Tel: 7676775624 | Mail: info@yellowandred.in

Language: EN KAN

    Follow us :


ಗಣರಾಜ್ಯೋತ್ಸವ ಪ್ರಯುಕ್ತ ರೋಟರಿ ಸಂಸ್ಥೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಗಣರಾಜ್ಯೋತ್ಸವ ಪ್ರಯುಕ್ತ ರೋಟರಿ ಸಂಸ್ಥೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಚನ್ನಪಟ್ಟಣ: ೭೧ ನೇ ಗಣರಾಜ್ಯೋತ್ಸವ ದ ಪ್ರಯುಕ್ತ ರೋಟರಿ ಚನ್ನಪಟ್ಟಣ, ರೋಟರಿ ಬೆಂಗಳೂರು ನ್ಯಾಷನಲ್ ಪಾಕ್೯, ತಾಲ್ಲೂಕು ಬ್ರಾಹ್ಮಣ ಮಹಾಸಭಾ, ಶ್ರೀ ಸತ್ಯಸಾಯಿ ಸೇವಾ ಆರ್ಗನೈಸೇಷನ್‌ ವೈಟ್ ಫೀಲ್ಡ್ ಮತ್ತು ಎಂ ಎಸ್ ರಾಮಯ್ಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಇಂದು ನಗರದ ಅಪ್ರಮೇಯ ಸ್ವಾಮಿ ದೇವಾಲಯದ ಮುಂಭಾಗ ಶ್ರೀ ಕೃಷ್ಣ ಚಾರಿಟಬಲ್ ಟ್ರಸ್ಟ್ ನ ದಿವ್ಯ ಶಾಂತಿ ಕುಟೀರದಲ್ಲಿ ಸಾರ್ವಜನಿಕ

ಗಿಡ ನೆಡುವ ಮೂಲಕ ಗಣರಾಜ್ಯೋತ್ಸವ ಆಚರಿಸಿದ ಒನ್ ಭೂಮಿ ಫೌಂಡೇಶನ್ ಕಾರ್ಯಕರ್ತರು.
ಗಿಡ ನೆಡುವ ಮೂಲಕ ಗಣರಾಜ್ಯೋತ್ಸವ ಆಚರಿಸಿದ ಒನ್ ಭೂಮಿ ಫೌಂಡೇಶನ್ ಕಾರ್ಯಕರ್ತರು.

ಚನ್ನಪಟ್ಟಣ: ನಗರದ ಯುವಕರು ಒಡಗೂಡಿ ಪರಿಸರ ಕಾಳಜಿಯಿಂದ ಕಟ್ಟಿಕೊಂಡಿರುವ ಸಂಸ್ಥೆ *ಒನ್ ಭೂಮಿ ಫೌಂಡೇಶನ್*. ಈ ಸಂಸ್ಥೆಯ ಕಾರ್ಯಕರ್ತರು ಇಂದು ನಗರದ ಕುವೆಂಪು ನಗರ ಮತ್ತು ಮಂಜುನಾಥ ನಗರದ ೬ ನೇ ತಿರುವಿನ ಚಾನೆಲ್ ಬದಿಯಲ್ಲಿ ಗಿಡ ನೆಡುವ ಮೂಲಕ ೭೧ ನೇ ಗಣರಾಜ್ಯೋತ್ಸವವನ್ನು ಆಚರಿಸಿದರು.*ನಾಗರೀಕರು* ಎನಿಸಿಕೊಂಡಿರುವ ಅನೇಕರು ಎಲ್ಲೆಂದರಲ್ಲಿ ಬಿಸಾಕುವ ಕಸದಿಂದ ಗಬ್ಬೆ

ನಮ್ಮನ್ನು ಸ್ವತಂತ್ರವಾಗಿ ಜೀವಿಸಲು ತಮ್ಮನ್ನೇ ಸಮರ್ಪಿಸಿಕೊಂಡವರನ್ನು ನೆನೆಯೋಣಾ ನ್ಯಾ ನಟರಾಜ್
ನಮ್ಮನ್ನು ಸ್ವತಂತ್ರವಾಗಿ ಜೀವಿಸಲು ತಮ್ಮನ್ನೇ ಸಮರ್ಪಿಸಿಕೊಂಡವರನ್ನು ನೆನೆಯೋಣಾ ನ್ಯಾ ನಟರಾಜ್

ಚನ್ನಪಟ್ಟಣ: ನಾವುಗಳು ಇಂದು ರಾಜಾರೋಷವಾಗಿ, ಸ್ವತಂತ್ರವಾಗಿ, ನಮ್ಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದರೆ ಅದಕ್ಕೆ ನಮ್ಮ ಸಂವಿಧಾನವೇ ಕಾರಣ. ಅಂತಹ ಸಂವಿಧಾನವನ್ನು ಬರೆದ ಡಾ ಬಿ ಆರ್ ಅಂಬೇಡ್ಕರ್ ಮತ್ತು ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹನೀಯರನ್ನು ನೆನೆಯುವ ದಿನವೇ ಗಣರಾಜ್ಯೋತ್ಸವ ದಿನ ಎಂದು ಸಿವಿಲ್ ನ್ಯಾಯಾಧೀಶರಾದ ನಟರಾಜ್ ಹೇಳಿದರು.ಅವರು ಇಂದು ನಡೆದ ೭೧ ನೇ ಗ

ಸರ್ವರಿಗೂ ಹಕ್ಕು ನೀಡಿದ್ದೇ ಸಂವಿಧಾನ ಪೌರಾಯುಕ್ತ ಶಿವನಂಕಾರಿಗೌಡ
ಸರ್ವರಿಗೂ ಹಕ್ಕು ನೀಡಿದ್ದೇ ಸಂವಿಧಾನ ಪೌರಾಯುಕ್ತ ಶಿವನಂಕಾರಿಗೌಡ

ಚನ್ನಪಟ್ಟಣ: ಎಲ್ಲಾ ಧರ್ಮದ, ಸಮುದಾಯದ ಜನರಿಗೆ ಪ್ರಶ್ನಿಸುವ ಹಕ್ಕು ನೀಡಿದ್ದೇ ನಮ್ಮ ಸಂವಿಧಾನ ಎಂದು ಪೌರಾಯುಕ್ತ ಶಿವನಂಕಾರಿಗೌಡ ತಿಳಿಸಿದರು.ಅವರು ಇಂದು ೭೧ ನೇ ಗಣರಾಜ್ಯೋತ್ಸವದ ಪ್ರಯುಕ್ತ ನಗರಸಭೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದರು.

ವಿಶ್ವದಲ್ಲೇ ದೊಡ್ಡ ಮತ್ತು ಶ್ರೇಷ್ಠ ಸಂವಿಧಾನ ನಮ್ಮದು ದಂಡಾಧಿಕಾರಿ ಸುದರ್ಶನ್
ವಿಶ್ವದಲ್ಲೇ ದೊಡ್ಡ ಮತ್ತು ಶ್ರೇಷ್ಠ ಸಂವಿಧಾನ ನಮ್ಮದು ದಂಡಾಧಿಕಾರಿ ಸುದರ್ಶನ್

ಚನ್ನಪಟ್ಟಣ: ಇಡೀ ವಿಶ್ವದಲ್ಲೇ ಅತ್ಯಂತ ದೊಡ್ಡದಾದ ಹಾಗೂ ಶ್ರೇಷ್ಠ ಸಂವಿಧಾನ ನಮ್ಮ ಸಂವಿಧಾನ ಎಂದು ತಹಶಿಲ್ದಾರ್ ಸುದರ್ಶನ್ ರವರು ಮಕ್ಕಳನ್ನು ಉದ್ದೇಶಿಸಿ ಹೇಳಿದರು.ಅವರು ಇಂದು ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ೭೧ ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸಿ ಎ ಎ, ಎನ್ ಆರ್ ಸಿ, ಎನ್ ಪಿ ಆರ್ ವಿರುದ್ದ ಪ್ರತಿಭಟನೆ, ತಹಶಿಲ್ದಾರ್ ಗೆ ಮನವಿ
ಸಿ ಎ ಎ, ಎನ್ ಆರ್ ಸಿ, ಎನ್ ಪಿ ಆರ್ ವಿರುದ್ದ ಪ್ರತಿಭಟನೆ, ತಹಶಿಲ್ದಾರ್ ಗೆ ಮನವಿ

ಚನ್ನಪಟ್ಟಣ: ಸಿ ಎ ಎ, ಎನ್ ಆರ್ ಸಿ, ಎನ್ ಪಿ ಆರ್ ಒಟ್ಟಾರೆ ಪೌರತ್ವ ಸಾಬೀತು ಕಾನೂನು ಬಹಿಸ್ಕರಿಸಿ ನಗರದ ಮುಸ್ಲಿಮರು ಮತ್ತು ಕೆಲ ಕಾಂಗ್ರೆಸ್ ಮುಖಂಡರು ಇಂದು ತಾಲ್ಲೂಕು ಕಛೇರಿಯ ಮುಂದೆ ಭಾರತದ ಧ್ವಜ, ಕರ್ನಾಟಕ ಧ್ವಜ, ಮಹಾತ್ಮ ಗಾಂಧಿ, ಡಾ ಬಿ ಆರ್ ಅಂಬೇಡ್ಕರ್ ಪೋಟೋ ಹಾಗೂ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದುಕೊಂಡು ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ದಂಡಾಧಿಕಾರಿ ಸುದರ

ನಗರಸಭೆ ಪೂರ್ವಭಾವಿ ಆಯವ್ಯಯ ಸಭೆ, ಸಾರ್ವಜನಿಕರಿಂದ ದೂರಿನ ಸುರಿಮಳೆ
ನಗರಸಭೆ ಪೂರ್ವಭಾವಿ ಆಯವ್ಯಯ ಸಭೆ, ಸಾರ್ವಜನಿಕರಿಂದ ದೂರಿನ ಸುರಿಮಳೆ

ಚನ್ನಪಟ್ಟಣ: ಇಂದು ಇಲ್ಲಿನ ನಗರಸಭೆಯ ಆವರಣದಲ್ಲಿ ೨೦ ೨೦-೨೧ನೇ ಸಾಲಿನ ಆಯವ್ಯಯಕ್ಕೆ ಸಂಬಂಧಪಟ್ಟಂತೆ ನಗರಪ್ರದೇಶದಲ್ಲಿ ಕೈಗೊಳ್ಳ ಬೇಕಾದ ಅಭಿವೃದ್ಧಿ ಕಾಮಗಾರಿಗಳು ಹಾಗೂ ನಿರ್ವಹಿಸಬೇಕಾದ ಕೆಲಸ ಕಾರ್ಯಗಳ ಬಗ್ಗೆ ಪೂರ್ವಭಾವಿ ಸಭೆಯನ್ನು ಪೌರಾಯುಕ್ತ ರಾದ ಶಿವನಾಂಕಾರಿಗೌಡರ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಭೆಗೆ ನಗರಸಭೆಯ ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು

ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ, ಗ್ರಾಮಸ್ಥರಿಂದ ರಸ್ತೆತಡೆ ಪ್ರತಿಭಟನೆ.
ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ, ಗ್ರಾಮಸ್ಥರಿಂದ ರಸ್ತೆತಡೆ ಪ್ರತಿಭಟನೆ.

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಕುಣಿಗಲ್ ಮುಖ್ಯರಸ್ತೆಯ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಕುಂತೂರುದೊಡ್ಡಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.ಚನ್ನಪಟ್ಟಣ ತಾಲೂಕಿನ ಕುಂತೂರುದೊಡ್ಡಿ ಗ್ರಾಮ ಸಮೀಪದಲ್ಲಿ ರಸ್ತೆ ಕಾಮಗಾರಿ ಕಳೆದ ಮೂರು ತಿಂಗಳಿನಿಂದ  ಅರ್ಧಂಬರ್ಧ ಕಾಮಗಾರಿ ನಡೆಸಿದ ಗುತ್ತಿಗೆದಾರ ಕಾಮಗಾರಿಯನ್ನು  ಸ್ಥಗಿತಗೊಳಿಸಿದ್ದಾನೆ. ಪ್ರ

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ತಹಶಿಲ್ದಾರ್ ದಾಳಿ ವಶ
ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ತಹಶಿಲ್ದಾರ್ ದಾಳಿ ವಶ

ಚನ್ನಪಟ್ಟಣ: ನಗರದ ತಾಜ್ ಹೋಟೆಲ್ ಮುಂಭಾಗದ ಮನೆಯೊಂದರಲ್ಲಿ ಗೃಹ ಬಳಕೆಯ (ಇಂಡೇನ್ ಗ್ಯಾಸ್) ಹದಿನೈದು ಗ್ಯಾಸ್ ಸಿಲಿಂಡರ್ ಗಳನ್ನು ತಹಶಿಲ್ದಾರ್ ಸುದರ್ಶನ್ ಮತ್ತು ತಂಡದವರು ವಶಪಡಿಸಿಕೊಂಡು ದೂರು ದಾಖಲಿಸಿಕೊಂಡಿದ್ದಾರೆ.ಆಟೋಗಳು ಮತ್ತು ಚಿಕ್ಕ ಸಿಲಿಂಡರ್ ಗಳಿಗೆ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದ ಖಚಿತ ಮಾಹಿತಿಯನ್ನಾಧರಿಸಿ ದಾಳಿ ಮಾಡಿದ ದಂಡಾಧಿಕಾರಿಗಳು ಮಾಲೀ

ಎಂ ಕೆ ದೊಡ್ಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ತಹಶಿಲ್ದಾರ್ ಮತ್ತು ಪಿ ಎಸ್ ಐ ದಾಳಿ
ಎಂ ಕೆ ದೊಡ್ಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ತಹಶಿಲ್ದಾರ್ ಮತ್ತು ಪಿ ಎಸ್ ಐ ದಾಳಿ

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮೀಣ ಪ್ರದೇಶಗಳ ಕಿರಾಣಿ ಅಂಗಡಿಗಳು ಮತ್ತು ಸಣ್ಣ ಪುಟ್ಟ ಹೋಟೆಲ್ ಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು ಖಚಿತ ಮಾಹಿತಿಯನ್ನಾಧರಿಸಿದ ತಹಶಿಲ್ದಾರ್ ಸುದರ್ಶನ್ ಮತ್ತು ತಂಡ ಹಾಗೂ ಎಂ ಕೆ ದೊಡ್ಡಿ ಪೋಲಿಸ್ ಠಾಣೆಯ ಪಿ ಎಸ್ ಐ ಕೆ ಸದಾನಂದ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಎಲ್ಲಾ ಮಾದರಿಯ ಒಟ್ಟು ಮೂವತ್ತು ಲೀಟರ್‌ ಗೂ ಹೆಚ್ಚು ಮದ್ಯವನ್ನು ವಶಪಡಿಸ

Top Stories »  



Top ↑