Tel: 7676775624 | Mail: info@yellowandred.in

Language: EN KAN

    Follow us :


ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ
ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ

ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆಯೊಬ್ಬರು ಅವರದೇ ಹೊಲದ ಪೈಪು ಹೂಳಲು ತೆಗೆದಿದ್ದ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿರುವ ಧಾರುಣ ಘಟನೆ ಅಕ್ಕೂರು ಪೊಲೀಸ್ ಠಾಣೆ ವ್ಯಾಪ್ತಿಯ ದ್ಯಾವಪಟ್ಟಣ ಗ್ರಾಮದಲ್ಲಿ ನಡೆದಿದೆ. ದ್ಯಾವಪಟ್ಟಣ ಗ್ರಾಮದ ಪ

ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ
ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ

 ಚನ್ನಪಟ್ಟಣ: ಒಂದೆರಡು ದಿನ ಆಹಾರವಿಲ್ಲದಿದ್ದರೂ ಮನುಷ್ಯ ಬದುಕುತ್ತಾನೆ ಆದರೆ, ನೀರಿಲ್ಲದೇ ಬದುಕಲಾರ. ಆದ್ದರಿಂದ ಜನರಿಗೆ ಶುದ್ಧನೀರು ಪೂರೈಕೆ ಮಾಡುವುದು ನಮ್ಮ ಆದ್ಯತೆ ಆಗಿದ್ದು, ನೀರಿನ ಗುಣಮಟ್ಟದಲ್ಲಿ ವ್ಯತ್ಯಾಸವಾಗದಂತೆ ನೋಡಿಕೊಳ್ಳುವುದು ನೀರುಗಂಟಿಗಳ ಜವಬ್ದಾರಿಯಾಗಿದ್ದು, ಇದನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಶಿವಕುಮಾರ್ ಸೂಚನೆ ನೀಡಿದರು.

ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಮಾರಮ್ಮನ ಹಬ್ಬ
ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಮಾರಮ್ಮನ ಹಬ್ಬ

ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಮಾರಮ್ಮನ ಹಬ್ಬ ಭಕ್ತಿಭಾವದಿಂದ ನೆರವೇರಿತು.ಹಬ್ಬದ ಪ್ರಯುಕ್ತ ಗ್ರಾಮದ ಮಹಿಳೆಯರು ಮಡಿಯುಟ್ಟು ತಂಬಿಟ್ಟಿನ ಆರತಿಯನ್ನು ಇಟ್ಟು ಪೂಜೆ ಸಲ್ಲಿಸಿದರು. ಗ್ರಾಮದಲ್ಲಿ ಪ್ರತಿವರ್ಷ ಮಾರಮ್ಮನ ಹಬ್ಬ ಆಚರಣೆ ಮಾಡುತ್ತಿದ್ದು, ಈ ವರ್ಷ ಉತ್ತಮವಾಗಿ ಮಳೆ ಬೆಳೆಯಾಗಿ ರೈತನ ಬದುಕು ಹಸನಾಗಲಿ ಎಂದ

ರೋಟರಿ ಕ್ಲಬ್ ವತಿಯಿಂದ ಚಾರಣ
ರೋಟರಿ ಕ್ಲಬ್ ವತಿಯಿಂದ ಚಾರಣ

ಚನ್ನಪಟ್ಟಣ : ಜಂಜಾಟದ ಬದುಕಿನಲ್ಲಿ ಮನಷ್ಯರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಎರಡು ಬಹು ಪ್ರಮುಖವಾಗಿದ್ದು ಇವುಗಳನ್ನು ಕಾಪಾಡಿಕೊಳ್ಳುವುದು ಕೋಟಿ ಸಂಪಾದನೆಗಿಂತಲೂ ಮಿಗಿಲೆಂದು ರೋಟರಿ ಟಾಯ್ಸ್ ಸಿಟಿಯ ನಿಕಟಪೂರ್ವ ಅಧ್ಯಕ್ಷ ಬೈ ಶ್ರೀನಿವಾಸ್ ಅಭಿಪ್ರಾಯಪಟ್ಟರು.ರೋಟರಿ ಟಾಯ್ಸ್ ಸಿಟಿ ಕ್ಲಬ್ ವತಿಯಿಂದ ತಾಲೂಕಿನ ಇತಿಹಾಸ ಪ್ರಸಿದ್ದ ಮಾಕಳಿ ಹೊಸಹಳ್ಳಿಯ ಕೃಷ್ಣಗಿರಿ ಬೆಟ್ಟಕ್ಕೆ ಕೈಗೊಂಡಿದ್ದ

ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ  ಪ್ರೊ. ಜಯಪ್ರಕಾಶ್ ಗೌಡ ಅಭಿಮತ
ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ ಪ್ರೊ. ಜಯಪ್ರಕಾಶ್ ಗೌಡ ಅಭಿಮತ

ಚನ್ನಪಟ್ಟಣ: ಜನ ಮೆಚ್ಚುವಂತಹ ಹಾಗೂ ಶಾಶ್ವತವಾಗಿ ಉಳಿಯುವಂತಹ ಒಳ್ಳೆಯ ಸೇವಾ ಕೆಲಸಗಳನ್ನು ಮಾಡಿ ನಮ್ಮ ಜೀವನವನ್ನು   ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಗೌಡ ತಿಳಿಸಿದರು. ಅವರು ಪಟ್ಟಣದ ಶತಮಾನೋತ್ಸವ ಭವನದಲ್ಲಿ ಭಾನುವಾರ ಬೊಂಬೆ ನಗರಿಯ ವಿಶ್ರಾಂತ ಅಧ್ಯಾಪಕ ಸಂಘ ಸಂಸ್ಥೆಗಳ ಸೇವಾಕರ್ತ ವಸಂತ್ ಕುಮಾರ್ 60 ರ ಅಭಿನಂದನೆ ಮತ್ತು ಗ್ರಂಥ ಲೋಕಾರ್ಪಣೆ ಸಮಾರಂಭವ

ವಿವಿಧ ಕ್ಷೇತ್ರಗಳ ಸಾಧಕರಿಗೆ ‘ರಾಮನಗರ ರತ್ನ’ ಪ್ರಶಸ್ತಿ ಪ್ರದಾನ
ವಿವಿಧ ಕ್ಷೇತ್ರಗಳ ಸಾಧಕರಿಗೆ ‘ರಾಮನಗರ ರತ್ನ’ ಪ್ರಶಸ್ತಿ ಪ್ರದಾನ

ರಾಮನಗರ: ಜಾನಪದ ಕಲೆಗಳಿಗೆ ಸಾಮಾಜಿಕ ಬದಲಾವಣೆಯನ್ನು ತರುವ ಶಕ್ತಿ ಇದೆ. ಆ ಕಾರಣಕ್ಕಾಗಿಯೇ, ನಮ್ಮ ಹಿರಿಯರು ಕಲೆಗಳನ್ನು ಬಳಸಿಕೊಂಡು ಸಮಾಜದಲ್ಲಿ ಸುಧಾರಣೆ ತರುವ ಕೆಲಸಗಳನ್ನು ಮಾಡಿದರು’ ಎಂದು ಸಾಹಿತಿ ಹಾಗೂ ಸಾರ್ವಜನಿಕ ಗ್ರಂಥಾಲಯದ ನಿರ್ದೇಶಕ ಸತೀಶ ಕುಮಾರ್ ಹೊಸಮನಿ ಅಭಿಪ್ರಾಯಪಟ್ಟರು.ಸಾಹಿತಿ ಜಿ.ಪಿ. ರಾಜರತ್ನಂ ಸ್ಮರಣಾರ್ಥ ನಿಸರ್ಗ ಟ್ರಸ್ಟ್ ನಗರದಲ್ಲಿ ಶುಕ್ರ

ಗಾಂಜಾ ಸೊಪ್ಪು ಮಾರುತ್ತಿದ್ದ ಏಳು ಮಂದಿ ಬಂಧನ
ಗಾಂಜಾ ಸೊಪ್ಪು ಮಾರುತ್ತಿದ್ದ ಏಳು ಮಂದಿ ಬಂಧನ

ರಾಮನಗರ:  ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ತಾವರೆಕೆರೆ ಪೊಲೀಸರು ದಾಳಿಯನ್ನು ನಡೆಸಿ ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತಾವರೆಕೆರೆ ಟೌನ್‌ನಲ್ಲಿ ಏಳು ಮಂದಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು‌ ದಾಳಿ ನಡೆಸಿದ್ದಾರೆ.ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ಹತ್ರಿರವಿರುವ ಗಾಣದಹೊಸೂರು ಗ್ರಾಮದ ಮಧುಕುಮಾರ್ (23), ಬ

ಡಾ ಬಾಬು ಜಗಜೀವನ ರಾಂ ನಮ್ಮೆಲ್ಲರಿಗೂ ಆದರ್ಶ ವ್ಯಕ್ತಿ. ತಹಶಿಲ್ದಾರ್ ಮಹೇಂದ್ರ
ಡಾ ಬಾಬು ಜಗಜೀವನ ರಾಂ ನಮ್ಮೆಲ್ಲರಿಗೂ ಆದರ್ಶ ವ್ಯಕ್ತಿ. ತಹಶಿಲ್ದಾರ್ ಮಹೇಂದ್ರ

ಚನ್ನಪಟ್ಟಣ: ಬಾಬು ಜಗಜೀವನ್ ರಾಂ ಅವರು ನಡೆದು ಬಂದ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕು ಹಾಗೂ ಅವರ ಆದರ್ಶ, ತತ್ವ ಸಿದ್ದಾಂತಗಳನ್ನು ಮೈಗೊಡಿಸಿಕೊಳ್ಳಬೇಕು, ಅವರ ಆದರ್ಶಗಳು ಇಂದು ಮತ್ತು ಮುಂದೆಯೂ ಸಹ ನಮಗೆಲ್ಲಾ ಮಾರ್ಗದರ್ಶಕವಾಗಿವೆ ಎಂದು ತಹಶೀಲ್ದಾರ್ ಮಹೇಂದ್ರ ಅಭಿಪ್ರಾಯಪಟ್ಟರು.ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಹಸಿರು ಕ್ರ

ಹೆಸರಿಗೆ ತಕ್ಕಂತೆ ಕಥೆ ಇದೆ, ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಮಲ್ಲೇಶ್
ಹೆಸರಿಗೆ ತಕ್ಕಂತೆ ಕಥೆ ಇದೆ, ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಮಲ್ಲೇಶ್

ಕಥೆಯ ಹೆಸರಿನಂತೆಯೇ ಪಾತ್ರಗಳಿದ್ದು, ಇಂದಿನ ಪೀಳಿಗೆಗೆ ಅತ್ಯಗತ್ಯವಾಗಿ ಬೇಕಾದ ಕಥೆ ಇದಾಗಿದ್ದು, ಯುವ ಪೀಳಿಗೆ ನೋಡಲೇಬೇಕಾದ ಕಿರು ಚಿತ್ರವಾಗಿದೆ. ಸಂಗ್ರಾಮ ವಾಹಿನಿ ಅಡಿಯಲ್ಲಿ ಹಲವಾರು ಸಂದೇಶಗಳನ್ನೊತ್ತ ಕಿರು ಚಿತ್ರಗಳು ಬರಲೆಂದು ತಾಯಿ ಚಾಮುಂಡೇಶ್ವರಿ ದೇವಿಯಲ್ಲಿ ಬೇಡಿಕೊಳ್ಳುತ್ತೇನೆ ಎಂದು ಗೌಡಗೆರೆ ಗ್ರಾಮದ ಶ್ರೀ ಬಸವಪ್ಪ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಡಾ ಮಲ್ಲೇಶ್ ತಿಳಿಸಿದರು.ಅವರು ಭಾನುವಾರ ಕ್ಷೇತ್ರದಲ್ಲಿ ತಾನೊಂದ

ಕೆಂಪೇಗೌಡರು ಬೆಂಗಳೂರಿಗಷ್ಟೇ ಸೀಮಿತವಾಗಿರಲಿಲ್ಲ, ಏಕನಾಥ ಕಾಂತಾ ಸ್ವಾಮೀಜಿ
ಕೆಂಪೇಗೌಡರು ಬೆಂಗಳೂರಿಗಷ್ಟೇ ಸೀಮಿತವಾಗಿರಲಿಲ್ಲ, ಏಕನಾಥ ಕಾಂತಾ ಸ್ವಾಮೀಜಿ

ಚನ್ನಪಟ್ಟಣ: ನಾಡಪ್ರಭು ಕೆಂಪೇಗೌಡರು ಬೆಂಗಳೂರಿಗಷ್ಟೇ ಸೀಮಿತವಾಗಿರಲಿಲ್ಲ, ಅವರ ಬಿರುದೇ ಸೂಚಿಸುವಂತೆ ಇಡೀ ನಾಡಿಗೆ ದೊರೆ ಆಗಿದ್ದರು, ಸಾಮಂತ ರಾಜರಾಗಿದ್ದರೂ ಸಹ ನಾಡು ಕಟ್ಟಿ ವಿಸ್ತರಿಸುವಲ್ಲಿ ವಿಶೇಷವಾದ ಜ್ಞಾನ ಉಳ್ಳವರಾಗಿದ್ದರು. ವಿಶೇಷವಾಗಿ ಬಹಳ ದೂರದೃಷ್ಟಿಯ ಚಿಂತಕರಾಗಿದ್ದ ನಾಡಪ್ರಭು ಕೆಂಪೇಗೌಡರು ಬೆಂಗಳೂರು ಸೇರಿದಂತೆ 12 ಪ್ರಾಂತ್ಯಗಳ ವ್ಯಾಪ್ತಿ ಒಳಗೊಂಡಂತೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು

Top Stories »  



Top ↑