Tel: 7676775624 | Mail: info@yellowandred.in

Language: EN KAN

    Follow us :


ನಾಳೆ ಅರ್ಕೇಶ್ವಸ್ವಾಮಿ ಬ್ರಹ್ಮ ರಥೋತ್ಸವ
ನಾಳೆ ಅರ್ಕೇಶ್ವಸ್ವಾಮಿ ಬ್ರಹ್ಮ ರಥೋತ್ಸವ

ರಾಮನಗರ: ನಗರದ ಪುರಾಣ ಪ್ರಸಿದ್ಧ ಅರ್ಕೇಶ್ವರಸ್ವಾಮಿ ಬ್ರಹ್ಮ ರಥೋತ್ಸವವು ಜನವರಿ 31ರಂದು ಬುಧವಾರ ಅದ್ದೂರಿಯಿಂದ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಸಿಎನ್‍ಆರ್ ವೆಂಕಟೇಶ್ ತಿಳಿಸಿದ್ದಾರೆ. ಅರ್ಕಾವತಿ ನದಿ ದಂಡೆಯಲ್ಲಿರುವ ಭಕ್ತ ಸಂರಕ್ಷಣಾರ್ಥವಾಗಿ ನೆಲೆಸಿರುವ ಅರ್ಕೇಶ್ವರ ಸ್ವಾಮಿಯ ರಥೋತ್ಸವವವನ್ನು ಪ್ರತಿವರ್ಷದಂತೆ ಈ ಬಾರಿಯೂ ಧಾರ್ಮಿಕ ಪೂಜಾ ಕಾರ್ಯಕ್ರಮದೊಂದಿಗೆ ತಾಲ್ಲೂಕು ಆಡಳಿಯದ ವತಿಯಿಂದ ನೆರವೇರಿಸಲಾಗುತ್ತಿದೆ. ನವಗ್ರಹ ಪೂಜೆ ದಶಧಾನ, ಯಾತ್ರಾಧಾನ, ಧಾರ್ಮಿಕ ವಿಧಿ

ಕಾಲೇಜು ರಂಗೋತ್ಸವ ಆಚರಣೆ
ಕಾಲೇಜು ರಂಗೋತ್ಸವ ಆಚರಣೆ

ರಾಮನಗರ : ವರ್ಷ ನಮ್ಮ ರಾಮನಗರ ಜಿಲ್ಲೆ ರಾಜ್ಯಮಟ್ಟದಲ್ಲಿ ಜಾನಪದ ನೃತ್ಯ ಮತ್ತು ನಾಟಕದ ಪ್ರದರ್ಶನದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದು ನಮ್ಮ ಜಿಲ್ಲೆಗೆ ಹೆಮ್ಮೆಯ ವಿಷಯ ಎಂದು ರಾಜ್ಯ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಟಿ. ತಿಮ್ಮೇಗೌಡ ಅವರು ತಿಳಿಸಿದರು. ಅವರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಜಾನಪದ ಲೋಕದ ಬಯಲು ರಂಗಮಂದಿರದಲ್ಲಿ ಬೆಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ರಂಗಾಯಣ, ಶಿವಮೊಗ್ಗ ಹಾಗೂ ರಾಮನಗರ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ

ನಾಳೆ ಆರನೆಯ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ನಾಳೆ ಆರನೆಯ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ರಾಮನಗರ: ಕನ್ನಡ ಸಾಹಿತ್ಯ ಪರಿಷತ್ ಜ.31 ರಂದು 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ. ತಾಲೂಕಿನ ಕೂಟಗಲ್ ಹೋಬಳಿಯ ಶ್ಯಾನುಭೋಗನಹಳ್ಳಿಯ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಸಮ್ಮೇಳನಾಧ್ಯಕ್ಷರಾದ ಡಾ.ಎಲ್.ಸಿ. ರಾಜು ಅವರ ಅಧ್ಯಕ್ಷತೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷ ಬಿ.ಟಿ ದಿನೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಮ್ಮೇಳನದ ಮಹಾ ಮಂಟಪಕ್ಕೆ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮಿ, ಪ್ರಧಾನ ವೇದಿಕೆಗೆ ಜಿ.ಪಿ ರಾ

ವದಂತಿಗಳಿಗೆ ಕಿವಿಗೊಡದೇ ಪೋಲಿಯೋ ಹನಿ ಹಾಕಿಸಿ: ಡಾ. ಬಿ.ಆರ್. ಮಮತಾ
ವದಂತಿಗಳಿಗೆ ಕಿವಿಗೊಡದೇ ಪೋಲಿಯೋ ಹನಿ ಹಾಕಿಸಿ: ಡಾ. ಬಿ.ಆರ್. ಮಮತಾ

ರಾಮನಗರ : ವದಂತಿಗಳಿಗೆ ಕಿವಿಗೊಡದೇ ಮಾರಕ ರೋಗ ಪೋಲಿಯೋ ನಿರ್ಮೂಲನೆಯ ಲಸಿಕೆಯನ್ನು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಹಾಕಿಸುವಂತೆ  ಜಿಲ್ಲಾಧಿಕಾರಿ ಡಾ. ಬಿ.ಆರ್. ಮಮತಾ ಅವರು ಕರೆ ನೀಡಿದರು. ಅವರು ನಗರದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜ.28ರ ಭಾನುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ

ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಂಶೋಧಕ ಡಾ. ಚಿಕ್ಕಚನ್ನಯ್ಯ ಆಯ್ಕೆ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಂಶೋಧಕ ಡಾ. ಚಿಕ್ಕಚನ್ನಯ್ಯ ಆಯ್ಕೆ

ಚನ್ನಪಟ್ಟಣ : ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ವತಿಯಿಂದ ಫೆಬ್ರವರಿ 27ರಂದು ನಡೆಯಲಿರುವ 5ನೆಯ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಚಿಕ್ಕಚನ್ನಯ್ಯ ಆಯ್ಕೆಯಾಗಿದ್ದಾರೆ. ಬಹುಮುಖ ಪ್ರತಿಭೆಯುಳ್ಳ ಡಾ.ಚಿಕ್ಕಚನ್ನಯ್ಯ ಅವರು ಸಂಶೋಧನಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ದ್ಯಾವಪಟ್ಣ ಗ್ರಾಮದ ಬಸವೇಗೌಡ ಮತ್ತು ಸಿದ್ದಲಿಂಗಮ್ಮರವರ ಪುತ್ರನಾಗಿ ಜನಿಸಿದ ಡಾ.ಚಿಕ್ಕಚನ್ನಯ್ಯ ಸರಕಾರಿ ಪ್ರೌಢಶಾಲೆಯನ್

ಕೆ.ಎಂ.ಎಫ್ ಅಧ್ಯಕ್ಷರ ತವರಲ್ಲಿ ವಿತರಿಸಿರುವ ಖನಿಜ ಮಿಶ್ರಣ ಪ್ಯಾಕೇಟ್ ಅಸಲಿಯೋ ನಕಲಿಯೋ? 

ರಾಮನಗರ : ಕರ್ನಾಟಕ ಹಾಲು ಮಹಾಮಂಡಳಿ (ಕೆ.ಎಂ.ಎಫ್) ವತಿಯಿಂದ ಕೆ.ಎಂ.ಎಫ್. ಅಧ್ಯಕ್ಷರ ತವರು ಜಿಲ್ಲೆಯ ರೈತರಿಗೆ ವಿತರಿಸಲಾಗಿರುವ ಖನಿಜ ಮಿಶ್ರಣದ ಪೊಟ್ಟಣ ಅಸಲಿಯೋ ನಕಲಿಯೋ ತಿಳಿಯುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾ ಉಪಾಧ್ಯಕ್ಷ ಕೃಷ್ಣಪ್ಪ ಆರೋಪಿಸಿದ್ದಾರೆ.     ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಸೂರು ಪ್ರಾಂತ್ಯದ ಏಳು ಜಿಲ್ಲೆಗಳ ಪ್ರದೇಶಕ್ಕನುಗುಣವಾಗಿ ತಯಾರು ಮಾಡಿರುವ ಒಂದು ಕೆ.ಜಿ. ಖನಿಜ ಮಿಶ್ರಣದ ಪಾಕೇಟ್&zw

ನ್ಯೂ ಎಕ್ಸ್‍ಪರ್ಟ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ
ನ್ಯೂ ಎಕ್ಸ್‍ಪರ್ಟ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ರಾಮನಗರ : ಹದಿ ಹರೆಯದ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ತೋರುವುದು ಪೋಷಕರು ಮತ್ತು ಶಿಕ್ಷಕರ ಕರ್ತವ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ರತ್ನಮ್ಮ ತಿಳಿಸಿದರು. ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನ್ಯೂ ಎಕ್ಸ್‍ಫರ್ಟ್ ಕಾಲೇಜಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಎಕ್ಸಫರ್ಟ್ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು. ಹೊಸ ಕನಸುಗಳೊಂದಿಗೆ ಕಾಲೇಜು ಮೆಟ್ಟಿಲು ಹತ್ತುವ ವಿದ್ಯಾರ್ಥಿಗಳಿಗೆ ಹೊಸ ಪ್ರಪಂಚಕ್ಕೆ ಬಂದ ಅನುಭವವಿರುತ್ತದೆ.

ಪಲ್ಸ್ ಪೋಲಿಯೋ ಜಾಗೃತಿ ಜಾಥಾಗೆ ಚಾಲನೆ
ಪಲ್ಸ್ ಪೋಲಿಯೋ ಜಾಗೃತಿ ಜಾಥಾಗೆ ಚಾಲನೆ

ರಾಮನಗರ : ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಲು ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಶನಿವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜನ ಜಾಗೃತಿ ಜಾಥ ಹಾಗೂ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಆರ್. ಮಮತಾ ಅವರು ಚಾಲನೆ ನೀಡಿ, ಅಭಿಯಾನವನ್ನು ಯಶಸ್ಸುಗೊಳಿಸುವಂತೆ ಕರೆ ನೀಡಿದರು. ಜಿಲ್ಲಾ ಆರೋಗ್ಯ ಮ

ವಿವೇಕಯುತ ಮತದಾನದಿಂದ ಪ್ರಜಾಪ್ರಭುತ್ವ ಸದೃಢ : ನ್ಯಾ. ಪ್ರಕಾಶ್ ನಾಡಿಗೇರ್
ವಿವೇಕಯುತ ಮತದಾನದಿಂದ ಪ್ರಜಾಪ್ರಭುತ್ವ ಸದೃಢ : ನ್ಯಾ. ಪ್ರಕಾಶ್ ನಾಡಿಗೇರ್

ರಾಮನಗರ : ವಿವೇಕಯುತ ಮತ ಚಲಾವಣೆಯಿಂದ ಮಾತ್ರ ಸಧೃಡ ಪ್ರಜಾಪ್ರಭುತ್ವ ನಿರ್ಮಾಣ ಸಾಧ್ಯ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರೂ ಆಗಿರುವ ನ್ಯಾ. ಪ್ರಕಾಶ್ ಎಲ್. ನಾಡಿಗೇರ್ ಅವರು ಅಭಿಪ್ರಾಯಪಟ್ಟರು.     ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ನಗರದ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು

ಕೋರಂ ಕೊರತೆ : ವಿಶೇಷ ಸಭೆ ಮುಂದೂಡಿಕೆ
ಕೋರಂ ಕೊರತೆ : ವಿಶೇಷ ಸಭೆ ಮುಂದೂಡಿಕೆ

ರಾಮನಗರ: ಕಳೆದ ಒಂದು ತಿಂಗಳಿಂದೀಚೆಗೆ ನಗರಸಭೆಯಲ್ಲಿ ಅಕ್ರಮ ಖಾತೆಗಳು ಸೇರಿದಂತೆ ಇತರೆ ವಿಚಾರಗಳಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿದ್ದ ವಾಕ್ ಸಮರಕ್ಕೆ ತೆರೆ ಎಳೆಯಲು ನಗರಸಭೆ ಅಧ್ಯಕ್ಷ ಪಿ.ರವಿಕುಮಾರ ಅಧ್ಯಕ್ಷತೆಯಲ್ಲಿ ಶನಿವಾರ ಕರೆಯಲಾಗಿದ್ದ ವಿಶೇಷ ಸಭೆಯನ್ನು ಕೋರಂ ಕೊರತೆಯಿಂದ ಮುಂದೂಡಿದ ಘಟನೆ ನಡೆಯಿತು. ನಗರಸಭೆಯಲ್ಲಿ ಅಕ್ರಮ ಖಾತೆಗಳಿಗೆ ನಗರಸಭಾಧ್ಯಕ್ಷರೇ ಹೊಣೆ ಎಂದು ಜೆಡಿಎಸ್ ಸದಸ್ಯರು ಆರೋಪಿಸಿದ್ದರು. ಈ ನಡುವೆ ಕಾಂಗ್ರೆಸ್ ಸದಸ್ಯರು ಸಹ ಜೆಡಿಎಸ್ ಅವಧ

Top Stories »  Top ↑