Tel: 7676775624 | Mail: info@yellowandred.in

Language: EN KAN

    Follow us :


ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚಂದ್ರ ತೇಜಸ್ವಿ ರವರ "ಅಣ್ಣನ ನೆನಪು" ನಾಟಕವು ಅದ್ಭುತವಾಗಿ ಪ್ರದರ್ಶನ ಕಂಡಿತು. ಇನ್ನಷ್ಟು ಉತ್ತಮಗೊಳ್ಳಲು ಶತಮಾನೋತ್ಸವ ಭವನದ ತಾಂತ್ರಿಕತೆಯ ವಿಫಲತೆಯಿಂದ ಪೇಲವವಾಯಿತು.ಕುವೆಂಪು ಮತ್ತು ತೇಜಸ್ವಿ ರವರ ವಿಚಾರಧಾರೆಯನ್ನು ಸಂಪ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ ನಾಟಕವೆಂದರೆ ಅದು ಪುರುಷರಿಗೆ ಮೀಸಲು. ಕೆಲ ಹೆಣ್ಣು ಪಾತ್ರಧಾರಿಗಳನ್ನು ಮಾತ್ರ ಹೊರಗಿನಿಂದ ಕರೆಸಿ ಪುರುಷರ ಜೊತೆಯಲ್ಲಿ ಅಭಿನಯಿಸಲು ಮಾತ್ರ ಅವಕಾಶ ನೀಡಲಾಗುತ್ತಿತ್ತು. ಆದರೆ ಇಂದು ಇಪ್ಪತ್ತನಾಲ್ಕು ಮಹಿಳೆಯರು ಭಾರತ್ ವಿಕಾಸ ಪರಿಷದ್ ನೇತೃತ್ವದಲ್

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥಮ ಬಾರಿಗೆ ಬೊಂಬೆನಾಡಿನ ಮಹಿಳೆಯರೇ ಅಭಿನಯಿಸಿರುವ ಪೌರಾಣಿಕ ನಾಟಕದ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಭಾರತ ವಿಕಾಸ ಪರಿಷದ್ (ಕಣ್ವ ಶಾಖೆ) ಹಾಗೂ ಹಲವಾರು ದಾನಿಗಳ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ಬೊಂಬೆನಾಡಿನ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನಾವಣೆಯಲ್ಲಿ ರಾಮನಗರ ಜಿಲ್ಲೆಯಲ್ಲಿ ಶೇ.95.77 ಪ್ರತಿಶತ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, ಜಿಲ್ಲೆಯ 9 ಮತಗಟ್ಟೆಯಲ್ಲಿ ಶಾಂತಿಯುತ ಮತದಾನವಾಗಿದೆ.ಜಿಲ್ಲೆಯಲ್ಲಿ 1,447 ಪುರುಷ ಮತದಾರರ ಪೈಕಿ 1,388 ಹಾಗೂ 1,085 ಮಹಿಳ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸಿಬ್ಬಂದಿಗಳು ಕಾರ್ಯನಿರ್ವಹಿಸುವ ಮತಗಟ್ಟೆಗಳ ಕೇಂದ್ರಕ್ಕೆ ತೆರಳಿದರು. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಯ ಮತದಾನ ಫೆ.೧೬ರ ಶುಕ್ರವಾರ ಬೆಳಿಗ್ಗೆ ೮ ರಿಂದ ಆರಂಭಗೊಳ್ಳಲಿದ್ದು, ಈ ಪ್ರಕ್ರಿಯೆಯಲ್ಲಿ ಮತಗಟ್ಟೆ ಸಿಬ್ಬಂದಿಗಳಿಗೆ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊಂಡ ಘಟನೆ ತಾಲ್ಲೂಕಿನ ಭೈರಾಪಟ್ಟಣ ಗ್ರಾಮದಲ್ಲಿ ನಡೆದಿದೆ.ಐದು ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾಡಳಿತವು ಲಸಿಕೆ ಹಾಕುತ್ತಿದ್ದು, ಇಂದು 11:00 ಗಂಟೆಯ ಸಂದರ್ಭದಲ್ಲಿ ಭೈರಾಪಟ್ಟಣ ಗ್ರಾಮದ ಮೊಹನ್ ಮತ್ತು ಸ್ಫೂರ್ತಿ ಎಂಬ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್

ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದಲ್ಲಿ ಇತಿಹಾಸವನ್ನು ಓದಿಕೊಂಡಾಗ ಭಾರತೀಯತೆ ತಿಳಿಯುತ್ತದೆ. ಜಾನಪದದಲ್ಲೂ ಸಹ ಶಿಶುನಾಳ ಶರೀಫ ರು ಸೇರಿದಂತೆ ಹಲವಾರು ಧರ್ಮದ ಗುರುಗಳು ಭಾರತದ ಜಾನಪದವನ್ನು ಅಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತವು ಒಂದೇ ಧರ್ಮಕ್ಕೆ ಸೀಮಿತವಾದುದಲ್ಲ ಎಂಬುದ

ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.

ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಇಂತಹ ಅಪರಾಧಗಳಿಗೆ ಕಾನೂನಿನ ಕಾಯ್ದೆಯಡಿ ಮೂರು ವರ್ಷ ಕಾರ ಗೃಹ ವಾಸ ಮತ್ತು ದಂಡವನ್ನು ವಿಧಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ

ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ

ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ  ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು 11 ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಲಿದೆ ಎಂದು ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದ ಸಮಿತಿಯವರು ಮತ್ತು ಎಲೆಕೇರಿ ಗ್ರಾಮಸ್ಥರು ತಿಳಿಸಿದ್ದಾರೆ.

ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್

 ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್‍ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ದಿನಾಂಕ 11 ರ ಭಾನುವಾರ ಮುಂಜಾನೆ ಮೆಗಾ ವಾಕಥಾನ್ ಹಮ್ಮಿಕೊಳ್ಳಲಾಗಿದೆ. ಚನ್ನಪಟ್ಟಣ ನಗರದಲ್ಲಿ ಮೊದಲ ಬಾರಿಗೆ ನಮ್ಮ ಸಂಸ್ಥೆ ವತಿಯಿಂದ ನಡಿಗೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹಾಗೂ ಆಸಕ್ತರು ಭಾಗವಹಿಸುವಂತೆ ಸಂಸ್ಥೆಯ ಮ

Top Stories »  



Top ↑