Tel: 7676775624 | Mail: info@yellowandred.in

Language: EN KAN

    Follow us :


ಯುಪಿಎಸ್ಸಿ ಪರೀಕ್ಷೆಯಲ್ಲಿ 345ನೇ ರ್ಯಾಂಕ್ ಪಡೆದ ಮಳೂರುಪಟ್ಟಣ ಗ್ರಾಮದ ದಾಮಿನಿ ಎಂ ದಾಸ್
ಯುಪಿಎಸ್ಸಿ ಪರೀಕ್ಷೆಯಲ್ಲಿ 345ನೇ ರ್ಯಾಂಕ್ ಪಡೆದ ಮಳೂರುಪಟ್ಟಣ ಗ್ರಾಮದ ದಾಮಿನಿ ಎಂ ದಾಸ್

ಚನ್ನಪಟ್ಟಣ: ಕೇಂದ್ರ ಲೋಕಸೇವಾ ಆಯೋಗದ 2022ರ ಫಲಿತಾಂಶ ಪ್ರಕಟವಾಗಿದ್ದು ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಮಳೂರುಪಟ್ಟಣ ಗ್ರಾಮದ ಯುವತಿ ದಾಮಿನಿ ಎಂ ದಾಸ್ ರವರು 345ನೇ ರ್ಯಾಂಕ್ ಪಡೆಯುವ ಮೂಲಕ ರಾಜ್ಯಕ್ಕೆ ಹಾಗೂ ಜಿಲ್ಲೆಗೆ ತಾಲೂಕಿಗೆ ಕೀರ್ತಿಯನ್ನ ತಂದಿದ್ದಾರೆ. ಮೂಲತಃ ಕೃಷಿ ಕುಟುಂಬದ ಹೆಣ್ಣು ಮಗಳಾದ ದಾಮಿನಿ ಎಂ ದಾಸ್ ಎರಡನೇ ಬಾರಿಗೆ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದಾರೆ.

ಮತ್ತೀಕೆರೆ-ಶೆಟ್ಟಿಹಳ್ಳಿ ಗ್ರಾಮದ ಕೆರೆ ಸ್ವಚ್ಛಗೊಳಿಸಿದ ಬೆಂಗಳೂರಿನ ಸುರಾನಾ ಕಾಲೇಜಿನ ವಿದ್ಯಾರ್ಥಿಗಳು
ಮತ್ತೀಕೆರೆ-ಶೆಟ್ಟಿಹಳ್ಳಿ ಗ್ರಾಮದ ಕೆರೆ ಸ್ವಚ್ಛಗೊಳಿಸಿದ ಬೆಂಗಳೂರಿನ ಸುರಾನಾ ಕಾಲೇಜಿನ ವಿದ್ಯಾರ್ಥಿಗಳು

ಚನ್ನಪಟ್ಟಣ: ತಾಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ಗ್ರಾಮದಲ್ಲಿ ಬೆಂಗಳೂರು ಸೌತ್ ಎಂಡ್ ಸರ್ಕಲ್ ನ ಬಸವನಗುಡಿಯ ಸುರಾನಾ ಕಾಲೇಜಿನ ವಿದ್ಯಾರ್ಥಿಗಳು ಏಳು ದಿನಗಳ ಕಾಲ ಎನ್‌ಎಸ್‌ಎಸ್ ಶಿಬಿರವನ್ನು ಹಮ್ಮಿಕೊಂಡಿದ್ದಾರೆ. ಬೆಂಗಳೂರಿನಿಂದ ಬಂದು ಗ್ರಾಮೀಣ ಭಾಗದಲ್ಲಿ ಚರಂಡಿ‌ ಹಾಗೂ ಗ್ರಾಮದ ರಸ್ತೆಗಳು,‌ ಶಾಲೆಯ ಆವರಣ, ಕಾಲೇಜು ಆವರಣವನ್ನು ಸ್ವಚ್ಛ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ನಾನು ಈ ಮಣ್ಣಲ್ಲೇ ಮಣ್ಣಾಗುತ್ತೇನೆ, ನಿಮ್ಮೆಲ್ಲರ ಜೊತೆಗೆ ನಾನಿರುತ್ತೇನೆ. ಹೆಚ್ ಡಿ ಕುಮಾರಸ್ವಾಮಿ
ನಾನು ಈ ಮಣ್ಣಲ್ಲೇ ಮಣ್ಣಾಗುತ್ತೇನೆ, ನಿಮ್ಮೆಲ್ಲರ ಜೊತೆಗೆ ನಾನಿರುತ್ತೇನೆ. ಹೆಚ್ ಡಿ ಕುಮಾರಸ್ವಾಮಿ

ಚನ್ನಪಟ್ಟಣ: ನಿಮ್ಮ ಋಣ ನನ್ನ ಮೇಲಿದೆ, ನಿಮ್ಮನ್ನು ನಂಬಿಯೇ ನಾನು ರಾಜ್ಯ ಪ್ರವಾಸ ಮಾಡಿದೆ. ನೀವು ಕೊನೆಗೂ ನನ್ನ ಕೈಬಿಡಲಿಲ್ಲ.‌ ರಾಮನಗರ ಸೇರಿದಂತೆ ರಾಜ್ಯದ ಬಹುತೇಕ ಕಡೆ ಆಗಿರುವ ಜೆಡಿಎಸ್ ಸೋಲಿನಿಂದ ನೀವು ಯಾರೂ ಕಂಗೆಡುವುದು ಬೇಡ. ನಿಮ್ಮ ಜೊತೆ ನಾನಿರುತ್ತೇನೆ. ಈ ಮಣ್ಣಲ್ಲೇ ಮಣ್ಣಾಗುತ್ತೇನೆ. ರಾಜ್ಯದ ಎಲ್ಲಾ ಕಾರ್ಯಕರ್ತರಿಗಿಂತ ಒಂದು ಮುಷ್ಟಿ ಹೆಚ್ಚಾಗಿ ನೀವು ಪ್ರೀತಿ ಜೊತೆಗೆ ನಿಷ್ಠೆ ತೋ

ತಾಲ್ಲೂಕಿನಾಂದ್ಯಂತ ವಿಶೇಷ ರೋಜ್ ಗಾರ್ ದಿವಸ್ ಆಚರಣೆ.
ತಾಲ್ಲೂಕಿನಾಂದ್ಯಂತ ವಿಶೇಷ ರೋಜ್ ಗಾರ್ ದಿವಸ್ ಆಚರಣೆ.

ಚನ್ನಪಟ್ಟಣ (ಮೇ 17): ಮಹಾತ್ಮಾಗಾಂಧಿ ರಾಷ್ಟೀಯ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ )ಯಡಿ ಗ್ರಾಮೀಣ ಪ್ರದೇಶದ ಜನರು ಕೂಲಿ ಕೆಲಸದ ಜೊತೆಗೆ  ವೈಯಕ್ತಿಕ ಕಾಮಗಾರಿಗಳ ಬೇಡಿಕೆ ಕೊಟ್ಟು ಯೋಜನೆಯ ಸದುಪಯೋಗ ಪಡೆಸಿಕೊಳ್ಳುವಂತೆ ಮಾಹಿತಿ ರವಾನಿಸುವ ಉದ್ದೇಶದಿಂದ ವಿಶೇಷ ರೋಜ್ ಗಾರ್ ದಿವಸ್ ಆಚರಿಸುವಂತೆ ಚನ್ನಪಟ್ಟಣ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯವರು ತಿಳಿಸಿದ್ದರಿಂದ ತಾಲ್ಲೂಕಿನ 32 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮೇ 16-17    ರಂದು ಪ್ರತಿಯೊಂದು

ಜಿಲ್ಲೆಯಲ್ಲಿ ಮೂರು ಕಾಂಗ್ರೆಸ್ ಒಂದು ಜೆಡಿಎಸ್ ಜಯಭೇರಿ, ಯೋಗೇಶ್ವರ್, ನಿಖಿಲ್, ಅಶೋಕ್, ಮಂಜು ಗೆ ನಿರಾಸೆ
ಜಿಲ್ಲೆಯಲ್ಲಿ ಮೂರು ಕಾಂಗ್ರೆಸ್ ಒಂದು ಜೆಡಿಎಸ್ ಜಯಭೇರಿ, ಯೋಗೇಶ್ವರ್, ನಿಖಿಲ್, ಅಶೋಕ್, ಮಂಜು ಗೆ ನಿರಾಸೆ

ರಾಮನಗರ, ಮೇ 13: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶವು ಮೇ 13ರಂದು ಪ್ರಕಟವಾಗಿದ್ದು, ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್.ಸಿ. ಬಾಲಕೃಷ್ಣ ಅವರು 94650 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ. ರಾಮನಗರ ವಿಧಾನಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್

ಎರಡು ದಿನ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ
ಎರಡು ದಿನ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ರಾಮನಗರ, ಮೇ 12:  ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಸಂಬಂಧ ಮೇ 13 ರಂದು ರಾಮನಗರ ಜಿಲ್ಲೆಗೆ ಸಂಬಂಧಿಸಿದಂತೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ರಾಮನಗರ ಇಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕಾರ್ಯವನ್ನು ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಕ್ರಮವಹಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅ

ಮತದಾನಕ್ಕೆ ಸಕಲ ಸಿದ್ದತೆ. ನಿರಾತಂಕವಾಗಿ ಮತದಾನ ಮಾಡಿ ಚುನಾವಣಾಧಿಕಾರಿ ಕರೆ
ಮತದಾನಕ್ಕೆ ಸಕಲ ಸಿದ್ದತೆ. ನಿರಾತಂಕವಾಗಿ ಮತದಾನ ಮಾಡಿ ಚುನಾವಣಾಧಿಕಾರಿ ಕರೆ

ಚನ್ನಪಟ್ಟಣ: ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತದಾರರು ಯಾವುದೇ ಆತಂಕ, ಆಮಿಷಕ್ಕೆ ಒಳಗಾಗದೆ ಸಕಾಲದಲ್ಲಿ ಮತದಾನ ಮಾಡುವಂತೆ ಚನ್ನಪಟ್ಟಣ 185 ವಿಧಾನಸಭಾ ಚುನಾವಣಾಧಿಕಾರಿ ಮುನೇಗೌಡ ಕರೆ ನೀಡಿದರು. ಅವರು ಮಂಗಳವಾರ ತಾಲೂಕಿನ ಸರ್ಕಾರಿ ಬಾಲಕರ  ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯವನ್ನು ಸುಗಮವಾಗಿ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಮಂ

ಬೃಹತ್ ರೋಡ್ ಶೋ ನಡೆಸಿದ ಹೆಚ್ಡಿಕೆ
ಬೃಹತ್ ರೋಡ್ ಶೋ ನಡೆಸಿದ ಹೆಚ್ಡಿಕೆ

ಚನ್ನಪಟ್ಟಣ: ಬಹಿರಂಗ ಚುನಾವಣಾ ಪ್ರಚಾರ (ಏ-8) ಸಂಜೆ 6ಕ್ಕೆ ಅಂತ್ಯ ಆಗಲಿದ್ದು, ಈ ಹಿನ್ನೆಲೆಯಲ್ಲಿ ರೇಷ್ಮೆನಾಡು ರಾಮನಗರ ಹಾಗೂ ಚನ್ನಪಟ್ಟಣ, ಕನಕಪುರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ರೋಡ್ ಶೋ ಮೂಲಕ ಅಬ್ಬರದ ಪ್ರಚಾರ ಕೈಗೊಂಡು ಗಮನ ಸೆಳೆದರು.ಚನ್ನಪಟ್ಟಣ ಸರ್ಕಾರಿ ಬಸ್ ನಿಲ್ದಾಣದ ಬಳಿ ಮತದಾರರನ್ನು ಕುರಿತು ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, ನಾನು ಸಿಎಂ ಆ

ಅಂಚೆ ಮತದಾನ ಮಾಡಲು ಬಂದ ಅಧಿಕಾರಿಗೆ ಕುಮಾರಸ್ವಾಮಿ ಆಪ್ತ ಸಹಾಯಕನಿಂದ ಗಾಳ
ಅಂಚೆ ಮತದಾನ ಮಾಡಲು ಬಂದ ಅಧಿಕಾರಿಗೆ ಕುಮಾರಸ್ವಾಮಿ ಆಪ್ತ ಸಹಾಯಕನಿಂದ ಗಾಳ

ಚನ್ನಪಟ್ಟಣ: ನಗರದ ತಾಲ್ಲೂಕು ಕಛೇರಿಯಲ್ಲಿರುವ ಚುನಾವಣಾಧಿಕಾರಿ ಕಛೇರಿಗೆ ಅಂಚೆಮತದಾನ ಮಾಡಲು ತಾಲೂಕು ಕಚೇರಿಗೆ ಆಗಮಿಸಿದ ಸರ್ಕಾರಿ ಅಧಿಕಾರಿಯೊಬ್ಬರ ಮತಪತ್ರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಆಪ್ತ ಸಹಾಯಕ ಕೆಂಚೇಗೌಡ ಎಂಬುವವರು ಗುರುತು ಹಾಕಿ ನೀಡಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ ಬಿಜೆಪಿ ಪಕ್ಷದ ಅಭ್ಯರ್ಥಿ ಯ ಚುನಾ

ಅಂಚೆ ಮತದಾರರಿಗೆ ಸಹಿ ಜೊತೆಗೆ ಜೆಡಿಎಸ್ ಗೆ ಮತ ನೀಡಿ ಎಂದ ಅಧಿಕಾರಿ ವಿರುದ್ಧ ದೂರು
ಅಂಚೆ ಮತದಾರರಿಗೆ ಸಹಿ ಜೊತೆಗೆ ಜೆಡಿಎಸ್ ಗೆ ಮತ ನೀಡಿ ಎಂದ ಅಧಿಕಾರಿ ವಿರುದ್ಧ ದೂರು

ಚನ್ನಪಟ್ಟಣ:ಮತಗಟ್ಟೆಗೆ ನಿಯೋಜನೆಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಗರದ ತಾಲ್ಲೂಕು ಕಛೇರಿಯ ಆವರಣದಲ್ಲಿ ಅಂಚೆ ಮತ ಚಲಾವಣೆಯ ವೇಳೆಯಲ್ಲಿ ಪ್ರಾಂಶುಪಾಲರೊಬ್ಬರು ಜೆಡಿಎಸ್ ಅಭ್ಯರ್ಥಿಗೆ ಮತ ನೀಡುವಂತೆ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಎರಡು ಪಕ್ಷಗಳ ನಡುವೆ ಕೆಲಕಾಲ ಜಟಾಪಟಿ ನಡೆದ ಘಟನೆ ನಗರದ ತಾಲೂಕು ಕಚೇರಿ ಮುಂಭಾಗ ಬುಧವಾರ ನಡೆಯಿತು.ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರು

Top Stories »  



Top ↑