Tel: 7676775624 | Mail: info@yellowandred.in

Language: EN KAN

    Follow us :


ಬೇಡಿಕೆ ಈಡೇರಿಸಲು ಒತ್ತಾಯುಸಿ,ಬಿಸಿಯೂಟ ತಯಾರಕರಿಂದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

Posted date: 28 Jan, 2024

Powered by:     Yellow and Red

ಬೇಡಿಕೆ ಈಡೇರಿಸಲು ಒತ್ತಾಯುಸಿ,ಬಿಸಿಯೂಟ ತಯಾರಕರಿಂದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

ಚನ್ನಪಟ್ಟಣ: ಬಿಸಿಯೂಟ ತಯಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುವ ತಯಾರಕರಾದ ನಾವು ಬೇಡಿಕೆಗಳು ಹಾಗೂ ಸಮಸ್ಯೆಗಳ ಬಗ್ಗೆ ಕೇಂದ್ರ ಮತ್ತು ಸರ್ಕಾರದ ಗಮನಹರಿಸುವ ಸಲುವಾಗಿ ಫೆಬ್ರವರಿ ೧ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಕ್ಷರ ದಾಸೋಹ ಬಿಸಿಯೂಟ ತಯಾರಕದ ಫೆಡರೇಶನ್ ಜಿಲ್ಲಾಧ್ಯಕ್ಷ ನಿರ್ಮಲ ಎಚ್ ತಿಳಿಸಿದರು.

      ನಗರದ ಸಾರ್ವಜನಿಕ ವಿದ್ಯಾ ಸಂಸ್ಥೆಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ೧ಲಕ್ಷದ ೭೭,೦೦೦ ಬಿಸಿಯೂಟ ತಯಾರಿಕೆಯಲ್ಲಿ ಮಕ್ಕಳ ಭವಿಷ್ಯ ಅವರ ಹಿತ ರಕ್ಷಣೆಯಿಂದ ಹಗಲು ಎನ್ನದೆ ಸೇವೆ ಸಲ್ಲಿಸುತ್ತಿರುವ ಮಹಿಳೆಯರಿಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಕೇವಲ ಭರವಸೆಯನ್ನು ನೀಡಿದೆ ಆದರೆ ಇಲ್ಲಿಯವರೆಗೂ ಯಾವುದನ್ನು ಜಾರಿಗೊಳಿಸಿಲ್ಲ ಅದರಲ್ಲೂ ಅಕಾಲಿಕ ಮರಣಕ್ಕೆ ತುತ್ತಾಗುತ್ತಿರುವ ಮಹಿಳೆಯರಿಗೆ ಯಾವ ಪರಿಹಾರವನ್ನು ಒದಗಿಸಿಲ್ಲ ಮತ್ತು ೨೨ ವರ್ಷ ಸೇವೆ ಸಲ್ಲಿಸುವ ಬಿಸಿಯೂಟ ತಯಾರಿಕೆಯರು ಬರಿಗೈಯಲ್ಲಿ ಹೋಗುವಂತಹ ಪರಿಸ್ಥಿತಿ ಎದುರಾಗಿದ್ದು ಇದನ್ನು ಬಗೆಹರಿಸಿಕೊಳ್ಳಲು  ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ಈ ಪ್ರತಿಭಟನೆ ಮೂಲಕ ಸರ್ಕಾರವನ್ನು ಎಚ್ಚರಿಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.


ಬಹು ಮುಖ್ಯವಾದ ಬೇಡಿಕೆಗಳು ಎಂದರೆ ೨೦೨೩ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬಿಸಿ ಊಟ ತಯಾರಿಕರಿಗೆ ತಿಂಗಳಿಗೆ ೬೦೦೦ ಗಳಿಗೆ ಅವರ ವೇತನವನ್ನು ಹೆಚ್ಚಿಸಲಾಗುವುದು ಎಂದು ಮತ್ತು ಇದನ್ನು ಆರನೇ ಗ್ಯಾರಂಟಿಯಾಗಿ ಘೋಷಣೆ ಮಾಡಿದ್ದೇವೆ ಎಂದು ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಹೇಳಿದ್ದರು ಅವರು ನೀಡಿದ ಭರವಸೆ ರಾಜ್ಯದ ಬರುವ ಬಜೆಟ್ ನಲ್ಲಿ ಬಿಸಿಊಟ ತಯಾರಿಕರಿಗೆ ೬೦೦೦ ವೇತನವನ್ನು ಹೆಚ್ಚಿಸಬೇಕು. ಬಿಸಿಯೂಟ ತಯಾರಕರ ಕೆಲಸವನ್ನು ಕಾಯಂಗೊಳಿಸಬೇಕು. ಬಿಸಿಯೂಟ ತಯಾರಿಕೆ ರಾಜ್ಯದಲ್ಲಿ ಕಳೆದ  ೨೨ವರ್ಷಗಳಿಂದ ಬಹಳ ಕಡಿಮೆ ವೇತನಕ್ಕೆ ದುಡಿದು ನಿವೃತ್ತಿಹೊಂದಿದ್ದಾರೆ. ಅದರಲ್ಲಿ ಈಗಾಗಲೇ ಸುಮಾರು ೧೦,೦೦೦ ಬಿಸಿಯೂಟ ತಯಾರಿಕ ಮಹಿಳೆಯರು ರಾಜ್ಯಾದ್ಯಂತ ನಿವೃತ್ತಿ ಹೊಂದಿದ್ದಾರೆ ಕಳೆದ ಮೂರು ವರ್ಷದಿಂದ ನಿವೃತ್ತಿ ಹೊಂದಿದವರು ಸೇರಿದಂತೆ ಮುಂದೆ ನಿವೃತ್ತಿಯಾಗುವ ಎಲ್ಲ ಬಿಸಿಯೂಟ ತಯಾರಿಕರಿಗೆ ೬೦ ವರ್ಷ ವಯಸ್ಸಾಗಿ ನಿವೃತ್ತಿ ಯಾದವರಿಗೆ ಎರಡು ಲಕ್ಷ ರೂಪಾಯಿ ಇಡುಗುಂಟು ಹಣ ಕೊಡಬೇಕು. ಸೇರಿದಂತೆ ಇನ್ನು ಹಲವಾರು ಬೇಡಿಕೆಗಳು ಇದು ಅವುಗಳನ್ನು ಕೂಡಲೇ

ಕಲ್ಪಿಸಬೇಕೆಂದು ಒತ್ತಾಯ ಮಾಡಿದ್ದೇವೆ ಎಂದು ತಿಳಿಸಿದರು.


ಎಸ್ ಡಿ ಎಂ ಸಿ ರಾಜ್ಯ ಉಪಾಧ್ಯಕ್ಷ ಎನ್ ಎಂ ಶಂಭುಗೌಡ. ಜಿಲ್ಲೆಯ ಕಾರ್ಯದರ್ಶಿ ಅನುಸೂಯಮ್ಮ. ತಾಲೂಕು ಅಧ್ಯಕ್ಷ ಸಾಕಮ್ಮ. ತಾಲೂಕು ಕಾರ್ಯದರ್ಶಿ ಮಂಗಳ. ಉಪಾಧ್ಯಕ್ಷ ಶಾಂತಮ್ಮ. ಖಜಾಂಚಿ ಶಶಿಕಲಾ. ಕಾರ್ಯದರ್ಶಿ ಸುನೀತ. ಸೇರಿದಂತೆ ಪೂರ್ಣಿಮಾ. ಪುಷ್ಪಲತಾ .ಶಾರದಮ್ಮ. ಸರಸ್ವತ್ತಮ್ಮ .ಲಲಿತ. ಲಕ್ಷ್ಮಿದೇವಮ್ಮ ಹಾಗೂ ಎಲ್ಲಾ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in obituary »

ಹಸು ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು

ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ

ಡಾ ರಾಜಕುಮಾರ್ ಗೆ ಪಿತೃವಿಯೋಗ
ಡಾ ರಾಜಕುಮಾರ್ ಗೆ ಪಿತೃವಿಯೋಗ

ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆ

ಹಾವು ಕಚ್ಚಿ ಅರ್ಚಕಿ ಸಾವು
ಹಾವು ಕಚ್ಚಿ ಅರ್ಚಕಿ ಸಾವು

ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ

ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ

ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ‌ ನಿಧನರಾದರು.

ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ

ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:

ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ

ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ

ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ‌ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ

ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ

ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.


ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಪುನೀತ್ ಅಭಿಮಾನಿ ನೇಣುಬಿಗಿದು ಸಾವು

ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ

Top Stories »  


Top ↑