ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನ ದ ಪ್ರಧಾನ ಆಗಮಿಕ ಸಂಪತ್ ಕುಮಾರ್ ನಿಧನ
ಚನ್ನಪಟ್ಟಣ: ಕಳೆದ ಐವತ್ತು ದಶಕಗಳಿಂದಲೂ ಚನ್ನಪಟ್ಟಣದ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದ ಅರ್ಚಕರಾಗಿ, ಪ್ರಮುಖ ಆಗಮಿಕರಾಗಿ, ಸೇವೆ ಸಲ್ಲಿಸುತ್ತಿದ *ಉಭಯ ವೇದ ಪ್ರವರ್ತಕ ಡಿ ಎನ್ ಸಂಪತ್ ಕುಮಾರ್* (೬೭) ರವರು ಅನಾರೋಗ್ಯ ನಿಮಿತ್ತ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅನೇಕ ಬಂಧುಗಳು, ಹಿತೈಷಿಗಳು ಮತ್ತು ದೇವಾಲಯದ ಭಕ್ತರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ನಾಳೆ ಮಧ್ಯಾಹ್ನ (೧೦/೦೫/೨೦೧೯ ರ ಗುರುವಾರ) ಮಧ್ಯಾಹ್ನ ಹನ್ನೆರಡು ಗಂಟೆಗೆ ಸ್ವಗ್ರಾಮ ದೇವರಹೊಸಹಳ್ಳಿ ಯಲ್ಲಿ ನಡೆಯಲಿದೆ ಎಂದು ಮೃತರ ಸಂಬಂಧಿ ದೇವಾಲಯದ ಅರ್ಚಕ ಶರತ್ ಕುಮಾರ್ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in obituary »
ಹಸು ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು
ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ
ಡಾ ರಾಜಕುಮಾರ್ ಗೆ ಪಿತೃವಿಯೋಗ
ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆ
ಹಾವು ಕಚ್ಚಿ ಅರ್ಚಕಿ ಸಾವು
ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ ನಿಧನರಾದರು.
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ
ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ
ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ
ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.
ಬ
ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ
ಪ್ರತಿಕ್ರಿಯೆಗಳು