಯ ಸರ್ವೇ ಕಾರ್ಯ ತಾಲೂಕಿನಾದ್ಯಂತ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ತಹಶಿಲ್ದಾ

ರಸ್ತೆ ಅಪಘಾತದಲ್ಲಿ ಮಧುಸೂದನಚಾರ್ಯಜೋಷಿ ದಂಪತಿಗಳು ನಿಧನ
ರಸ್ತೆ ಅಪಘಾತದಲ್ಲಿ ಮಧುಸೂದನಚಾರ್ಯಜೋಷಿ ದಂಪತಿಗಳು ನಿಧನ

ಚನ್ನಪಟ್ಟಣ/ಮಳವಳ್ಳಿ:ಸೆ/13/20/ಭಾನುವಾರ. ಇಂದು ಮುಂಜಾನೆ ಮಳವಳ್ಳಿ ತಾಲ್ಲೂಕಿನ ದಾಸೇಗೌಡನದೊಡ್ಡಿ ಗ್ರಾಮದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಚನ್ನಪಟ್ಟಣ ನಗರದ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ ಮಧುಸೂದನಚಾರ್ಯಜೋಷಿ ಮತ್ತು ಅವರ ಪತ್ನಿ ಗಂಗಾಂಬಿಕೆ ಮೃತಪಟ್ಟಿದ್ದು, ಅವರ ಏಕೈಕ ಪುತ್ರಿ ಅನುಷಾ ರವರು ಬೆಂಗಳೂರಿನ ಸಂಜಯಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರತಿಷ್ಠಿತ ಸಿಐಎಸ್‌ಸಿ ಕ್ಲಬ್ ಮ್ಯಾನೇಜರ್ ಕೃಷ್ಣ ಆತ್ಮಹತ್ಯೆ
ಪ್ರತಿಷ್ಠಿತ ಸಿಐಎಸ್‌ಸಿ ಕ್ಲಬ್ ಮ್ಯಾನೇಜರ್ ಕೃಷ್ಣ ಆತ್ಮಹತ್ಯೆ

ಚನ್ನಪಟ್ಟಣ:ಸೆ/04/20/ಗುರುವಾರ. ತಾಲ್ಲೂಕಿನ ಚಿಕ್ಕಮಳೂರು ಬಳಿಯ ಕೂಡ್ಲೂರು ರಸ್ತೆಯಲ್ಲಿರುವ ಸಿಐಎಸ್‌ಸಿ ಕ್ಲಬ್‌ನ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೃಷ್ಣ (೩೬) ಬುಧವಾರ ಅದೇ ಕ್ಲಬ್‌ನಲ್ಲಿನ ವಸತಿಗೃಹದಲ್ಲಿ ನೇಣಿಗೆ ಶರಣಾಗಿದ್ದಾರೆ.ನೇಣು ಬಿಗಿದುಕೊಂಡ ಬಳಿಕ ಕಾಲುಗಳು ನೆಲಕ್ಕೆ ತಾಗುತ್ತಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಹಲವಾರು ಮೂಲಗಳ ಪ್ರ

ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಶರಣಾದ ಕೊರೊನಾ ಸೋಂಕಿತ
ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಶರಣಾದ ಕೊರೊನಾ ಸೋಂಕಿತ

ಚನ್ನಪಟ್ಟಣ:ಆ/26/20/ಬುಧವಾರ. ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ತಾಲೂಕಿನ ಹೊನ್ನನಾಯಕನಹಳ್ಳಿ ಕೋವಿಡ್ ಚಿಕಿತ್ಸಾ ಕೇಂದ್ರದಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.ತಾಲ್ಲೂಕಿನ ಹೊಟ್ಟಿಗನಹೊಸಹಳ್ಳಿ ಗ್ರಾಮದ ಜಾಗೃತಿ ಪುಟ್ಟಸ್ವಾಮಿ (೩೬) ಎಂಬ ವ್ಯಕ್ತಿಯೇ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.ತಾಲೂಕಿನ ಹೊಟ್ಟಿಗನಹೊಸಹಳ್ಳಿ ಗ್ರ

ನಾಗವಾರ ಗ್ರಾಮದ ದಲ್ಲಾಳಿ ಲಿಂಗಯ್ಯ ನಿಧನ
ನಾಗವಾರ ಗ್ರಾಮದ ದಲ್ಲಾಳಿ ಲಿಂಗಯ್ಯ ನಿಧನ

ಚನ್ನಪಟ್ಟಣ:ಆ/21/20/ಶುಕ್ರವಾರ. ತಾಲ್ಲೂಕಿನ ನಾಗವಾರ ಗ್ರಾಮದ ದಲ್ಲಾಳಿ ಲಿಂಗಯ್ಯ (82) ನವರು ಗುರುವಾರ ಸಂಜೆ ವಯೋಸಹಜ ಖಾಯಿಲೆಯಿಂದ ಸಾವನ್ನಪ್ಪಿದ್ದಾರೆ.ಮೃತರು ನಗರದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದಲ್ಲಿ ಡಿ ಗ್ರೂಪ್ ನೌಕರರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ ಪುಟ್ಟತಾಯಮ್ಮ, ಪುತ್ರ, ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಸ

Top Stories »  



Top ↑