Tel: 7676775624 | Mail: info@yellowandred.in

Language: EN KAN

    Follow us :


ಗುರುಪುತ್ರ ಶ್ರೀ ಎನ್. ಎಂ ಮಂಚೇಗೌಡ ವಿಧಿವಶ

Posted date: 17 Dec, 2018

Powered by:     Yellow and Red

ಗುರುಪುತ್ರ ಶ್ರೀ ಎನ್. ಎಂ  ಮಂಚೇಗೌಡ ವಿಧಿವಶ

ಚನ್ನಪಟ್ಟಣ ತಾಲ್ಲೂಕಿನ  ನಾಗವಾರ ಗ್ರಾಮದ ಶ್ರೀ  ಎನ್. ಎಂ.    ಮಂಚೇಗೌಡರು , ನಿವೃತ್ತ ಗುಮಾಸ್ತರು, ದಿನಾಂಕ : ೧೭/೧೨/೨೦೧೮ ರಂದು ಅನಾರೋಗ್ಯದ ಕಾರಣ  ನಿಧನರಾಗಿದ್ದಾರೆ. 


ಮಂಚೇಗೌಡರು  ಬಿಡದಿಯ ರಾಜಕುಮಾರ ನೇತ್ರದಾನ ಟ್ರಸ್ಟ್ ಗೆ  ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ.  ಇವರು ತಮ್ಮ ಮೂವರು   ಮಕ್ಕಳನ್ನು ಅಗಲಿದ್ದಾರೆ . ಇವರ  ಸಂಸ್ಕಾರವು ದಿನಾಂಕ: ೧೮/೧೨/೨೦೧೮ ಸ್ವಗ್ರಾಮವಾದ ನಾಗವಾರದಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ ಎಂದು ಮಂಚೇಗೌಡರ ಪುತ್ರರಾದ ಎಂ ಅಪ್ಪಾಜಿಯವರು ತಿಳಿಸಿದ್ದಾರೆ.



ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in obituary »

ಹಸು ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು

ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ

ಡಾ ರಾಜಕುಮಾರ್ ಗೆ ಪಿತೃವಿಯೋಗ
ಡಾ ರಾಜಕುಮಾರ್ ಗೆ ಪಿತೃವಿಯೋಗ

ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆ

ಹಾವು ಕಚ್ಚಿ ಅರ್ಚಕಿ ಸಾವು
ಹಾವು ಕಚ್ಚಿ ಅರ್ಚಕಿ ಸಾವು

ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ

ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ

ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ‌ ನಿಧನರಾದರು.

ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ

ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:

ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ

ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ

ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ‌ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ

ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ

ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.


ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಪುನೀತ್ ಅಭಿಮಾನಿ ನೇಣುಬಿಗಿದು ಸಾವು

ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ

Top Stories »  


Top ↑