Tel: 7676775624 | Mail: info@yellowandred.in

Language: EN KAN

    Follow us :


ಮಾಗಡಿ ತಾಲೂಕಿನಲ್ಲಿ ಡಿಸಿಎಂ ರೌಂಡ್ಸ್;‌ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಅಡಿಗಲ್ಲು
ಮಾಗಡಿ ತಾಲೂಕಿನಲ್ಲಿ ಡಿಸಿಎಂ ರೌಂಡ್ಸ್;‌ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಅಡಿಗಲ್ಲು

ರಾಮನಗರ:ನ/26/20/ಗುರುವಾರ. ರಾಮನಗರ: ಜಿಲ್ಲಾ ಉಸುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರದಂದು ಜಿಲ್ಲೆಯ ವಿವಿಧೆಡೆ ಸುಮಾರು 16.78 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ಮಾಡುವ  ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಅವರು ಎಲ್ಲ ಕಾರ್ಯಕ್ರಮಗಳಲ್ಲೂ ಚುರುಕಾಗಿ ಪಾಲ್ಗೊಂಡರ

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಪರಿಶೀಲಿಸಿದ ಉಪಮುಖ್ಯಮಂತ್ರಿ
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಪರಿಶೀಲಿಸಿದ ಉಪಮುಖ್ಯಮಂತ್ರಿ

ರಾಮನಗರ:ನ/26/20/ಗುರುವಾರ. ಮಾಗಡಿ ತಾಲ್ಲೂಕಿನಲ್ಲಿ 3.99 ಕೋಟಿ ರೂ ವೆಚ್ಚದಲ್ಲಿ ಹಮ್ಮಿಕೊಂಡಿರುವ ಚಕ್ರಬಾವಿ ಹಾಗೂ ಇತರೆ 12 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ  ಕಾಮಗಾರಿಯನ್ನು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಸಿಎನ್ ಅಶ್ವಥ್ ನಾರಾಯಣ ಅವರು ಗುರುವಾರ ಪರಿಶೀಲಿಸಿದರು.ಕಾಮಗಾರಿ ಪೂರ್ಣಗೊಂಡರೆ 12 ಗ್ರಾಮಗಳ ಕುಡಿಯುವ ನ

ಉಪಮುಖ್ಯಮಂತ್ರಿಗಳಿಂದ  ಹಕ್ಕುಪತ್ರ ವಿತರಣೆ
ಉಪಮುಖ್ಯಮಂತ್ರಿಗಳಿಂದ ಹಕ್ಕುಪತ್ರ ವಿತರಣೆ

ರಾಮನಗರ:ನ/26/20/ಗುರುವಾರ. ಮಾಗಡಿ ತಾಲ್ಲೂಕಿನ ಜೇನುಕಲ್ಲುಪಾಳ್ಯದ ಕಾಡಿನಂಚಿನಲ್ಲಿ ವಾಸಿಸುತ್ತಿರುವ ಹಾಡಿ ಜನರು ಸರ್ಕಾರಿ ಜಮೀನಿನಲ್ಲಿ ವಾಸವಾಗಿದ್ದು, ಇವರಿಗೆ ಶಾಶ್ವತ ಸೂರು ಪಡೆಯುವ ಕನಸು ಇಂದು ನೆನಸಾಗಿದೆ. ಸರ್ಕಾರಿ ಜಮೀನಿನಲ್ಲಿ ವಾಸವಾಗಿದ್ದ 16 ಮಂದಿಗೆ ಇಂದು ಉಪಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌ

ಕೈಗಾರಿಕಾ ತರಬೇತಿ ಸಂಸ್ಥೆಗೆ ಶಂಕುಸ್ಥಾಪನೆ
ಕೈಗಾರಿಕಾ ತರಬೇತಿ ಸಂಸ್ಥೆಗೆ ಶಂಕುಸ್ಥಾಪನೆ

 ರಾಮನಗರ:ನ/26/20/ಗುರುವಾರ. ಮಾಗಡಿ ತಾಲ್ಲೂಕಿನ ಮಾಡಬಾಳ್ ಹೋಬಳಿ ಮೇಲಹಳ್ಳಿ ಗ್ರಾಮದಲ್ಲಿ 4.15 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗೆ ಉಪಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವರು ಹಾಗೂ ರಾಮನಗರ ಜಿಲ್ಲಾ

ಜಿಲ್ಲಾ ಸರ್ಕಾರಿ ವಕೀಲರಾಗಿ ತಾಲೂಕಿನ ಹಿರಿಯ ವಕೀಲ ಎಂ.ಕೆ.ನಿಂಗಪ್ಪ ರವರು ನೇಮಕಗೊಂಡಿದ್ದಾರೆ.
ಜಿಲ್ಲಾ ಸರ್ಕಾರಿ ವಕೀಲರಾಗಿ ತಾಲೂಕಿನ ಹಿರಿಯ ವಕೀಲ ಎಂ.ಕೆ.ನಿಂಗಪ್ಪ ರವರು ನೇಮಕಗೊಂಡಿದ್ದಾರೆ.

ಚನ್ನಪಟ್ಟಣ:ನ:25/20/ಬುಧವಾರ. ಜಿಲ್ಲಾ ಸರ್ಕಾರಿ ವಕೀಲರಾಗಿ ತಾಲ್ಲೂಕಿನ ಹಿರಿಯ ವಕೀಲರಾದ ಎಂ ಕೆ ನಿಂಗಪ್ಪ ರವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಈ ಹಿಂದೆ ಜಿಲ್ಲಾ ಸರ್ಕಾರಿ ವಕೀಲರಾಗಿದ್ದ ನಾಗರಾಜು ರವರನ್ನು ಈ ಹುದ್ದೆಯಿಂದ ಬಿಡುಗಡೆಗೊಳಿಸಿ, ಆ ಸ್ಥಾನಕ್ಕೆ ಚನ್ನಪಟ್ಟಣ ತಾಲೂಕಿನ ಚಕ್ಕಲೂರುದೊಡ್ಡಿಯ ವಕೀಲ ಎಂ.ಕೆ. ನಿಂಗಪ್ಪರನ್ನು ನೇಮಿಸಿ, ರಾಜ್ಯಪಾಲರ ಆದೇಶದ

ನ. 26 ರಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ರವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ
ನ. 26 ರಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ರವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ

ರಾಮನಗರ:ನ/25/20/ಬುಧವಾರ. ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಅವರು ನ. 26ರಂದು ರಾಮನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಅವರು ಅಂದು ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನಿAದ ನಿರ್ಗಮಿಸಿ ರಸ್ತೆ ಮೂಲಕ ಬೆಳಿಗ್ಗೆ 9.15ಕ್ಕೆ ಮಾಗಡಿ ತಾಲ್ಲೂಕಿನ ಮಾಡಬಾಳ್ ಗ್ರಾಮ ಪಂಚಾಯತ್‌ನ ಮೇಲನಹಳ್ಳಿಯಲ್ಲಿನ ಕೈಗಾರಿಕಾ ತರಬೇತಿ ಸಂಸ್ಥೆ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ ಕಾ

ರಾಜಕೀಯ ಪಕ್ಷಗಳು ಸ್ವಾರ್ಥಕ್ಕಾಗಿ ದ್ವೇಷ ಬಿತ್ತುವ ಕೆಲಸ ನಿಲ್ಲಿಸಬೇಕು : ಡಾ. ಬೈರಮಂಗಲ ರಾಮೇಗೌಡ
ರಾಜಕೀಯ ಪಕ್ಷಗಳು ಸ್ವಾರ್ಥಕ್ಕಾಗಿ ದ್ವೇಷ ಬಿತ್ತುವ ಕೆಲಸ ನಿಲ್ಲಿಸಬೇಕು : ಡಾ. ಬೈರಮಂಗಲ ರಾಮೇಗೌಡ

ರಾಮನಗರ : ಜನಾಂಗ ಜನಾಂಗಗಳ ನಡುವೆ ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿವೆ. ಇದು ನಿಲ್ಲಬೇಕು ಎಂದು ವಿಮರ್ಶಕ ಡಾ. ಬೈರಮಂಗಲ ರಾಮೇಗೌಡ ತಿಳಿಸಿದರು.ನಗರದ ಶಾಂತಲಾ ಕಲಾಕೇಂದ್ರದ ದರ್ಪಣ ಸಭಾಂಗಣದಲ್ಲಿ ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಹಾಗೂ ಗೀತಗಾಯನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲಾ ರಾಜಕೀಯ ಪಕ್ಷಗಳು ಚರ್ಚೆ ಮಾಡಿ ಅಭಿವೃದ್ಧಿ ಪ್ರಾಧಿಕಾರಿಗಳನ್ನು ಅಥವಾ ನಿಗಮಗ

ಡಿಸಿ ಹೆಸರಲ್ಲಿ ನಕಲಿ ಇ-ಮೇಲ್ ಖಾತೆ : ಕಾನೂನು ಕ್ರಮದ ಎಚ್ಚರಿಕೆ
ಡಿಸಿ ಹೆಸರಲ್ಲಿ ನಕಲಿ ಇ-ಮೇಲ್ ಖಾತೆ : ಕಾನೂನು ಕ್ರಮದ ಎಚ್ಚರಿಕೆ

ರಾಮನಗರ, ನ. 23 (ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿ ಅವರ ಹೆಸರಿನಲ್ಲಿ ಮತ್ತೋಂದು ನಕಲಿ ಐಡಿಯಿಂದ ಇ-ಮೇಲ್ ಕಳುಹಿಸುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಇಂದು ಎಚ್ಚರಿಸಿದ್ದಾರೆ.ಜಿಲ್ಲಾಧಿಕಾರಿ ಅವರ ಹೆಸರಿನಲ್ಲಿ <director7285@gmail.com> ನಕಲಿ ಇಮೇಲ್ ಖಾತೆ ತೆರೆದು ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳಿಗೆ ಸೋಮವಾರದಂದು (ನ.23) ತಪ್ಪು ಸಂದೇಶ ಬರುವಂತ

ಕೋವಿಡ್-19 ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ವಸತಿ ಸಚಿವ ವಿ. ಸೋಮಣ್ಣ ಅವರಿಂದ ಚಾಲನೆ
ಕೋವಿಡ್-19 ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ವಸತಿ ಸಚಿವ ವಿ. ಸೋಮಣ್ಣ ಅವರಿಂದ ಚಾಲನೆ

ರಾಮನಗರ:ನ/21/20/ಶನಿವಾರ. : ಕೋವಿಡ್-19 ವೈರಸ್ ಸೋಂಕು ಹರಡುವಿಕೆ ತಡೆಗಟ್ಟಲು ಕೈಗೊಳ್ಳಬೇಕಾದ  ಮುಂಜಾಗೃತಾ ಸುರಕ್ಷತಾ ಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಶ್ರವ್ಯ ಮತ್ತು ದೃಶ್ಯ ಮಾಧ್ಯಮದ ಮೂಲಕ ಬೃಹತ್ ಎಲ್.ಇ.ಡಿ. ಪರದೆ ಹೊಂದಿರುವ ಮೊಬೈಲ್ ವಾಹನದ ಮೂಲಕ ನೀಡುವ ಪ್ರಚಾರ ಕಾರ್ಯಕ್ರಮಕ್ಕೆ ಬಿಡದಿ ಹೋಬಳಿಯ ತಾಳಗುಪ್ಪದಲ್ಲಿ ವಸತಿ ಸಚಿವ ವಿ. ಸೋಮಣ್ಣ ಅವರು ಇಂದು ಹಸಿರು ನಿಶಾನೆ ತ

ಭಾಷೆಗಳನ್ನು ಪ್ರೀತಿಸಿ ಗೌರವಿಸಬೇಕು. ನ್ಯಾ ಯರಮಾಲ್ ಕಲ್ಪನಾ
ಭಾಷೆಗಳನ್ನು ಪ್ರೀತಿಸಿ ಗೌರವಿಸಬೇಕು. ನ್ಯಾ ಯರಮಾಲ್ ಕಲ್ಪನಾ

ಚನ್ನಪಟ್ಟಣ.ನ:21/20/ಶನಿವಾರ. ಅನ್ಯ ಭಾಷೆಗಳನ್ನು ಮಾತನಾಡುವಾಗ ಸಂಕುಚಿತ ಭಾವನೆ ಇರಬಾರದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು.ಗೌರವಿಸಬೇಕು. ಪ್ರಪಂಚದಲ್ಲಿ ಆರು ಸಾವಿರ ಭಾಷೆಗಳಿವೆ. ಭಾರತ ದೇಶದಲ್ಲಿ ಮೂರು ಸಾವಿರ ಭಾಷೆಗಳಿವೆ. ಎಲ್ಲವನ್ನೂ, ಎಲ್ಲರನ್ನೂ, ಎಲ್ಲರೂ ಗೌರವಿಸಬೇಕು ಎಂದು ಹಿರಿಯ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶೆ ಯರ್ ಮಾಲ್ ಕಲ್ಪನಾ ರವರು ನುಡಿದರು.ಅವ

Top Stories »  



Top ↑