Tel: 7676775624 | Mail: info@yellowandred.in

Language: EN KAN

    Follow us :


ಮಳೆಗಾಳಿಗೆ ಮುರಿದು ಬಿದ್ದ ವಿದ್ಯುತ್ ಕಂಬಗಳು

Posted date: 11 Oct, 2023

Powered by:     Yellow and Red

ಮಳೆಗಾಳಿಗೆ ಮುರಿದು ಬಿದ್ದ ವಿದ್ಯುತ್ ಕಂಬಗಳು

ಚನ್ನಪಟ್ಟಣ: ಮಂಗಳವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಒಂದು ಮರ ಹಾಗೂ ನಾಲ್ಕು ವಿದ್ಯುತ್ ಕಂಬ ಧರೆಗುರುಳಿದ್ದು, ಹತ್ತು ಕಂಬಗಳು ಬಾಗಿ ನಿಂತು ಪ್ರಯಾಣಿಕರು ಜೀವ ಕೈಯ್ಯಲಿಡಿದು ಓಡಾಡಿದ ಘಟನೆ ತಾಲೂಕಿನ ನೀಲಸಂದ್ರ ಗ್ರಾಮದ ಬಳಿ ನಡೆದಿದೆ.


ಮಂಗಳವಾರ ರಾತ್ರಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿದಿದ್ದು, ಮಳೆಯ ಆರ್ಭಟಕ್ಕೆ ಸಾತನೂರು ಮುಖ್ಯ ರಸ್ತೆ ಹಾಗೂ ನೀಲಸಂದ್ರ ಗ್ರಾಮದ ರಸ್ತೆಯಲ್ಲಿ ನಾಲ್ಕು ವಿದ್ಯುತ್ ಕಂಬಗಳು ಹಾಗೂ ಒಂದು ಮರ ಧರೆಗುರಿಳಿದೆ. ಈ ವೇಳೆ ಸುಮಾರು 10ಕ್ಕೂ ಹೆಚ್ಚು ವಿದ್ಯುತ್ ಕಂಬಗಳ ತಂತಿ ಕಳಚಿ ಬಿದ್ದಿದ್ದು, ವಿದ್ಯುತ್ ಕಂಬಗಳು ವಾಲಿ ನಿಂತಿವೆ.


ವಿದ್ಯುತ್ ತಂತಿಗಳು ಹಾಗೂ ಕಂಬಗಳು ರಸ್ತೆಯ ಮೇಲೆ ಬಿದ್ದಿವೆ. ಈ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬುಧವಾರ ಬೆಳಗ್ಗೆ ಬೆಸ್ಕಾಂ ಅಧಿಕಾರಿ ಚಿದಾನಂದ ನೇತೃತ್ವದಲ್ಲಿ ಹಲವಾರು ನೌಕರರು ರಸ್ತೆಯಲ್ಲಿ ಬಿದ್ದಿದ್ದ ಮರ ಹಾಗೂ ವಿದ್ಯುತ್ ಕಂಬವನ್ನು ತೆರವುಗೊಳಿಸಿ ಸಾರ್ವಜನಿಕರು ಹಾಗೂ ಪ್ರಯಾಣಿಕರಿಗೆ ದಾರಿ ಸುಗಮ ಮಾಡಿಕೊಟ್ಟರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara-district »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.

ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರ

ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ

ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ  ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು

ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್

 ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್‍ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕ

Top Stories »  


Top ↑