Tel: 7676775624 | Mail: info@yellowandred.in

Language: EN KAN

    Follow us :

ಕುಂತೂರುದೊಡ್ಡಿ ಬಳಿ ಮಡಿಕೇರಿ ಮೂಲದ ವ್ಯಕ್ತಿಯ ಶವ ಪತ್ತೆ*

Posted date: 08 Oct, 2020

Powered by:     Yellow and Red

ಕುಂತೂರುದೊಡ್ಡಿ ಬಳಿ ಮಡಿಕೇರಿ ಮೂಲದ ವ್ಯಕ್ತಿಯ ಶವ ಪತ್ತೆ*

ಚನ್ನಪಟ್ಟಣ:ಅ/08/20/ಗುರುವಾರ. ಪಾನಮತ್ತನಾದ ನಂತರ ಸಾವನ್ನಪ್ಪಿರಬಹುದು ಎಂದು ಊಹಿಸಲಾಗಿರುವ ಗಂಡಸಿನ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ತಾಲ್ಲೂಕಿನ ಕುಂತೂರುದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಸಾವನ್ನಪ್ಪಿರುವ ವ್ಯಕ್ತಿ ಅಯ್ಯಪ್ಪ (60)  ಮಡಿಕೇರಿ ಮೂಲದ ಲೆಟ್ ಕುನ್ನಿರಾಮನ್ ಎಂಬುವರ ಮಗನಾದ ಈತ  ಕುಂತೂರುದೊಡ್ಡಿ ಬಳಿಯಿರುವ ನೇತ್ರಾವತಿ ವೈನ್ಸ್ ಬಳಿಯ ಮಿಲಿಟರಿ ಹೊಟೇಲ್‌ ನಲ್ಲಿ ಕೆಲಸ ಮಾಡುತ್ತಿದ್ದನೆಂದು ಹೇಳಲಾಗಿದೆ.

ಸಂಜಿವ್ ಎಂಬುವವರು ಮಿಲಿಟರಿ ಹೊಟೇಲ್ ನಡೆಸುತ್ತಿದ್ದು ಕೊರೋನಾದ ಹಿನ್ನೆಲೆಯಲ್ಲಿ  ಹೊಟೇಲ್ ಬಂದ್ ಮಾಡಿದ್ದರು. ಮಡಿಕೇರಿಯವರೇ ಆದ ಸಂಜೀವ್ ತಮ್ಮವರೇ ಆದ ವಿಜಿ ಹಾಗೂ ಅಯ್ಯಪ್ಪನನ್ನು ಕರೆದುಕೊಂಡು ಬಂದು ಹೊಟೇಲ್‌ನಲ್ಲಿ ಸೇರಿಸಿಕೊಂಡಿದ್ದರು.

ಕೊರೋನಾ ಸಂದರ್ಭದಲ್ಲಿ ವಿಜಿ ಅವರು ಊರಿಗೆ ಹೋಗಿದ್ದರೆ  ಅಯ್ಯಪ್ಪ ವಿಜಿಯವರ ಮನೆಯಲ್ಲಿಯೇ ವಾಸವಿದ್ದನೆನ್ನಲಾಗಿದ್ದು ಕುಡಿತಕ್ಕೆ ಶರಣಾಗಿದ್ದ ಆತ ಪ್ರತಿದಿನವೂ ಕುಡಿದ ಮತ್ತಿನಲ್ಲಿಯೇ ಇರುತ್ತಿದ್ದನೆನ್ನಲಾಗಿದ್ದು, ಗ್ರಾಮದ ಬೇಲಿಯ ಬಳಿ ಶವ ಪತ್ತೆಯಾಗಿದೆ.

ಕುಡಿದ ಅಮಲಿನಲ್ಲಿ ಆಯಾ ತಪ್ಪಿ ಬಿದ್ದು ಸಾವನ್ನಪ್ಪಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಈ ಪ್ರಕರಣದ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಪಿಎಸ್‌ಐ ಶಿವಕುಮಾರ್ ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೊಳಪಡಿಸಿದಾಗ ಆತನಿಗೆ ಪಾಸಿಟಿವ್ ಕಾಣಿಸಿಕೊಂಡಿದೆ.

ತಕ್ಷಣ ಜಾಗೃತ ಪೊಲೀಸರು ಆರೋಗ್ಯ ಸಿಬ್ಬಂದಿಯಿಂದ ಎಚ್ಚರಿಕೆಯಿಂದ ಮರಣೋತ್ತರ ಪರೀಕ್ಷೆ ನಡೆಸಿ, ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಪ್ರಕರಣದ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in obituary »

ಟಿವಿ9 ರಾಜು ಎಂದೇ ಹೆಸರುವಾಸಿಯಾಗಿದ್ದ ಹಲಸಿನಮರದದೊಡ್ಡಿ ರಾಜು ನಿಧನ
ಟಿವಿ9 ರಾಜು ಎಂದೇ ಹೆಸರುವಾಸಿಯಾಗಿದ್ದ ಹಲಸಿನಮರದದೊಡ್ಡಿ ರಾಜು ನಿಧನ

ಚನ್ನಪಟ್ಟಣ:ಅ/14/20/ಬುಧವಾರ. ಹಿರಿಯ ಮಾಧ್ಯಮ ವರದಿಗಾರರಾಗಿದ್ದ Tv9 ರಾಜುರವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಮೃತರ ಪಾರ್ಥಿವ ಶರೀರವ

ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ಅಳಿಯನನ್ನೇ ಕೊಲೆ ಮಾಡಿದ ಯುವತಿಯ ತಂದೆ*
ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ಅಳಿಯನನ್ನೇ ಕೊಲೆ ಮಾಡಿದ ಯುವತಿಯ ತಂದೆ*

ಮಾಗಡಿ:ಅ/08/20/ಗುರುವಾರ. ಮಾಗಡಿ ತಾಲ್ಲೂಕಿನ ಕನಕೇನಹಳ್ಳಿ ಇಸ್ಲಾಂಪುರದ ಯುವತಿ ಅಂಬ್ರೀನಾಬಾನು ಹಾಗೂ ನೆಲಮಂಗಲದ ಲಕ್ಷ್ಮೀಪತಿ ಎಂಬುವವರು ಕಳೆದ

ಕುಂತೂರುದೊಡ್ಡಿ ಬಳಿ ಮಡಿಕೇರಿ ಮೂಲದ ವ್ಯಕ್ತಿಯ ಶವ ಪತ್ತೆ*
ಕುಂತೂರುದೊಡ್ಡಿ ಬಳಿ ಮಡಿಕೇರಿ ಮೂಲದ ವ್ಯಕ್ತಿಯ ಶವ ಪತ್ತೆ*

ಚನ್ನಪಟ್ಟಣ:ಅ/08/20/ಗುರುವಾರ. ಪಾನಮತ್ತನಾದ ನಂತರ ಸಾವನ್ನಪ್ಪಿರಬಹುದು ಎಂದು ಊಹಿಸಲಾಗಿರುವ ಗಂಡಸಿನ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಗ್ರಾಮ

ನಗರಸಭೆಯ ಮಾಜಿ ಅಧ್ಯಕ್ಷೆ ಶ್ವೇತಾ ಗೋಪಾಲಕೃಷ್ಣ ನಿಧನ
ನಗರಸಭೆಯ ಮಾಜಿ ಅಧ್ಯಕ್ಷೆ ಶ್ವೇತಾ ಗೋಪಾಲಕೃಷ್ಣ ನಿಧನ

ಚನ್ನಪಟ್ಟಣ:ಸೆ/29/20/ಮಂಗಳವಾರ. ನಗರಸಭೆಯ ಮಾಜಿ ಅಧ್ಯಕ್ಷೆ ಮಂಗಳವಾರಪೇಟೆ ಯ ನಿವಾಸಿ ಶ್ರೀಮತಿ ಶ್ವೇತಾ ಗೋಪಾಲಕೃಷ್ಣ (35) ಇಂದು ಸಂಜೆ ಹೃದಯಘಾತ

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು
ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

ಚನ್ನಪಟ್ಟಣ:ಸೆ/22/20/ಮಂಗಳವಾರ. ವಿದ್ಯುತ್ ತಂತಿ ಎಳೆಯುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ 

ಸೆಷನ್ ಕೋರ್ಟ್ ನ ಸರ್ಕಾರಿ ಅಭಿಯೋಜಕ ಜಯಪ್ರಕಾಶ್ ಸಾವು
ಸೆಷನ್ ಕೋರ್ಟ್ ನ ಸರ್ಕಾರಿ ಅಭಿಯೋಜಕ ಜಯಪ್ರಕಾಶ್ ಸಾವು

ಕನಕಪುರ:ಸೆ/17/20/ಗುರುವಾರ. ಕನಕಪುರ ದ ಸೆಷನ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕ (ಪಬ್ಲಿಕ್ ಪ್ರಾಸಿಕ್ಯೂಟರ್) ಜಯಪ್ರಕಾಶ್ ರವರು ಇಂದು ಬೆಂಗಳೂರಿನ

ತಗಚಗೆರೆ ವಿಲೇಜ್ ಅಕೌಂಟೆಂಟ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಪ್ರಯತ್ನ. ಆಸ್ಪತ್ರೆಗೆ ದಾಖಲು
ತಗಚಗೆರೆ ವಿಲೇಜ್ ಅಕೌಂಟೆಂಟ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಪ್ರಯತ್ನ. ಆಸ್ಪತ್ರೆಗೆ ದಾಖಲು

ಚನ್ನಪಟ್ಟಣ:ಸೆ/14/20/ಮಂಗಳವಾರ. ತಾಲ್ಲೂಕಿನ ತಗಚಗೆರೆ ಗ್ರಾಮ ಪಂಚಾಯತಿಯ ಲೆಕ್ಕಾಧಿಕಾರಿ ಕವಿತಾ ಎಂಬುವವರು ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆಗೆ

ರಸ್ತೆ ಅಪಘಾತದಲ್ಲಿ ಮಧುಸೂದನಚಾರ್ಯಜೋಷಿ ದಂಪತಿಗಳು ನಿಧನ
ರಸ್ತೆ ಅಪಘಾತದಲ್ಲಿ ಮಧುಸೂದನಚಾರ್ಯಜೋಷಿ ದಂಪತಿಗಳು ನಿಧನ

ಚನ್ನಪಟ್ಟಣ/ಮಳವಳ್ಳಿ:ಸೆ/13/20/ಭಾನುವಾರ. ಇಂದು ಮುಂಜಾನೆ ಮಳವಳ್ಳಿ ತಾಲ್ಲೂಕಿನ ದಾಸೇಗೌಡನದೊಡ್ಡಿ ಗ್ರಾಮದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಚನ್ನಪಟ

ಪ್ರತಿಷ್ಠಿತ ಸಿಐಎಸ್‌ಸಿ ಕ್ಲಬ್ ಮ್ಯಾನೇಜರ್ ಕೃಷ್ಣ ಆತ್ಮಹತ್ಯೆ
ಪ್ರತಿಷ್ಠಿತ ಸಿಐಎಸ್‌ಸಿ ಕ್ಲಬ್ ಮ್ಯಾನೇಜರ್ ಕೃಷ್ಣ ಆತ್ಮಹತ್ಯೆ

ಚನ್ನಪಟ್ಟಣ:ಸೆ/04/20/ಗುರುವಾರ. ತಾಲ್ಲೂಕಿನ ಚಿಕ್ಕಮಳೂರು ಬಳಿಯ ಕೂಡ್ಲೂರು ರಸ್ತೆಯಲ್ಲಿರುವ ಸಿಐಎಸ್‌ಸಿ ಕ್ಲಬ್‌ನ ಮ್ಯಾನೇಜರ್ ಆಗಿ ಕರ್ತವ್ಯ ನಿ

Top Stories »  

Top ↑