Tel: 7676775624 | Mail: info@yellowandred.in

Language: EN KAN

    Follow us :


ಮಕ್ಕಳಿಗೆ ವಿಷ ಕುಡಿಸಿ ಸಾವಿಗೆ ಶರಣಾದ ರೈತ ಸಂಘದ ಅಧ್ಯಕ್ಷನ ಪತ್ನಿ

Posted date: 04 Sep, 2022

Powered by:     Yellow and Red

ಮಕ್ಕಳಿಗೆ ವಿಷ ಕುಡಿಸಿ ಸಾವಿಗೆ ಶರಣಾದ ರೈತ ಸಂಘದ ಅಧ್ಯಕ್ಷನ ಪತ್ನಿ

ಮಾಗಡಿ: ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ.


ತಾಲೂಕು ರೈತ ಸಂಘದ ಅಧ್ಯಕ್ಷ, ರೈತ ಸಂಘದ ಮುಂಚೂಣಿಯ ಯುವನಾಯಕ, ಹೊಸಪಾಳ್ಯ ಗ್ರಾಮದ ಲೋಕೇಶ್ ಅವರ ಪತ್ನಿ ರೂಪಾ (38) ಇವರ ಮಕ್ಕಳಾದ 6 ವರ್ಷದ ಹರ್ಷಿತಾ ಮತ್ತು 4 ವರ್ಷದ ಸ್ಪೂರ್ತಿ ಆತ್ಮಹತ್ಯೆ ಶರಣಾದವರು.


ಜಮೀನಿನ ಬಳಿ ಮೊದಲಿಗೆ ರೂಪಾ ತಮ್ಮ ಮಕ್ಕಳಿಬ್ಬರಿಗೆ ವಿಷ ಕುಡಿಸಿ ನಂತರ ತಾವೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಈ ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ಶವಗಳನ್ನು ಮಾಗಡಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in obituary »

ಎಪ್ಪತ್ತು ವರ್ಷ ಬ್ರಿಟನ್ ಆಳಿದ​ ರಾಣಿ ಎಲಿಜಬೆತ್​ II ನಿಧನ
ಎಪ್ಪತ್ತು ವರ್ಷ ಬ್ರಿಟನ್ ಆಳಿದ​ ರಾಣಿ ಎಲಿಜಬೆತ್​ II ನಿಧನ

ಲಂಡನ್​​: ವಯೋಸಹಜ ಖಾಯಿಲೆಯಿಂದ, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎಲಿಜಬೆತ್-II ತಮ್ಮ 96 ನೇ ವಯಸ್ಸಿನಲ್ಲಿ ಗುರುವಾರ ರಾತ್

ಪಾಂಡವಪುರಮಾಜಿ ಶಾಸಕರಾದ ಕೆ.ಕೆಂಪೇಗೌಡಇನ್ನಿಲ್ಲ
ಪಾಂಡವಪುರಮಾಜಿ ಶಾಸಕರಾದ ಕೆ.ಕೆಂಪೇಗೌಡಇನ್ನಿಲ್ಲ

ಮಂಡ್ಯ: ಪಾಂಡವಪುರ;

ಮಾಜಿ ಶಾಸಕ ಕೆ.ಕೆಂಪೇಗೌಡ(96) ವಯೋಸಹಜವಾಗಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.


ಇಂದು ಮಧ್ಯಾಹ್ನ 3 ರಿಂದ 4ಗಂಟೆಯೊಳಗೆ ಸ್ವಗ್ರಾಮ ಪಾಂಡವಪುರ

ಸ್ತಬ್ಧವಾಯ್ತು \'ಉತ್ತರ\'ದ ಧ್ವನಿ: ಸಚಿವ ಉಮೇಶ್ ಕತ್ತಿ ಸವೆಸಿದ ಹಾದಿ
ಸ್ತಬ್ಧವಾಯ್ತು \'ಉತ್ತರ\'ದ ಧ್ವನಿ: ಸಚಿವ ಉಮೇಶ್ ಕತ್ತಿ ಸವೆಸಿದ ಹಾದಿ

ಬೆಂಗಳೂರು: ರಾಜ್ಯ ಕಂಡ ಅಪರೂಪದ ರಾಜಕಾರಣಿ, ಜನತಾ ಪರಿವಾರ ಮೂಲದ ಹಿರಿಯ ಮುತ್ಸದ್ಧಿ ಉಮೇಶ್ ಕತ್ತಿ (61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮ

ಮಕ್ಕಳಿಗೆ ವಿಷ ಕುಡಿಸಿ ಸಾವಿಗೆ ಶರಣಾದ ರೈತ ಸಂಘದ ಅಧ್ಯಕ್ಷನ ಪತ್ನಿ
ಮಕ್ಕಳಿಗೆ ವಿಷ ಕುಡಿಸಿ ಸಾವಿಗೆ ಶರಣಾದ ರೈತ ಸಂಘದ ಅಧ್ಯಕ್ಷನ ಪತ್ನಿ

ಮಾಗಡಿ: ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ.

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ
ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಬೆಂಗಳೂರು: ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ( 83 ) ಗುರುವಾರ ರಾತ್ರಿ ನಗರದ ಜಯದೇವ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವ

ಚನ್ನಿಗನಹೊಸಹಳ್ಳಿ ಗ್ರಾಮದಲ್ಲಿ ಕಾಡಾನೆಗೆ ಬಲಿಯಾದ ರೈತ ಮಹಿಳೆ. ಅಧಿಕಾರಿಗಳು   ಮತ್ತು ಜನಪ್ರತಿನಿಧಿಗಳು ಭೇಟಿ
ಚನ್ನಿಗನಹೊಸಹಳ್ಳಿ ಗ್ರಾಮದಲ್ಲಿ ಕಾಡಾನೆಗೆ ಬಲಿಯಾದ ರೈತ ಮಹಿಳೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭೇಟಿ

ಚನ್ನಪಟ್ಟಣ.ಆ.೦೯: ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿ ತುಳಿದು ಸಾಯಿಸಿರುವ ಹೃದಯ ವಿದ್ರಾವಕ ಘಟನೆ  ತಾಲೂಕಿನ ಚೆನ್ನಿಗನಹೊಸಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಮೃತ ಮಹಿಳೆಯ

ಬಸ್ ಮತ್ತು ಬೈಕ್ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸಾವು
ಬಸ್ ಮತ್ತು ಬೈಕ್ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸಾವು

ರಾಮನಗರ: ತಾಲೂಕಿನ ಕೈ ಲಾಂಚ ಹೋಬಳಿಯ ಗೌಡಯ್ಯನದೊ ಡ್ಡಿ ಗ್ರಾಮದ ಸಮೀಪದ ಕೆರೆ ಏರಿ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ಬಸ್ ಮತ್ತು ಬೈಕ್ ಅಪಘಾ

ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ

ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ

ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ‌ ನಿಧನರಾದರು.

ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ

Top Stories »  


Top ↑